Tag: Srikante Gowda

ಕೊಪ್ಪ ಕೆರೆಗೆ ಶಾಸಕರಿಂದ ಬಾಗಿನ
ಮಂಡ್ಯ

ಕೊಪ್ಪ ಕೆರೆಗೆ ಶಾಸಕರಿಂದ ಬಾಗಿನ

July 18, 2018

ಮದ್ದೂರು: ತಾಲೂಕಿನ ಕೊಪ್ಪ ಕೆರೆಗೆ ಶಾಸಕ ಸುರೇಶ್‍ಗೌಡ, ವಿಧಾನ ಪರಿಷತ್ ಸದಸ್ಯರಾದ ಕೆ.ಟಿ.ಶ್ರೀಕಂಠೇಗೌಡ, ಅಪ್ಪಾಜಿಗೌಡ ಅವರು ಬುಧವಾರ ಬಾಗಿನ ಅರ್ಪಿಸಿದರು. ಶಾಸಕ ಸುರೇಶ್‍ಗೌಡ ಮಾತನಾಡಿ, ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಚುನಾವಣಾ ಪೂರ್ವದಲ್ಲಿ ನೀಡಿದ್ದ ಎಲ್ಲಾ ಭರವಸೆಯನ್ನು ಈಡೇರಿಸಲಿದ್ದಾರೆ. ಆದರೆ, ಇದಕ್ಕೆ ಸ್ವಲ್ಪ ಕಾಲಾವಕಾಶ ನೀಡಬೇಕು. ಹಿಂದಿನ ಕಾಂಗ್ರೆಸ್ ಸರ್ಕಾರದ ಯೋಜನೆಗಳನ್ನು ಮುಂದುವರಿಸುವ ಜೊತೆಗೆ, ಹೊಸ ಜನಪರ ಯೋಜನೆಗಳನ್ನು ಕುಮಾರಸ್ವಾಮಿ ಅವರು ಜಾರಿಗೆ ತಂದು ರೈತರ ಸಾಲ ಮನ್ನಾ ಮಾಡಿದ್ದಾರೆ ಎಂದು ತಿಳಿಸಿದರು. ವಿಧಾನ ಪರಿಷತ್ ಸದಸ್ಯ ಕೆ.ಟಿ.ಶ್ರೀಕಂಠೇ…

Translate »