ತಿ.ನರಸೀಪುರ: ವರುಣಾ ಶಾಸಕ ಡಾ.ಎಸ್.ಯತೀಂದ್ರ ಸೇರಿದಂತೆ ಪುರಸಭೆಯ ನೂತನ ಸದಸ್ಯರೊಂದಿಗೆ ಚರ್ಚೆ ನಡೆಸಿ ಅಧ್ಯಕ್ಷ, ಉಪಾಧ್ಯಕ್ಷ ಅಭ್ಯರ್ಥಿ ಗಳನ್ನು ಆಯ್ಕೆ ಮಾಡಲಾಗುವುದು ಎಂದು ವಸತಿ ಯೋಜನೆ ಜಾಗೃತಿ ಉಸ್ತುವಾರಿ ಸಮಿತಿ ಮಾಜಿ ಅಧ್ಯಕ್ಷ ಸುನೀಲ್ ಬೋಸ್ ಹೇಳಿದರು. ಪಟ್ಟಣದ ಪುರಸಭಾ ಚುನಾವಣೆಯಲ್ಲಿ ನರಸೀಪುರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿ ಯಲ್ಲಿ ಆಯ್ಕೆಗೊಂಡ ನೂತನ ಸದಸ್ಯರ ಅಭಿನಂದನಾ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿ, ಪಕ್ಷ ಸಂಘಟನೆಯ ಹಿತದೃಷ್ಟಿಯಿಂದ ಅಧ್ಯಕ್ಷ, ಉಪಾಧ್ಯಕ್ಷರನ್ನು ಆಯ್ಕೆ ಮಾಡಬೇಕಿದೆ. ಡಾ.ಎಸ್.ಯತೀಂದ್ರ ವಿದೇಶ ಪ್ರವಾಸದಿಂದ ಬಂದ ಕೂಡಲೇ…
ಮತ್ತೆ ಸಕ್ರಿಯ ರಾಜಕಾರಣಕ್ಕಿಳಿದ ಸುನೀಲ್ ಬೋಸ್
August 28, 2018ತಿ.ನರಸೀಪುರ: ಕಳೆದ ಸಾರ್ವತ್ರಿಕ ವಿಧಾನಸಭಾ ಚುನಾವಣೆಯ ಸೋಲಿನಿಂದ ಕಂಗೆಟ್ಟಿದ್ದ ಮಾಜಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಅವರ ಪುತ್ರ, ವಸತಿ ಯೋಜನೆ ಜಾಗೃತಿ ಉಸ್ತುವಾರಿ ಸಮಿತಿ ಮಾಜಿ ಅಧ್ಯಕ್ಷ ಸುನೀಲ್ ಬೋಸ್ ಹಲವು ತಿಂಗಳ ನಂತರ ಪುರಸಭೆ ಚುನಾವಣೆ ಪ್ರಚಾರದ ಮೂಲಕ ಸಕ್ರಿಯ ರಾಜಕಾರಣಕ್ಕೆ ಮರಳಿದ್ದಾರೆ. ಪರಿವರ್ತಿತ ಪುರಸಭೆಗೆ ನಡೆಯು ತ್ತಿರುವ ಸಾರ್ವತ್ರಿಕ ಚುನಾವಣೆಯ ಪ್ರಚಾರದಲ್ಲಿ ಭಾಗಿಯಾಗಿದ್ದ ಸುನೀಲ್ ಬೋಸ್, ಪಟ್ಟಣದಲ್ಲಿ ಸೋಮವಾರ ವರುಣಾ ಶಾಸಕ ಡಾ.ಎಸ್.ಯತೀಂದ್ರ ಅವರೊಂದಿಗೆ ವಿವಿಧ ವಾರ್ಡುಗಳಲ್ಲಿ ಸಂಚರಿಸಿ ಕಾಂಗ್ರೆಸ್ ಅಭ್ಯರ್ಥಿಗಳ ಪರ ಮತಯಾಚಿಸಿದರು. ಸುಶೀಲಮ್ಮ…
ಬಿಜೆಪಿ, ಜೆಡಿಎಸ್ ದೂರವಿಟ್ಟು ಕಾಂಗ್ರೆಸ್‍ಗೆ ಮತ ನೀಡಿ
April 27, 2018ತಿ.ನರಸೀಪುರ: ರಾಜ್ಯದಲ್ಲಿ ಜಾತ್ಯಾತೀತ ಜನತಾದಳ ಪಕ್ಷ ಸ್ವಂತ ಬಲದ ಮೇಲೆ ಅಧಿಕಾರಕ್ಕೆ ಬರುವು ದಿಲ್ಲ. ಜಾತ್ಯಾತೀತತೆಗೆ ಧಕ್ಕೆ ತಂದು ಕೋಮು ಸಾಮರಸ್ಯವನ್ನು ಕದಡುವ ಕೋಮುವಾದಿ ಪಕ್ಷ ಬಿಜೆಪಿಯನ್ನು ಅಧಿಕಾರದಿಂದ ದೂರವಿಡಬೇಕಾಗಿದ್ದರಿಂದ ಈ ಚುನಾವಣೆ ಯಲ್ಲಿ ಕಾಂಗ್ರೆಸ್ ಪಕ್ಷವನ್ನು ಮತ್ತೆ ಅಧಿ ಕಾರಕ್ಕೆ ತರಬೇಕೆಂದು ಯುವ ಮುಖಂಡ ಸುನೀಲ್ ಬೋಸ್ ಹೇಳಿದರು. ತಾಲೂಕಿನ ಹೊಸಪುರ ಗ್ರಾಮದಲ್ಲಿ ಗುರುವಾರ ನಾಯಕ ಸಮುದಾಯದ ಮುಖಂಡರು ಹಾಗೂ ಮಹಿಳಾ ಸಂಘಗಳ ಪ್ರತಿನಿಧಿಗಳನ್ನು ಕಾಂಗ್ರೆಸ್‍ಗೆ ಸೇರ್ಪಡೆ ಮಾಡಿಕೊಂಡು ಮಾತನಾಡಿ, ಐದು ವರ್ಷಗಳ ಕಾಲ ಆಡಳಿತವನ್ನು…