Tag: Swachh Survekshan

ಅರ್ಹರಿಗೆ ಸೌಲಭ್ಯ ಕಲ್ಪಿಸಲು ಸಂಘಟಿತರಾಗಿ: ಶಾಸಕ ನಾರಾಯಣಗೌಡರಿಂದ ಎಸ್‍ಸಿ, ಎಸ್‍ಟಿ ರೈತರಿಗೆ ಕೊಳವೆ ಬಾವಿ ಪರಿಕರ ವಿತರಣೆ
ಮಂಡ್ಯ

ಅರ್ಹರಿಗೆ ಸೌಲಭ್ಯ ಕಲ್ಪಿಸಲು ಸಂಘಟಿತರಾಗಿ: ಶಾಸಕ ನಾರಾಯಣಗೌಡರಿಂದ ಎಸ್‍ಸಿ, ಎಸ್‍ಟಿ ರೈತರಿಗೆ ಕೊಳವೆ ಬಾವಿ ಪರಿಕರ ವಿತರಣೆ

August 9, 2018

ಕೆ.ಆರ್.ಪೇಟೆ:  ‘ದಲಿತರಿಗೆ ಶಿಕ್ಷಣ, ಅಭಿವೃದ್ಧಿಗೆ ನೆರವು ನೀಡಲು ಸ್ಥಾಪಿಸಲಾಗಿರುವ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮವು ಪಾರದರ್ಶಕವಾಗಿ ಕೆಲಸ ಮಾಡಬೇಕು. ಮಧ್ಯವರ್ತಿಗಳ ಹಾವಳಿ ತಪ್ಪಿಸಿ ಅರ್ಹ ಫಲಾನುಭವಿಗಳಿಗೆ ಸರ್ಕಾರದ ಸೌಲಭ್ಯ ತಲುಪಿಸಲು ದಲಿತ ಬಂಧುಗಳು ಸಂಘಟಿತರಾಗಿ ಹೋರಾಡ ಬೇಕು’ ಎಂದು ಶಾಸಕ ಡಾ.ಕೆ.ಸಿ.ನಾರಾ ಯಣಗೌಡ ಸಲಹೆ ನೀಡಿದರು. ಪಟ್ಟಣದ ಪ್ರವಾಸಿ ಮಂದಿರದ ಆವರಣ ದಲ್ಲಿ ಬುಧವಾರ ನಡೆದ ಕಾರ್ಯಕ್ರಮ ದಲ್ಲಿ ತಾಲೂಕಿನ 27 ಪರಿಶಿಷ್ಟ ಜಾತಿ ಹಾಗೂ ಪಂಗಡದ ರೈತರಿಗೆ ತಲಾ 2.50 ಲಕ್ಷ ರೂ. ಮೌಲ್ಯದ ಕೊಳವೆ ಬಾವಿಯ…

ಸ್ವಚ್ಛ ಪರಿಸರದಿಂದ ಉತ್ತಮ ಆರೋಗ್ಯ
ಮಂಡ್ಯ

ಸ್ವಚ್ಛ ಪರಿಸರದಿಂದ ಉತ್ತಮ ಆರೋಗ್ಯ

August 9, 2018

ಭಾರತೀನಗರ: ಪರಿಸರ ಸ್ವಚ್ಛತೆಯಿಂದ ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಸಾಧ್ಯ ಎಂದು ಮದ್ದೂರು ತಾಪಂ ಇಓ ಚೇತನ್‍ಕುಮಾರ್ ತಿಳಿಸಿದರು. ಇಲ್ಲಿನ ಸಬ್ಬನಹಳ್ಳಿ ಗ್ರಾಮದಲ್ಲಿ ನಡೆದ ಸ್ವಚ್ಛ ಸರ್ವೇಕ್ಷಣೆ-2018ರಡಿ ಜನರಿಗೆ ಅರಿವು ಮೂಡಿಸುವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಸ್ವಚ್ಛ ಭಾರತ ಯೋಜನೆ ಜಾರಿಗೊಳಿಸಿ, ತಾವೇ ಸ್ವತಃ ಪೊರಕೆರಕೆ ಹಿಡಿದು ಕಸ ಗುಡಿಸುವ ಮೂಲಕ ಪರಿಸರ ಸ್ವಚ್ಛವಾಗಿಡುವಂತೆ ದೇಶವಾಸಿಗಳಿಗೆ ಕರೆ ನೀಡಿದರು ಎಂದರು. ಪರಿಸರ ಸ್ವಚ್ಛವಾಗಿದ್ದರೆ ಜನತೆಯ ಆರೋಗ್ಯವೂ ಸುಸ್ಥಿತಿಯಲ್ಲಿರುತ್ತದೆ. ಪರಿಸರ ಅನೈರ್ಮಲ್ಯದಿಂದ ಆರೋಗ್ಯ ಸಮಸ್ಯೆ…

ಶೌಚಾಲಯದ ಅರಿವು ಮೂಡಿಸಲು ಗ್ರಾಮಗಳಿಗೆ ಭೇಟಿ ಸುದ್ದಿಗೋಷ್ಠಿಯಲ್ಲಿ ತಾಪಂ ಅಧ್ಯಕ್ಷ ಎಂ.ನಿರಂಜನ್ ಹೇಳಿಕೆ
ಚಾಮರಾಜನಗರ

ಶೌಚಾಲಯದ ಅರಿವು ಮೂಡಿಸಲು ಗ್ರಾಮಗಳಿಗೆ ಭೇಟಿ ಸುದ್ದಿಗೋಷ್ಠಿಯಲ್ಲಿ ತಾಪಂ ಅಧ್ಯಕ್ಷ ಎಂ.ನಿರಂಜನ್ ಹೇಳಿಕೆ

August 7, 2018

ಯಳಂದೂರು: ‘ಶೌಚಾಲಯ ಬಳಕೆ ಮಾಡುವಂತೆ ಅರಿವು ಮೂಡಿಸುವ ನಿಟ್ಟಿನಲ್ಲಿ ಜನಪ್ರತಿ ನಿಧಿಗಳು ಹಾಗೂ ಅಧಿಕಾರಿಗಳ ತಂಡ ತಾಲೂಕಿನಾದ್ಯಂತ ಪ್ರತಿದಿನ ಒಂದೊಂದು ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಲಾಗುವುದು’ ಎಂದು ತಾಲೂಕು ಪಂಚಾಯಿತಿ ಅಧ್ಯಕ್ಷ ಎಂ.ನಿರಂಜನ್ ಹೇಳಿದರು. ಪಟ್ಟಣದ ತಾ.ಪಂ. ಸಭಾಂಗಣದಲ್ಲಿ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸ್ವಚ್ಛ ಭಾರತ ಮಿಷನ್ ಕಾರ್ಯಕ್ರಮದಡಿ ತಾಲೂಕಿನಾದ್ಯಂತ ಶೇ.95 ರಷ್ಟು ಕುಟುಂಬಗಳು ಶೌಚ ಲಯ ನಿರ್ಮಿಸಿದ್ದು, ಬಯಲು ಬಹಿರ್ದೆಶೆ ಮುಕ್ತ ತಾಲೂಕು ಎಂದು ಘೋಷಿಸಲಾಗಿದೆ. ಆದರೆ, ವಾಸ್ತವವಾಗಿ ಶೇ. 75 ರಷ್ಟು…

ಮೇಲುಕೋಟೆಯಲ್ಲಿ ಸ್ವಚ್ಛತೆಗೆ ಆದ್ಯತೆ
ಮಂಡ್ಯ

ಮೇಲುಕೋಟೆಯಲ್ಲಿ ಸ್ವಚ್ಛತೆಗೆ ಆದ್ಯತೆ

August 2, 2018

ಮೇಲುಕೋಟೆ: ಆಗಸ್ಟ್ ತಿಂಗಳ ಪೂರ್ತಿ ಮೇಲುಕೋಟೆಯಲ್ಲಿ ಸ್ವಚ್ಛ ಸರ್ವೇ ಕ್ಷಣಾ ಕಾರ್ಯಕ್ರಮ ನಡೆಯಲಿದ್ದು, ಇಡೀ ಪಟ್ಟಣದಲ್ಲಿ ಸ್ವಚ್ಛತೆಗೆ ಆದ್ಯತೆ ನೀಡಲಾಗುವುದು ಎಂದು ಗ್ರಾಪಂ ಅಧ್ಯಕ್ಷ ನಾರಾಯಣಭಟ್ ತಿಳಿಸಿದರು. ಇಲ್ಲಿನ ಗ್ರಾಪಂ ಸಭಾಂಗಣದಲ್ಲಿ ಸ್ವಚ್ಛ ಸರ್ವೇಕ್ಷಣಾ ಕಾರ್ಯಕ್ರಮದ ಪೂರ್ವ ಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತ ನಾಡಿದ ಅವರು, ಬಯಲು ಬಹಿರ್ದೆಸೆ ಬದಲು ಪ್ರತಿ ಮನೆಗಳಲ್ಲಿ ಶೌಚಾಲಯ ಬಳಕೆ ಮಾಡುವಂತೆ ಮತ್ತು ಕುಡಿಯಲು ಶುದ್ಧ ಕುಡಿಯುವ ನೀರು ಬಳಸಲು ಜಾಗೃತಿ ಮೂಡಿಸಲಾಗುತ್ತದೆ. ಮೇಲುಕೋಟೆ ವ್ಯಾಪ್ತಿಯಲ್ಲಿ ಬರುವ ಎರಡು ಸರ್ಕಾರಿ…

ಜಾಗೃತಿ ಜಾಥಾಕ್ಕೆ ಸಿಇಓ ಚಾಲನೆ
ಹಾಸನ

ಜಾಗೃತಿ ಜಾಥಾಕ್ಕೆ ಸಿಇಓ ಚಾಲನೆ

August 2, 2018

ಹಾಸನ: ಜಿಲ್ಲಾ ಪಂಚಾಯಿತಿ ಕಚೇರಿ ಆವರಣದಲ್ಲಿ ಸ್ವಚ್ಛ ಸರ್ವೇಕ್ಷಣಾ ಗ್ರಾಮೀಣ-2018 ಜಾಗೃತಿ ಜಾಥಾಕ್ಕೆ ಜಿಪಂ ಸಿಇಓ ಜಿ.ಜಗದೀಶ್ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಹಾಸನ ಜಿಲ್ಲೆ ಈಗಾಗಲೇ ಬಯಲು ಬಹಿರ್ದೆಸೆ ಮುಕ್ತ ಜಿಲ್ಲೆಯೆಂದು ಗುರುತಿಸಲ್ಪಟ್ಟಿದ್ದು, ಸ್ವಚ್ಛ ಸರ್ವೇಕ್ಷಣಾ ಗ್ರಾಮೀಣ ಜನಾಂದೋಲನದಲ್ಲೂ ಸಂಪೂರ್ಣ ಯಶಸ್ವಿಯಾಗಬೇಕಾಗಿದೆ. ಇದಕ್ಕೆ ಎಲ್ಲರ ಸಹಕಾರ ಅಗತ್ಯ ಎಂದರು. ಜಿಲ್ಲೆಯ ಎಲ್ಲಾ ಹಳ್ಳಿಗಳು ಸಂಪೂರ್ಣ ನೈರ್ಮಲ್ಯಗೊಳ್ಳಬೇಕು. ಈ ನಿಟ್ಟಿನಲ್ಲಿ ಅರಿವು ಮೂಡಿಸುವ ಸಲುವಾಗಿ ವಿಶೇಷ ಪ್ರಚಾರಾಂದೋಲನ ಹಮ್ಮಿಕೊಳ್ಳಲಾಗಿದೆ. ಗ್ರಾಮೀಣ ನೈರ್ಮಲ್ಯವನ್ನು ಸುಧಾರಣೆ ಮಾಡುವ ನಿಟ್ಟಿನಲ್ಲಿ…

ಆ.1ರಿಂದ ಜಿಲ್ಲೆಯಾದ್ಯಂತ ಸ್ವಚ್ಛ ಸರ್ವೇಕ್ಷಣೆ ಆರಂಭ
ಮೈಸೂರು

ಆ.1ರಿಂದ ಜಿಲ್ಲೆಯಾದ್ಯಂತ ಸ್ವಚ್ಛ ಸರ್ವೇಕ್ಷಣೆ ಆರಂಭ

July 24, 2018

ಮೊದಲ ಬಾರಿಗೆ ಎಲ್ಲಾ ತಾಲೂಕುಗಳ ಸ್ಪರ್ಧೆ ಕ್ಷಿಪ್ರ ಕಾರ್ಯಾಚರಣೆ ಮೂಲಕ ಸಿದ್ದತೆಗೆ ಸೂಚನೆ ಸಾರ್ವಜನಿಕರಿಗೆ ಅರಿವು ಮೂಡಿಸಲು ಆಧ್ಯತೆ ಮೈಸೂರು:  ಈ ಬಾರಿ ಸ್ವಚ್ಛ ಸರ್ವೇಕ್ಷಣಾ ಸ್ಪರ್ದೆಯಲ್ಲಿ ಮೊದಲ ಬಾರಿಗೆ ಮೈಸೂರು ನಗರದೊಂದಿಗೆ ಜಿಲ್ಲೆಯೂ ಪಾಲ್ಗೊಳ್ಳುತ್ತಿದ್ದು, ಆಗಸ್ಟ್ 1ರಿಂದ 30ರವರೆಗೆ ನಡೆಯಲಿರುವ ಸ್ವಚ್ಛ ಸರ್ವೇಕ್ಷಣೆಯಲ್ಲಿ ಎಲ್ಲಾ ತಾಲೂಕುಗಳ ಜನರು ಸಕ್ರಿಯವಾಗಿ ಪಾಲ್ಗೊಂಡು ಸಕಾರಾತ್ಮಕವಾಗಿ ಪ್ರತಿಕ್ರಿಯಿಸುವಂತೆ ಜಿ.ಪಂ ಸಿಇಒ ಪಿ.ಶಿವಶಂಕರ್ ಮನವಿ ಮಾಡಿದ್ದಾರೆ. ಮೈಸೂರಿನ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸೋಮವಾರ ಸ್ವಚ್ಛ ಸರ್ವೇಕ್ಷಣೆಯ ಕುರಿತಂತೆ ವಿವಿಧ ಇಲಾಖೆಯ ಹಿರಿಯ…

ಸ್ವಚ್ಛನಗರ: 8ನೇ ಸ್ಥಾನಕ್ಕೆ ಕುಸಿದ ಮೈಸೂರು
ಮೈಸೂರು

ಸ್ವಚ್ಛನಗರ: 8ನೇ ಸ್ಥಾನಕ್ಕೆ ಕುಸಿದ ಮೈಸೂರು

June 25, 2018

ಮೈಸೂರು:  ಪ್ರಥಮ ಸ್ವಚ್ಛನಗರಿ ಎಂಬ ಪ್ರಶಸ್ತಿ ನಿರೀಕ್ಷೆಯಲ್ಲಿದ್ದ ಮೈಸೂರು ಜನತೆಗೆ ನಿರಾಸೆಯಾಗಿದ್ದು, 2018ರ ಸ್ವಚ್ಛ ಸರ್ವೇಕ್ಷಣೆಯಲ್ಲಿ ಸಾಂಸ್ಕೃತಿಕ ನಗರಿ 8ನೇ ಸ್ಥಾನಕ್ಕೆ ಕುಸಿದಿದೆ. ಆದರೆ 3 ರಿಂದ 10 ಲಕ್ಷ ಜನ ಸಂಖ್ಯೆಹೊಂದಿರುವ ದೇಶದ 220 ನಗರಗಳ ಪೈಕಿ ಪಾರಂಪರಿಕ ನಗರಿ ಮೈಸೂರಿಗೆ ಸ್ವಚ್ಛತೆಯಲ್ಲಿ ಮೊದಲ ಸ್ಥಾನ ಬಂದಿರುವುದು ಹೆಗ್ಗಳಿಕೆಯಾಗಿದೆ. ಮಧ್ಯಪ್ರದೇಶದ ಇಂದೂರಿನಲ್ಲಿ ಶನಿವಾರ ಸಂಜೆ ನಡೆದ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಸ್ವಚ್ಛನಗರ ಪ್ರಶಸ್ತಿ ಪ್ರದಾನ ಮಾಡಿದರು. ಮೈಸೂರು ಮೇಯರ್ ಬಿ.ಭಾಗ್ಯವತಿ, ಪಾಲಿಕೆ ಕಮೀಷ್ನರ್…

Translate »