Tag: St. Philomena’s Autonomous College

387 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ
ಮೈಸೂರು

387 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ

September 29, 2018

ಮೈಸೂರು:  ಮೈಸೂ ರಿನ ಸೇಂಟ್ ಫಿಲೋಮಿನಾಸ್ ಕಾಲೇಜಿ ನಲ್ಲಿ ಶುಕ್ರವಾರ ನಡೆದ ಕಾಲೇಜಿನ 4ನೇ ಘಟಿಕೋತ್ಸವದಲ್ಲಿ ಒಟ್ಟು 387 ಪದವಿ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಯಿತು. ಕಾಲೇಜಿನ ಒಳಾಂಗಣ ಕ್ರೀಡಾಂಗಣ ದಲ್ಲಿ ಕಾರ್ಯಕ್ರಮದಲ್ಲಿ ಪದವಿ ವಿಭಾಗದಲ್ಲಿ 255 ವಿದ್ಯಾರ್ಥಿಗಳು ಪದವಿ ಪಡೆದರು. ಅವರಲ್ಲಿ 7 ವಿದ್ಯಾರ್ಥಿಗಳಿಗೆ ಚಿನ್ನದ ಪದಕ ಪ್ರದಾನ ಮಾಡಲಾಯಿತು. ಮೇರಿ ಏಂಜ ಲಿಯ ಆಲ್ಪ್ರೇಟ್ ಎಂಬ ವಿದ್ಯಾರ್ಥಿನಿ ಪದವಿಯ ವಿಜ್ಞಾನ ವಿಭಾಗ ದಲ್ಲಿ 5 ಚಿನ್ನದ ಪದಕಗಳನ್ನು ಪಡೆಯುವ ಮೂಲಕ ಅತೀ ಹೆಚ್ಚು ಪದಕ…

Translate »