Tag: Suttur Mutt

ಬೆಂಗಳೂರಿಂದ ಬೈಕಲ್ಲೇ ಸುತ್ತೂರು ಮಠಕ್ಕೆ ಬಂದ ಇಶಾ ಫೌಂಡೇಷನ್ ಸದ್ಗುರು ಜಗ್ಗಿ ವಾಸುದೇವ್
ಮೈಸೂರು

ಬೆಂಗಳೂರಿಂದ ಬೈಕಲ್ಲೇ ಸುತ್ತೂರು ಮಠಕ್ಕೆ ಬಂದ ಇಶಾ ಫೌಂಡೇಷನ್ ಸದ್ಗುರು ಜಗ್ಗಿ ವಾಸುದೇವ್

March 26, 2021

ಮೈಸೂರು, ಮಾ.25(ಆರ್‍ಕೆಬಿ)- ಕೊಯ ಮತ್ತೂರಿನ ಇಶಾ ಫೌಂಡೇಷನ್ ಸಂಸ್ಥಾ ಪಕ ಮುಖ್ಯಸ್ಥ ಸದ್ಗುರು ಜಗ್ಗಿ ವಾಸುದೇವ್ ಗುರುವಾರ ಮೈಸೂರಿನ ಚಾಮುಂಡಿಬೆಟ್ಟ ಪಾದದ ಬಳಿಯ ಸುತ್ತೂರು ಮಠಕ್ಕೆ ಭೇಟಿ ನೀಡಿ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅವರ ಆಶೀರ್ವಾದ ಪಡೆದುಕೊಂಡರು. ಕಪ್ಪು ಪ್ಯಾಂಟ್, ನೀಲಿ ಪೂರ್ಣ ತೋಳಿನ ಶರ್ಟ್ ಮತ್ತು ಕಪ್ಪು ಬಣ್ಣದ ಮಾಸ್ಕ್ ಧರಿಸಿದ್ದ ಜಗ್ಗಿ ವಾಸುದೇವ್ ತಮ್ಮ ದುಕಾಟಿ ಬೈಕ್‍ನಲ್ಲಿ ಬೆಂಗಳೂರಿನಿಂದ ಮುಂಜಾನೆ 5 ಗಂಟೆಗೆ ಹೊರಟು, ಬೆಳಿಗ್ಗೆ 8.20ರ ವೇಳೆಗೆ ಸುತ್ತೂರು ಮಠಕ್ಕೆ ಆಗ…

ಆಧುನಿಕ ಕೃಷಿ ಪದ್ಧತಿ ಅಳವಡಿಸಿಕೊಂಡು ಇಳುವರಿ ವೃದ್ಧಿಸಿ: ಶ್ರೀ ನಿರ್ಮಲಾನಂದ ಸ್ವಾಮೀಜಿ ಸಲಹೆ
ಮೈಸೂರು

ಆಧುನಿಕ ಕೃಷಿ ಪದ್ಧತಿ ಅಳವಡಿಸಿಕೊಂಡು ಇಳುವರಿ ವೃದ್ಧಿಸಿ: ಶ್ರೀ ನಿರ್ಮಲಾನಂದ ಸ್ವಾಮೀಜಿ ಸಲಹೆ

February 2, 2019

ಮೈಸೂರು: ಆಧುನಿಕ ಕೃಷಿ ಪದ್ಧತಿ ಅಳವಡಿಸಿಕೊಂಡು ಬೆಳೆಯ ಇಳುವರಿ ಹೆಚ್ಚಿಸಿಕೊಳ್ಳುವ ಮೂಲಕ ತಮ್ಮ ಆರ್ಥಿಕ ಸ್ಥಿತಿಯನ್ನು ಸುಧಾರಿಸಿಕೊಳ್ಳು ವಂತೆ ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದ ಜಗದ್ಗುರು ಶ್ರೀ ನಿರ್ಮಲಾನಂದ ಮಹಾ ಸ್ವಾಮೀಜಿ ಅವರು ರೈತರಿಗೆ ಸಲಹೆ ನೀಡಿದ್ದಾರೆ. ಮೈಸೂರು ಜಿಲ್ಲೆ ಸುತ್ತೂರಿನಲ್ಲಿ ಇಂದು ಆರಂಭಗೊಂಡ ಆದಿ ಜಗದ್ಗುರು ಶ್ರೀ ಶಿವ ರಾತ್ರೀಶ್ವರ ಶಿವಯೋಗಿಗಳವರ ಜಾತ್ರಾ ಮಹೋತ್ಸವ ಉದ್ಘಾಟಿಸಿ ಮಾತನಾಡುತ್ತಿದ್ದ ಅವರು, ದೇಶದ ಜನ ಸಂಖ್ಯೆಯಲ್ಲಿ ಶೇಕಡ 70 ರಷ್ಟಿರುವ ರೈತರು ಕೃಷಿ ಚಟುವಟಿಕೆ ಯಲ್ಲಿ ತೊಡಗಿಸಿರುವುದರಿಂದ ಆರ್ಥಿಕ…

ಹೊಸತನದ ಹುಡುಕಾಟದಲ್ಲಿ ದೇಸಿ ಕಲೆ, ಸಂಸ್ಕøತಿ ಮರೆಯುತ್ತಿದ್ದೇವೆ: ಡಿ.ಸಿ.ತಮ್ಮಣ್ಣ
ಮೈಸೂರು

ಹೊಸತನದ ಹುಡುಕಾಟದಲ್ಲಿ ದೇಸಿ ಕಲೆ, ಸಂಸ್ಕøತಿ ಮರೆಯುತ್ತಿದ್ದೇವೆ: ಡಿ.ಸಿ.ತಮ್ಮಣ್ಣ

February 2, 2019

ನಂಜನಗೂಡು: ಹೊಸತನದ ಹುಡುಕಾಟದಲ್ಲಿ ನಾವು ನಮ್ಮ ಪುರಾತನ ಸಂಸ್ಕøತಿ, ಜಾನಪದ ಕಲೆಯನ್ನು ಮರೆತು ನಮ್ಮ ತನವನ್ನು ಕಳೆದುಕೊಳ್ಳುತ್ತಿದ್ದೇವೆ ಎಂದು ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ತಿಳಿಸಿದರು. ಅವರು ಶ್ರೀ ಕ್ಷೇತ್ರ ಸುತ್ತೂರು ಶಿವರಾತ್ರೀ ಶ್ವರ ಶಿವಯೋಗಿಗಳವರ ಜಾತ್ರಾ ಮಹೋತ್ಸವದಲ್ಲಿ ದೇಸಿ ಆಟಗಳ ಸ್ಪರ್ಧೆ ದೋಣಿ ವಿಹಾರ, ರಂಗೋಲಿ, ಸೋಬಾನೆ ಸ್ಪರ್ಧೆಯನ್ನು ಉದ್ಘಾಟಿಸಿ ಮಾತನಾಡಿದರು. ನಮ್ಮ ಸಂಸ್ಕøತಿಯನ್ನು ಮರೆಯುತ್ತಿರುವುದ ರಿಂದ ಅನಾಥ ಪ್ರಜ್ಞೆ ಎಲ್ಲರನ್ನೂ ಕಾಡು ತ್ತಿದೆ. ಪುರಾತನ ಸಂಸ್ಕøತಿ, ಕಲೆ, ದೇಸಿ ಆಟೋಟಗಳ ಅನುಸರಿಸುವಿಕೆಯಿಂದ ಸುಖ ವಾಗಿ ಬದುಕಲು…

ಗೂಗಲ್ ಗುರುವಿನ ಸ್ಥಾನ ತುಂಬದು
ಮೈಸೂರು

ಗೂಗಲ್ ಗುರುವಿನ ಸ್ಥಾನ ತುಂಬದು

August 29, 2018

ಮೈಸೂರು: ವಿಶ್ವಕ್ಕೇ ಮಾದರಿಯಾಗಿದ್ದ ಗುರುಕುಲ ಶಿಕ್ಷಣ ಪದ್ಧತಿಯನ್ನು ಭಾರತದಲ್ಲಿ ಮರು ಸ್ಥಾಪಿಸಬೇಕು ಎಂದು ಉಪರಾಷ್ಟ್ರಪತಿ ವೆಂಕಯ್ಯನಾಯ್ಡು ಇಂದಿಲ್ಲಿ ಅಭಿಪ್ರಾಯಪಟ್ಟಿದ್ದಾರೆ. ಮೈಸೂರು ಜಿಲ್ಲೆ, ಸುತ್ತೂರು ಶ್ರೀಕ್ಷೇತ್ರ ದಲ್ಲಿ ಇಂದು ಆಯೋಜಿಸಿದ್ದ ಶ್ರೀಮತ್ಸುತ್ತೂರು ಜಗದ್ಗುರು ಶ್ರೀ ವೀರಸಿಂಹಾಸನ ಮಹಾ ಸಂಸ್ಥಾನ ಮಠದ ಪರಮಪೂಜ್ಯ ಜಗದ್ಗುರು ಡಾ. ಶ್ರೀ ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿಗಳವರ 103ನೇ ಜಯಂತಿ ಮಹೋ ತ್ಸವ ಹಾಗೂ ಶ್ರೀ ಚೆನ್ನವೀರ ದೇಶಿಕೇಂದ್ರ ಗುರುಕುಲ ಕಟ್ಟಡವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ಈ ಹಿಂದೆ ಗುರು ಕುಲ ಮಾದರಿ ಶಿಕ್ಷಣ ಹಾಸುಹೊಕ್ಕಾಗಿತ್ತು….

ಮೃಗಾಲಯಕ್ಕೆ ಶ್ರೀ ಸುತ್ತೂರು ಮಠದ ಕೊಡುಗೆ
ಮೈಸೂರು

ಮೃಗಾಲಯಕ್ಕೆ ಶ್ರೀ ಸುತ್ತೂರು ಮಠದ ಕೊಡುಗೆ

August 25, 2018

ಮೈಸೂರು:  ಡಾ. ಶ್ರೀ ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿಗಳವರ 103ನೇ ಜಯಂತಿ ಮಹೋತ್ಸವದ ಅಂಗವಾಗಿ ಆ.29ರಂದು ಮೈಸೂರಿನ ಮೃಗಾಲಯದ ಪ್ರಾಣಿ-ಪಕ್ಷಿಗಳಿಗೆ ಆಹಾರ ಒದಗಿಸಲು ಶ್ರೀ ಸುತ್ತೂರು ಮಠದಿಂದ ನೀಡುವ 1 ಲಕ್ಷ ರೂ.ಗಳ ಚೆಕ್ಕನ್ನು ಮೃಗಾಲಯದ ಕಾರ್ಯನಿರ್ವಾಹಕ ನಿರ್ದೇಶಕ ಅಜಿತ್ ಕುಲಕರ್ಣಿ ಯವರಿಗೆ ನೀಡಿದರು. ಈ ವೇಳೆ ಸದಸ್ಯ ಕಾರ್ಯದರ್ಶಿ ಬಿ.ಪಿ.ರವಿ, ಕಾರ್ಯದರ್ಶಿ ಎಸ್. ಶಿವಕುಮಾರಸ್ವಾಮಿ, ಆರ್.ಎಸ್. ನಂಜುಂಡಸ್ವಾಮಿ, ಗಣೇಶ್ ಮತ್ತಿತರರಿದ್ದರು.

ರಾಜಕೀಯ ಲಾಭಕ್ಕಾಗಿ ಸಮಾಜ ಒಡೆಯುವ ಪ್ರಯತ್ನ ವಿಫಲವಾಗಿದೆ ಬಸವ ಜಯಂತಿಯಲ್ಲಿ ಮಾಜಿ ಸಿಎಂ ಯಡಿಯೂರಪ್ಪ
ಮೈಸೂರು

ರಾಜಕೀಯ ಲಾಭಕ್ಕಾಗಿ ಸಮಾಜ ಒಡೆಯುವ ಪ್ರಯತ್ನ ವಿಫಲವಾಗಿದೆ ಬಸವ ಜಯಂತಿಯಲ್ಲಿ ಮಾಜಿ ಸಿಎಂ ಯಡಿಯೂರಪ್ಪ

August 6, 2018

ಮೈಸೂರು: ರಾಜಕೀಯ ಲಾಭಕ್ಕಾಗಿ ನಮ್ಮ ಸಮಾಜವನ್ನು ವೀರಶೈವ ಮತ್ತು ಲಿಂಗಾಯತ ಎಂದು ಪ್ರತ್ಯೇಕಗೊಳಿಸಿ ಒಡೆಯುವ ಪ್ರಯತ್ನ ಸದ್ಯ ವಿಫಲವಾಗಿದ್ದು, ಇನ್ನಾದರೂ ನಮ್ಮ ಸಮುದಾಯ ಇಂತಹ ರಾಜಕೀಯ ಕುತಂತ್ರಗಳಿಗೆ ಬಲಿಯಾಗದಂತೆ ಎಚ್ಚರ ವಹಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದರು. ಮೈಸೂರಿನ ಚಾಮುಂಡಿಬೆಟ್ಟದ ತಪ್ಪಲಿನ ಸುತ್ತೂರು ಮಠದ ಆವರಣದಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾ, ವೀರಶೈವ ಲಿಂಗಾಯತ ಸಂಘ-ಸಂಸ್ಥೆಗಳು ಹಾಗೂ ಬಸವ ಬಳಗಗಳ ಒಕ್ಕೂಟದ ಸಂಯುಕ್ತಾಶ್ರಯದಲ್ಲಿ ಬಸವ ಜಯಂತಿ ಅಂಗವಾಗಿ ಭಾನುವಾರ ಹಮ್ಮಿಕೊಂಡಿದ್ದ ರಾಜ್ಯದ…

ಮೈಸೂರಿನ ಸುತ್ತೂರು ಶಾಖಾ ಮಠದಲ್ಲಿ ನಾಳೆಯಿಂದ ಅದ್ಧೂರಿ ಬಸವ ಜಯಂತಿ
ಮೈಸೂರು

ಮೈಸೂರಿನ ಸುತ್ತೂರು ಶಾಖಾ ಮಠದಲ್ಲಿ ನಾಳೆಯಿಂದ ಅದ್ಧೂರಿ ಬಸವ ಜಯಂತಿ

August 3, 2018

ಮೈಸೂರು:  ಅಖಿಲ ಭಾರತ ವೀರಶೈವ ಮಹಾಸಭಾ, ವೀರಶೈವ ಲಿಂಗಾಯತ ಸಂಘ ಸಂಸ್ಥೆಗಳು, ಬಸವ ಬಳಗಗಳ ಒಕ್ಕೂಟದ ಆಶ್ರಯದಲ್ಲಿ ಆ.4 ಮತ್ತು 5ರಂದು ಮೈಸೂರಿನ ಚಾಮುಂಡಿಬೆಟ್ಟದ ತಪ್ಪಲಿನ ಸುತ್ತೂರು ಮಠದಲ್ಲಿ ಎರಡು ದಿನಗಳ ಬಸವ ಜಯಂತಿ ಕಾರ್ಯಕ್ರಮ ಹಮ್ಮಿಕೊಂಡಿರುವುದಾಗಿ ಒಕ್ಕೂಟದ ಅಧ್ಯಕ್ಷ ಕೆ.ಶಿವಕುಮಾರ್ ದೂರ ಇಂದಿಲ್ಲಿ ತಿಳಿಸಿದರು. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಬಸವ ಜಯಂತಿ ಕಾರ್ಯಕ್ರಮದ ವಿವರಗಳನ್ನು ನೀಡಿದ ಅವರು, ಬಸವಣ್ಣನವರ ಪುತ್ಥಳಿಯ ಬೃಹತ್ ಮೆರವಣಿಗೆ, ವಚನ ಸಂಗೀತ, ವಿಚಾರ ಗೋಷ್ಠಿ, ವಿಶೇಷ ಉಪನ್ಯಾಸ, ಸಾಂಸ್ಕೃತಿಕ…

ಬಸವ ಜಯಂತಿ ಪ್ರಚಾರ ರಥಕ್ಕೆ ಚಾಲನೆ, ಪೋಸ್ಟರ್ ಬಿಡುಗಡೆ
ಮೈಸೂರು

ಬಸವ ಜಯಂತಿ ಪ್ರಚಾರ ರಥಕ್ಕೆ ಚಾಲನೆ, ಪೋಸ್ಟರ್ ಬಿಡುಗಡೆ

July 30, 2018

ಮೈಸೂರು:  ಮೈಸೂರಿನ ಸುತ್ತೂರು ಶಾಖಾ ಮಠದಲ್ಲಿ ಆ.4 ಮತ್ತು 5ರಂದು ನಡೆಯಲಿರುವ ಬಸವೇಶ್ವರ ಜಯಂತಿ ಕಾರ್ಯಕ್ರಮದ ಪ್ರಚಾರ ರಥಕ್ಕೆ ಜೆಎಸ್‍ಎಸ್ ಮಹಾವಿದ್ಯಾಪೀಠದ ಗೌರವ ಕಾರ್ಯದರ್ಶಿ ಎಸ್.ಪಿ.ಮಂಜುನಾಥಸ್ವಾಮಿ ಭಾನುವಾರ ಮೈಸೂರಿನ ಕೆ.ಆರ್.ಮೊಹಲ್ಲಾದ ಮಾಧವಾಚಾರ್ ರಸ್ತೆಯ ಮಹದೇಶ್ವರ ದೇವಸ್ಥಾನ ವೃತ್ತದಲ್ಲಿ ಚಾಲನೆ ನೀಡಿದರು. ಅಖಿಲ ಭಾರತ ವೀರಶೈವ ಮಹಾಸಭಾ, ವೀರಶೈವ ಲಿಂಗಾಯಿತ ಸಂಘ ಸಂಸ್ಥೆಗಳು ಹಾಗೂ ಬಸವ ಬಳಗಗಳ ಒಕ್ಕೂಟದ ಆಶ್ರಯದಲ್ಲಿ ಸಮಾರಂಭ ನಡೆಯಿತು. ಪ್ರಚಾರ ರಥಕ್ಕೆ ಚಾಲನೆ ನೀಡಿದ ಬಳಿಕ ಎಸ್.ಪಿ.ಮಂಜುನಾಥಸ್ವಾಮಿ ಅವರು ಮಾತನಾಡಿ, 12ನೇ ಶತಮಾನದಲ್ಲಿಯೇ ಅನುಭವ…

ಬಸವಣ್ಣನವರ ತತ್ವಾದರ್ಶಗಳು ಎಂದೆಂದಿಗೂ ಪ್ರಸ್ತುತ
ಮೈಸೂರು

ಬಸವಣ್ಣನವರ ತತ್ವಾದರ್ಶಗಳು ಎಂದೆಂದಿಗೂ ಪ್ರಸ್ತುತ

July 10, 2018

ಮೈಸೂರು:  ಹನ್ನೆರಡನೇ ಶತಮಾನದಲ್ಲಿ ಆಗಿ ಹೋದ ಬಸವಣ್ಣನವರ ತತ್ವಾದರ್ಶಗಳು ಎಂದೆಂದಿಗೂ ಪ್ರಸ್ತುತ ಎಂದು ಅಮೇರಿಕಾದಲ್ಲಿರುವ ಭಾರತದ ರಾಯಭಾರಿ ಕಚೇರಿಯ ಮೊದಲ ಕಾರ್ಯದರ್ಶಿ ಶಂಭುಲಿಂಗಪ್ಪ ತಿಳಿಸಿದರು. ಅಮೇರಿಕಾದ ಮೆರಿಲ್ಯಾಂಡ್‍ನಲ್ಲಿ ನಡೆದ ಜೆಎಸ್‍ಎಸ್ ಸ್ಪಿರಿಚ್ಯುಯಲ್ ಮಿಷನ್ನಿನ 12ನೇ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸುತ್ತೂರು ಮಠ ಹಾಗೂ ಜೆಎಸ್‍ಎಸ್ ಮಹಾವಿದ್ಯಾಪೀಠವು ಸಾಮಾಜಿಕ, ಸಾಂಸ್ಕೃತಿಕ ಹಾಗೂ ಶೈಕ್ಷಣಿಕ ಕ್ಷೇತ್ರಗಳಲ್ಲಿ ಸಲ್ಲಿಸುತ್ತಿರುವ ಸೇವೆಯನ್ನು ಪ್ರಶಂಸಿಸಿದರು. ಅಮೇರಿಕಾದ ಮಿಷಿಗನ್‍ನಲ್ಲಿ 1999ರಲ್ಲಿ ಜೆಎಸ್‍ಎಸ್ ಸ್ಪಿರಿಚ್ಯುಯಲ್ ಮಿಷನ್ ಪ್ರಾರಂಭವಾಯಿತು. 2006ರಲ್ಲಿ ಮೆರಿಲ್ಯಾಂಡ್‍ನಲ್ಲಿ ಜೆಎಸ್‍ಎಸ್ ಮಿಷನ್‍ನ ಕೇಂದ್ರ…

ಶಿಕ್ಷಣಕ್ಕೆ ಸುತ್ತೂರು ಸ್ವಾಮೀಜಿ ಕೊಡುಗೆ ಅನನ್ಯ
ಹಾಸನ

ಶಿಕ್ಷಣಕ್ಕೆ ಸುತ್ತೂರು ಸ್ವಾಮೀಜಿ ಕೊಡುಗೆ ಅನನ್ಯ

June 29, 2018

ರಾಮನಾಥಪುರ: ‘ಇಂದಿನ ಆಧುನಿಕ ಜಗತ್ತಿನಲ್ಲಿ ಪ್ರತಿಯೊಬ್ಬರ ಅಭಿ ವೃದ್ಧಿಗೆ ಶಿಕ್ಷಣ ಮುಖ್ಯವಾಗಿದೆ ಎಂಬುದನ್ನು ಮನಗೊಂಡಿದ್ದ ಸುತ್ತೂರಿನ ಶಿವರಾತ್ರಿ ರಾಜೇಂದ್ರ ಸ್ವಾಮೀಜಿ ಅವರು ಶಿಕ್ಷಣ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ಅವರ ಜೀವನಾದರ್ಶಗಳು ಮುಂದಿನ ಪೀಳಿಗೆಗೆ ದಾರಿ ದೀಪವಾಗಿದೆ’ ಎಂದು ಮೈಸೂರು ಶೀರಮಳ್ಳಿ ಮಠದ ಮುಮ್ಮಡಿ ಮುರುಗಿ ಸ್ವಾಮೀಜಿ ಹೇಳಿದರು. ರಾಮನಾಥಪುರದ ಹತ್ತಿರವಿರುವ ನಿಡು ವಣಿ ಕೊಪ್ಪಲು ಗ್ರಾಮದ ಸಿದ್ದೇಶ್ವರ ದೇವ ಸ್ಥಾನದಲ್ಲಿ ನಡೆದ ಸುತ್ತೂರು ಶಿವರಾತ್ರಿ ರಾಜೇಂದ್ರ ಸ್ವಾಮೀಜಿ ಅವರ ಜಯಂತಿ ಅಂಗ ವಾಗಿ ಶಿವರಾತ್ರೀಶ್ವರ ಧಾರ್ಮಿಕದತ್ತಿಯಿಂದ…

1 2
Translate »