Tag: Sunil Arora

ಮುಕ್ತ, ನ್ಯಾಯ ಸಮ್ಮತ ಚುನಾವಣೆ ಭಾರೀ ಸವಾಲು
ಮೈಸೂರು

ಮುಕ್ತ, ನ್ಯಾಯ ಸಮ್ಮತ ಚುನಾವಣೆ ಭಾರೀ ಸವಾಲು

March 17, 2019

ನವದೆಹಲಿ: ಹಣದ ದುರ್ಬಳಕೆಯಿಂದ ಭಾರತೀಯ ಪ್ರಜಾಪ್ರಭುತ್ವದಲ್ಲಿ ಮುಕ್ತ ಹಾಗೂ ನ್ಯಾಯ ಸಮ್ಮತ ಚುನಾವಣೆ ನಡೆಸುವುದು ಭಾರೀ ಸವಾಲಿನ ಕೆಲಸವಾಗಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ಸುನೀಲ್ ಅರೋರಾ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಚುನಾವಣಾ ಗುಪ್ತಚರಕ್ಕೆ ಸಂಬಂಧಿಸಿದ ಬಹು ಇಲಾಖೆಗಳ ಸಮಿತಿಯ ಸಭೆಯಲ್ಲಿ ಮಾತನಾಡಿದ ಅವರು, ರಾಜಕೀಯ ಪಕ್ಷಗಳು ಹಾಗೂ ಅಭ್ಯರ್ಥಿಗಳು ಮಾಡುವ ವೆಚ್ಚಕ್ಕೆ ಸಂಬಂಧಿಸಿದಂತೆ ವಿಸ್ತೃತ ಮಾರ್ಗಸೂತ್ರವನ್ನು ಹೊರಡಿಸ ಲಾಗಿದೆ ಎಂದು ಅವರು ತಿಳಿಸಿದರು. ವೆಚ್ಚದ ಮೇಲ್ವಿಚಾರಣಾ ವ್ಯವಸ್ಥೆಯು ಪ್ರಬಲವಾಗಿದೆ ಮತ್ತು ಯಶಸ್ಸಿನ ಚುನಾವಣೆಗಳಲ್ಲಿ ನಮ್ಮ ಜಾರಿ ತಂಡಗಳು…

ಚುನಾವಣಾ ಆಯೋಗದ ನೂತನ ಮುಖ್ಯ ಆಯುಕ್ತ ಸುನೀಲ್ ಅರೋರಾ ಅಧಿಕಾರ ಸ್ವೀಕಾರ
ಮೈಸೂರು

ಚುನಾವಣಾ ಆಯೋಗದ ನೂತನ ಮುಖ್ಯ ಆಯುಕ್ತ ಸುನೀಲ್ ಅರೋರಾ ಅಧಿಕಾರ ಸ್ವೀಕಾರ

December 3, 2018

ನವದೆಹಲಿ: ಭಾರತೀಯ ಚುನಾವಣಾ ಆಯೋಗದ ಮುಖ್ಯ ಆಯುಕ್ತರಾಗಿ ಸುನೀಲ್ ಅರೋರಾ ಇಂದು ಅಧಿಕಾರ ಸ್ವೀಕರಿಸಿದ್ದಾರೆ. ಓ. ಪಿ.ರಾವತ್ ಅವರ ಅಧಿಕಾರ ಅವಧಿ ನಿನ್ನೆಗೆ ಮುಕ್ತಾಯ ಗೊಂಡಿದ್ದರಿಂದ ಅವರ ಸ್ಥಾನಕ್ಕೆ ಸುನೀಲ್ ಅರೋರಾ ಅವರನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ನೇಮಕ ಮಾಡಿದ್ದಾರೆ.ನಂತರ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಸಂವಿಧಾನದ ಆಶಯಕ್ಕೆ ತಕ್ಕಂತೆ ಎಲ್ಲರ ನಿರೀಕ್ಷೆಗಳಿಗೆ ತಕ್ಕಂತೆ ಆಯೋಗದಲ್ಲಿನ ಎಲ್ಲಾ ಸಿಬ್ಬಂದಿ ಗಳು ಕಾರ್ಯನಿರ್ವಹಿಸುವುದಾಗಿ ಅವರು ಹೇಳಿದರು. ಅರೋರಾ ಅವರಿಗೆ 2019ರ ಲೋಕಸಭಾ ಚುನಾವಣೆ ಪ್ರಮುಖ ಸವಾಲಾಗಿದೆ. ಇದಲ್ಲದೇ ಮುಂದಿನ ವರ್ಷವೇ…

Translate »