Tag: Srilanka

ಬೆಂಗಳೂರಿಗೆ ಐವರ ಪಾರ್ಥಿವ ಶರೀರ
ಮೈಸೂರು

ಬೆಂಗಳೂರಿಗೆ ಐವರ ಪಾರ್ಥಿವ ಶರೀರ

April 25, 2019

ಬೆಂಗಳೂರು: ಭಾನುವಾರ ಶ್ರೀಲಂಕಾ ದಲ್ಲಿ ನಡೆದ ಸರಣಿ ಬಾಂಬ್ ಸ್ಫೋಟದಲ್ಲಿ ಸಾವಿ ಗೀಡಾಗಿದ್ದ ಐವರು ಕನ್ನಡಿಗರ ಮೃತದೇಹ ನಿನ್ನೆ ತಡರಾತ್ರಿ ಬೆಂಗಳೂರು ತಲುಪಿದೆ. ಬುಧವಾರ ಮಧ್ಯಾಹ್ನ ಬೆಂಗಳೂರಿನಲ್ಲಿ, ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಮತ್ತು ಕರ್ನಾಟಕದ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಮೃತ ಜೆಡಿಎಸ್ ಮುಖಂಡ ರಾದ ಕೆ.ಜಿ. ಹನುಮಂತರಾಯಪ್ಪ, ಎಂ.ರಂಗಪ್ಪ ಅವರ ಅಂತಿಮ ದರ್ಶನ ಪಡೆದು ಗೌರವ ಸಮರ್ಪಿ ಸಿದ್ದಾರೆ. ಬಾಂಬ್ ದಾಳಿಯಲ್ಲಿ ಮಡಿದ ರಾಜ್ಯದ ಮೃತರ ದರ್ಶನ ಪಡೆದ ದೇವೇಗೌಡ ಹಾಗೂ ಸಿಎಂ ಕುಮಾರಸ್ವಾಮಿ ಕುಟುಂಬ ಸದಸ್ಯರಿಗೆ…

ಬಾಂಬರ್ ಪೈಕಿ ಓರ್ವ ಮಹಿಳೆ, ಇನ್ನೋರ್ವ ಯುಕೆಯಲ್ಲಿ ವ್ಯಾಸಂಗ ಮಾಡಿದ್ದ!
ಮೈಸೂರು

ಬಾಂಬರ್ ಪೈಕಿ ಓರ್ವ ಮಹಿಳೆ, ಇನ್ನೋರ್ವ ಯುಕೆಯಲ್ಲಿ ವ್ಯಾಸಂಗ ಮಾಡಿದ್ದ!

April 25, 2019

ಕೊಲಂಬೋ: ಈಸ್ಟರ್ ಹಬ್ಬದಂದು ಶ್ರೀಲಂಕಾದ ಕೊಲಂಬೋದಲ್ಲಿ ಭೀಕರ ಸ್ಫೋಟಗಳನ್ನು ನಡೆಸಿದ್ದ ಒಂಬತ್ತು ಆತ್ಮಾಹುತಿ ಬಾಂಬರ್‍ಗಳ ಪೈಕಿ ಒಬ್ಬ ಮಹಿಳೆಯೂ ಸೇರಿದ್ದಾಳೆ ಎಂದು ಶ್ರೀಲಂಕಾ ಉಪ ರಕ್ಷಣಾ ಸಚಿವರು ಬುಧ ವಾರ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಸ್ಫೋಟಗಳನ್ನು ಒಂಬತ್ತು ಅತ್ಮಾಹುತಿ ಬಾಂಬರ್ ನಡೆಸಿದ್ದರು ಎಂದು ಖಚಿತ ಪಡಿಸಿ, 8 ಮಂದಿಯನ್ನು ಪೊಲೀಸರು ಗುರುತಿಸಿದ ನಂತರ ರಕ್ಷಣಾ ಸಚಿವ ರುವಾನ್ ವಿಜೆವರ್ದನೆ ಈ ವಿಷಯ ತಿಳಿಸಿದ್ದಾರೆ. ಈ ಪೈಕಿ ಒಬ್ಬ ವ್ಯಕ್ತಿ ಬ್ರಿಟನ್ ಹಾಗೂ ಆಸ್ಟ್ರೇಲಿಯಾದಲ್ಲಿ ವ್ಯಾಸಂಗ ನಡೆಸಿದ್ದ ಎಂದು ಸ್ಟ್ರೈಟ್…

ಕೊಲಂಬೋದಲ್ಲಿ ಮತ್ತೊಂದು ಸಜೀವ ಬಾಂಬ್ ಪತ್ತೆ
ಮೈಸೂರು

ಕೊಲಂಬೋದಲ್ಲಿ ಮತ್ತೊಂದು ಸಜೀವ ಬಾಂಬ್ ಪತ್ತೆ

April 25, 2019

ಕೊಲಂಬೋ: ಬರೋಬ್ಬರಿ 359 ಮಂದಿಯ ಸಾವಿಗೆ ಕಾರಣವಾಗಿದ್ದ ಇಸಿಸ್ ಉಗ್ರರ ಮಾರಣ ಹೋಮ ನಡೆದ ಮೂರು ದಿನಗಳ ಬಳಿಕ ಶ್ರೀಲಂಕಾದ ಕೊಲಂಬೋದಲ್ಲಿ ಮತ್ತೊಂದು ಸಜೀವ ಬಾಂಬ್ ಪತ್ತೆಯಾಗಿದೆ. ಈಸ್ಟರ್ ಸಂಡೇ ದಿನದಂದೇ ಮೂರು ಚರ್ಚ್‍ಗಳು, ನಾಲ್ಕು ಹೋಟೆಲ್‍ಗಳಲ್ಲಿ ಆತ್ಮಹತ್ಯಾ ದಾಳಿಕೋರರು ಬಾಂಬ್ ಸ್ಫೋಟ ನಡೆಸಿ 359 ಮಂದಿಯ ಸಾವಿಗೆ ಕಾರಣರಾಗಿದ್ದರು. ಅಲ್ಲದೆ ಘಟನೆಯಲ್ಲಿ 500ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದರು. ಅಂತಾರಾಷ್ಟ್ರೀಯ ಉಗ್ರ ಸಂಘಟನೆ ಇಸಿಸ್ ಜೊತೆ ಸ್ಥಳೀಯ ಇಸ್ಲಾಮಿಕ್ ಉಗ್ರ ಸಂಘಟನೆ ನ್ಯಾಷನಲ್ ಥೌವೀತ್ ಜಮಾತ್ ಕೈ…

ಸ್ಫೋಟದಲ್ಲಿ ಸ್ಥಳೀಯರ ಪಾತ್ರ, ಮಾಹಿತಿ ನೀಡಿದರೂ ಅಧಿಕಾರಿಗಳು ನಿಷ್ಕ್ರೀಯ
ಮೈಸೂರು

ಸ್ಫೋಟದಲ್ಲಿ ಸ್ಥಳೀಯರ ಪಾತ್ರ, ಮಾಹಿತಿ ನೀಡಿದರೂ ಅಧಿಕಾರಿಗಳು ನಿಷ್ಕ್ರೀಯ

April 23, 2019

ಕೊಲಂಬೊ (ಶ್ರೀಲಂಕಾ): ಭಾನುವಾರ ಶ್ರೀಲಂಕಾ ರಾಜಧಾನಿ ಕೊಲಂಬೋದಲ್ಲಿ ನಡೆದ ಸರಣಿ ಸ್ಫೋಟದ ಹೊಣೆಯನ್ನು ಯಾವುದೇ ಸಂಘಟನೆ ಹೊತ್ತುಕೊಂಡಿಲ್ಲ ವಾ ದರೂ, ಶ್ರೀಲಂಕಾದ ನ್ಯಾಷನಲ್ ತೌಹಿದ್ ಜಮಾತ್ ಸಂಘ ಟನೆಯ ಕೈವಾಡ ಇದೆ ಎಂದು ಶ್ರೀಲಂಕಾ ಆರೋಗ್ಯ ಸಚಿವ ಹಾಗೂ ಸರ್ಕಾರದ ವಕ್ತಾರ ರಜಿತಾ ಸೇನಾ ರತ್ನೆ ತಿಳಿಸಿದ್ದಾರೆ. ಭಾನುವಾರ ನಡೆದ ಎಲ್ಲಾ 8 ದಾಳಿ ಗಳಲ್ಲೂ ಸ್ಥಳೀಯರ ಕೈವಾಡವಿರುವ ಸಾಧ್ಯತೆ ಇದೆ ಎಂದಿರುವ ಅವರು, ಉಗ್ರರ ದಾಳಿಯ ಬಗ್ಗೆ ರಾಷ್ಟ್ರೀಯ ಗುಪ್ತಚರ ಸಂಸ್ಥೆಯು ಏ.11ರಂದು ಪೊಲೀಸ್ ಮಹಾ…

ಶ್ರೀಲಂಕಾದಲ್ಲಿ ಸರಣಿ ಸ್ಫೋಟ
ಮೈಸೂರು

ಶ್ರೀಲಂಕಾದಲ್ಲಿ ಸರಣಿ ಸ್ಫೋಟ

April 22, 2019

ಕೊಲಂಬೋ (ಶ್ರೀಲಂಕಾ): ಎಲ್‍ಟಿಟಿಇ ಪತನದ ನಂತರ ಹತ್ತು ವರ್ಷಗಳ ಕಾಲ ಶಾಂತಿ ಜೀವನ ನಡೆಸುತ್ತಿದ್ದ ಶ್ರೀಲಂಕಾ ಪ್ರಜೆಗಳು, ಇಂದು ಮತ್ತೊಂದು ಭಯೋತ್ಪಾದಕ ಸಂಘಟನೆಯ ದಾಳಿಯಿಂದಾಗಿ ಆಘಾತಗೊಂಡಿದ್ದಾರೆ. ಕ್ರೈಸ್ತರು ಈಸ್ಟರ್ ಹಬ್ಬದ ಸಂಭ್ರಮದಲ್ಲಿದ್ದಾಗಲೇ ಭಯೋತ್ಪಾ ದಕರು ಶ್ರೀಲಂಕಾದ ಮೂರು ಚರ್ಚ್‍ಗಳು ಮತ್ತು ಮೂರು ಪಂಚತಾರಾ ಹೋಟೆಲ್‍ಗಳು ಸೇರಿದಂತೆ 8 ಕಡೆ ಸರಣಿ ಬಾಂಬ್ ಸ್ಫೋಟ ಮಾಡುವ ಮೂಲಕ ಅಟ್ಟಹಾಸ ಮೆರೆದಿದ್ದಾರೆ. ಭಾನುವಾರ ಬೆಳಿಗ್ಗೆ 8.45ರ ಸುಮಾರಿನಲ್ಲಿ ಚರ್ಚ್‍ಗಳಲ್ಲಿ ಪ್ರಾರ್ಥನೆ ನಡೆಯುತ್ತಿದ್ದ ವೇಳೆಯೇ ಬಾಂಬ್‍ಗಳು ಸ್ಫೋಟವಾಗಿವೆ. ಈ ಸರಣಿ ಸ್ಫೋಟದಲ್ಲಿ…

Translate »