ನವದೆಹಲಿ,ನ.೭-ಲಖಿಂಪುರ ಖೇರಿ ಹಿಂಸಾಚಾರದ ಪ್ರಕರಣವನ್ನು ಸುಪ್ರೀಂ ಕೋರ್ಟ್ ನಾಳೆ(ನ.೮) ವಿಚಾರಣೆಗೆ ಕೈಗೆತ್ತಿಕೊಳ್ಳಲಿದೆ. ರೈತರ ಪ್ರತಿಭಟನೆ ವೇಳೆ ನಡೆದ ಹಿಂಸಾಚಾರ ಘಟನೆಯಲ್ಲಿ ನಾಲ್ವರು ರೈತರು ಸೇರಿ ೮ ಮಂದಿ ಸಾವ ನ್ನಪ್ಪಿದ್ದರು. ನ್ಯಾ.ಎನ್.ವಿ.ರಮಣ ಹಾಗೂ ನ್ಯಾ.ಸೂರ್ಯಕಾಂತ್ ಹಾಗೂ ಹಿಮಾ ಕೊಹ್ಲಿ ನೇತೃತ್ವದ ಸುಪ್ರೀಂಕೋರ್ಟ್ ಪೀಠ ಅ.೨೬ರಂದು ಉತ್ತರಪ್ರದೇಶ ಸರ್ಕಾರಕ್ಕೆ ನಿರ್ದೇಶನ ನೀಡಿ, ೨೦೧೮ರ ಸಾಕ್ಷಿ ರಕ್ಷಣಾ ಯೋಜನೆಯಡಿ ಸಾಕ್ಷ÷್ಯ ಗಳಿಗೆ ರಕ್ಷಣೆ ಒದಗಿಸುವಂತೆ ಸೂಚಿಸಿತ್ತು. ನ್ಯಾಯಾಂಗ ಮ್ಯಾಜಿಸ್ಟೆçÃಟ್ ಎದುರು ಸಿಆರ್‌ಪಿಸಿ ಸೆಕ್ಷನ್ ೧೬೪ ಅಡಿ ಹೇಳಿಕೆ ಗಳನ್ನು ದಾಖಲಿಸಿಕೊಳ್ಳುವಂತೆ…
ಕ್ರಿಮಿನಲ್‍ಗಳಿಗೆ ಟಿಕೆಟ್ ನಿರಾಕರಣೆ; ಸುಪ್ರೀಂಗೆ ಆಯೋಗದ ವರದಿ
January 26, 2020ನವದೆಹಲಿ: ಕ್ರಿಮಿನಲ್ ಹಿನ್ನೆಲೆ ಯುಳ್ಳ ವ್ಯಕ್ತಿಗಳನ್ನು ರಾಜಕಾರಣ ಹಾಗೂ ಶಾಸನ ರಚನೆಯಿಂದ ದೂರವಿಡುವ ಸಲು ವಾಗಿ ಚುನಾವಣಾ ಆಯೋಗ ಮತ್ತು ಸುಪ್ರೀಂಕೋರ್ಟ್ ಸರ್ಕಾ ರಗಳಿಗೆ ಎಷ್ಟೇ ಸೂಚನೆ, ನಿರ್ದೇಶನ ನೀಡಿದರೂ ಯಾವುದೇ ಪ್ರಯೋಜನವಾಗುತ್ತಿಲ್ಲ. ಕ್ರಿಮಿನಲ್ ಗಳು ಆಡಳಿತದ ಕೇಂದ್ರ ಭಾಗ ಪ್ರವೇಶಿಸದಂತೆ ನಿರ್ಬಂಧ ಹಾಕುವ ಆಯೋಗದ ಯತ್ನಕ್ಕೆ ಫಲ ಸಿಗದ ಹಿನ್ನೆಲೆಯಲ್ಲಿ, ಕ್ರಿಮಿನಲ್ ಹಿನ್ನೆಲೆ ಯುಳ್ಳವರಿಗೆ ಚುನಾವಣಾ ಟಿಕೆಟ್ ನೀಡ ದಂತೆ ನಿರ್ದೆ ಶನ ಜಾರಿ ಮಾಡಬೇಕೆಂದು ಕೋರಿ ಕೇಂದ್ರ ಚುನಾವಣಾ ಆಯೋಗ ಸುಪ್ರೀಂ ಕೋರ್ಟ್‍ಗೆ ವರದಿ…
ಕ್ರಿಮಿನಲ್ ಹಿನ್ನೆಲೆಯವರಿಗೆ ಟಿಕೆಟ್ ನೀಡಲೇಬಾರದು
January 26, 2020ನವದೆಹಲಿ: ಚುನಾವಣೆಯಲ್ಲಿ ತೋಳ್ಬಲ, ಅಪರಾಧೀಕರಣ ಪ್ರಮಾಣ ತಗ್ಗ ಬೇಕಿದ್ದರೆ ರಾಜಕೀಯ ಪಕ್ಷಗಳು ಕ್ರಿಮಿನಲ್ ಹಿನ್ನೆಲೆ ಇರುವವರಿಗೆ ಟಿಕೆಟ್ ನೀಡಲೇ ಬಾರದು. 2018ರಲ್ಲಿ ಸುಪ್ರೀಂಕೋರ್ಟ್ ನೀಡಿದ ಸೂಚನೆಯಂತೆ ಅಭ್ಯರ್ಥಿಗಳಾದ ವರು ಮಾಧ್ಯಮಗಳಲ್ಲಿ ತಮ್ಮ ವಿರುದ್ಧ ದಾಖಲಾಗಿರುವ ಅಪರಾಧಗಳ ಬಗ್ಗೆ ಪ್ರಕಟಣೆ ಹೊರಡಿಸಬೇಕು ಎಂದು ಸೂಚಿಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಚುನಾವಣಾ ಆಯೋಗ ಸುಪ್ರೀಂ ಕೋರ್ಟ್‍ಗೆ ಶುಕ್ರವಾರ ತಿಳಿಸಿದೆ. ನ್ಯಾ| ಆರ್.ಎಫ್. ನಾರಿಮನ್ ಮತ್ತು ನ್ಯಾ| ರವೀಂದ್ರ ಭಟ್ ಅವರನ್ನೊಳಗೊಂಡ ನ್ಯಾಯಪೀಠ ಆಯೋ ಗಕ್ಕೆ ಸೂಚನೆ ನೀಡಿ ಯಾವ ರೀತಿಯಲ್ಲಿ…
ಮೇಲ್ಮನವಿ ಸಲ್ಲಿಸಲು ಮುಸ್ಲಿಂ ಸಂಘಟನೆಗಳ ನಿರ್ಧಾರ
November 18, 2019ಲಖನೌ (ಉತ್ತರ ಪ್ರದೇಶ): ದೇಶ ಕಂಡ ಶತ ಮಾನಗಳ ಸುದೀರ್ಘ ವಿವಾದವೊಂದು ಮುಗಿದೇ ಹೋಯ್ತು ಎಂದು ಭಾವಿಸುತ್ತಿರುವಾಗಲೇ ಮತ್ತೆ ಹೆಡೆ ಎತ್ತಿದೆ. ಅಯೋಧ್ಯೆ ಭೂ ವಿವಾದ ಸಂಬಂಧ ಸುಪ್ರೀಂಕೋರ್ಟ್ ಸಾಂವಿಧಾನಿಕ ಪೀಠ ನೀಡಿದ್ದ ತೀರ್ಪು ಪ್ರಶ್ನಿಸಿ ಪುನರ್ ವಿಮರ್ಶಾ ಮೇಲ್ಮನವಿ ಸಲ್ಲಿಸಲು ಮುಸ್ಲಿಂ ಸಂಘಟನೆಗಳು ತೀರ್ಮಾನಿ ಸಿವೆ. ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ, ಸುನ್ನಿ ವಕ್ಫ್ ಬೋರ್ಡ್ ಹಾಗೂ ಜಮಿಯತ್ ಉಲೇಮಾ ಇ ಹಿಂದ್ ಸಂಘ ಟನೆಗಳು ಪ್ರತ್ಯೇಕವಾಗಿ ಸಭೆ ಸೇರಿ ಒಕ್ಕೊರಲ ತೀರ್ಮಾನ…
ಇಂದು ಸುಪ್ರೀಂನಲ್ಲಿ ಜಮ್ಮು-ಕಾಶ್ಮೀರ ವಿಶೇಷ ಸ್ಥಾನಮಾನ ರದ್ದು ಪ್ರಶ್ನಿಸಿದ್ದ ಅರ್ಜಿ ವಿಚಾರಣೆ
September 16, 2019ಹೊಸದಿಲ್ಲಿ, ಸೆ.15- ಜಮ್ಮು ಮತ್ತು ಕಾಶ್ಮೀರ ರಾಜ್ಯ ದಶಕಗಳಿಂದ ಅನುಭವಿ ಸುತ್ತಿದ್ದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿದ ಮೋದಿ ಸರ್ಕಾರದ ನಿರ್ಧಾರ ಪ್ರಶ್ನಿಸಿ ಕಾಂಗ್ರೆಸ್ ನಾಯಕ ಗುಲಾಂ ನಬಿ ಸಾರಥ್ಯದಲ್ಲಿ ಹಲವರು ಸುಪ್ರೀಂಕೋರ್ಟ್‍ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ಸೋಮ ವಾರ ನಡೆಯಲಿದೆ. ಅನುಚ್ಚೇದ 370ರ ರದ್ದತಿ ಪ್ರಶ್ನಿಸಿ ಸಲ್ಲಿಸಿರುವ ಈ ಅರ್ಜಿಯ ವಿಚಾರಣೆ ದೇಶಾದ್ಯಂತ ಭಾರೀ ಕುತೂ ಹಲ ಕೆರಳಿಸಿದೆ. ಜಮ್ಮು-ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನ ರದ್ದು ಗೊಳಿಸಲು ಸಂವಿಧಾನದ ಅನುಚ್ಛೇದ 370ನೇ ವಿಧಿಯನ್ನೇ ಮೋದಿ…
ಪಕ್ಷೇತರ ಶಾಸಕರ ಅರ್ಜಿ ತಕ್ಷಣ ವಿಚಾರಣೆಗೆ ಸುಪ್ರೀಂ ನಕಾರ
July 23, 2019ನವದೆಹಲಿ: ಕರ್ನಾಟಕ ವಿಧಾನ ಸಭೆ ಅಧಿವೇಶನದಲ್ಲಿ ಸೋಮವಾರವೇ ವಿಶ್ವಾಸಮತ ಪ್ರಕ್ರಿಯೆ ಯನ್ನು ಪೂರ್ಣ ಗೊಳಿಸಬೇಕೆಂದು ಇಬ್ಬರು ಪಕ್ಷೇತರ ಶಾಸಕರು ಸಲ್ಲಿಸಿದ್ದ ಮನವಿಯ ತುರ್ತು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಅಸಾಧ್ಯ ಎಂದು ಹೇಳಿದೆ. ಇಂದು ಪಕ್ಷೇತರ ಶಾಸಕರ ಅರ್ಜಿ ವಿಚಾರಣೆ ತುರ್ತು ವಿಚಾರಣೆ ಸಾಧ್ಯವಿಲ್ಲ. ನಾಳೆ ವಿಚಾರಣೆ ಕೈಗೆತ್ತಿ ಕೊಳ್ಳೋಣ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಇದರಿಂದ ಕಾಂಗ್ರೆಸ್ -ಜೆಡಿಎಸ್ ಮೈತ್ರಿ ಕೂಟಗಳಿಗೆ ಸದ್ಯಕ್ಕೆ ಜೀವದಾನ ಸಿಕ್ಕಿದೆ ಎಂದು ಹೇಳಬಹುದು. ಇಂದು ಸುಪ್ರೀಂಕೋರ್ಟ್‍ನಲ್ಲಿ ಬೇರೆ ಅರ್ಜಿಗಳ ವಿಚಾರಣೆಗಳು…
ವಿಶ್ವಾಸ ಮತ ಯಾಚನೆ: ಸದನದಲ್ಲಿ ಹಾಜರಿರುವುದು ಶಾಸಕರ ವಿವೇಚನೆಗೆ ಬಿಟ್ಟದ್ದು
July 18, 2019ಸುಪ್ರೀಂಕೋರ್ಟ್ ಮಧ್ಯಂತರ ತೀರ್ಪು ರಾಜೀನಾಮೆ ಅಂಗೀಕಾರ ವಿಚಾರ ಸ್ಪೀಕರ್‍ಗೆ ಸೇರಿದ್ದು ನವದೆಹಲಿ: ಅತೃಪ್ತ ಶಾಸಕರ ರಾಜೀನಾಮೆ ಕುರಿತು ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ರಂಜನ್ ಗಗೋಯ್ ಅವರನ್ನೊಳಗೊಂಡ ಪೀಠ ಇಂದು ಮಧ್ಯಂತರ ತೀರ್ಪು ನೀಡಿದ್ದು, ಸಂವಿಧಾನವನ್ನು ಎಲ್ಲರೂ ಕಾಪಾಡಬೇಕು. ನಿರ್ದಿಷ್ಟ ಸಮಯದಲ್ಲಿ ವಿಧಾನಸಭಾಧ್ಯಕ್ಷರು ಶಾಸಕರ ರಾಜೀನಾಮೆ ಬಗ್ಗೆ ನಿರ್ಧಾರ ಮಾಡಬೇಕು ಎಂದಿದೆ. ಶಾಸಕರ ರಾಜೀನಾಮೆ ಕುರಿತು ನಿರ್ಧಾರ ಮಾಡುವುದು ವಿಧಾನಸಭಾಧ್ಯಕ್ಷರ ವಿವೇಚನೆಗೊಳಪಟ್ಟಿದ್ದು. ಆದ್ದರಿಂದ ಕೋರ್ಟ್ ಮಧ್ಯಸ್ಥಿಕೆ ವಹಿಸುವುದಿಲ್ಲ ಎಂದು ತೀರ್ಪಿನಲ್ಲಿ ತಿಳಿಸಿದ್ದು, ವಿಧಾನಸಭಾಧ್ಯಕ್ಷರು ನಿರ್ಧಿಷ್ಟ ಸಮಯದಲ್ಲಿ ರಾಜೀನಾಮೆ ಬಗ್ಗೆ…
ಸುಪ್ರೀಂಕೋರ್ಟ್ ನೀಡಿರುವ ಆದೇಶಕ್ಕೆ ಬದ್ಧ
July 18, 2019ಕೋಲಾರ: ‘ಅತೃಪ್ತ ಶಾಸಕರ ರಾಜೀನಾಮೆ ಅರ್ಜಿ ಸಂಬಂಧ ಸುಪ್ರೀಂ ಕೋರ್ಟ್ ನೀಡಿರುವ ಆದೇಶವನ್ನು ನಮ್ರತೆ ಯಿಂದ ಪಾಲಿಸುತ್ತೇನೆ. ಸಂವಿಧಾನದ ಆಶಯ ಹಾಗೂ ಸುಪ್ರೀಂಕೋರ್ಟ್‍ನ ವಿಶ್ವಾಸಕ್ಕೆ ಬದ್ಧವಾಗಿ ನಡೆದುಕೊಳ್ಳುತ್ತೇನೆ ಎಂದು ವಿಧಾನಸಭಾಧ್ಯಕ್ಷ ಕೆ.ಆರ್.ರಮೇಶ್‍ಕುಮಾರ್ ತಿಳಿಸಿದರು. ಅತೃಪ್ತ ಶಾಸಕರ ರಾಜೀನಾಮೆ ಸಂಬಂಧ ಸುಪ್ರೀಂಕೋರ್ಟ್‍ನ ಆದೇಶದ ಬಗ್ಗೆ ಬುಧವಾರ ಸುದ್ದಿಗಾರರಿಗೆ ಪ್ರತಿಕ್ರಿಯಿ ಸಿದ ರಮೇಶ್‍ಕುಮಾರ್, ‘ಶಾಸಕರ ರಾಜೀನಾಮೆ ಅಂಗೀಕರಿಸುವ ಅಥವಾ ತಿರಸ್ಕರಿ ಸುವ ಸಂಬಂಧ ನ್ಯಾಯಾಲಯ ಕಾಲಮಿತಿ ನಿಗದಿಪಡಿಸಿಲ್ಲ. ಹೀಗಾಗಿ ನನ್ನ ಜವಾ ಬ್ದಾರಿ ಹೆಚ್ಚಿದೆ’ ಎಂದರು. ‘ಗುರುವಾರ ವಿಶ್ವಾಸಮತ ಯಾಚನೆಗೆ…
ಇವಿಎಂ ಮತಗಳ ಜೊತೆ ಶೇ.100 ವಿವಿ ಪ್ಯಾಟ್ ಹೊಂದಾಣಿಕೆ ಕೋರಿದ್ದ ಅರ್ಜಿ ‘ಸುಪ್ರೀಂ’ನಿಂದ ವಜಾ
May 22, 2019ನವದೆಹಲಿ: ಲೋಕಸಭೆ ಮಹಾಚುನಾವಣೆ ಫಲಿತಾಂಶ ಮೇ 23ರಂದು ಗುರುವಾರ ಘೋಷಣೆಯಾಗಲಿದ್ದು, ಈ ಮಧ್ಯೆ ಮತ ಎಣಿಕೆ ಸಮಯದಲ್ಲಿ ಇವಿಎಂ ಮತಗಳ ಜೊತೆ ಶೇ. 100 ವಿವಿಪ್ಯಾಟ್ ಚೀಟಿಗಳ ಹೊಂದಾಣಿಕೆಯಾಗಬೇಕೆಂದು ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಇಂದು ವಜಾ ಮಾಡಿದೆ. ತಂತ್ರಜ್ಞರ ಗುಂಪೊಂದು ಚುನಾವಣಾ ಮತ ಎಣಿಕೆ ವೇಳೆ ಶೇ. 100ರಷ್ಟೂ ವಿವಿಪ್ಯಾಟ್ ಚೀಟಿಗಳ ಹೊಂದಾಣಿಕೆ ಆಗ ಬೇಕೆಂದು ಕೋರಿ ಅರ್ಜಿ ಸಲ್ಲಿಸಿತ್ತು. ಈ ಅರ್ಜಿ ವಿಚಾರಣೆ ನಡೆಸಿದ್ದ ಸರ್ವೋಚ್ಛ ನ್ಯಾಯಾಲಯದ ರಜಾ ಕಾಲದ ಪೀಠ ಮನವಿಯನ್ನು…
ಬಹುಕೋಟಿ ಮೇವು ಹಗರಣ: ಲಾಲುಪ್ರಸಾದ್‍ಗೆ ಜಾಮೀನು ನಿರಾಕರಿಸಿದ ಸುಪ್ರಿಂಕೋರ್ಟ್
April 11, 2019ನವದೆಹಲಿ: ಬಹುಕೋಟಿ ಮೇವು ಹಗರಣದ ರೂವಾರಿ ಲಾಲೂ ಪ್ರಸಾದ್ ಯಾದವ್‍ಗೆ ಜಾಮೀನು ನೀಡಲು ಸುಪ್ರೀಂಕೋರ್ಟ್ ನಿರಾಕರಿಸಿದೆ. ಮುಖ್ಯ ನ್ಯಾಯ ಮೂರ್ತಿ ರಂಜನ್ ಗಗೋಯ್ ಅವರನ್ನೊಳಗೊಂಡ ನ್ಯಾಯಾಪೀಠ ಲಾಲೂ ಗೆ ಜಾಮೀನು ನೀಡಲು ನಿರಾಕರಿಸಿದೆ. ಕಳೆದ 24 ತಿಂಗಳಿಂದ ಜೈಲಿನಲ್ಲೇ ಇದ್ದು, ಹೀಗಾಗಿ ಜಾಮೀನು ನೀಡಬೇಕೆಂದು ಲಾಲೂ ಮನವಿ ಮಾಡಿದ್ದರು, ನಿಮಗೆ ವರ್ಷ ಜೈಲು ಶಿಕ್ಷೆಯಾಗಿದೆ, ಅದರಲ್ಲಿ 24ತಿಂಗಳು ಏನೇನೂ ದೊಡ್ಡದಲ್ಲ ಎಂದು ಕೋರ್ಟ್ ತಿಳಿಸಿದೆ. ಯಾದವ್ ಪರ ವಾದ ಮಂಡಿಸಿದ ವಕೀಲ್ ಕಪಿಲ್ ಸಿಬಲ್ ಪ್ರಕರಣ ಸಂಬಂಧ…