Tag: SR Mahesh

ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಸಾರಾ ಮಹೇಶ್‍ರಿಂದ ಹಳೆ ಖಾಸಗಿ  ಬಸ್ ನಿಲ್ದಾಣದ ಜಾಗದಲ್ಲಿ ಉದ್ಯಾನ, ಆಕರ್ಷಕ ಕಾರಂಜಿ ನಿರ್ಮಿಸುವ ಪ್ರಸ್ತಾಪ
ಕೊಡಗು

ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಸಾರಾ ಮಹೇಶ್‍ರಿಂದ ಹಳೆ ಖಾಸಗಿ ಬಸ್ ನಿಲ್ದಾಣದ ಜಾಗದಲ್ಲಿ ಉದ್ಯಾನ, ಆಕರ್ಷಕ ಕಾರಂಜಿ ನಿರ್ಮಿಸುವ ಪ್ರಸ್ತಾಪ

November 11, 2018

ಕೆಬಿಜಿ ಅವರ ‘ಛೂಮಂತ್ರ’ದಲ್ಲಿ ಪ್ರಸ್ತಾಪಿತ ಅಂಶಗಳ ಗಂಭೀರ ಪರಿಗಣನೆ ಮಡಿಕೇರಿ:  ಮಡಿಕೇರಿಯ ಹಳೇ ಖಾಸಗಿ ಬಸ್ ನಿಲ್ದಾಣ ಸ್ಥಳದಲ್ಲಿ ವಾಣಿಜ್ಯ ಸಂಕಿರ್ಣ ನಿರ್ಮಿಸುವ ಬದಲು ಪ್ರವಾಸೋದ್ಯಮ ಸ್ನೇಹಿ ಉದ್ಯಾನವನ ಹಾಗೂ ಆಕರ್ಷಕ ಕಾರಂಜಿ ನಿರ್ಮಿಸುವ ಕುರಿತು ಪ್ರವಾಸೋದ್ಯಮ ಸಚಿ ವರೂ ಆದ ಕೊಡಗು ಜಿಲ್ಲಾ ಉಸ್ತು ವಾರಿ ಸಚಿವ ಸಾ.ರಾ.ಮಹೇಶ್ ಅವರು ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದಾರೆ. ಜಿಲ್ಲಾಧಿಕಾರಿಗಳು, ನಗರಸಭೆ ಆಯು ಕ್ತರು ಹಾಗೂ ಅಧ್ಯಕ್ಷರನ್ನೊಳಗೊಂಡ ಸಭೆಯಲ್ಲಿ ಸಚಿವರು ಈ ವಿಷಯವನ್ನು ಪ್ರಸ್ತಾಪಿಸಿದ್ದಾರೆ. ಮಡಿಕೇರಿ ನಗರದ ಹಳೆ ಬಸ್…

ಆಹ್ವಾನ ಪತ್ರಿಕೆಯಲ್ಲಿ ಹೆಸರಿಲ್ಲದ್ದಕ್ಕೆ ಸಚಿವ ಸಾರಾ ಕೆಂಡಾಮಂಡಲ
ಮೈಸೂರು

ಆಹ್ವಾನ ಪತ್ರಿಕೆಯಲ್ಲಿ ಹೆಸರಿಲ್ಲದ್ದಕ್ಕೆ ಸಚಿವ ಸಾರಾ ಕೆಂಡಾಮಂಡಲ

November 8, 2018

ಮೈಸೂರು:  ಮೈಸೂರು ವಿಶ್ವವಿದ್ಯಾನಿಲಯದ ಗಾಂಧಿ ಭವನ ಆವರಣದಲ್ಲಿ ನಿರ್ಮಿಸಲಾಗಿರುವ ಮಹಾತ್ಮ ಗಾಂಧೀಜಿ ಅವರ ವಿವಿಧ ಕಲಾಕೃತಿಗಳ ಲೋಕಾರ್ಪಣೆ ಕಾರ್ಯಕ್ರಮದ ಆಹ್ವಾನ ಪತ್ರಿಕೆ ಹಾಗೂ ಕೈಪಿಡಿಯಲ್ಲಿ ಹೆಸರು ನಮೂದಿಸದೆ ಇರುವುದನ್ನು ಆಕ್ಷೇಪಿಸಿದ ಸಚಿವ ಸಾ.ರಾ.ಮಹೇಶ್ ಅವರು ಅಧಿಕಾರಿ ಗಳನ್ನು ತರಾಟೆಗೆ ತೆಗೆದುಕೊಂಡು ಕಾರ್ಯ ಕ್ರಮದಿಂದ ನಿರ್ಗಮಿಸಿದರು. ಗಾಂಧಿ ಭವನದ ಆವರಣದಲ್ಲಿ ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಕರ್ನಾಟಕ ಶಿಲ್ಪಕಲಾ ಅಕಾಡೆಮಿ, ಮೈಸೂರು ವಿವಿ, ರಂಗಾಯಣ ಸಹಯೋಗದಲ್ಲಿ ಗಾಂಧೀಜಿ ಅವರ ಸಿಮೆಂಟ್ ಶಿಲ್ಪಗಳನ್ನು ನಿರ್ಮಿಸ ಲಾಗಿದ್ದು, ಇದರ ಲೋಕಾರ್ಪಣೆಗೆ ಸಚಿವ…

ಸರ್ಕಾರಿ ಉದ್ಯೋಗದಿಂದಷ್ಟೇ ಸುದೀರ್ಘ ಸಮಾಜ ಸೇವೆ ಸಾಧ್ಯ
ಮೈಸೂರು

ಸರ್ಕಾರಿ ಉದ್ಯೋಗದಿಂದಷ್ಟೇ ಸುದೀರ್ಘ ಸಮಾಜ ಸೇವೆ ಸಾಧ್ಯ

November 6, 2018

ಮೈಸೂರು:  ಸರ್ಕಾರಿ ಉದ್ಯೋಗದಿಂದ ಮಾತ್ರ ದೀರ್ಘಕಾಲ ಸಮಾಜ ಸೇವೆ ಮಾಡಲು ಸಾಧ್ಯ ಎಂದು ರೇಷ್ಮೆ ಮತ್ತು ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್ ಅಭಿಪ್ರಾಯ ಪಟ್ಟರು. ಮೈಸೂರಿನ ಕುವೆಂಪುನಗರದ ಪ್ರಮತಿ ಹಿಲ್ ವ್ಯೂ ಅಕಾಡೆಮಿ ಆವರಣದಲ್ಲಿ ನಡೆದ ನವೋದಯ ಫೌಂಡೇಷನ್ ಮತ್ತು ಪ್ರಮತಿ ಹಿಲ್ ವ್ಯೂ ಅಕಾಡೆಮಿ ಸಹಯೋಗದೊಂ ದಿಗೆ ‘ನವೋ-ಪ್ರಮತಿ’ ಸ್ಕೂಲ್ ಆಫ್ ಸಿವಿಲ್ ಸರ್ವೀಸಸ್ ವತಿಯಿಂದ ನಡೆಯುವ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಶಿಬಿರ ವನ್ನು ಉದ್ಘಾಟಿಸಿ ಮಾತನಾಡಿದರು. ಮಂತ್ರಿಗಳ ಮಕ್ಕಳು ರಾಜಕೀಯ ಪ್ರವೇ ಶಿಸಿ ಅಧಿಕಾರ ಹಿಡಿಯುವಂತೆ…

ಜಿಲ್ಲಾ ಉಸ್ತುವಾರಿ ಸಚಿವ ಸಾ.ರಾ. ಮಹೇಶ್  ಹೆಸರಲ್ಲಿ ಬೆಂಗಳೂರು ವ್ಯಕ್ತಿಗೆ ಲಕ್ಷ ರೂ. ವಂಚನೆ
ಕೊಡಗು

ಜಿಲ್ಲಾ ಉಸ್ತುವಾರಿ ಸಚಿವ ಸಾ.ರಾ. ಮಹೇಶ್  ಹೆಸರಲ್ಲಿ ಬೆಂಗಳೂರು ವ್ಯಕ್ತಿಗೆ ಲಕ್ಷ ರೂ. ವಂಚನೆ

November 6, 2018

ಮಡಿಕೇರಿ: ಜಿಲ್ಲಾ ಉಸ್ತುವಾರಿ ಸಚಿವ ಸಾ.ರಾ. ಮಹೇಶ್ ಅವರ ಹೆಸರು ಹೇಳಿಕೊಂಡು ವ್ಯಕ್ತಿಯೊಬ್ಬರಿಗೆ 1.01 ಲಕ್ಷ ರೂಪಾಯಿ ವಂಚಿಸಿರುವ ಪ್ರಕರಣ ಮಡಿಕೇರಿಯಲ್ಲಿ ಬೆಳಕಿಗೆ ಬಂದಿದೆ. ಬೆಂಗಳೂರು ಮೂಲದ ವ್ಯಕ್ತಿಯೊಬ್ಬರು ವಂಚನೆಗೆ ಒಳಗಾಗಿದ್ದು 3 ಜನರ ತಂಡ ಈ ಕೃತ್ಯದಲ್ಲಿ ಪಾಲ್ಗೊಂಡಿರುವ ಶಂಕೆ ವ್ಯಕ್ತಗೊಂಡಿದೆ. ಈ ಕುರಿತು ಮಡಿಕೇರಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆ ವಿವರ: ಬೆಂಗಳೂರಿನ ಬನಶಂಕರಿ ನಿವಾಸಿ ಮೂಲತಃ ಮದ್ದೂರು ಗ್ರಾಮದವರಾದ ಲಿಂಗೇಗೌಡ ಎಂಬುವರು ಕುಶಾಲನಗರದಲ್ಲಿ 7 ಎಕರೆ ಭೂಮಿ ಹೊಂದಿದ್ದರು. ಈ ಭೂಮಿಯ…

ಅನಗತ್ಯ ಚುನಾವಣೆಯಿಂದ ಮತದಾರರ ನಿರಾಸಕ್ತಿ: ಸಾಲಿಗ್ರಾಮದಲ್ಲಿ ಮತ ಚಲಾಯಿಸಿದ ಸಚಿವ ಸಾ.ರಾ.ಮಹೇಶ್ ವ್ಯಾಖ್ಯಾನ
ಮೈಸೂರು

ಅನಗತ್ಯ ಚುನಾವಣೆಯಿಂದ ಮತದಾರರ ನಿರಾಸಕ್ತಿ: ಸಾಲಿಗ್ರಾಮದಲ್ಲಿ ಮತ ಚಲಾಯಿಸಿದ ಸಚಿವ ಸಾ.ರಾ.ಮಹೇಶ್ ವ್ಯಾಖ್ಯಾನ

November 4, 2018

ಚುಂಚನಕಟ್ಟೆ: ಜನಾ ದೇಶಕ್ಕೆ ವಿರುದ್ಧವಾಗಿ ಚುನಾವಣಾ ಆಯೋಗವು ನಡೆಸುತ್ತಿರುವ ಚುನಾವಣೆಯಿಂದ ಮತ ದಾರರಿಗೆ ಮತದಾನ ಮಾಡಲು ಆಸಕ್ತಿ ಇಲ್ಲದಂತಾಗಿದೆ ಎಂದು ಪ್ರವಾಸೋದ್ಯಮ ಮತ್ತು ರೇಷ್ಮೆ ಸಚಿವ ಸಾ.ರಾ.ಮಹೇಶ್ ಹೇಳಿದರು. ಸಾ.ರಾ.ಮಹೇಶ್ ಅವರ ಹುಟ್ಟೂರು ಸಾಲಿಗ್ರಾಮದ ಪದವಿ ಪೂರ್ವ ಕಾಲೇಜಿನ ಮತಗಟ್ಟೆ ಸಂಖ್ಯೆ-79ರಲ್ಲಿ ಪತ್ನಿ ಅನಿತಾ ಹಾಗೂ ಪುತ್ರ ಡಾ.ಧನುಷ್ ಅವರೊಂದಿಗೆ ಮತದಾನ ಮಾಡಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಪಕ್ಷದ ಅಭ್ಯರ್ಥಿ ಶಿವರಾಮೇಗೌಡ ಅವರು ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಅತೀ ಹೆಚ್ಚು ಮತಗಳ ಅಂತರ ದಿಂದ…

ಜಾತಿ ರಾಜಕಾರಣ ಮಾಡುವವರನ್ನು ಜನ ತಿರಸ್ಕರಿಸಿದ್ದಾರೆ: ಚುಂಚನಕಟ್ಟೆ ಪ್ರಚಾರ ಸಭೆಯಲ್ಲಿ ರೇಷ್ಮೆ ಸಚಿವ ಸಾ.ರಾ.ಮಹೇಶ್ ಗುಡುಗು
ಮೈಸೂರು

ಜಾತಿ ರಾಜಕಾರಣ ಮಾಡುವವರನ್ನು ಜನ ತಿರಸ್ಕರಿಸಿದ್ದಾರೆ: ಚುಂಚನಕಟ್ಟೆ ಪ್ರಚಾರ ಸಭೆಯಲ್ಲಿ ರೇಷ್ಮೆ ಸಚಿವ ಸಾ.ರಾ.ಮಹೇಶ್ ಗುಡುಗು

October 31, 2018

ಚುಂಚನಕಟ್ಟೆ:  ನನ್ನ ರಾಜಕೀಯ ಜೀವನದಲ್ಲಿ ಎಂದೂ ಜಾತಿ ರಾಜಕೀಯ ಮಾಡಿಲ್ಲ. ಹಾಗಾಗಿಯೇ ಮತದಾರರು ಸತತ ಮೂರು ಬಾರಿ ಆಯ್ಕೆ ಮಾಡಿದ್ದಾರೆ. ಜಾತಿ ರಾಜಕಾರಣ ಮಾಡು ವವರನ್ನು ತಾಲೂಕಿನ ಜನತೆ ತಿರಸ್ಕರಿಸಿದ್ದಾರೆ ಎಂದು ಪ್ರವಾಸೋದ್ಯಮ ಹಾಗೂ ರೇಷ್ಮೆ ಸಚಿವ ಸಾ.ರಾ.ಮಹೇಶ್ ಹೇಳಿದರು. ಪಟ್ಟಣದ ಹೆಚ್.ಡಿ.ದೇವೇಗೌಡ ಸಮು ದಾಯ ಭವನದಲ್ಲಿ ನಡೆದ ಮಂಡ್ಯ ಲೋಕ ಸಭಾ ಉಪಚುನಾವಣೆಯ ಕಾರ್ಯಕರ್ತರ ಸಭೆ ಉದ್ದೇಶಿಸಿ ಮಾತನಾಡಿದ ಅವರು, ತಾಲೂಕು ಕುರುಬ ಸಮಾಜದ ಅಧ್ಯಕ್ಷರ ಹೇಳಿಕೆಗೆ ತೀರುಗೇಟು ನೀಡಿದರು. ಆರೂವರೇ ಕೋಟಿ ಜನರ ತೆರಿಗೆಯ…

ಮೈಸೂರಿನ ಪಾರಂಪರಿಕ ಕಟ್ಟಡಗಳ ಪರಿಚಯ  ಮಾಡಿಕೊಟ್ಟ `ಪಾರಂಪರಿಕ ಸೈಕಲ್ ಸವಾರಿ’
ಮೈಸೂರು

ಮೈಸೂರಿನ ಪಾರಂಪರಿಕ ಕಟ್ಟಡಗಳ ಪರಿಚಯ  ಮಾಡಿಕೊಟ್ಟ `ಪಾರಂಪರಿಕ ಸೈಕಲ್ ಸವಾರಿ’

October 13, 2018

ಮೈಸೂರು: ಮೈಸೂರಿನ ಪಾರಂಪರಿಕ ಕಟ್ಟಡಗಳ ಪರಿಚಯ ಮಾಡಿಕೊಡುವ ಉದ್ದೇಶದಿಂದ ಪುರಾತತ್ವ, ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ವತಿಯಿಂದ ಶುಕ್ರವಾರ ಮೈಸೂರಿನಲ್ಲಿ ಆಯೋಜಿಸಿದ್ದ ಪಾರಂಪರಿಕ ಸೈಕಲ್ ಸವಾರಿಯಲ್ಲಿ ವಿವಿಧ ವಯೋಮಾನದ 200ಕ್ಕೂ ಹೆಚ್ಚು ಮಂದಿ ಉತ್ಸಾಹದಿಂದ ಪಾಲ್ಗೊಂಡಿದ್ದರು. ಮೈಸೂರು ಪೇಟ ಧರಿಸಿದ್ದ ಎಲ್ಲಾ ಸೈಕಲ್ ಸವಾರರೂ ರಂಗಾಚಾರ್ಲು ಪುರಭವನದಿಂದ ಚಾಮ ರಾಜ ಒಡೆಯರ್ ವೃತ್ತ, ಅಂಬಾವಿಲಾಸ ಅರಮನೆ, ನಾಲ್ವಡಿ ಕೃಷ್ಣರಾಜ ಒಡೆಯರ್ ವೃತ್ತ, ಲ್ಯಾನ್ಸ್ ಡೌನ್ ಕಟ್ಟಡ, ಜಗನ್ಮೋಹನ ಅರಮನೆ, ಪರಕಾಲ ಮಠ, ಶೇಷಾದ್ರಿ ಹೌಸ್, ಪದ್ಮಾಲಯ, ಚಾಮುಂಡಿ…

ಸಾಂಪ್ರದಾಯಿಕ, ಸರಳ ದಸರಾಗೆ ನಿರ್ಧಾರ: ಮಡಿಕೇರಿ ದಸರಾಗೆ 50, ಗೋಣಿಕೊಪ್ಪಲು ದಸರಾಗೆ 25 ಲಕ್ಷ ಅನುದಾನ
ಕೊಡಗು

ಸಾಂಪ್ರದಾಯಿಕ, ಸರಳ ದಸರಾಗೆ ನಿರ್ಧಾರ: ಮಡಿಕೇರಿ ದಸರಾಗೆ 50, ಗೋಣಿಕೊಪ್ಪಲು ದಸರಾಗೆ 25 ಲಕ್ಷ ಅನುದಾನ

October 9, 2018

ಮಡಿಕೇರಿ: ಮಡಿಕೇರಿ ದಸರಾಕ್ಕೆ 50 ಲಕ್ಷ ರೂ. ಮತ್ತು ಗೋಣಿಕೊಪ್ಪಲು ದಸರಾಕ್ಕೆ 25 ಲಕ್ಷ ರೂ. ಸೇರಿದಂತೆ ಕೊಡಗು ಜಿಲ್ಲೆಯಲ್ಲಿನ ನಾಡಹಬ್ಬಕ್ಕೆ 75 ಲಕ್ಷ ರೂ.ಗಳನ್ನು ಸರ್ಕಾರ ನೀಡುವುದಾಗಿ ಘೋಷಿಸಿರುವ ಜಿಲ್ಲಾ ಉಸ್ತುವಾರಿ ಸಚಿವ ಸಾ.ರಾ.ಮಹೇಶ್, ವಿಜೃಂಭಣೆಯ ಬದಲಿಗೆ ಸಾಂಪ್ರದಾಯಿಕವಾಗಿ ದಸರಾ ಆಚರಿಸುವಂತೆ ಸೂಚಿಸಿದ್ದಾರೆ. ನಗರದ ಕಾವೇರಿ ಕಲಾಕ್ಷೇತ್ರದಲ್ಲಿ ಜರುಗಿದ ಕೊಡಗು ಜಿಲ್ಲಾ ದಸರಾ ಆಚರಣೆ ಸಂಬಂ ಧಿತ ಸಭೆಯಲ್ಲಿ ಮಾತನಾಡಿದ ಅವರು, ಪ್ರಕೃತಿ ವಿಕೋಪದಿಂದಾಗಿ ಮಡಿಕೇರಿ ತಾಲೂಕಿನ 7-8 ಪಂಚಾಯತ್‍ಗಳ ಜನ ಸಂಕಷ್ಟದಲ್ಲಿದ್ದಾರೆ. ಹೀಗಾಗಿ ವಿಜೃಂಭಣೆ…

ದಸರಾ ಉತ್ಸವಕ್ಕೆ ರಾಜಮಾತೆ ಪ್ರಮೋದಾದೇವಿ ಒಡೆಯರ್‍ಗೆ ಜಿಲ್ಲಾಡಳಿತದಿಂದ ಅಧಿಕೃತ ಆಹ್ವಾನ
ಮೈಸೂರು

ದಸರಾ ಉತ್ಸವಕ್ಕೆ ರಾಜಮಾತೆ ಪ್ರಮೋದಾದೇವಿ ಒಡೆಯರ್‍ಗೆ ಜಿಲ್ಲಾಡಳಿತದಿಂದ ಅಧಿಕೃತ ಆಹ್ವಾನ

October 7, 2018

ಮೈಸೂರು:  ರಾಜಮಾತೆ ಪ್ರಮೋದಾದೇವಿ ಒಡೆಯರ್ ಅವರಿಗೆ ಈ ಬಾರಿಯ ದಸರಾ ಮಹೋತ್ಸವಕ್ಕೆ ಜಿಲ್ಲಾಡಳಿತದಿಂದ ಶನಿ ವಾರ ಅಧಿಕೃತವಾಗಿ ಆಹ್ವಾನಿಸಲಾಯಿತು. ಮೈಸೂರು ಅರಮನೆಗೆ ಮೈಸೂರು ಜಿಲ್ಲಾ ಉಸ್ತು ವಾರಿ ಸಚಿವ ಜಿ.ಟಿ.ದೇವೇಗೌಡ, ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್, ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಸಿ.ಪುಟ್ಟರಂಗಶೆಟ್ಟಿ, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎನ್.ಮಹೇಶ್ ಅವರು ರಾಜಮಾತೆ ಪ್ರಮೋದಾದೇವಿ ಒಡೆಯರ್ ಅವರಿಗೆ ಶಾಲು ಹೊದಿಸಿ, ಫಲತಾಂಬೂಲ ನೀಡಿ ಆಹ್ವಾನಿಸಿದರು. ಜೆಡಿಎಸ್ ರಾಜ್ಯಾಧ್ಯಕ್ಷ ಎ.ಹೆಚ್. ವಿಶ್ವನಾಥ್, ಪರಿಷತ್ ಸದಸ್ಯ ಧರ್ಮಸೇನಾ ಹಾಗೂ ಜಿಲ್ಲಾಧಿಕಾರಿ…

ಕೆ.ಆರ್.ನಗರ ನಾರಾಯಣಪುರ ಗ್ರಾಮದಲ್ಲಿ ಸಚಿವ ಸಾ.ರಾ.ಮಹೇಶ್ ಗ್ರಾಮ ವಾಸ್ತವ್ಯ
ಮೈಸೂರು

ಕೆ.ಆರ್.ನಗರ ನಾರಾಯಣಪುರ ಗ್ರಾಮದಲ್ಲಿ ಸಚಿವ ಸಾ.ರಾ.ಮಹೇಶ್ ಗ್ರಾಮ ವಾಸ್ತವ್ಯ

October 7, 2018

ಚುಂಚನಕಟ್ಟೆ:  ನನ್ನ ಜೀವಿತಾವಧಿಯಲ್ಲಿ ಕೆ.ಆರ್.ನಗರ ಕ್ಷೇತ್ರದಲ್ಲೇ ರಾಜಕೀಯವಾಗಿ ಮುಂದುವರೆಯುತ್ತೇನೆ, ಬೇರೆಲ್ಲೂ ಹೋಗುವುದಿಲ್ಲ. ಆದುದರಿಂದ ಮುಖಂಡರು ಮತ್ತು ಕಾರ್ಯಕರ್ತರು ಆತಂಕ ಪಡಬೇಕಾಗಿಲ್ಲ ಎಂದು ಪ್ರವಾಸೋದ್ಯಮ ಮತ್ತು ರೇಷ್ಮೆ ಸಚಿವ ಸಾ.ರಾ. ಮಹೇಶ್ ಹೇಳಿದರು. ತಾಲೂಕಿನ ಕಗ್ಗೆರೆ ಗ್ರಾ.ಪಂ. ವ್ಯಾಪ್ತಿಯ ನಾರಾಯಣಪುರ ಗ್ರಾಮದಲ್ಲಿ ಹಮ್ಮಿಕೊಳ್ಳ ಲಾಗಿದ್ದ ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಗ್ರಾಮೀಣ ಪ್ರದೇಶದ ಜನರು ತಮ್ಮ ಕೆಲಸಗಳಿಗೆ ದಾಖಲೆಗಳನ್ನು ಹಿಡಿದು ಸರ್ಕಾರಿ ಕಚೇರಿಗಳಲ್ಲಿ ಅಲೆದಾಡು ವಂತಾಗಬಾರದು ಎಂಬ ಮುಖ್ಯ ಉದ್ದೇಶದಿಂದ ಜಿಲ್ಲಾ ಮತ್ತು ತಾಲೂಕು ಮಟ್ಟದ ಎಲ್ಲಾ…

1 2 3 4 5
Translate »