Tag: Sumalatha

ಚಾಮುಂಡೇಶ್ವರಿಗೆ ಸುಮಲತಾ ಪೂಜೆ ಸಲ್ಲಿಕೆ
ಮೈಸೂರು

ಚಾಮುಂಡೇಶ್ವರಿಗೆ ಸುಮಲತಾ ಪೂಜೆ ಸಲ್ಲಿಕೆ

March 21, 2019

ಮೈಸೂರು: ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಇಂದು ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸುವ ಮುನ್ನ ಸುಮಲತಾ ಅಂಬ ರೀಷ್ ನಾಡ ಅಧಿದೇವತೆ ಚಾಮುಂಡೇಶ್ವರಿ ದೇವಿಗೆ ಬುಧವಾರ ಬೆಳಿಗ್ಗೆ ಪೂಜೆ ಸಲ್ಲಿಸಿದರು. ನಿನ್ನೆ ತಿರುಪತಿಗೆ ತೆರಳಿ ವೆಂಕಟೇಶ್ವರ ಸ್ವಾಮಿಗೆ ಪೂಜೆ ಸಲ್ಲಿಸಿ ವಾಪಸ್ಸಾದ ನಂತರ ಇಂದು ಬೆಳಿಗ್ಗೆ 8.30ಕ್ಕೆ ಚಾಮುಂಡಿ ಬೆಟ್ಟಕ್ಕೆ ಪುತ್ರ ಅಭಿಷೇಕ್ ಹಾಗೂ ನಿರ್ಮಾ ಪಕ ರಾಕ್‍ಲೈನ್ ವೆಂಕಟೇಶ್ ಅವ ರೊಂದಿಗೆ ಆಗಮಿಸಿದ ಸುಮಲತಾ, ಮೊದ ಲಿಗೆ ಗಣಪತಿಗೆ ಪೂಜೆ, ಬಳಿಕ ಚಾಮುಂಡೇ ಶ್ವರಿ ದೇವಿಗೆ ಪೂಜೆ…

1 2
Translate »