Tag: suyog hospital

ಸುಯೋಗ್ ಆಸ್ಪತ್ರೆಯಲ್ಲಿ ಹೃದ್ರೋಗದ ಬಗ್ಗೆ ಪ್ರಶಿಕ್ಷಣ ಶಿಬಿರ
ಮೈಸೂರು

ಸುಯೋಗ್ ಆಸ್ಪತ್ರೆಯಲ್ಲಿ ಹೃದ್ರೋಗದ ಬಗ್ಗೆ ಪ್ರಶಿಕ್ಷಣ ಶಿಬಿರ

December 25, 2018

ಮೈಸೂರು: ಮೈಸೂರಿನ ರಾಮಕೃಷ್ಣನಗರದಲ್ಲಿರುವ ಸುಯೋಗ್ ಆಸ್ಪತ್ರೆಯಲ್ಲಿ ಹೃದ್ರೋಗ ಸಂಬಂಧ ಪ್ರಶಿಕ್ಷಣ ಶಿಬಿರವನ್ನು ಏರ್ಪಡಿಸಲಾಗಿತ್ತು. ಕೆ.ಆರ್.ನಗರ ಐ.ಎಂ.ಎ.ಶಾಖೆಯ ಮಾಜಿ ಅಧ್ಯಕ್ಷ ಡಾ.ಎನ್.ಡಿ.ಜಗನ್ನಾಥ್ ಶಿಬಿರ ವನ್ನು ಉದ್ಘಾಟಿಸಿ ಮಾತನಾಡಿ, ಹೃದ್ರೋ ಗದ ಬಗ್ಗೆ ಸುಯೋಗ್ ಆಸ್ಪತ್ರೆ ಹಮ್ಮಿಕೊಂಡಿ ರುವ ಈ ಶಿಬಿರವು ವೈದ್ಯರಲ್ಲಿ ಅದರಲ್ಲೂ ಗ್ರಾಮೀಣ ಪ್ರದೇಶದ ವೈದ್ಯರುಗಳು ಹೃದ್ರೋಗ ವನ್ನು ಬಹುಬೇಗ ಗುರುತಿಸಿ ಅತ್ಯಾಧುನಿಕ ಮಾಹಿತಿಗಳನ್ನು ಪಡೆಯಲು ಅನುಕೂಲ ವಾಗಲಿದ್ದು, ಈ ನಿಟ್ಟಿನಲ್ಲಿ ಸುಯೋಗ್ ಆಸ್ಪತ್ರೆಯ ಈ ಕಾರ್ಯ ಪ್ರಶಂಸನೀಯ ಎಂದರು. ಸುಯೋಗ್ ಆಸ್ಪತ್ರೆಯ ಹಿರಿಯ ಹೃದ್ರೋಗ ತಜ್ಞ…

ಸುಯೋಗ್ ಆಸ್ಪತ್ರೆಗೆ ದಾಖಲಾಗಿದ್ದವರಲ್ಲಿ 7 ಮಕ್ಕಳು ಬಿಡುಗಡೆ
ಮೈಸೂರು

ಸುಯೋಗ್ ಆಸ್ಪತ್ರೆಗೆ ದಾಖಲಾಗಿದ್ದವರಲ್ಲಿ 7 ಮಕ್ಕಳು ಬಿಡುಗಡೆ

December 21, 2018

ಮೈಸೂರು: ಸುಳವಾಡಿ ಮಾರಮ್ಮ ದೇವಾಲಯದಲ್ಲಿ ವಿಷ ಬೆರೆಸಿದ ಪ್ರಸಾದ ಸೇವಿಸಿ ಅಸ್ವಸ್ಥರಾಗಿ ಮೈಸೂ ರಿನ ರಾಮಕೃಷ್ಣನಗರದಲ್ಲಿರುವ ಸುಯೋಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 9 ಮಕ್ಕಳಲ್ಲಿ ಗುರುವಾರ 7 ಮಂದಿಯನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಯಿತು. ಗುಣಮುಖರಾದ ಮಕ್ಕಳಿಗೆ ಚಾಮ ರಾಜನಗರದ ಜಿಲ್ಲಾಧಿಕಾರಿ ಬಿ.ಬಿ.ಕಾವೇರಿ, ಅಪರ ಜಿಲ್ಲಾಧಿಕಾರಿ ಸಿ.ಎಲ್.ಆನಂದ್, ಸುಯೋಗ್ ಆಸ್ಪತ್ರೆಯ ಸಂಸ್ಥಾಪಕ ಡಾ.ಎಸ್.ಪಿ.ಯೋಗಣ್ಣ, ಚಾಮರಾಜ ನಗರ ಜಿಲ್ಲಾ ಸರ್ಜನ್ ಡಾ.ರಘುರಾಮ್, ಜಿಲ್ಲಾ ಆರೋಗ್ಯಾಧಿಕಾರಿ(ಚಾ.ನಗರ) ಡಾ. ಪ್ರಸಾದ್ ಸೇರಿದಂತೆ ಇನ್ನಿತರರು ಮಕ್ಕಳಿಗೆ ಶುಭ ಕೋರಿ, ಬೀಳ್ಕೊಟ್ಟರು. ಇದೇ ವೇಳೆ ಸುಯೋಗ…

ಸುಯೋಗ್ ಆಸ್ಪತ್ರೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರಕ್ಕೆ ಚಾಲನೆ
ಮೈಸೂರು

ಸುಯೋಗ್ ಆಸ್ಪತ್ರೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರಕ್ಕೆ ಚಾಲನೆ

December 4, 2018

ಮೈಸೂರು:  ವೈದ್ಯಕೀಯ ಸೇವೆ ಸಮಾಜಮುಖಿಯಾದರೆ ಆರೋಗ್ಯವಂತ ಸಮಾಜ ನಿರ್ಮಾಣ ಆಗಲು ಸಾಧ್ಯ ಎಂದು `ಮೈಸೂರು ಮಿತ್ರ’ ಮತ್ತು `ಸ್ಟಾರ್ ಆಫ್ ಮೈಸೂರ್’ ಪ್ರಧಾನ ಸಂಪಾದಕ ರಾದ ಕೆ.ಬಿ.ಗಣಪತಿ (ಕೆಬಿಜಿ) ಅಭಿಪ್ರಾಯಪಟ್ಟರು. ಮೈಸೂರಿನ ರಾಮಕೃಷ್ಣನಗರದ ಸುಯೋಗ್ ಆಸ್ಪತ್ರೆಯಲ್ಲಿ 18 ದಿನಗಳ ಕಾಲ ಹಮ್ಮಿಕೊಂಡಿರುವ ಉಚಿತ ಹೊರ ರೋಗಿ ತಪಾಸಣಾ ಸೇವಾ ಶಿಬಿರಕ್ಕೆ ಆಸ್ಪತ್ರೆ ಆವರಣದಲ್ಲಿ ಸೋಮವಾರ ಚಾಲನೆ ನೀಡಿ ಅವರು ಮಾತನಾಡಿದರು. ಆಸ್ಪತ್ರೆಗಳು ನಾಗರಿಕ ಸಮಾಜದ ಮೊಟ್ಟಮೊದಲ ಲಕ್ಷಣ. ಇಂತಹ ಆಸ್ಪತ್ರೆಗಳು ಸಮಾಜಮುಖಿಯಾಗಿ, ಅನಾರೋಗ್ಯ ಪೀಡಿತರಿಗೆ ಸ್ಪಂದಿಸಿದರೆ ಆರೋಗ್ಯವಂತ…

ನಾಳೆಯಿಂದ ಸುಯೋಗ್ ಆಸ್ಪತ್ರೆಯಲ್ಲಿ ಎಲ್ಲಾ ಕಾಯಿಲೆಗೆ ಉಚಿತ ಸಲಹೆ, ಸಮಾಲೋಚನೆ
ಮೈಸೂರು

ನಾಳೆಯಿಂದ ಸುಯೋಗ್ ಆಸ್ಪತ್ರೆಯಲ್ಲಿ ಎಲ್ಲಾ ಕಾಯಿಲೆಗೆ ಉಚಿತ ಸಲಹೆ, ಸಮಾಲೋಚನೆ

December 2, 2018

ಮೈಸೂರು: ಮೈಸೂರಿನ ರಾಮಕೃಷ್ಣನಗರದ ಸುಯೋಗ್ ಆಸ್ಪತ್ರೆಯಲ್ಲಿ ಡಿಸೆಂಬರ್ 3ರಿಂದ 20ರವರೆಗೆ ಎಲ್ಲಾ ಕಾಯಿಲೆಗಳಿಗೂ ಸಂಬಂಧಿಸಿ ದಂತೆ ತಜ್ಞ ವೈದ್ಯರಿಂದ ಉಚಿತ ಸಮಾಲೋಚನೆ ಮತ್ತು ಸಲಹೆ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ ಎಂದು ಆಸ್ಪತ್ರೆ ಅಧ್ಯಕ್ಷ ಡಾ.ಎಸ್.ಪಿ.ಯೋಗಣ್ಣ ತಿಳಿಸಿದರು. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಡಿ.3ರಂದು ಬೆಳಿಗ್ಗೆ 11ಕ್ಕೆ ಆಸ್ಪತ್ರೆ ಆವರಣ ದಲ್ಲಿ `ಮೈಸೂರು ಮಿತ್ರ’ ಹಾಗೂ `ಸ್ಟಾರ್ ಆಫ್ ಮೈಸೂರ್’ ಪ್ರಧಾನ ಸಂಪಾದಕ ಕೆ.ಬಿ.ಗಣಪತಿ ಶಿಬಿರಕ್ಕೆ ಚಾಲನೆ ನೀಡಲಿದ್ದಾರೆ. ಎಸ್‍ಜೆಬಿ ಮತ್ತು ಬಿಜಿಎಸ್ ಸಮೂಹ ಸಂಸ್ಥೆಗಳು…

ಜು.29ರಂದು ಸುಯೋಗ ಡಯಾಬಿಟಿಕ್ಸ್ ಹೆಲ್ತ್ ಕ್ಲಬ್‍ನ ಉದ್ಘಾಟನಾ ಸಮಾರಂಭ
ಮೈಸೂರು

ಜು.29ರಂದು ಸುಯೋಗ ಡಯಾಬಿಟಿಕ್ಸ್ ಹೆಲ್ತ್ ಕ್ಲಬ್‍ನ ಉದ್ಘಾಟನಾ ಸಮಾರಂಭ

July 29, 2018

ಮೈಸೂರು: ಸುಯೋಗ ಆಸ್ಪತ್ರೆ ವತಿಯಿಂದ ಮಧುಮೇಹಿ ರೋಗಿಗಳಿಗಾಗಿ ಆರಂಭಿಸಿರುವ ‘ಸುಯೋಗ ಡಯಾ ಬಿಟಿಕ್ಸ್ ಹೆಲ್ತ್ ಕ್ಲಬ್’ನ ಉದ್ಘಾಟನಾ ಸಮಾರಂಭ ಹಾಗೂ ಸಕ್ಕರೆ ಕಾಯಿಲೆ ಬಗ್ಗೆ ವಿಚಾರ ಸಂಕಿರಣ ಮತ್ತು ಸಂವಾದ ಕಾರ್ಯಕ್ರಮವನ್ನು ಜು.29ರಂದು ಏರ್ಪಡಿಸಲಾಗಿದೆ ಎಂದು ಆಸ್ಪತ್ರೆ ಅಧ್ಯಕ್ಷ ಡಾ.ಎಸ್.ಪಿ. ಯೋಗಣ್ಣ ತಿಳಿಸಿದರು. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮೈಸೂರಿನ ರಾಮಕೃಷ್ಣನಗರದಲ್ಲಿರುವ ಸುಯೋಗ್ ಆಸ್ಪತ್ರೆ ಆವರಣದಲ್ಲಿ ಅಂದು ಬೆಳಿಗ್ಗೆ 10ಕ್ಕೆ ಕ್ಲಬ್ ಅನ್ನು ಸಚಿವ ಸಾ.ರಾ.ಮಹೇಶ್ ಉದ್ಘಾಟಿಸಲಿದ್ದು, ಸಕ್ಕರೆ ಕಾಯಿಲೆಯ ಹಿರಿಯ…

ಉಚಿತ ಮಹಿಳಾ ಆರೋಗ್ಯ ತಪಾಸಣಾ ಶಿಬಿರ
ಮೈಸೂರು

ಉಚಿತ ಮಹಿಳಾ ಆರೋಗ್ಯ ತಪಾಸಣಾ ಶಿಬಿರ

July 15, 2018

ಮೈಸೂರು: ಮೈಸೂರಿನ ರಾಮಕೃಷ್ಣನಗರದಲ್ಲಿ ರುವ ಸುಯೋಗ್ ಆಸ್ವತ್ರೆಯಲ್ಲಿ ಜು.16 ಮತ್ತು 17ರಂದು ಬೆಳಿಗ್ಗೆ 9ರಿಂದ ಸಂಜೆ 5ರವರೆಗೆ ಉಚಿತ ಮಹಿಳಾ ಆರೋಗ್ಯ ತಪಾಸಣಾ ಶಿಬಿರ ಏರ್ಪಡಿಸಲಾಗಿದೆ. ಮುಟ್ಟಿನ ನೋವು ಮತ್ತು ತೊಂದರೆಗಳು, ಬಿಳಿ ಸೆರಗು, ಹೊಟ್ಟೆ ನೋವು, ಯೋನಿಯಲ್ಲಿ ಸೋಂಕು, ಬಂಜೆತನ, ಗರ್ಭ ಕೋಶದ ಮತ್ತು ಇತರ ಗೆಡ್ಡೆಗಳು ಇತರೆ ಸಮಸ್ಯೆಗಳಿಗೆ ಸ್ತ್ರಿ ತಜ್ಞ ವೈದ್ಯರೊಂದಿಗೆ ಉಚಿತ ಸಮಾಲೋಚನೆ ಸಲಹೆ ಲಭ್ಯವಿರುತ್ತದೆ. ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ. 0821-2533600,8762850960 ಅನ್ನು ಸಂಪರ್ಕಿಸಬಹುದು.

ಸುಯೋಗ್ ಆಸ್ಪತ್ರೆಯಲ್ಲಿ ನರರೋಗ ವಿಭಾಗ ಆರಂಭ
ಮೈಸೂರು

ಸುಯೋಗ್ ಆಸ್ಪತ್ರೆಯಲ್ಲಿ ನರರೋಗ ವಿಭಾಗ ಆರಂಭ

June 17, 2018

ಮೈಸೂರು:  ಮೈಸೂರಿನ ರಾಮಕೃಷ್ಣನಗರದಲ್ಲಿರುವ ಸುಯೋಗ್ ಆಸ್ಪತ್ರೆಯಲ್ಲಿ ಬ್ರೈನ್ ಸಂಸ್ಥೆಯ ಸಹಯೋಗದಲ್ಲಿ ನರರೋಗ ವಿಭಾಗವನ್ನು ಆರಂಭಿಸಲಾಗಿದ್ದು, ವಿವಿಧ ನರರೋಗಕ್ಕೆ ಸಂಬಂಧಿಸಿದಂತೆ ಅತ್ಯಾಧುನಿಕ ವಿಧಾನದ ಮೂಲಕ ಚಿಕಿತ್ಸೆ ನೀಡಲಾಗುವುದು ಎಂದು ಬ್ರೈನ್ಸ್ ಸಂಸ್ಥೆಯ ಅಧ್ಯಕ್ಷ ಡಾ.ಎನ್.ಕೆ.ವೆಂಕಟರಮಣ ತಿಳಿಸಿದ್ದಾರೆ. ಸುಯೋಗ್ ಆಸ್ಪತ್ರೆಯಲ್ಲಿ ಶನಿವಾರ ಹೊಸದಾಗಿ ಆರಂಭಿಸಲಾಗಿರುವ ನರರೋಗ ವಿಭಾಗವನ್ನು ಉದ್ಘಾಟಿಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸುಯೋಗ್ ಆಸ್ಪತ್ರೆಯಲ್ಲಿ ಮೆದುಳು, ಮೆದುಳಿನ ಬಳ್ಳಿ ಹಾಗೂ ನರಮಂಡಲಕ್ಕೆ ಸಂಬಂಧಿಸಿದ ಬಹುತೇಕ ಎಲ್ಲ ಸಮಸ್ಯೆಗಳಿಗೆ ಒಂದೇ ಸೂರಿನಡಿ ಚಿಕಿತ್ಸೆ ನೀಡುವುದಕ್ಕಾಗಿ ಪ್ರತ್ಯೇಕ ವಿಭಾಗವನ್ನು ಆರಂಭಿಸಲಾಗಿದೆ….

Translate »