Tag: Star of Mysore Education Fair

ಸ್ಟಾರ್ ಆಫ್ ಮೈಸೂರ್ ಶೈಕ್ಷಣಿಕ ಮೇಳಕ್ಕೆ ಅದ್ಧೂರಿ ತೆರೆ
ಮೈಸೂರು

ಸ್ಟಾರ್ ಆಫ್ ಮೈಸೂರ್ ಶೈಕ್ಷಣಿಕ ಮೇಳಕ್ಕೆ ಅದ್ಧೂರಿ ತೆರೆ

February 11, 2019

ಮೈಸೂರು:ಮೈಸೂರು ವಿಶ್ವವಿದ್ಯಾ ನಿಲಯ ಸ್ಥಾಪನೆಯೊಂದಿಗೆ ರಾಜ್ಯದಲ್ಲಿ ಶೈಕ್ಷಣಿಕ ಕ್ರಾಂತಿ ಆರಂಭವಾದ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಇದೇ ಮೊದಲ ಬಾರಿ ಆಯೋಜಿಸಲಾಗಿದ್ದ `ಶೈಕ್ಷಣಿಕ ಉತ್ಸವ’ಕ್ಕೆ ಅಭೂತಪೂರ್ವ ಪ್ರತಿಕ್ರಿಯೆ ವ್ಯಕ್ತವಾಯಿತು. ಇಲ್ಲಿನ ಮಹಾರಾಜ ಕಾಲೇಜು ಮೈದಾನದಲ್ಲಿ ಏರ್ಪ ಡಿಸಲಾಗಿದ್ದ `ಸ್ಟಾರ್ ಆಫ್ ಮೈಸೂರ್ ಶೈಕ್ಷಣಿಕ ಮೇಳ’ಕ್ಕೆ ಭಾನುವಾರ ಅದ್ಧೂರಿ ತೆರೆಬಿದ್ದಿತು. ಮೈಸೂರು ಹಾಗೂ ಸುತ್ತಮುತ್ತಲಿನ ಹಲವಾರು ಶಿಕ್ಷಣ ಸಂಸ್ಥೆಗಳ ಮಳಿಗೆ ಯಲ್ಲಿ ಶಿಶುವಿಹಾರದಿಂದ ಸ್ನಾತಕೋತ್ತರ ಪದವಿ ಉನ್ನತ ಶಿಕ್ಷಣ(ಕೆಜಿ-ಪಿಜಿ)ದವರೆಗೂ ಭರಪೂರ ಶೈಕ್ಷಣಿಕ ಮಾಹಿತಿ ನೀಡಲಾಯಿತು. ಶಿಕ್ಷಣ ಸಂಸ್ಥೆಗಳಲ್ಲಿರುವ ಸೌಲಭ್ಯ, ಕೋರ್ಸ್‍ಗಳು,…

`ಸ್ಟಾರ್ ಆಫ್ ಮೈಸೂರ್ ಶೈಕ್ಷಣಿಕಮೇಳ’ ಒಂದು ಮಹತ್ವಪೂರ್ಣ ಪ್ರಯತ್ನ
ಮೈಸೂರು

`ಸ್ಟಾರ್ ಆಫ್ ಮೈಸೂರ್ ಶೈಕ್ಷಣಿಕಮೇಳ’ ಒಂದು ಮಹತ್ವಪೂರ್ಣ ಪ್ರಯತ್ನ

February 10, 2019

ಮೈಸೂರು: ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಆಯೋ ಜಿಸಿರುವ `ಸ್ಟಾರ್ ಆಫ್ ಮೈಸೂರ್ ಶೈಕ್ಷಣಿಕ ಮೇಳಕ್ಕೆ ಶನಿವಾರ ಭೇಟಿ ನೀಡಿ, ವೀಕ್ಷಿಸಿದ ಮಾಜಿ ಸಚಿವ, ಹಾಲಿ ಶಾಸಕ ಎಸ್.ಎ.ರಾಮ ದಾಸ್, ಇದೊಂದು ಮಹತ್ವಪೂರ್ಣ ಪ್ರಯತ್ನ ಎಂದು ಶ್ಲಾಘಿಸಿದರು. ಹತ್ತನೇ ತರಗತಿ ಹಾಗೂ ಪಿಯುಸಿ ನಂತರ ಮುಂದಿನ ಶೈಕ್ಷಣಿಕ ದಾರಿಯ ಬಗ್ಗೆ ಮಕ್ಕಳಲ್ಲಿ ಮೂಡುವ ಚಿಂತನೆಗೆ ಈ ಶೈಕ್ಷಣಿಕ ಮೇಳದಲ್ಲಿ ಉತ್ತರವಿದೆ. ಮಕ್ಕಳು ತಮ್ಮ ಪೋಷಕರೊಂದಿಗೆ ಇಲ್ಲಿಗೆ ಭೇಟಿ ನೀಡಿ, ನಾನು ಕಲಿಯುತ್ತಿರುವ ಶಾಲೆ ಹೇಗಿದೆ?, ಬೇರೆ ಶಾಲೆಗಳಲ್ಲಿ…

`ಸ್ಟಾರ್ ಆಫ್ ಮೈಸೂರ್ ಶೈಕ್ಷಣಿಕ ಮೇಳ’ಕ್ಕೆ ಜನಸಾಗರ
ಮೈಸೂರು

`ಸ್ಟಾರ್ ಆಫ್ ಮೈಸೂರ್ ಶೈಕ್ಷಣಿಕ ಮೇಳ’ಕ್ಕೆ ಜನಸಾಗರ

February 9, 2019

ಕುತೂಹಲಭರಿತ ವಿದ್ಯಾರ್ಥಿಗಳು, ಪೋಷಕರಿಗೆ ಹವಾ ನಿಯಂತ್ರಿತ ಒಂದೇ ಸೂರಿನಡಿ ನೂರಾರು ಶಿಕ್ಷಣ ಸಂಸ್ಥೆಗಳಿಂದ ಶೈಕ್ಷಣಿಕ ಸೌಲಭ್ಯಗಳ ಭರಪೂರ ಮಾಹಿತಿ ಮೈಸೂರು: ಬಹು ನಿರೀಕ್ಷಿತ `ಸ್ಟಾರ್ ಆಫ್ ಮೈಸೂರ್ ಶೈಕ್ಷಣಿಕ ಮೇಳ’ವು ಸಾಂಸ್ಕøತಿಕ ನಗರಿ ಹಾಗೂ ಶೈಕ್ಷಣಿಕ ಕೇಂದ್ರ ಎಂದೇ ವಿಶ್ವಾದ್ಯಂತ ಹೆಸರಾಗಿರುವ ಮೈಸೂರಿನಲ್ಲಿ ಇಂದು ಶುಭಾರಂಭಗೊಂಡಿತು. ಮೈಸೂರಿನ ಮಹಾರಾಜ ಕಾಲೇಜು ಮೈದಾನ ದಲ್ಲಿ ಏರ್ಪಡಿಸಿರುವ ಮೂರು ದಿನಗಳ ಈ ಶೈಕ್ಷಣಿಕ ಮೇಳವನ್ನು ಮೈಸೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಜಿ.ಹೇಮಂತ್ ಕುಮಾರ್ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಈ…

ಮೂರು ದಿನಗಳ `ಸ್ಟಾರ್ ಆಫ್ ಮೈಸೂರ್ ಶೈಕ್ಷಣಿಕ ಮೇಳ’ಕ್ಕೆ ಇಂದು ಚಾಲನೆ
ಮೈಸೂರು

ಮೂರು ದಿನಗಳ `ಸ್ಟಾರ್ ಆಫ್ ಮೈಸೂರ್ ಶೈಕ್ಷಣಿಕ ಮೇಳ’ಕ್ಕೆ ಇಂದು ಚಾಲನೆ

February 8, 2019

ಮೈಸೂರು: ಮೂರು ದಿನಗಳ `ಸ್ಟಾರ್ ಆಫ್ ಮೈಸೂರ್ ಶೈಕ್ಷಣಿಕ ಮೇಳ’ (Star of Mysore Education Fair) ನಾಳೆ(ಫೆ.8) ಯಿಂದ ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಆರಂಭವಾಗಲಿದೆ. ನಾಳೆ ಬೆಳಿಗ್ಗೆ 11 ಗಂಟೆಗೆ ಮೇಳ ಉದ್ಘಾಟನೆ ಗೊಳ್ಳಲಿದೆ. ಕರ್ನಾಟಕ ಸರ್ಕಾರದ ಉನ್ನತ ಶಿಕ್ಷಣ ಸಚಿವಾಲಯ, ಮೈಸೂರು ವಿಶ್ವವಿದ್ಯಾನಿಲಯ, ಸಿಬಿಎಸ್‍ಇ, ಐಸಿಎಸ್‍ಇ ಮತ್ತು ರಾಜ್ಯ ಖಾಸಗಿ ಶಾಲೆ ಗಳ ಆಡಳಿತ ಮಂಡಳಿಗಳ ಸಂಘದ (ಸಿಐಎಸ್‍ಪಿ ಎಂಎಎಂ) ಸಹಯೋಗದಲ್ಲಿ ಈ ಶೈಕ್ಷಣಿಕ ಮೇಳ ಆಯೋಜಿಸಲಾಗಿದೆ. ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರೂ…

Translate »