Tag: Srinagar

ಜಮ್ಮು-ಕಾಶ್ಮೀರದಲ್ಲಿ ಪರಿಸ್ಥಿತಿ ಶಾಂತ
ಮೈಸೂರು

ಜಮ್ಮು-ಕಾಶ್ಮೀರದಲ್ಲಿ ಪರಿಸ್ಥಿತಿ ಶಾಂತ

August 8, 2019

ಶ್ರೀನಗರ: ಜಮ್ಮು-ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷಾಧಿಕಾರ ಮತ್ತು ವಿಶೇಷ ಸ್ಥಾನವನ್ನು ಕೇಂದ್ರ ಸರ್ಕಾರ ರದ್ದುಗೊಳಿಸಿದ ನಂತರ ಕಣಿವೆ ರಾಜ್ಯದಲ್ಲಿ ಬುಧವಾರ ಪರಿಸ್ಥಿತಿ ಶಾಂತವಾಗಿತ್ತು. ಕೆಲವೆಡೆ ಮಾತ್ರ ಸಣ್ಣ ಪ್ರಮಾಣದಲ್ಲಿ ಕಲ್ಲು ತೂರಾ ಟದ ಪ್ರಕರಣಗಳು ವರದಿಯಾಗಿವೆ. ಕಲ್ಲು ತೂರಾಟ ದಲ್ಲಿ ಓರ್ವ ಭದ್ರತಾ ಸಿಬ್ಬಂದಿಗೆ ಗಾಯಗಳಾಗಿವೆ. ಉಳಿದಂತೆ ರಾಜಧಾನಿ ಶ್ರೀನಗರದಲ್ಲಿ ಪರಿಸ್ಥಿತಿ ಸಹಜ ಸ್ಥಿತಿಗೆ ಮರಳುತ್ತಿದೆ. ಜನರು ದ್ವಿಚಕ್ರ ವಾಹನ ಮತ್ತು ಕಾರುಗಳಲ್ಲಿ ನಿರ್ಭೀತಿಯಿಂದ ಓಡಾಡುತ್ತಿದ್ದಾರೆ. ಅಂಗಡಿ ಮುಂಗಟ್ಟುಗಳು ತೆರೆಯುತ್ತಿವೆ. ಭದ್ರತೆಯ ದೃಷ್ಟಿಯಿಂದ ಹಲವು ಹೋರಾಟಗಾರರು, ರಾಜಕೀಯ ಮುಖಂಡರು…

ಪುಲ್ವಾಮಾ ಉಗ್ರರ ದಾಳಿ ಪ್ರಕರಣ ಮಾಸ್ಟರ್ ಮೈಂಡ್ ಸಂಹಾರ
ಮೈಸೂರು

ಪುಲ್ವಾಮಾ ಉಗ್ರರ ದಾಳಿ ಪ್ರಕರಣ ಮಾಸ್ಟರ್ ಮೈಂಡ್ ಸಂಹಾರ

February 19, 2019

ಶ್ರೀನಗರ: ಪುಲ್ವಾಮಾ ಬಳಿ ಸಿಆರ್‍ಪಿಎಫ್ ಯೋಧರಿದ್ದ ಬಸ್ ಮೇಲೆ ಸ್ಫೋಟಕ ತುಂಬಿದ ವಾಹನ ಡಿಕ್ಕಿ ಹೊಡೆಸಿ, 40ಕ್ಕೂ ಅಧಿಕ ಯೋಧರು ಹುತಾತ್ಮರಾಗಲು ಕಾರಣರಾದ ಉಗ್ರರ ವಿರುದ್ಧ ಕೆಂಡಾ ಮಂಡಲವಾಗಿದ್ದ ಭಾರತೀಯ ಸೇನೆ ಕೊನೆಗೂ ಇದರ ಮಾಸ್ಟರ್ ಮೈಂಡ್ ಸಂಹರಿಸುವಲ್ಲಿ ಯಶಸ್ವಿಯಾಗಿದೆ. ಸತತ 18 ಗಂಟೆಗಳ ಕಾರ್ಯಾಚರ ಣೆಯ ನಂತರ ಭಾರತೀಯ ಭದ್ರತಾ ಪಡೆ ಗಳು, ಪುಲ್ವಾಮಾ ಸಮೀಪದಲ್ಲಿ ಜೈಷ್ ಇ ಮೊಹಮದ್, ಪ್ರಮುಖ ಉಗ್ರ ಹಾಗೂ ಪುಲ್ವಾಮಾ ಬಳಿಯ ದಾಳಿ ರೂವಾರಿ ಅಬ್ದುಲ್ ರಷೀದ್ ಘಾಜಿ ಸೇರಿದಂತೆ…

ಉಗ್ರರಿಂದ ಅಪಹೃತ ಪೊಲೀಸ್ ಪೇದೆ ಮೃತ ದೇಹ ಪತ್ತೆ!
ದೇಶ-ವಿದೇಶ

ಉಗ್ರರಿಂದ ಅಪಹೃತ ಪೊಲೀಸ್ ಪೇದೆ ಮೃತ ದೇಹ ಪತ್ತೆ!

July 7, 2018

ಶ್ರೀನಗರ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೊಬ್ಬ ಭದ್ರತಾ ಸಿಬ್ಬಂದಿಯನ್ನು ಉಗ್ರರು ಅಪಹರಿಸಿ ಕೊಂದು ಹಾಕಿದ್ದಾರೆ. ಈದ್ ಹಬ್ಬಕ್ಕೆ ಮನೆಗೆ ಬರುತ್ತಿದ್ದ ಸೈನಿಕ ಔರಂಗಾಜೇಬ್ ಅವರ ಅಪಹರಣ ಮತ್ತು ಕೊಲೆಯ ಪ್ರಕರಣ ಹಸಿರಾಗಿರುವಂತೆಯೇ ಇದೀಗ ಅಂತಹದೇ ಮತ್ತೊಂದು ಕೃತ್ಯ ಬೆಳಕಿಗೆ ಬಂದಿದ್ದು, ನಿನ್ನೆ ರಾತ್ರಿ ಶೋಪಿಯಾನ್ ಜಿಲ್ಲೆಯಿಂದ ಉಗ್ರರು ಅಪರಹಣ ಮಾಡಿದ್ದಪೊಲೀಸ್ ಪೇದೆ ಜಾವೆದ್ ಅಹ್ಮದ್‍ದರ್ ಮೃತ ದೇಹ ಶೋಪಿಯಾನ್ ಹೊರವಲಯದಲ್ಲಿ ಪತ್ತೆಯಾಗಿದೆ. ಜಮ್ಮು ಮತ್ತು ಕಾಶ್ಮೀರ ರಾಜ್ಯ ಪೊಲೀಸ್ ಇಲಾಖೆಯ ಕಾನ್ ಸ್ಟೆಬಲ್ ಜಾವಿದ್…

Translate »