Tag: sslc results

SSLC ಫಲಿತಾಂಶ ಪ್ರಕಟ: ಶೇ.73.70 ತೇರ್ಗಡೆ – ಹಾಸನ ಪ್ರಥಮ, ರಾಮನಗರ ದ್ವಿತೀಯ, ಬೆಂಗಳೂರು ಗ್ರಾಮಾಂತರ ತೃತೀಯ ಸ್ಥಾನ
ಮೈಸೂರು

SSLC ಫಲಿತಾಂಶ ಪ್ರಕಟ: ಶೇ.73.70 ತೇರ್ಗಡೆ – ಹಾಸನ ಪ್ರಥಮ, ರಾಮನಗರ ದ್ವಿತೀಯ, ಬೆಂಗಳೂರು ಗ್ರಾಮಾಂತರ ತೃತೀಯ ಸ್ಥಾನ

May 1, 2019

ಬೆಂಗಳೂರು: ಕಳೆದ ಮಾರ್ಚ್‍ನಲ್ಲಿ ನಡೆದ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಕರಾವಳಿ, ಮಲೆ ನಾಡು ವಿದ್ಯಾರ್ಥಿಗಳನ್ನು ಬಯಲು ಸೀಮೆಯ ವಿದ್ಯಾರ್ಥಿಗಳು ಹಿಂದಿಕ್ಕಿ ಮೇಲುಗೈ ಸಾಧಿಸಿದ್ದಾರೆ. ಈ ಬಾರಿ ಹಾಸನ, ರಾಮನಗರ ಹಾಗೂ ಬೆಂಗ ಳೂರು ಗ್ರಾಮಾಂತರ ಶೇಕಡವಾರು ಫಲಿತಾಂಶದಲ್ಲಿ ಅನುಕ್ರಮವಾಗಿ ಮೊದಲ ಮೂರು ಸ್ಥಾನಗಳನ್ನು ಬಾಚಿ ಕೊಂಡಿವೆ. ಬೆಂಗಳೂರು ದಕ್ಷಿಣ ಜಿಲ್ಲೆ ಆನೇಕಲ್ ತಾಲೂಕಿನ ಸೃಜನ ಮತ್ತು ಉತ್ತರ ಕನ್ನಡ ಜಿಲ್ಲೆಯ ಕುಮುಟಾದ ನಾಗಾಂಜಲಿ 625ಕ್ಕೆ 625 ಅಂಕ ಗಳಿಸುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ್ದಾರೆ. ಈ ಬಾರಿ…

ರೋಹನ್ ವಿ.ಗಂಗಡ್ಕಾರ್ ಮೈಸೂರು ಜಿಲ್ಲೆ ಟಾಪರ್
ಮೈಸೂರು

ರೋಹನ್ ವಿ.ಗಂಗಡ್ಕಾರ್ ಮೈಸೂರು ಜಿಲ್ಲೆ ಟಾಪರ್

May 1, 2019

ಮೈಸೂರು: ಈ ಬಾರಿಯ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಮೈಸೂರು ಜಿಲ್ಲೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿ ಮೈಸೂರಿನ ಜೆಎಲ್‍ಬಿ ರಸ್ತೆಯ ಐಡಿಯಲ್ ಜಾವಾ ರೋಟರಿ ಶಾಲೆಯ ರೋಹನ್ ವಿ.ಗಂಗಡ್ಕಾರ್. ಈತ 625 ಒಟ್ಟು ಅಂಕಗಳಿಗೆ 622 ಅಂಕ ಗಳಿಸಿ ಸಾಧನೆ ಮೆರೆದಿದ್ದಾನೆ. ಈ ಮೂಲಕ ರಾಜ್ಯಕ್ಕೆ ನಾಲ್ಕನೇ ಸ್ಥಾನ ಗಳಿಸಿದ್ದಾನೆ. ವಿಜಯ ವಿಠಲ ಶಾಲೆಯ ಹೆಚ್.ಕೆ. ತೇಜಸ್ 621, ನಿರಂತರ ದಿನೇಶ್ 620 ಅಂಕಗಳನ್ನು ಗಳಿಸಿದ್ದಾರೆ. ಭಾರತೀಯ ವಿದ್ಯಾಭವನದ ಕೆ.ಪಿ.ಪೃಥ್ವಿ 619 ಅಂಕ ಗಳಿಸಿ ಸಾಧನೆ ತೋರಿದ್ದಾರೆ….

ಎಸ್‍ಎಸ್‍ಎಲ್‍ಸಿ ಪರೀಕ್ಷೆ: ಕುಸಿದ ಮೈಸೂರು ಜಿಲ್ಲೆ
ಮೈಸೂರು

ಎಸ್‍ಎಸ್‍ಎಲ್‍ಸಿ ಪರೀಕ್ಷೆ: ಕುಸಿದ ಮೈಸೂರು ಜಿಲ್ಲೆ

May 1, 2019

ಮೈಸೂರು: ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಕಳೆದ ವರ್ಷ 11ನೇ ಸ್ಥಾನದಲ್ಲಿದ್ದ ಮೈಸೂರು ಜಿಲ್ಲೆ ಈ ಬಾರಿ 17ನೇ ಸ್ಥಾನಕ್ಕೆ ಕುಸಿದಿದೆ. ಈ ಸಲ 80.32ರಷ್ಟು ವಿದ್ಯಾರ್ಥಿಗಳು ಪಾಸಾಗಿದ್ದಾರೆ. ಕಳೆದ ವರ್ಷ ಶೇ. 82.90ರಷ್ಟು ಫಲಿತಾಂಶ ಬಂದಿತ್ತು. ಈ ಬಾರಿ ಜಿಲ್ಲೆಯಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷೆಗೆ ಅನುದಾನಿತ 126, ಅನುದಾನರಹಿತ 264 ಹಾಗೂ 257 ಸರ್ಕಾರಿ ಶಾಲೆಗಳು ಸೇರಿ ಒಟ್ಟು 647 ಶಾಲೆಗಳಿಂದ 18,180 ಬಾಲಕಿಯರು ಸೇರಿದಂತೆ ಒಟ್ಟು 36,463 ವಿದ್ಯಾರ್ಥಿಗಳು ಹಾಜರಾಗಿದ್ದರು. ಜೊತೆಗೆ 636 ಖಾಸಗಿ ಮತ್ತು 2,074 ಪುನರಾವರ್ತಿತ…

SSLC ದುರಂತ: ಮಗಳ ಸಾಧನೆಯ ಖುಷಿಯಲ್ಲಿ ಸ್ವೀಟ್ ತರುವಾಗ ಅಪ್ಪ ಅಪಘಾತದಲ್ಲಿ ಸಾವು
ಮೈಸೂರು

SSLC ದುರಂತ: ಮಗಳ ಸಾಧನೆಯ ಖುಷಿಯಲ್ಲಿ ಸ್ವೀಟ್ ತರುವಾಗ ಅಪ್ಪ ಅಪಘಾತದಲ್ಲಿ ಸಾವು

May 1, 2019

ಚಿತ್ರದುರ್ಗ:ಮಗಳು ಎಸ್‍ಎಸ್‍ಎಲ್‍ಸಿಯಲ್ಲಿ ತೇರ್ಗಡೆ ಹೊಂದಿದ್ದರಿಂದ ಆ ಖುಷಿಯಲ್ಲಿ ಸ್ವೀಟ್ ತರಲು ಹೋದ ತಂದೆ ಅಪಘಾತದಲ್ಲಿ ಸಾವಿಗೀಡಾದ ದುರಂತ ಚಿತ್ರ ದುರ್ಗ ಜಿಲ್ಲೆ ಬೆಳಗಟ್ಟದಲ್ಲಿ ಸಂಭವಿಸಿದೆ. ಸಿದ್ದೇಶ್(45) ಮೃತ ದುರ್ದೈವಿ. ಮಗಳು ಎಸ್‍ಎಸ್‍ಎಲ್‍ಸಿ ಪಾಸಾದ ಖುಷಿಯಲ್ಲಿದ್ದ ತಂದೆ ಸ್ವೀಟ್ ತರಲು ಹೋಗುತ್ತಿದ್ದ ವೇಳೆ ಅಪಘಾತಕ್ಕೀಡಾಗಿ ಸಾವನ್ನಪ್ಪಿದ್ದಾರೆ. ಸಿದ್ದೇಶ್ ತಮ್ಮ ಮಗಳ ಸಾಧನೆಯನ್ನು ಸಂಭ್ರಮಿಸುವ ಖುಷಿಯಲ್ಲಿದ್ದರು. ಆದರೆ ಜವರಾಯ ಅದಾಗಲೇ ಕಾದು ಕುಳಿತಿದ್ದ. ಚಿತ್ರದುರ್ಗದಿಂದ ಸ್ವೀಟ್ ತೆಗೆದುಕೊಂಡು ಕಡಬನಕಟ್ಟೆಗೆ ಹೋಗುವಾಗ ಅವರ ಬೈಕ್‍ಗೆ ಟೆಂಪೋ ಡಿಕ್ಕಿ ಹೊಡೆದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ….

ಎಸ್‍ಎಸ್‍ಎಲ್‍ಸಿ: ರಾಜ್ಯಕ್ಕೆ ಹಾಸನ ಪ್ರಥಮಶೇ 89.75ರಷ್ಟು ಫಲಿತಾಂಶ, ಬಾಲಕಿಯರೇ ಮೇಲುಗೈ
ಹಾಸನ

ಎಸ್‍ಎಸ್‍ಎಲ್‍ಸಿ: ರಾಜ್ಯಕ್ಕೆ ಹಾಸನ ಪ್ರಥಮಶೇ 89.75ರಷ್ಟು ಫಲಿತಾಂಶ, ಬಾಲಕಿಯರೇ ಮೇಲುಗೈ

May 1, 2019

ಹಾಸನ: ಎಸ್‍ಎಸ್‍ಎಲ್‍ಸಿ ಪರೀಕ್ಷೆ ಫಲಿತಾಂಶ ಪ್ರಕಟ ಗೊಂಡಿದ್ದು, ಹೊಯ್ಸಳರ ನಾಡು ಹಾಸನ ಜಿಲ್ಲೆ ಶೇ. 89.75ರಷ್ಟು ಫಲಿತಾಂಶದೊಂದಿಗೆ ರಾಜ್ಯದ 34 ಜಿಲ್ಲೆಗಳಲ್ಲಿ ಪ್ರಥಮ ಸ್ಥಾನ ಪಡೆದಿದೆ. ಕಳೆದ ಶೈಕ್ಷಣಿಕ ವರ್ಷದ ಫಲಿತಾಂಶ ಪಟ್ಟಿಯಲ್ಲಿ ಜಿಲ್ಲೆಯು 7ನೇ ಸ್ಥಾನ ಪಡೆದಿತ್ತು. ಆಗ ಶೇ 84.68ರಷ್ಟು ಫಲಿತಾಂಶ ದೊರಕಿತ್ತು. ಈ ಬಾರಿ ಶೇ 89.75ರಷ್ಟು ಫಲಿತಾಂಶ ಬಂದಿದೆ. ಪ್ರಸಕ್ತ ವರ್ಷ ಜಿಲ್ಲೆಯಲ್ಲಿ 19,709 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಈ ಪೈಕಿ 17,689 ಮಂದಿ ಉತ್ತೀರ್ಣರಾಗಿದ್ದಾರೆ. ಜಿಲ್ಲೆಯ ಒಟ್ಟು 512 ಸರ್ಕಾರಿ,…

ಸರ್ವೋದಯ ವಿದ್ಯಾಸಂಸ್ಥೆಗೆ ಶೇ. 100ರಷ್ಟು ಫಲಿತಾಂಶ
ಹಾಸನ

ಸರ್ವೋದಯ ವಿದ್ಯಾಸಂಸ್ಥೆಗೆ ಶೇ. 100ರಷ್ಟು ಫಲಿತಾಂಶ

May 1, 2019

ಬೇಲೂರು: ಪಟ್ಟಣದ ಸರ್ವೋ ದಯ ವಿದ್ಯಾ ಸಂಸ್ಥೆಯ ಪ್ರೌಢಶಾಲಾ ವಿಭಾಗವು ಎಸ್‍ಎಸ್‍ಎಲ್‍ಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇ. 100ರಷ್ಟು ಫಲಿತಾಂಶ ಪಡೆದಿದೆ. ಶಾಲೆಯ ವಿದ್ಯಾರ್ಥಿಗಳಾದ ಕೆ.ವಿನಯ(620), ಪ್ರತಿಜ್ಞಾ ಪ್ರಕಾಶ್(619) ಉತ್ತಮ ಅಂಕಗಳಿಕೆಯೊಂದಿಗೆ ತಾಲೂಕಿನ ಪ್ರಥಮ ಹಾಗೂ ದ್ವಿತೀಯ ಸ್ಥಾನ ಅಲಂ ಕರಿಸಿದ್ದಾರೆ ಎಂದು ಶಾಲಾ ಪ್ರಕಟಣೆ ತಿಳಿಸಿದೆ. ಶಾಲೆಯಿಂದ ಪರೀಕ್ಷೆಗೆ ಹಾಜರಾದ 53 ವಿದ್ಯಾರ್ಥಿ ಗಳಲ್ಲಿ 30 ವಿದ್ಯಾರ್ಥಿಗಳು ಅತ್ಯುತ್ತಮ ಶ್ರೇಣಿಯಲ್ಲಿ ಹಾಗೂ ಉಳಿದ 23 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ ಯಲ್ಲಿ ಉತ್ತೀರ್ಣರಾಗಿದ್ದಾರೆ. ಎಲ್ಲಾ ವಿದ್ಯಾರ್ಥಿ ಗಳನ್ನು ಸಂಸ್ಥೆಯಿಂದ…

ಎಸ್‍ಎಸ್‍ಎಲ್‍ಸಿ ಫಲಿತಾಂಶ ಕುಸಿತದ ಹಿನ್ನೆಲೆಯಲ್ಲಿ ಶಿಕ್ಷಕರ ವೇತನ ಕಡಿತ ನಿರ್ಧಾರದಿಂದ ಹಿಂದೆ ಸರಿಯಲು ಆಗ್ರಹ
ಮೈಸೂರು

ಎಸ್‍ಎಸ್‍ಎಲ್‍ಸಿ ಫಲಿತಾಂಶ ಕುಸಿತದ ಹಿನ್ನೆಲೆಯಲ್ಲಿ ಶಿಕ್ಷಕರ ವೇತನ ಕಡಿತ ನಿರ್ಧಾರದಿಂದ ಹಿಂದೆ ಸರಿಯಲು ಆಗ್ರಹ

July 10, 2018

ಮೈಸೂರು : ಎಸ್‍ಎಸ್‍ಎಲ್‍ಸಿ ಪರೀಕ್ಷೆ ಯಲ್ಲಿ ಜಿಲ್ಲಾವಾರು ಫಲಿತಾಂಶಕ್ಕಿಂತ ಕಡಿಮೆ ಫಲಿತಾಂಶ ಬಂದಿರುವ ಪ್ರೌಢಶಾಲಾ ಶಿಕ್ಷಕರ ವೇತನ ತಡೆಹಿಡಿಯುವ ಕ್ರಮದಿಂದ ಸರ್ಕಾರ ಹಿಂದೆ ಸರಿಯುವುದರೊಂದಿಗೆ ಶಿಕ್ಷಣದ ಗುಣಮಟ್ಟ ಹೆಚ್ಚಿಸಲು ಕಾರ್ಯಕ್ರಮ ರೂಪಿಸ ಬೇಕು ಎಂದು ಅಖಿಲ ಕರ್ನಾಟಕ ಶಿಕ್ಷಕರ ಸಂಘಗಳ ಒಕ್ಕೂಟದ ರಾಜ್ಯಾಧ್ಯಕ್ಷ ಕೆ.ಸಿ.ಪುಟ್ಟಸಿದ್ದಶೆಟ್ಟಿ ಒತ್ತಾಯಿಸಿದ್ದಾರೆ. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಸೋಮ ವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಎಸ್‍ಎಸ್‍ಎಲ್‍ಸಿ ಪರೀಕ್ಷಾ ಫಲಿತಾಂಶ ದಲ್ಲಿ ಉತ್ತಮ ಸಾಧನೆ ಪ್ರದರ್ಶಿಸದ ಶಾಲೆಗಳ ಶಿಕ್ಷಕರಿಗೆ ವೇತನ ತಡೆ…

ಎಸ್‍ಎಸ್‍ಎಲ್‍ಸಿ: ಜಿಲ್ಲೆಗೆ 24ನೇ ಸ್ಥಾನ
ಚಾಮರಾಜನಗರ

ಎಸ್‍ಎಸ್‍ಎಲ್‍ಸಿ: ಜಿಲ್ಲೆಗೆ 24ನೇ ಸ್ಥಾನ

May 8, 2018

ಚಾಮರಾಜನಗರ: ಮಾರ್ಚ್‍ನಲ್ಲಿ ನಡೆದಿದ್ದ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಜಿಲ್ಲೆ ಶೇ.74.47 ಫಲಿತಾಂಶ ಪಡೆದು ರಾಜ್ಯದಲ್ಲಿ 24ನೇ ಸ್ಥಾನ ಪಡೆದಿದೆ. ಕಳೆದ ವರ್ಷ(2017) ಶೇ.75.66 ಫಲಿತಾಂಶ ಪಡೆದು ರಾಜ್ಯದಲ್ಲಿ 12ನೇ ಸ್ಥಾನ ಪಡೆದಿತ್ತು. ಈ ಬಾರಿ 24ನೇ ಸ್ಥಾನ ಪಡೆಯುವ ಮೂಲಕ 12 ಸ್ಥಾನಗಳ ಕುಸಿತ ಕಂಡಿದೆ. ಇದು ಜಿಲ್ಲೆಯ ಶೈಕ್ಷಣ ಕ ಪ್ರಗತಿಗೆ ತೀವ್ರ ಹಿನ್ನಡೆ ಆದಂತಾಗಿದೆ. ಜಿಲ್ಲೆಯಲ್ಲಿ ಒಟ್ಟು 9898 ವಿದ್ಯಾರ್ಥಿಗಳು ಪರೀಕ್ಷೆ ಬರೆದಿ ದ್ದರು. ಇದರಲ್ಲಿ 7370 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ. ಪರೀಕ್ಷೆ…

ಹಾಸನದ ಇಬ್ಬರು ವಿದ್ಯಾರ್ಥಿಗಳು ರಾಜ್ಯಕ್ಕೆ 3ನೇ ಸ್ಥಾನ
ಹಾಸನ

ಹಾಸನದ ಇಬ್ಬರು ವಿದ್ಯಾರ್ಥಿಗಳು ರಾಜ್ಯಕ್ಕೆ 3ನೇ ಸ್ಥಾನ

May 8, 2018

ಹಾಸನ: ಟ್ಯೂಷನ್‍ಗೆ ಹೋಗದೇ ನಗರದ ವಿಜಯ ಆಂಗ್ಲ ಮಾಧ್ಯಮ ಶಾಲೆಯ ಇಬ್ಬರು ವಿದ್ಯಾರ್ಥಿಗಳು ಇಂದು ರಾಜ್ಯಕ್ಕೆ 3ನೇ ಸ್ಥಾನ ಪಡೆ ಯುವ ಮೂಲಕ ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ನಗರದ ವಿಜಯ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಣ ಪಡೆದು ಅತ್ಯುನ್ನತ ಶ್ರೇಣ ಪಡೆದಿರುವ ಆದರ್ಶನಗರ ವಾಸಿ ಕಾಫಿ ಬೋರ್ಡ್‍ನಲ್ಲಿ ನೌಕರ ಬಸವರಾಜು ನಳಿನಿ ದಂಪತಿ ಬಿ.ಹಿಮಾ ಹಾಗೂ ಶಂಕರೀಪುರಂನಲ್ಲಿ ವಾಸಿ ಲಕ್ಷ್ಮಿ ಕಾಫಿ ಕ್ಯೂರಿಂಗ್ ಮಾರ್ಕೇಟಿಂಗ್ ಮ್ಯಾನೇಜರ್ ಎಂ.ಬಿ.ಕಾಳಪ್ಪ ಪವಿತ್ರ ದಂಪತಿ ಪುತ್ರ ಕಾವೇರಿಯಪ್ಪ 625 ಅಂಕ ಗಳಿಗೆ…

Translate »