Tag: Supreme Court

ಶಬರಿಮಲೆ ಅಯ್ಯಪ್ಪಸ್ವಾಮಿ ದೇಗುಲಕ್ಕೆ ಮಹಿಳೆಯರಿಗೆ ಪ್ರವೇಶ
ದೇಶ-ವಿದೇಶ

ಶಬರಿಮಲೆ ಅಯ್ಯಪ್ಪಸ್ವಾಮಿ ದೇಗುಲಕ್ಕೆ ಮಹಿಳೆಯರಿಗೆ ಪ್ರವೇಶ

July 19, 2018

ನವದೆಹಲಿ: ಶಬರಿಮಲೆ ಅಯ್ಯಪ್ಪಸ್ವಾಮಿ ದೇವಸ್ಥಾನ ಪ್ರವೇಶಕ್ಕೆ ಎಲ್ಲಾ ವಯೋಮಾನದ ಮಹಿಳೆಯರಿಗೂ ಅವಕಾಶ ಕಲ್ಪಿಸಿ ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಿದೆ. ಶಬರಿಮಲೆ ಅಯ್ಯಪ್ಪ ದೇವಸ್ಥಾನಕ್ಕೆ 10ರಿಂದ 50 ವರ್ಷದೊಳ ಗಿನ ಮಹಿಳೆಯರ ಪ್ರವೇಶ ನಿರ್ಬಂಧ ಕುರಿತ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ಐವರು ನ್ಯಾಯಮೂರ್ತಿಗಳಿದ್ದ ಸಾಂವಿಧಾನಿಕ ಪಂಚ ಪೀಠ ಈ ಮಹತ್ವದ ತೀರ್ಪು ನೀಡಿದೆ. ಸುಮಾರು 800 ವರ್ಷಗಳಿಂದ ಶಬರಿ ಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನಕ್ಕೆ ಮಹಿಳೆಯರ ಪ್ರವೇಶ ನಿಷೇಧ…

ಕಾವೇರಿಗೆ ಮೇಲ್ಮನವಿ ಸಲ್ಲಿಸದಿರಲು ನಿರ್ಧಾರ
ಮೈಸೂರು

ಕಾವೇರಿಗೆ ಮೇಲ್ಮನವಿ ಸಲ್ಲಿಸದಿರಲು ನಿರ್ಧಾರ

July 19, 2018

ನವದೆಹಲಿ: ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ ರಚನೆ ಬಗ್ಗೆ ಸಂಸತ್‍ನಲ್ಲಿ ವಿಷಯ ಪ್ರಸ್ತಾಪಿಸಲು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ ನಡೆದ ರಾಜ್ಯ ಸಂಸದರ ಸಭೆಯಲ್ಲಿ ಮೇಲ್ಮನವಿ ಸಲ್ಲಿಸದಿರಲು ಒಮ್ಮತದ ನಿರ್ಧಾರ ಕೈಗೊಳ್ಳಲಾಗಿದೆ. ಬುಧವಾರ ಸಂಜೆ ಎಚ್.ಡಿ.ಕುಮಾರ ಸ್ವಾಮಿ ಅವರು ದೆಹಲಿಯ ಕರ್ನಾಟಕ ಭವನದಲ್ಲಿ ರಾಜ್ಯದ ಸಂಸದರ ಜೊತೆ ಸಭೆ ನಡೆಸಿದರು. ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ, ಕಾವೇರಿ ಸ್ಕೀಮ್ ಬಗ್ಗೆ ಸಂಸತ್‍ನಲ್ಲಿ ಪ್ರಸ್ತಾಪಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು. ಲೋಕಸಭೆ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ, ಮಾಜಿ ಪ್ರಧಾನಿ…

ಅಮಾಯಕರ ಮೇಲಿನ ಹಲ್ಲೆಗೆ ಕಡಿವಾಣ ಹಾಕಲು ಕಾನೂನು ರಚಿಸಿ
ದೇಶ-ವಿದೇಶ

ಅಮಾಯಕರ ಮೇಲಿನ ಹಲ್ಲೆಗೆ ಕಡಿವಾಣ ಹಾಕಲು ಕಾನೂನು ರಚಿಸಿ

July 18, 2018

ನವದೆಹಲಿ:  ಗೋಸಂರಕ್ಷಣೆ ಮತ್ತು ವದಂತಿಗಳಿಗೆ ಕಿವಿಗೊಟ್ಟು ಅಮಾ ಯಕರ ಮೇಲೆ ನಡೆಯುತ್ತಿರುವ ಸಾಮೂಹಿಕ ದಾಳಿಗಳಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ. ಈ ಬಗ್ಗೆ ಇಂದು ನಡೆದ ವಿಚಾರಣೆ ಯಲ್ಲಿ ಉದ್ರಿಕ್ತರಿಂದ ಅಮಾಯಕರ ಮೇಲಿನ ದಾಳಿ ಪ್ರಕರಣಗಳು ಕುರಿತು ತೀವ್ರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ಯಾರೂ ಕೂಡ ಕಾನೂನು ಕೈಗೆತ್ತಿಕೊಳ್ಳಬಾರದು, ಕಾನೂನು ಸುವ್ಯವಸ್ಥೆ ರಕ್ಷಣೆ ರಾಜ್ಯ ಸರ್ಕಾರಗಳ ಹೊಣೆ ಎಂದು ಹೇಳಿದೆ. ಅರ್ಜಿಯೊಂದಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ದೀಪಕ್…

ಪ್ರಕರಣಗಳ ಹಂಚಿಕೆಯಲ್ಲಿ ಸಿಜೆಐಗೆ ವಿಶೇಷ ಅಧಿಕಾರ: ಸುಪ್ರೀಂ ಕೋರ್ಟ್ ಪೀಠ
ಮೈಸೂರು

ಪ್ರಕರಣಗಳ ಹಂಚಿಕೆಯಲ್ಲಿ ಸಿಜೆಐಗೆ ವಿಶೇಷ ಅಧಿಕಾರ: ಸುಪ್ರೀಂ ಕೋರ್ಟ್ ಪೀಠ

July 7, 2018

ನವದೆಹಲಿ:  ಸುಪ್ರೀಂ ಕೋರ್ಟ್‍ನ ಸಮಾನ ನ್ಯಾಯಾ ಧೀಶರಲ್ಲಿ ಮುಖ್ಯ ನ್ಯಾಯಾ ಧೀಶರೇ ಮೊದಲಿಗ ರಾಗಿದ್ದು, ಅವರೇ ನ್ಯಾಯಾಲಯ ವಿವಿಧ ಪೀಠಗಳಿಗೆ ಪ್ರಕರಣಗಳನ್ನು ಹಂಚಿಕೆ ಮಾಡುವ ವಿಶೇಷ ಅಧಿಕಾರ ಹೊಂದಿರುತ್ತಾರೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ನ್ಯಾಯಾಧೀಶರು ಗಳಾದ ಎ.ಕೆ. ಸಿಕ್ರಿ ಮತ್ತು ಅಶೋಕ್ ಭೂಷಣ್ ಅವರ ನ್ನೊಳಗೊಂಡ ನ್ಯಾಯಪೀಠ ಇಂದು ಪ್ರತ್ಯೇಕ ತೀರ್ಪು ನೀಡಿ, ಸಮಾನ ನ್ಯಾಯಮೂರ್ತಿಗಳಲ್ಲಿ ಮುಖ್ಯ ನ್ಯಾಯಾಧೀಶರು ಮೊದಲ ಸ್ಥಾನ ಹೊಂದಿರುತ್ತಾರೆ. ಹೀಗಾಗಿ ಅವರು ಕೋರ್ಟಿನ ಆಡಳಿತಗಳಲ್ಲಿ ನಾಯಕತ್ವ ವಹಿಸುವ ಅಧಿಕಾರ ಹೊಂದಿರುತ್ತಾರೆ, ಅವುಗಳಲ್ಲಿ…

ಕಾವೇರಿ ಪ್ರಾಧಿಕಾರ, ನೀರು ನಿರ್ವಹಣಾ ಸಮಿತಿ ರಚನೆ: ಸುಪ್ರೀಂಕೋರ್ಟ್‍ನಲ್ಲಿ ಮೂಲ ದಾವೆ ಹೂಡಲು ಸರ್ವಪಕ್ಷ ಸಭೆಯಲ್ಲಿ ನಿರ್ಧಾರ
ಮೈಸೂರು

ಕಾವೇರಿ ಪ್ರಾಧಿಕಾರ, ನೀರು ನಿರ್ವಹಣಾ ಸಮಿತಿ ರಚನೆ: ಸುಪ್ರೀಂಕೋರ್ಟ್‍ನಲ್ಲಿ ಮೂಲ ದಾವೆ ಹೂಡಲು ಸರ್ವಪಕ್ಷ ಸಭೆಯಲ್ಲಿ ನಿರ್ಧಾರ

July 1, 2018

ಬೆಂಗಳೂರು: ಕಾವೇರಿ ನಿರ್ವಹಣಾ ಪ್ರಾಧಿಕಾರ ಹಾಗೂ ನದಿ ನೀರು ನಿರ್ವಹಣಾ ಸಮಿತಿ ರಚನೆ ಮಾಡಿರುವ ಕೇಂದ್ರ ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‍ನಲ್ಲಿ ಮೂಲ ದಾವೆ ಹೂಡಲು ಇಂದಿಲ್ಲಿ ನಡೆದ ಸರ್ವ ಪಕ್ಷಗಳ ಸಭೆಯಲ್ಲಿ ಸರ್ವ ಸಮ್ಮತ ತೀರ್ಮಾನ ತೆಗೆದುಕೊಳ್ಳಲಾಗಿದೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ, ಕೇಂದ್ರ ಸರ್ಕಾರದ ಏಕಪಕ್ಷೀಯ ತೀರ್ಮಾನದ ವಿರುದ್ಧ ಪ್ರತಿಭಟನೆ ಹಾಗೂ ಕಾನೂನು ಹೋರಾಟ ಮಾಡುವ ತೀರ್ಮಾನವನ್ನು ತೆಗೆದುಕೊಳ್ಳಲಾಯಿತು. ಪ್ರಾಧಿಕಾರ ಜುಲೈ 2 ರಂದು ಕರೆದಿರುವ…

ಕಾವೇರಿ ನೀರು ಹಂಚಿಕೆ ವಿಚಾರ: ಸುಪ್ರೀಂಕೋರ್ಟ್ ತೀರ್ಪಿಗೆ ತಲೆ ಬಾಗಿದ ರಾಜ್ಯ ಸರ್ಕಾರ
ಮೈಸೂರು

ಕಾವೇರಿ ನೀರು ಹಂಚಿಕೆ ವಿಚಾರ: ಸುಪ್ರೀಂಕೋರ್ಟ್ ತೀರ್ಪಿಗೆ ತಲೆ ಬಾಗಿದ ರಾಜ್ಯ ಸರ್ಕಾರ

June 26, 2018

ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ರಾಕೇಶ್ ಸಿಂಗ್, ಹೆಚ್.ಎನ್. ಪ್ರಸನ್ನ ಹೆಸರು ಶಿಫಾರಸ್ಸು ಬೆಂಗಳೂರು: ಸುಪ್ರೀಂಕೋರ್ಟ್ ತೀರ್ಪಿಗೆ ತಲೆ ಬಾಗಿದ ರಾಜ್ಯ ಸರ್ಕಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ರಾಜ್ಯದ ಇಬ್ಬರು ಪ್ರತಿನಿಧಿ ಗಳ ಹೆಸರನ್ನು ಶಿಫಾರಸ್ಸು ಮಾಡಿದೆ. ರಾಜ್ಯ ಸರ್ಕಾರವನ್ನು ಕಡೆಗಾಣಿಸಿ, ನಿರ್ವ ಹಣಾ ಪ್ರಾಧಿಕಾರ ಜುಲೈ 2 ರಂದು ಮೊದಲ ಸಭೆ ನಿಗದಿ ಮಾಡಿರುವ ಹಿನ್ನೆಲೆಯಲ್ಲಿ ತರಾತುರಿಯಾಗಿ ಈ ನೇಮಕಾತಿಯಾಗಿದೆ. ಜಲಸಂಪನ್ಮೂಲ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಾಕೇಶ್‍ಸಿಂಗ್ ಹಾಗೂ ಕಾವೇರಿ ಜಲ ನಿಗಮದ ವ್ಯವಸ್ಥಾಪಕ…

ಎಸ್ಸಿ-ಎಸ್ಟಿ ನೌಕರರ ಮುಂಬಡ್ತಿ ಕಾಯ್ದೆ; ಸುಪ್ರೀಂಕೋರ್ಟ್  ಮೊರೆ ಹೋಗಲು ಅಹಿಂಸಾ ನಿರ್ಧಾರ
ಮೈಸೂರು

ಎಸ್ಸಿ-ಎಸ್ಟಿ ನೌಕರರ ಮುಂಬಡ್ತಿ ಕಾಯ್ದೆ; ಸುಪ್ರೀಂಕೋರ್ಟ್  ಮೊರೆ ಹೋಗಲು ಅಹಿಂಸಾ ನಿರ್ಧಾರ

June 25, 2018

ಮೈಸೂರು: ಎಸ್ಸಿ-ಎಸ್ಟಿ ಸರ್ಕಾರಿ ನೌಕರರಿಗೆ ಮುಂಬಡ್ತಿ ನೀಡುವ ಸಂಬಂಧ ವಿಶೇಷ ಕಾಯ್ದೆ ತಂದು ಅನುಷ್ಠಾನಗೊಳಿಸಲು ಮುಂದಾಗಿರುವ ರಾಜ್ಯ ಸರ್ಕಾರದ ನಿರ್ಧಾರವನ್ನು ಅತೀ ಶೀಘ್ರದಲ್ಲೇ ಸುಪ್ರೀಂಕೋರ್ಟ್‍ನಲ್ಲಿ ಪ್ರಶ್ನಿಸಲಾಗುವುದು ಎಂದು ಅಹಿಂಸಾ ಸಂಘಟನೆಯ ಜಿಲ್ಲಾಧ್ಯಕ್ಷ ಎಂ.ಕೆ.ನಂಜಯ್ಯ ತಿಳಿಸಿದರು. ಈ ಬಗ್ಗೆ ದೂರವಾಣಿ ಮುಖೇನ ಪತ್ರಿಕೆಯೊಂದಿಗೆ ಮಾತನಾಡಿದ ಅವರು, ಮುಂಬಡ್ತಿ ವಿಶೇಷ ಕಾಯಿದೆ ಸಂಬಂಧ ಕಳೆದ 25 ವರ್ಷಗಳಿಂದ ಅಹಿಂಸಾ ಸಂಘಟನೆ ಕಾನೂನು ಹೋರಾಟ ನಡೆಸುತ್ತಿದೆ. ಅಲ್ಲದೆ, ಇದರ ವಿರುದ್ಧ 2017ರ ಫೆಬ್ರವರಿ ತಿಂಗಳಲ್ಲಿ ಬಿ.ಕೆ.ಪವಿತ್ರ ಪ್ರಕರಣದಲ್ಲಿ ಸುಪ್ರೀಂಕೋರ್ಟ್‍ನಲ್ಲಿ ನಮ್ಮ ಪರ…

ಕರ್ನಾಟಕದ ಧರ್ಮಸ್ಥಳ ನೋಡಿ ಕಲೀರಿ; ಪುರಿ ದೇಗುಲ ಆಡಳಿತ ಮಂಡಳಿಗೆ ‘ಸುಪ್ರೀಂ’ ತರಾಟೆ
ದೇಶ-ವಿದೇಶ

ಕರ್ನಾಟಕದ ಧರ್ಮಸ್ಥಳ ನೋಡಿ ಕಲೀರಿ; ಪುರಿ ದೇಗುಲ ಆಡಳಿತ ಮಂಡಳಿಗೆ ‘ಸುಪ್ರೀಂ’ ತರಾಟೆ

June 10, 2018

ನವದೆಹಲಿ: ದೇವಸ್ಥಾನ ನಿರ್ವಹಣೆ ವಿಚಾರದಲ್ಲಿ ಕರ್ನಾಟಕದ ಧರ್ಮ ಸ್ಥಳದ ಆಡಳಿತ ನೋಡಿ ಕಲಿಯಿರಿ ಎಂದು ಒಡಿಶಾದ ಪುರಿ ಜಗನ್ನಾಥ ದೇಗುಲ ಆಡಳಿತ ಮಂಡಳಿಯನ್ನು ಸುಪ್ರೀಂಕೋರ್ಟ್ ಶನಿವಾರ ತರಾಟೆಗೆ ತೆಗೆದುಕೊಂಡಿದೆ. ದೇವಾಲಯದಲ್ಲಿ ಭಕ್ತರ ಶೋಷಣೆಯನ್ನು ಗಂಭೀರ ವಾಗಿ ಪರಿಗಣ ಸಿರುವ ನ್ಯಾ.ಆದರ್ಶ ಗೋಯಲ್ ಮತ್ತು ನ್ಯಾ.ಅಶೋಕ್ ಭೂಷಣ್ ಅವರಿದ್ದ ಪೀಠ ದೇಗುಲ ನಿರ್ವಹಣೆಗೆ ಸಂಬಂಧಿಸಿದಂತೆ ಪುರಿ ಜಗನ್ನಾಥ ದೇಗುಲ ಆಡಳಿತ ಮಂಡಳಿಗೆ ಹಲವು ನಿರ್ದೇಶನಗಳನ್ನು ನೀಡಿದೆ. ಕರ್ನಾಟಕದ ಧರ್ಮಸ್ಥಳ ದೇವಸ್ಥಾನ ಸೇರಿದಂತೆ ಜಮ್ಮು ಮತ್ತು ಕಾಶ್ಮೀರದ ವೈಷ್ಣೋದೇವಿ, ಆಂಧ್ರಪ್ರದೇಶದ…

ಸುಪ್ರೀಂ ನ್ಯಾಯಾಧೀಶೆಯಾಗಿ ಇಂದು ಮಲ್ಹೋತ್ರಾ ನೇಮಕ
ದೇಶ-ವಿದೇಶ

ಸುಪ್ರೀಂ ನ್ಯಾಯಾಧೀಶೆಯಾಗಿ ಇಂದು ಮಲ್ಹೋತ್ರಾ ನೇಮಕ

April 27, 2018

ನವದೆಹಲಿ: ಹಿರಿಯ ವಕೀಲರಾದ ಇಂದು ಮಲ್ಹೋತ್ರಾ ಅವರನ್ನು ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಹುದ್ದೆಗಾಗಿ ಕೊಲಿಜಿಯಂ ಮಾಡಿದ್ದ ಶಿಫಾರಸನ್ನು ಕೇಂದ್ರ ಸರ್ಕಾರ ಬುಧವಾರ ಅಂಗೀಕರಿಸಿದೆ. ಇದರೊಂದಿಗೆ ಸುಪ್ರೀಂಕೋರ್ಟ್ ನ್ಯಾಯಾಧೀಶೆಯಾಗಿ ನೇರವಾಗಿ ನೇಮಕವಾಗುತ್ತಿರುವ ದೇಶದ ಮೊದಲ ಮಹಿಳಾ ವಕೀಲೆ ಎಂಬ ಗೌರವಕ್ಕೆ ಇಂದು ಮಲ್ಹೋತ್ರಾ ಪಾತ್ರರಾಗಿದ್ದಾರೆ. ಇಂದು ಮಲ್ಹೋತ್ರಾ ಅವರು ಶುಕ್ರವಾರ ಸುಪ್ರೀಂಕೋರ್ಟ್ ನ್ಯಾಯಾಧೀಶೆಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ನ್ಯಾಯ ವಾದಿಗಳ ಕುಟುಂಬದಿಂದಲೇ ಬಂದಿರುವ ಇಂದು ಮಲ್ಹೋತ್ರಾ ಅವರ ತಂದೆ ಒ.ಪಿ. ಮಲ್ಹೋತ್ರಾ ಸಹ ಹಿರಿಯ ನ್ಯಾಯವಾದಿಗಳಾಗಿದ್ದು, ಅವರ ಹಿರಿಯ ಸೋದರ…

1 2 3
Translate »