Tag: Suttur

ಮೈಸೂರು ಮೃಗಾಲಯಕ್ಕೆ ಹರಿದು ಬಂದ ನೆರವು
ಮೈಸೂರು

ಮೈಸೂರು ಮೃಗಾಲಯಕ್ಕೆ ಹರಿದು ಬಂದ ನೆರವು

June 13, 2020

ಮೈಸೂರು, ಜೂ.12- ಕೋವಿಡ್-19 ಹಿನ್ನೆಲೆಯ ಲಾಕ್‍ಡೌನ್ ಅವಧಿ ಯಲ್ಲಿ ಮೃಗಾಲಯ ನಿರ್ವಹಣೆಗೆ ಕಷ್ಟ ವಾದ ನಿಟ್ಟಿನಲ್ಲಿ ಹಲವಾರು ಗಣ್ಯರು, ಸಾರ್ವಜನಿಕರು ಹಾಗೂ ಸಂಘ ಸಂಸ್ಥೆ ಗಳು ಮೃಗಾಲಯದ ಪ್ರಾಣಿಗಳನ್ನು ದತ್ತು ಸ್ವೀಕರಿಸುವ ಮೂಲಕ ಮೃಗಾಲಯದ ಕಲ್ಯಾಣಕ್ಕೆ ಸಹಕರಿಸುತ್ತಿದ್ದಾರೆ ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಹಾಗೂ ಚಾಮರಾಜೇಂದ್ರ ಮೃಗಾಲಯದ ಕಾರ್ಯನಿರ್ವಾಹಕ ನಿರ್ದೇಶಕÀ ಅಜಿತ್ ಕುಲಕರ್ಣಿ ತಿಳಿಸಿದ್ದಾರೆ. ಮೈಸೂರು ಮೃಗಾಲಯದ “ಪ್ರಾಣಿ ಗಳ ದತ್ತು ಸ್ವೀಕಾರ ಯೋಜನೆ” ಅಡಿ ಯಲ್ಲಿ ಹಲವಾರು ಪ್ರಾಣಿಪ್ರಿಯರು ಒಂದು ವರ್ಷದ ಅವಧಿಗೆ ಪ್ರಾಣಿಗಳನ್ನು ದತ್ತು…

ಶ್ರೀಕಂಠೇಶ್ವರಸ್ವಾಮಿ ದೇಗುಲ ಸಿಬ್ಬಂದಿಗೆ ಸುತ್ತೂರು ಸಂಸ್ಥಾನದಿಂದ ದಿನಸಿ ಕಿಟ್ ವಿತರಣೆ
ಮೈಸೂರು, ಮೈಸೂರು ಗ್ರಾಮಾಂತರ

ಶ್ರೀಕಂಠೇಶ್ವರಸ್ವಾಮಿ ದೇಗುಲ ಸಿಬ್ಬಂದಿಗೆ ಸುತ್ತೂರು ಸಂಸ್ಥಾನದಿಂದ ದಿನಸಿ ಕಿಟ್ ವಿತರಣೆ

May 27, 2020

ನಂಜನಗೂಡು, ಮೇ 26(ರವಿ)-ಶ್ರೀಕ್ಷೇತ್ರ ಸುತ್ತೂರು ಮಹಾಸಂಸ್ಥಾನದಿಂದ ಶ್ರೀಕಂಠೇಶ್ವರ ಸ್ವಾಮಿ ದೇವಾಲಯ ಪುರೋಹಿತರು, ನೌಕರರು ಹಾಗೂ ದೇವಾಲಯದ ದಾಸೋಹ ಭವನದ ಹೊರಗುತ್ತಿಗೆ ನೌಕರರು ಸೇರಿ 245 ಕುಟುಂಗಳಿಗೆ ದಿನಸಿ ಕಿಟ್ ವಿತರಿಸಲಾಯಿತು. ಜೆಎಸ್‍ಎಸ್ ವಿದ್ಯಾಪೀಠ ಕಾರ್ಯದರ್ಶಿ ಮಂಜುನಾಥ್ ಕಿಟ್ ವಿತರಿಸಿ ಮಾತನಾಡಿ, ನಂಜನಗೂಡಿಗೆ ಆರಂಭಿಕ ದಿನಗಳಲ್ಲಿ ಆವರಿಸಿದ ಸಂಕಷ್ಟ ಸದ್ಯಕ್ಕೆ ದೂರವಾಗಿದೆ. ನಂಜನಗೂಡಿನ ಜುಬಿಲಂಟ್ ಕಾರ್ಖಾನೆಯಿಂದ ಸಾಕಷ್ಟು ಜನ ಸೋಂಕಿಗೆ ತುತ್ತಾದರು. ಸದ್ಯ ಯಾವುದೇ ಸಾವು ಸಂಭವಿಸಲ್ಲಿಲ್ಲ. ಅದು ಕ್ಷೇತ್ರಾಧಿಪತಿ ಶ್ರೀಕಂಠೇಶ್ವರನ ಕೃಪೆ ಎಂದು ಹರ್ಷ ವ್ಯಕ್ತಪಡಿಸಿದರು. ಕೊರೊನಾದಿಂದ…

ಹೊಣೆಗಾರಿಕೆ ಅರಿತು ಕಡಿಮೆ ಖರ್ಚಿನಲ್ಲಿ ಸರಳ ಬದುಕು ಬಾಳಿ…
ಮೈಸೂರು

ಹೊಣೆಗಾರಿಕೆ ಅರಿತು ಕಡಿಮೆ ಖರ್ಚಿನಲ್ಲಿ ಸರಳ ಬದುಕು ಬಾಳಿ…

January 23, 2020

ಸುತ್ತೂರು ಜಾತ್ರೆಯಲ್ಲಿ ಸಾಮೂಹಿಕ ವಿವಾಹಕ್ಕೆ ಚಾಲನೆ ನೀಡಿ ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗಡೆ ನೂತನ ವಧು-ವರರಿಗೆ ಆಶೀರ್ವಾದ ಮೈಸೂರು, ಜ.22(ಆರ್‍ಕೆಬಿ)- ಮದುವೆ ಎಂದರೆ ಹೆಣ್ಣಿಗೆ ಗಂಡು ತಾಳಿ ಕಟ್ಟುವುದು, ಗಂಡಿಗೆ ಹೆಣ್ಣು ಮಾಲೆ ಹಾಕುವುದಷ್ಟೇ ಅಲ್ಲ. ಜವಾಬ್ದಾರಿ ವಹಿಸಿಕೊಳ್ಳುವುದೇ ಮದುವೆ. ಪತಿಗೆ ಮಾತ್ರ ಜವಾಬ್ದಾರಿ ಅಲ್ಲ. ಪತಿ-ಪತ್ನಿ ಇಬ್ಬರಿಗೂ ಜವಾಬ್ದಾರಿ ಇದೆ ಎಂದು ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿ ಕಾರಿ ಡಿ.ವೀರೇಂದ್ರ ಹೆಗಡೆ ತಿಳಿಸಿದರು. ಮೈಸೂರು ಜಿಲ್ಲೆಯ ಸುತ್ತೂರು ಜಾತ್ರೆ ಯಲ್ಲಿ ಸಾಮೂಹಿಕ ವಿವಾಹ ಕಾರ್ಯ ಕ್ರಮಕ್ಕೆ…

ಸುತ್ತೂರು ಮಹಾ ಜಾತ್ರೆಯಲ್ಲಿ ಸಾಮೂಹಿಕ ವಿವಾಹ ದಾಂಪತ್ಯ ಜೀವನಕ್ಕೆ ಕಾಲಿಟ್ಟ 178 ಜೋಡಿಗಳು
ಮೈಸೂರು

ಸುತ್ತೂರು ಮಹಾ ಜಾತ್ರೆಯಲ್ಲಿ ಸಾಮೂಹಿಕ ವಿವಾಹ ದಾಂಪತ್ಯ ಜೀವನಕ್ಕೆ ಕಾಲಿಟ್ಟ 178 ಜೋಡಿಗಳು

January 23, 2020

ಮೈಸೂರು, ಜ.22(ಆರ್‍ಕೆಬಿ)- ಮೈಸೂರು ಜಿಲ್ಲೆಯ ಸುತ್ತೂರು ಶ್ರೀಕ್ಷೇತ್ರ ಜಾತ್ರಾ ಮಹೋ ತ್ಸವದ ಹಿನ್ನೆಲೆಯಲ್ಲಿ ಬುಧವಾರ ನಡೆದ ಸಾಮೂಹಿಕ ವಿವಾಹದಲ್ಲಿ 178 ಜೋಡಿ ಗಳು ನವ ಜೀವನಕ್ಕೆ ಕಾಲಿರಿಸಿದರು. ಮಧ್ಯಾಹ್ನ 12 ಗಂಟೆ ವೇಳೆಗೆ ಶುಭ ಲಗ್ನ ದಲ್ಲಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇ ಗೌಡ, ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ, ಸುತ್ತೂರು ದೇಶಿಕೇಂದ್ರ ಸ್ವಾಮೀಜಿ, ಕನಕಪುರ ದೇಗುಲ ಮಠದ ಡಾ. ಮುಮ್ಮಡಿ ನಿರ್ವಾಣ ಸ್ವಾಮೀಜಿ ಸಮ್ಮುಖ ದಲ್ಲಿ ನಾದಸ್ವರದ ಹಿಮ್ಮೇಳದ ನಡುವೆ ನೂತನ ವಧು-ವರರು ಸತಿ-ಪತಿಗಳಾಗಿ ನವ…

ಸುತ್ತೂರಲ್ಲಿ ಸೈನ್ಸ್ ಸಿಟಿ
ಮೈಸೂರು

ಸುತ್ತೂರಲ್ಲಿ ಸೈನ್ಸ್ ಸಿಟಿ

June 25, 2019

ಮೈಸೂರು: ಮೂಲ ವಿಜ್ಞಾನದ ಅಭಿರುಚಿ ಬೆಳೆಸಿ ವೈಜ್ಞಾನಿಕ ಚಿಂತನೆಗೆ ಹಚ್ಚುವ ಹಾಗೂ ವಿಜ್ಞಾನದ ವಿಸ್ಮಯ ಲೋಕ ಅನಾವರಣಗೊಳಿಸುವ ಸೈನ್ಸ್ ಸಿಟಿಯನ್ನು (ವಿಜ್ಞಾನ ನಗರ) ಮೈಸೂರಿನಿಂದ 25 ಕಿ.ಮೀ. ದೂರದ ಸುತ್ತೂರಿನಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಹಯೋಗದಲ್ಲಿ ನಿರ್ಮಿಸಲು ಉದ್ದೇಶಿಸಲಾಗಿದೆ. ಈ ಬೃಹತ್ ಯೋಜನೆಗೆ ರಾಜ್ಯ ವಿಜ್ಞಾನ ಮತ್ತು ತಂತ್ರ ಜ್ಞಾನ ಇಲಾಖೆ ಸಮಗ್ರ ಯೋಜನಾ ವರದಿ (ಡಿಪಿಆರ್) ಸಿದ್ಧಪಡಿಸಿದ್ದು, ಎಲ್ಲವೂ ಅಂದುಕೊಂಡಂತೆ ಆದಲ್ಲಿ ದಕ್ಷಿಣ ಭಾರತದ ಮೊಟ್ಟ ಮೊದಲ ಸೈನ್ಸ್ ಸಿಟಿಯಾಗಿ ಇದು ಹೊರ ಹೊಮ್ಮಲಿದೆ….

ಪ್ರಜಾತಂತ್ರ ಉಳಿಸುವ ಮಾಧ್ಯಮ
ಮೈಸೂರು

ಪ್ರಜಾತಂತ್ರ ಉಳಿಸುವ ಮಾಧ್ಯಮ

March 2, 2019

ಸುತ್ತೂರು: ಪ್ರಜಾ ತಂತ್ರವನ್ನು ಉಳಿಸುವ ಸಾಮಥ್ರ್ಯ ಮಾಧ್ಯಮ ರಂಗದ ಕೈಯ್ಯಲ್ಲಿದೆ ಎಂದು ಶಾಸಕ ಎ.ಹೆಚ್. ವಿಶ್ವನಾಥ್ ಅವರು ಇಂದಿಲ್ಲಿ ಅಭಿಪ್ರಾಯ ಪಟ್ಟಿದ್ದಾರೆ. ಸುತ್ತೂರು ಶ್ರೀ ಕ್ಷೇತ್ರದಲ್ಲಿ ಆರಂಭವಾದ ಪತ್ರಕರ್ತರ 34ನೇ ರಾಜ್ಯ ಸಮ್ಮೇಳನದ ಅಂಗವಾಗಿ ನಡೆದ ಗೋಷ್ಠಿ ಯಲ್ಲಿ ಪಾಲ್ಗೊಂಡು `ಮಾಧ್ಯಮ ಮತ್ತು ರಾಜಕಾರಣ’ ವಿಷಯ ಕುರಿತು ಮಾತ ನಾಡುತ್ತಿದ್ದ ಅವರು, ಈಗ ಮಾಧ್ಯಮ ವನ್ನು ಸಂಶಯದಿಂದ ನೋಡುವಂತಾ ಗಿದೆ. ಹಿಂದೆ ಹಿರಿಯರು ಪತ್ರಿಕಾ ಧರ್ಮ ಕಾಪಾಡುತ್ತಿದ್ದರು. ರಾಜಕಾರಣಿಗಳು ಮತ್ತು ಪತ್ರಿಕಾ ಮಾಧ್ಯಮ ಧರ್ಮ ಪರಿ ಪಾಲನೆಯನ್ನು…

ಸುತ್ತೂರಲ್ಲಿ ಇಂದಿನಿಂದ ಪತ್ರಕರ್ತರ ರಾಜ್ಯ ಸಮ್ಮೇಳನ
ಮೈಸೂರು

ಸುತ್ತೂರಲ್ಲಿ ಇಂದಿನಿಂದ ಪತ್ರಕರ್ತರ ರಾಜ್ಯ ಸಮ್ಮೇಳನ

March 1, 2019

ಮೈಸೂರು: ಸುತ್ತೂರು ಶ್ರೀ ಕ್ಷೇತ್ರದಲ್ಲಿ ನಾಳೆ(ಮಾ.1) ಮತ್ತು ಮಾ.2 ರಂದು ಪತ್ರಕರ್ತರ 34ನೇ ರಾಜ್ಯ ಸಮ್ಮೇಳನ ನಡೆಯಲಿದೆ. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಜಂಟಿ ಆಶ್ರಯದಲ್ಲಿ ನಡೆಯಲಿರುವ ಸಮ್ಮೇಳನದಲ್ಲಿ ಸುತ್ತೂರು ಮಠಾಧೀಶ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಹಾಗೂ ಶ್ರೀ ಆದಿಚುಂಚನಗಿರಿ ಮಠಾಧಿಪತಿ ಶ್ರೀ ನಿರ್ಮಲಾನಂದನಾಥ ಮಹಾ ಸ್ವಾಮೀಜಿ ದಿವ್ಯಸಾನಿಧ್ಯ ವಹಿಸುವರು. ಶುಕ್ರವಾರ ಮಧ್ಯಾಹ್ನ 1.30 ಗಂಟೆಗೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಸಮ್ಮೇಳನ ಉದ್ಘಾಟಿಸಲಿದ್ದು, ಉಪ ಮುಖ್ಯಮಂತ್ರಿ ಡಾ.ಜಿ.ಪರಮೇ ಶ್ವರ್ ಸ್ಮರಣ…

ಮಾ.1, 2ರಂದು ಸುತ್ತೂರಿನಲ್ಲಿ ಪತ್ರಕರ್ತರ 34ನೇ ರಾಜ್ಯ ಸಮ್ಮೇಳನ
ಮೈಸೂರು

ಮಾ.1, 2ರಂದು ಸುತ್ತೂರಿನಲ್ಲಿ ಪತ್ರಕರ್ತರ 34ನೇ ರಾಜ್ಯ ಸಮ್ಮೇಳನ

February 27, 2019

ಮೈಸೂರು: ಮೈಸೂರು ಜಿಲ್ಲೆಯ ಸುತ್ತೂರಿನಲ್ಲಿ ಮಾ.1 ಮತ್ತು 2ರಂದು ಆಯೋಜಿಸಲಾಗಿರುವ ಪತ್ರಕರ್ತರ ರಾಜ್ಯಮಟ್ಟದ 34ನೇ ಸಮ್ಮೇ ಳನದ ಪೂರ್ವ ಸಿದ್ಧತೆಗಳ ಕುರಿತು ಸಮ್ಮೇ ಳನ ಸ್ವಾಗತ ಸಮಿತಿ ಕಾರ್ಯಾಧ್ಯಕ್ಷರೂ ಆಗಿರುವ ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಸಿ.ಕೆ.ಮಹೇಂದ್ರ ಇಂದಿಲ್ಲಿ ತಿಳಿಸಿದರು. ಮೈಸೂರಿನ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಸಮ್ಮೇಳನದ ವಿವರ ಗಳನ್ನು ನೀಡಿದ ಅವರು, ಮೈಸೂರು ಜಿಲ್ಲಾ ಪತ್ರಕರ್ತರ ಸಂಘ ಸಮ್ಮೇಳನದ ಆತಿಥ್ಯ ವಹಿಸಿಕೊಂಡಿದೆ. ಸಮ್ಮೇಳನದಲ್ಲಿ ಇದೇ ಮೊದಲ ಬಾರಿಗೆ ಮಾಧ್ಯಮ ವಸ್ತು ಪ್ರದರ್ಶನ ಏರ್ಪಡಿಸಿದ್ದು, ಹಿರಿಯ…

ಸುತ್ತೂರು ಜಾತ್ರೆಗೆ ಭಕ್ತಿಪೂರ್ವಕ ತೆರೆ
ಮೈಸೂರು

ಸುತ್ತೂರು ಜಾತ್ರೆಗೆ ಭಕ್ತಿಪೂರ್ವಕ ತೆರೆ

February 7, 2019

ನಂಜನಗೂಡು: ಶ್ರೀಕ್ಷೇತ್ರದಲ್ಲಿ 6 ದಿನಗಳಿಂದ ಅದ್ಧೂರಿಯಾಗಿ ಜರುಗಿದ ಆದಿ ಜಗದ್ಗುರು ಶ್ರೀ ಶಿವರಾತ್ರೀಶ್ವರ ಶಿವ ಯೋಗಿಗಳ ಜಾತ್ರಾ ಮಹೋತ್ಸವಕ್ಕೆ ಇಂದು ಭಕ್ತಿಪೂರ್ವಕವಾಗಿ ತೆರೆ ಬಿದ್ದಿತು. ಫೆ.1ರಂದು ಪ್ರಾರಂಭಗೊಂಡ ವೈಭವದ ಜಾತ್ರಾ ಮಹೋತ್ಸವಕ್ಕೆ ಇಂದು ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳ ಉತ್ಸವಮೂರ್ತಿಯನ್ನು ಹೊಸ ಗದ್ದುಗೆ ಯಿಂದ ಹಳೇ ಗದ್ದುಗೆಗೆ ಮೆರವಣಿಗೆ ಯಲ್ಲಿ ಕೊಂಡೊಯ್ಯುವ ಮೂಲಕ ತೆರೆ ಎಳೆಯಲಾಯಿತು. 6 ದಿನಗಳ ಕಾಲ ನಡೆದ ಈ ಜಾತ್ರಾ ಮಹೋತ್ಸವದಲ್ಲಿ ನಾಡಿನ ಎಲ್ಲೆಡೆಯಿಂದ ಆಗಮಿಸಿದ್ದ ಮಠಾಧೀಶರು, ಹರಗುರು ಚರಮೂರ್ತಿ ಗಳು, ಜನಪ್ರತಿನಿಧಿಗಳು, ವಿವಿಧ…

ಸುತ್ತೂರು ನಾಡಕುಸ್ತಿ ಪಂದ್ಯಾವಳಿ ಉದ್ಘಾಟನೆ ವೇಳೆ ಹೀಲಿಯಂ ಬಲೂನ್ ಸ್ಫೋಟ : ಸುತ್ತೂರು ಶ್ರೀಗಳು ಅಪಾಯದಿಂದ ಪಾರು
ಮೈಸೂರು

ಸುತ್ತೂರು ನಾಡಕುಸ್ತಿ ಪಂದ್ಯಾವಳಿ ಉದ್ಘಾಟನೆ ವೇಳೆ ಹೀಲಿಯಂ ಬಲೂನ್ ಸ್ಫೋಟ : ಸುತ್ತೂರು ಶ್ರೀಗಳು ಅಪಾಯದಿಂದ ಪಾರು

February 6, 2019

ಮೈಸೂರು: ಸುತ್ತೂರು ಜಾತ್ರಾ ಮಹೋತ್ಸವದ ಅಂಗವಾಗಿ ಇಂದು ಏರ್ಪಡಿಸಿದ್ದ ನಾಡಕುಸ್ತಿ ಪಂದ್ಯಾವಳಿ ಉದ್ಘಾಟನೆ ವೇಳೆ ಹೀಲಿಯಂ ಬಲೂನ್ ಗಳನ್ನು ಹಾರಿ ಬಿಡುವಾಗ ಸ್ಫೋಟ ಸಂಭವಿಸಿದ್ದು, ಸುತ್ತೂರು ಶ್ರೀಗಳು ಅದೃಷ್ಟವ ಶಾತ್ ಅಪಾಯದಿಂದ ಪಾರಾಗಿದ್ದಾರೆ. ಸುತ್ತೂರು ಶ್ರೀ ಕ್ಷೇತ್ರದಲ್ಲಿ ಇಂದು ಮಧ್ಯಾಹ್ನ 2 ಗಂಟೆ ವೇಳೆಗೆ ಬಲೂನ್‍ಗಳು ಸ್ಫೋಟ ಗೊಂಡು ಮೂವರು ಕುಸ್ತಿ ತೀರ್ಪುಗಾರರು ಸೇರಿ ಹಲವರಿಗೆ ಗಾಯಗಳಾಗಿದ್ದು ಸ್ಥಳದಲ್ಲಿದ್ದ ವಿಧಾನ ಪರಿಷತ್ ಸದಸ್ಯ ಮರಿತಿಬ್ಬೇಗೌಡ ಸೇರಿದಂತೆ ಕೆಲ ಅತಿಥಿಗಳು ಸಹ ಗಾಯಗೊಂಡಿದ್ದಾರೆ. ಅದೃಷ್ಟವಶಾತ್ ಶ್ರೀಗಳಿಗೆ ಯಾವುದೇ ತೊಂದರೆಯಾಗಿಲ್ಲ….

1 2 3
Translate »