Tag: Sushma Swaraj

ಸುಷ್ಮಾ ಸ್ವರಾಜ್ ಪಂಚಭೂತಗಳಲ್ಲಿ ಲೀನ
ಮೈಸೂರು

ಸುಷ್ಮಾ ಸ್ವರಾಜ್ ಪಂಚಭೂತಗಳಲ್ಲಿ ಲೀನ

August 8, 2019

ನವದೆಹಲಿ: ಬಿಜೆಪಿಯ ಹಿರಿಯ ನಾಯಕಿ, ಮಾಜಿ ವಿದೇಶಾಂಗ ಸಚಿವೆ, ಅತ್ಯುತ್ತಮ ವಾಗ್ಮಿಯಾಗಿದ್ದ ಸುಷ್ಮಾ ಸ್ವರಾಜ್ ಅವರು ಬುಧವಾರ ಸಂಜೆ ಪಂಚಭೂತಗಳಲ್ಲಿ ಲೀನವಾದರು. ಹೃದಯಾಘಾತದಿಂದ ದೆಹಲಿ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ 67 ವರ್ಷದ ಸುಷ್ಮಾ ಸ್ವರಾಜ್ ನಿನ್ನೆ ರಾತ್ರಿ ವಿಧಿವಶರಾಗಿದ್ದರು. ದೆಹಲಿಯ ಲೋಧಿ ಚಿತಾಗಾರದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಸುಷ್ಮಾ ಸ್ವರಾಜ್ ಅವರ ಅಂತ್ಯಸಂಸ್ಕಾರ ನೆರವೇರಿತು. ಪತಿ ಸ್ವರಾಜ್ ಕೌಶಲ್ ಅಂತಿಮ ವಿಧಿವಿಧಾನಗಳನ್ನು ನಡೆಸಿಕೊಟ್ಟರು. ಕಂಬನಿ ಮಿಡಿಯುತ್ತಿದ್ದ ಪುತ್ರಿ ಬಾನ್ಸುರಿ ತಂದೆಯ ಜತೆಗಿದ್ದರು. ಸುಷ್ಮಾ ಅಂತ್ಯಕ್ರಿಯೆ ಸಂದರ್ಭ ಪ್ರಧಾನಿ…

ಸುಷ್ಮಾ ಸ್ವರಾಜ್ ಇನ್ನಿಲ್ಲ
ಮೈಸೂರು

ಸುಷ್ಮಾ ಸ್ವರಾಜ್ ಇನ್ನಿಲ್ಲ

August 7, 2019

ನವದೆಹಲಿ, ಆ.6- ಬಿಜೆಪಿ ಪಾಲಿನ ಫೈರ್ ಬ್ರಾಂಡ್ ನಾಯಕಿ ಎಂದೇ ಗುರುತಿಸಿಕೊಂಡಿದ್ದ ಭಾರತದ ವಿದೇಶಾಂಗ ಸಚಿವೆಯಾಗಿ ಅತ್ಯಂತ ಯಶಸ್ವಿ ಹಾಗೂ ಜನಪ್ರಿಯರಾಗಿದ್ದ ಸುಷ್ಮಾ ಸ್ವರಾಜ್ (67) ಹೃದಯಾ ಘಾತದಿಂದಾಗಿ ಮಂಗಳವಾರ ರಾತ್ರಿ 11.20ರ ವೇಳೆಗೆ ನಿಧನರಾದರು. ಸದಾ ನಗುಮೊಗದ, ಅತ್ಯಂತ ಸ್ನೇಹಶೀಲ ಸ್ವಭಾವದ, ಅತ್ಯುತ್ತಮ ವಾಗ್ಮಿ, ಉತ್ತಮ ಸಂಸದೀಯ ಪಟು, ಅತ್ಯಂತ ಚಟುವಟಿಕೆಯ ವ್ಯಕ್ತಿ ಎನಿಸಿಕೊಂಡಿದ್ದ, ತಮ್ಮ ವಿಶೇಷ ಸ್ನೇಹತ್ವದಿಂದ ವಿರೋಧ ಪಕ್ಷಗಳ ನಾಯಕರ ಮೆಚ್ಚುಗೆಯನ್ನೂ ಗಳಿಸಿದ್ದ ಸುಷ್ಮಾ ಅವರ ನಿರ್ಗಮನ ಬಿಜೆಪಿ ಪಾಲಿಗಷ್ಟೇ ಅಲ್ಲ, ದೇಶದ…

ಮೈಸೂರಿಗೆ ಅರಮನೆ, ಮೃಗಾಲಯಕ್ಕೆ ಭೇಟಿ ನೀಡಿದ ವಿದೇಶಾಂಗ ಸಚಿವೆ ಪುತ್ರಿ
ಮೈಸೂರು

ಮೈಸೂರಿಗೆ ಅರಮನೆ, ಮೃಗಾಲಯಕ್ಕೆ ಭೇಟಿ ನೀಡಿದ ವಿದೇಶಾಂಗ ಸಚಿವೆ ಪುತ್ರಿ

June 4, 2018

ಮೈಸೂರು: ಕೇಂದ್ರ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಪುತ್ರಿ ಬನ್ಸೂರಿ ಸ್ವರಾಜ್ ಮತ್ತು ಅವರ ಸ್ನೇಹಿತೆಯರು ಇಂದು ಅರಮನೆ ನಗರಿ ಮೈಸೂರಿಗೆ ಭೇಟಿ ನೀಡಿದ್ದರು. ಸಂಸದ ಪ್ರತಾಪ್ ಸಿಂಹ ಬನ್ಸೂರಿ ಅವರಿಗೆ ಮೈಸೂರು ದರ್ಶನ ಮಾಡಿಸುವುದರ ಜೊತೆ ಒಡೆಯರ್ ಇತಿಹಾಸವನ್ನು ಪರಿಚಯಿಸಿದ್ದಾರೆ. ಅರಮನೆ, ಮೃಗಾಲಯ ಸೇರಿದಂತೆ ಪ್ರೇಕ್ಷಣ ಯ ಸ್ಥಳಗಳಿಗೆ ಸುಷ್ಮಾ ಪುತ್ರಿ ಭೇಟಿ ನೀಡಿ ನಗರದ ಸೌಂದರ್ಯವನ್ನು ಕಣ್ತುಂಬಿಕೊಂಡಿದ್ದಾರೆ. ಇದೇ ವೇಳೆ ಸಂಜೆ ಪ್ರತಾಪ್ ಸಿಂಹ ಕೆಲ ನಿಮಿಷ ಫೇಸ್‍ಬುಕ್ ಲೈವ್ ಬಂದು ತಾವು ಬನ್ಸೂರಿ…

Translate »