Tag: Sri Jayachamarajendra Wadiyar

ಮೈಸೂರು ರಾಜರ ಕೊಡುಗೆ ಕೊಂಡಾಡಿದ ರಾಷ್ಟ್ರಪತಿ ರಾಮನಾಥ್ ಕೋವಿಂದ್
ಮೈಸೂರು

ಮೈಸೂರು ರಾಜರ ಕೊಡುಗೆ ಕೊಂಡಾಡಿದ ರಾಷ್ಟ್ರಪತಿ ರಾಮನಾಥ್ ಕೋವಿಂದ್

October 11, 2019

ಮೈಸೂರು: ಸ್ವತಂತ್ರ ಭಾರತದ ಪ್ರಜಾ ಪ್ರಭುತ್ವ ವ್ಯವಸ್ಥೆಯೊಂದಿಗೆ ತಮ್ಮ ಸಂಸ್ಥಾನವನ್ನು ಮೊದಲು ವಿಲೀನಗೊಳಿಸಿದ ಕೀರ್ತಿ ಮೈಸೂರು ಮಹಾರಾಜ ಶ್ರೀ ಜಯ ಚಾಮರಾಜ ಒಡೆಯರ್ ಅವರಿಗೆ ಸಲ್ಲುತ್ತದೆ ಎಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಬಣ್ಣಿಸಿದರು. ಮೊದಲ ಬಾರಿಗೆ ಮೈಸೂರಿಗೆ ಆಗಮಿಸಿರುವ ಅವರು ಗುರು ವಾರ ಅರಮನೆ ದರ್ಬಾರ್ ಹಾಲ್‍ನಲ್ಲಿ ಮೈಸೂರು ಸಂಸ್ಥಾನದ ಕೊನೆಯ ಅರಸ ಶ್ರೀ ಜಯಚಾಮರಾಜ ಒಡೆಯರ್ ಜನ್ಮ ಶತಮಾನೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ, ಮಾತ ನಾಡಿದರು. ಸ್ವತಂತ್ರ ಪೂರ್ವದಲ್ಲಿ ನಮ್ಮ ದೇಶದಲ್ಲಿ ಅನೇಕ ಸಂಸ್ಥಾನಗಳಿದ್ದವು. ಮೈಸೂರು…

ಸರ್ಕಾರದಿಂದಲೇ ಜಯಚಾಮರಾಜೇಂದ್ರ ಒಡೆಯರ್ ಜನ್ಮ ಶತಮಾನೋತ್ಸವ ಆಚರಣೆ
ಮೈಸೂರು

ಸರ್ಕಾರದಿಂದಲೇ ಜಯಚಾಮರಾಜೇಂದ್ರ ಒಡೆಯರ್ ಜನ್ಮ ಶತಮಾನೋತ್ಸವ ಆಚರಣೆ

July 4, 2019

ಬೆಂಗಳೂರು, ಜು. 3(ಕೆಎಂಶಿ)- ಮೈಸೂರು ಮಹಾರಾಜ ಜಯ ಚಾಮರಾಜೇಂದ್ರ ಒಡೆಯರ್ ಜನ್ಮ ಶತಮಾನೋತ್ಸವವನ್ನು ಅದ್ಧೂರಿಯಾಗಿ ಆಚರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವರೂ ಆದ ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಇಂದಿಲ್ಲಿ ಪ್ರಕಟಿಸಿದರು. ಇದೇ 18ಕ್ಕೆ ಒಡೆಯರ್ ಅವರು ಜನಿಸಿ, 100 ವರ್ಷಗಳು ತುಂಬ ಲಿವೆ, ಈ ಹಿನ್ನೆಲೆಯಲ್ಲಿ ಮೈಸೂರು ಮತ್ತು ಬೆಂಗಳೂರಿನಲ್ಲಿ ಅವರ ಜನ್ಮ ಶತಮಾನೋತ್ಸವ ಕಾರ್ಯಕ್ರಮ ವನ್ನು ನಡೆಸಲು ತೀರ್ಮಾನಿಸಲಾ ಗಿದೆ ಎಂದರು. ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು,…

ಜಯಚಾಮರಾಜ ಒಡೆಯರ್ ಜನ್ಮ ಶತಾಬ್ದಿ: ಮೈಸೂರು ಪಾಲಿಕೆ ನಿರ್ಲಕ್ಷ್ಯಕ್ಕೆ ಖಂಡನೆ
ಮೈಸೂರು

ಜಯಚಾಮರಾಜ ಒಡೆಯರ್ ಜನ್ಮ ಶತಾಬ್ದಿ: ಮೈಸೂರು ಪಾಲಿಕೆ ನಿರ್ಲಕ್ಷ್ಯಕ್ಕೆ ಖಂಡನೆ

July 19, 2018

ಮೈಸೂರು:  ಮೈಸೂರು ಸಂಸ್ಥಾನದ ಕೊನೆಯ ಅರಸ ಜಯ ಚಾಮರಾಜೇಂದ್ರ(ಜಯಚಾಮರಾಜ) ಒಡೆಯರ್ ಅವರ 100ನೇ ಜನ್ಮ ದಿನವನ್ನು ಜಿಲ್ಲಾಡಳಿತ ಅಥವಾ ಪಾಲಿಕೆ ವತಿಯಿಂದ ಆಚರಿಸದೆ ಇರುವುದಕ್ಕೆ ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗಿದೆ. ಕಳೆದ ವರ್ಷವಷ್ಟೇ ಮೈಸೂರಿನ ಹಾರ್ಡಿಂಗ್ ವೃತ್ತದಲ್ಲಿ ಜಯಚಾಮರಾಜ ಒಡೆಯರ್ ಅವರ ಪ್ರತಿಮೆಯನ್ನು ಪ್ರತಿಷ್ಠಾಪಿಸಿ, ಪುನರ್ ನಿರ್ಮಿಸಿದ್ದ ಈ ವೃತ್ತವನ್ನು ಸರ್ಕಾರವೇ ಉದ್ಘಾಟಿಸಿತ್ತು. ಆದರೆ ಇಂದು ಮೈಸೂರು ಸಂಸ್ಥಾನದ ಕೊನೆಯ ರಾಜರಾಗಿ ಆಳ್ವಿಕೆ ನಡೆಸಿದ್ದ ಜಯಚಾಮರಾಜ ಒಡೆಯರ್ ಅವರ 100ನೇ ಜನ್ಮ ದಿನ. ಈ ಹಿನ್ನೆಲೆಯಲ್ಲಿ ಅರಸು…

ಮೈಸೂರಲ್ಲಿ ಜಯಚಾಮರಾಜ ಒಡೆಯರ್ ಜನ್ಮ ದಿನಾಚರಣೆ
ಮೈಸೂರು

ಮೈಸೂರಲ್ಲಿ ಜಯಚಾಮರಾಜ ಒಡೆಯರ್ ಜನ್ಮ ದಿನಾಚರಣೆ

July 19, 2018

ಮೈಸೂರು:  ಮಹಾರಾಜ ಜಯಚಾಮರಾಜ ಒಡೆಯರ್ ಜನಪರ ಆಡಳಿತಕ್ಕೆ ಹೆಸರಾಗಿದ್ದೂ ಮಾತ್ರವಲ್ಲ, ಕಲೆ, ಸಾಹಿತ್ಯ ಹಾಗೂ ಸಂಗೀತಕ್ಕೆ ಪ್ರೋತ್ಸಾಹ ನೀಡಿದ್ದರು. ವಿವಿಧ ಪ್ರಕಾರದ ಗೀತೆಗಳ 20 ಸಾವಿರಕ್ಕೂ ಹೆಚ್ಚು ಧ್ವನಿ ಮುದ್ರಿಕೆಗಳನ್ನು ಸಂಗ್ರಹಿಸಿದ್ದರು ಎಂದು ಎಸ್‍ಬಿಆರ್‍ಆರ್ ಮಹಾಜನ ಪದವಿ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಭೀಮರಾಜ್ ಸ್ಮರಿಸಿದರು. ಮೈಸೂರಿನ ನಜರ್‍ಬಾದಿನ ಶ್ರೀವಾಣಿವಿಲಾಸ ಅರಸು ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಸಭಾಂಗಣದಲ್ಲಿ ಶ್ರೀಜಯಚಾಮರಾಜ ಅರಸು ಎಜುಕೇಷನ್ ಟ್ರಸ್ಟ್ ವತಿಯಿಂದ ಬುಧವಾರ ಹಮ್ಮಿಕೊಂಡಿದ್ದ ಶ್ರೀ ಜಯಚಾಮರಾಜ ಒಡೆಯರ್ ಅವರ 100ನೇ ಜನ್ಮದಿನಾಚರಣೆಯಲ್ಲಿ ಅವರು…

Translate »