Tag: Swachh Bharat campaign

ಸುಂಟಿಕೊಪ್ಪ ಶಾಲೆಯಲ್ಲಿ ಸ್ವಚ್ಛ ಭಾರತ್ ಅಭಿಯಾನ
ಮೈಸೂರು

ಸುಂಟಿಕೊಪ್ಪ ಶಾಲೆಯಲ್ಲಿ ಸ್ವಚ್ಛ ಭಾರತ್ ಅಭಿಯಾನ

September 17, 2018

ಸುಂಟಿಕೊಪ್ಪ:  ಸುಂಟಿಕೊಪ್ಪ ಸರ್ಕಾರಿ ಪ್ರೌಢಶಾಲೆಯಲ್ಲಿ ಸ್ವಚ್ಛ ಭಾರತ ಅಭಿಯಾನಕ್ಕೆ ಪೂರಕವಾಗಿ ಶಾಲೆಯ ಇಕೋ ಕ್ಲಬ್ ಹಾಗೂ ವಿಜ್ಞಾನ ಸಂಘದ ವತಿಯಿಂದ ಶನಿವಾರ (ಸೆ.15 ರಂದು) ‘ಸ್ವಚ್ಛತೆಯೇ ಸೇವೆ’ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ಸ್ವಚ್ಛತಾ ಕಾರ್ಯಕ್ಕೆ ಪ್ರತಿಜ್ಞಾ ವಿಧಿ ಸ್ವೀಕರಿಸಿದ ಶಾಲಾ ವಿದ್ಯಾರ್ಥಿಗಳು, ನಮ್ಮ ಮನೆ, ಶಾಲೆ, ಸಮುದಾಯ ಹಾಗೂ ಸುತ್ತ ಲಿನ ಪರಿಸರದಲ್ಲಿ ಸ್ವಚ್ಛತೆ ಕಾಪಾಡುವುದಾಗಿ ಸಂಕಲ್ಪ ಮಾಡಿದರು. ಶಾಲೆಯ ಮುಖ್ಯ ಶಿಕ್ಷಕ ಬಾಲಕೃಷ್ಣ, ಪರಿಸರ ಸ್ವಚ್ಛತೆಯ ಮಹತ್ವ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ‘ಸ್ವಚ್ಛತೆಯೇ ಸೇವೆ’…

Translate »