ಬೆಂಗಳೂರು: ಆಡಳಿತ ಸುಧಾರಣೆ ದೃಷ್ಟಿಯಿಂದ ಇನ್ನು ಮುಂದೆ ಸಿ ಮತ್ತು ಡಿ ದರ್ಜೆ ನೌಕರರ ವರ್ಗಾವಣೆ ಕೌನ್ಸಿಲಿಂಗ್ ಮೂಲಕ ಮಾಡುವ ಮಹತ್ವದ ತೀರ್ಮಾನ ಕೈಗೊಂಡಿರುವ ರಾಜ್ಯ ಸರ್ಕಾರ, ಎಲ್ಲಾ ಹಂತದ ತನ್ನ ನೌಕರರಿಗೆ ಎರಡನೇ ಶನಿವಾರದ ಜೊತೆಗೆ ನಾಲ್ಕನೇ ಶನಿವಾರವೂ ರಜೆ ನೀಡಲು ಸಚಿವ ಸಂಪುಟ ನಿರ್ಧಾರ ತೆಗೆದುಕೊಂಡಿದೆ. ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಕಾನೂನು ಮತ್ತು ಸಂಸದೀಯ ಸಚಿವ ಕೃಷ್ಣ ಭೈರೇಗೌಡ ಸರ್ಕಾರಿ ನೌಕರರ ಬೇಡಿಕೆ ಹಾಗೂ ವೇತನ ಆಯೋಗದ ಶಿಫಾರಸ್ಸನ್ನು ಗಮನದಲ್ಲಿಟ್ಟುಕೊಂಡು…
ರಾಜ್ಯ ಸರ್ಕಾರಿ ನೌಕರರಿಂದ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 102 ಕೋಟಿ ರೂ.
August 27, 2018ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಿಂದಾಗಿ ಅಪಾರ ಪ್ರಮಾಣದಲ್ಲಿ ನಷ್ಟ ಉಂಟಾ ಗಿದ್ದು, ಸಾವಿರಾರು ಕುಟುಂಬಗಳು ಸಂಕಷ್ಟ ಅನುಭವಿಸುತ್ತಿವೆ. ಇಂತಹ ಸಂದರ್ಭದಲ್ಲಿ ಸಂತ್ರಸ್ತರಿಗೆ ಸಹಾಯ ಹಸ್ತ ಚಾಚುವ ನಿಟ್ಟಿನಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಒಂದು ದಿನದ ವೇತನ 102 ಕೋಟಿ ರೂ.ವನ್ನು ಮುಖ್ಯಮಂತ್ರಿಯವರ ಪರಿಹಾರ ನಿಧಿಗೆ ನೀಡಲಾಗುತ್ತದೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಘಟಕದ ಅಧ್ಯಕ್ಷ ಎಚ್.ಕೆ.ರಾಮು ತಿಳಿಸಿದ್ದಾರೆ. ನಗರದ ಹೋಟೆಲ್‍ವೊಂದರಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ರಾಜ್ಯದಲ್ಲಿ…
ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ ಹೆಚ್ಚಳ
June 19, 2018ಬೆಂಗಳೂರು: ಮುಖ್ಯ ಮಂತ್ರಿ ಕುಮಾರಸ್ವಾಮಿಯವ ನೇತೃ ತ್ವದ ನೂತನ ಸಮ್ಮಿಶ್ರ ಸರ್ಕಾರದಿಂದ ರಾಜ್ಯದ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ಸಿಕ್ಕಿದೆ. ರಾಜ್ಯದ ಆರು ಲಕ್ಷ ನೌಕರರ ಮೂಲ ವೇತನದಲ್ಲಿ ಶೇ.1.75ರಷ್ಟು ಹೆಚ್ಚಳ ಶಿಫಾರಸಿಗೆ ಸಮ್ಮತಿ ಸಿಕ್ಕಿದೆ ಹಣಕಾಸು ಖಾತೆ ಉಸ್ತುವಾರಿ ಹೊಂದಿ ರುವ ಮುಖ್ಯಮಂತ್ರಿ ಎಚ್.ಡಿ.ಕುಮಾರ ಸ್ವಾಮಿ ಇಂದು ಬಜೆಟ್ ಪೂರ್ವಭಾವಿ ಸಭೆ ಕರೆದಿದ್ದು ಆ ವೇಳೆ ಸರ್ಕಾರಿ ನೌಕರರ ತುಟ್ಟಿಭತ್ಯೆ ಹೆಚ್ಚಳಕ್ಕೆ ಒಪ್ಪಿಗೆ ಸೂಚಿಸಿದ್ದಾರೆ. ಈ ಹೆಚ್ಚಳವು ಜನವರಿ 1, 2018ರಿಂದ ಪೂರ್ವಾನ್ವಯವಾಗ ಲಿದೆ. ಈ…