ಮೈಸೂರು: ಸ್ವಾಮಿ ವಿವೇಕಾನಂದರು ಅಮೆರಿಕಾದ ಚಿಕಾಗೋ ದಲ್ಲಿ ವಿಶ್ವ ಧರ್ಮ ಸಮ್ಮೇಳನದಲ್ಲಿ ದೇಶದ ಗರಿಮೆ ಸಾರಿದ 125ನೇ ವರ್ಷಾಚರಣೆ ಸ್ವರಣಾರ್ಥ ಅ.10 ರಂದು ಬೆಳಿಗ್ಗೆ 11.30 ಗಂಟೆಗೆ ಮೈಸೂರಿನ ಚಾಮುಂಡಿಬೆಟ್ಟ ದಲ್ಲಿ `ಚಿಕಾಗೋ ವಿಶ್ವ ವಿಜೇತ ವಿವೇಕಾವಾಣಿ-125’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ವಸ್ತ್ರ ಭಾರತದ ವ್ಯವಸ್ಥಾಪಕ ಜೆ.ವಿನೋದ್‍ಕುಮಾರ್ ತಿಳಿಸಿದರು. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಗುರು ವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವಿವೇಕಾನಂದ ವಿಶ್ವಕ್ಕೆ ಶಾಂತಿ ಸಂದೇಶ ಸಾರಿದ ಮಹಾನ್ ಸೇನಾನಿ. ಅವರ ಗೌರವಾರ್ಥ ಈ ಕಾರ್ಯಕ್ರಮ…
ವಿವೇಕಾನಂದರ ಆದರ್ಶ ನನ್ನ ಬದುಕೇ ಬದಲಿಸಿತು
September 21, 2018ಮೈಸೂರು: ಸ್ವಾಮಿ ವಿವೇಕಾನಂದರ ಆದರ್ಶಗಳು ನನ್ನ ಬದು ಕಿನ ದಿಕ್ಕನ್ನೇ ಬದಲಿಸಿತು ಎಂದು ವಿಶ್ವ ಸಂಸ್ಥೆಯ ಬ್ರೌನ್ ಯುವ ಸಾಧಕ ಪ್ರಶಸ್ತಿ ಪುರ ಸ್ಕøತೆ ಹಾಗೂ ಬೆಳಕು ಅಕಾಡೆಮಿ ಸಂಸ್ಥಾ ಪಕಿ ಅಶ್ವಿನಿ ಅಂಗಡಿ ಅಭಿಪ್ರಾಯಪಟ್ಟರು. ಜೆಎಲ್‍ಬಿ ರಸ್ತೆಯ ನಾದಬ್ರಹ್ಮ ಸಂಗೀತಾ ಸಭಾ ಭವನದಲ್ಲಿ ಯುವ ಬ್ರಿಗೇಡ್ ಮೈಸೂರು ಘಟಕದ ವತಿಯಿಂದ ಆಯೋ ಜಿಸಿದ್ದ ಸ್ವಾಮಿ ವಿವೇಕಾನಂದರ ಚಿಕಾಗೋ ಭಾಷಣಕ್ಕೆ 125 ವರ್ಷ ತುಂಬಿದ ಸ್ಮರಣಾ ರ್ಥವಾಗಿ `ಮತ್ತೊಮ್ಮೆ ದಿಗ್ವಿಜಯ ರಥ ಯಾತ್ರೆ’ಯ ವೇದಿಕೆ ಕಾರ್ಯಕ್ರಮದಲ್ಲಿ ಭಾಗವಹಿಸಿ…
ವಿವೇಕಾನಂದರ ಸಂದೇಶಗಳು ಮನುಕುಲದ ಒಳಿತು ಬಯಸುತ್ತವೆ
September 19, 2018ಮೈಸೂರು: ಸ್ವಾಮಿ ವಿವೇಕಾನಂದರ ಸಂದೇಶಗಳು ಮನುಕುಲದ ಒಳಿತನ್ನು ಬಯಸುತ್ತವೆ. ಇಂದಿನ ಪೀಳಿಗೆಗೆ ವಿವೇಕಾನಂದರ ಬದುಕಿನ ಆದರ್ಶಗಳನ್ನು ಅಳವಡಿಸಿಕೊಳ್ಳಲು ಪ್ರಯತ್ನಿಸಬೇಕು ಎಂದು ರಾಮಕೃಷ್ಣಾ ಶ್ರಮ ವಿದ್ಯಾಶಾಲೆ ಮುಖ್ಯಸ್ಥರಾದ ಸ್ವಾಮಿ ಯುಕ್ತೇಶಾನಂದಜೀ ಮಹಾರಾಜ್ ಅಭಿಪ್ರಾಯಪಟ್ಟರು. ಮೈಸೂರು ವಿವಿ ಮಾನಸಗಂಗೋತ್ರಿ ಆವರಣದ ಇಎಂ ಎಂಆರ್‍ಸಿ ಸಭಾಂಗಣದಲ್ಲಿ ತತ್ವಶಾಸ್ತ್ರ ಅಧ್ಯಯನ ವಿಭಾಗ ಹಾಗೂ ಸ್ವಾಮಿ ವಿವೇಕಾನಂದ ಅಧ್ಯಯನ ಪೀಠ ಸಹಯೋಗ ದೊಂದಿಗೆ ಎರಡು ದಿನಗಳ `ಸ್ವಾಮಿ ವಿವೇಕಾ ನಂದರ ಮಾನವತಾವಾದ ಒಂದು ಲೋಕ ಸಂಗ್ರಹ ದೃಷ್ಟಿ’ ವಿಚಾರ ಸಂಕಿರಣದ ಮುಕ್ತಾಯ ಸಮಾರಂಭದಲ್ಲಿ ಮಾತನಾಡಿ…
ಮ್ಯಾರಾಥಾನ್ ಮೂಲಕ ಸ್ವಾಮಿ ವಿವೇಕಾನಂದರ ಸ್ಮರಣೆ
September 17, 2018ಮೈಸೂರು: ಬೆಳಂಬೆಳಿಗ್ಗೆಯ ಪ್ರಶಾಂತಮಯ ವಾತಾವರಣದಲ್ಲಿ ನೂರಾರು ಮಂದಿ ಹೆಜ್ಜೆ ಹಾಕಿ ಸ್ವಾಮಿ ವಿವೇಕಾನಂದರನ್ನು ಸ್ಮರಿಸಿ ಸಂಭ್ರಮಿಸಿದರು. ಸ್ವಾಮಿ ವಿವೇಕಾನಂದರು ಚಿಕಾಗೋದ ಸರ್ವಧರ್ಮ ಸಮ್ಮೇಳನದಲ್ಲಿ ಮಾಡಿದ ದಿಕ್ಸೂಚಿ ಭಾಷಣ ಒಂದು ಐತಿಹಾಸಿಕ ಸನ್ನಿವೇಶವಾಗಿದ್ದು, ಇದೀಗ ವಿವೇಕಾನಂದರ ಈ ಮಾತುಗಳನ್ನಾಡಿ 125 ವರ್ಷಗಳೇ ತುಂಬಿವೆ. ಇದರ ಅಂಗವಾಗಿ ಯುವ ಬ್ರಿಗೇಡ್ ಮೈಸೂರು ಘಟಕದ ವತಿಯಿಂದ ಭಾನುವಾರ ಬೆಳಿಗ್ಗೆ ಹಮ್ಮಿಕೊಂಡಿದ್ದ ಮ್ಯಾರಾಥಾನ್ ನಲ್ಲಿ ಯುವಕರು, ಯುವತಿಯರು, ಹಿರಿ ಯರು ಹಾಗೂ ಕಿರಿಯರು ಸೇರಿದಂತೆ ನೂರಾರು ಮಂದಿ ಪಾಲ್ಗೊಂಡಿದ್ದರು. ಮೈಸೂರು ಅರಮನೆಯ ಕೋಟೆ…
ವೈದಿಕ ಧರ್ಮ ವಿರೋಧಿಸಿದ್ದರಿಂದ ಬಸವಣ್ಣ, ವಿವೇಕಾನಂದರ ಹತ್ಯೆ ಮಾಡಲಾಗಿದೆ
August 7, 2018ಸಾಹಿತಿ ಹಾಗೂ ಪ್ರಗತಿಪರ ಚಿಂತಕ ಪ್ರೊ. ಕೆ.ಎಸ್. ಭಗವಾನ್ ಸ್ಫೋಟಕ ಹೇಳಿಕೆ ಸಂಶೋಧನೆಯಿಂದ ಸತ್ಯಾಸತ್ಯತೆ ಬಯಲು ಮಾಡಬಹುದು ಮೈಸೂರು: ವೈದಿಕ ಧರ್ಮ ವಿರೋಧಿಸಿದ ಕಾರಣಕ್ಕೆ ಬಸವಣ್ಣ ಹಾಗೂ ಸ್ವಾಮಿ ವಿವೇಕಾನಂದರನ್ನು ಹತ್ಯೆ ಮಾಡಲಾಗಿದ್ದು, ಸಂಶೋಧನೆಗಳ ಮೂಲಕ ಇದರ ಸತ್ಯಾಸತ್ಯತೆ ಬಯಲು ಮಾಡುವ ಅಗತ್ಯವಿದೆ ಎಂದು ಪ್ರಗತಿಪರ ಚಿಂತಕ ಪ್ರೊ.ಕೆ.ಎಸ್.ಭಗವಾನ್ ಪ್ರತಿಪಾದಿಸಿದರು. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಮಹಿಷಾ ದಸರಾ ಪ್ರತಿಷ್ಠಾನ ಸಮಿತಿ ವತಿಯಿಂದ ಸೋಮವಾರ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಸವಣ್ಣನವರು ಐಕ್ಯವಾದರು ಎಂಬುದು ಕೇವಲ ಕಟ್ಟುಕಥೆ….
ಸ್ವಾಮಿ ವಿವೇಕಾನಂದರ ಆದರ್ಶ ಯುವಕರಿಗೆ ದಾರಿದೀಪ
June 24, 2018ದಲಿತ ಚಿಂತಕ ಪ್ರೊ.ಬಿ.ಕೃಷ್ಣಪ್ಪ ಜನ್ಮ ದಿನದ ಕಾರ್ಯಕ್ರಮದಲ್ಲಿ ಮೈಸೂರು ರಾಮಕೃಷ್ಣಾಶ್ರಮದ ಸ್ವಾಮಿ ಮೋಕ್ಷಾನಂದ ಜೀ ಅಭಿಮತ ಮೈಸೂರು: ಯುವಕರು ಸ್ವಾಮಿ ವಿವೇಕಾನಂದರ ಆದರ್ಶಗಳನ್ನು ಮೈಗೂಡಿಸಿಕೊಂಡು ತಮ್ಮ ಮುಂದಿನ ಜೀವನ ರೂಪಿಸಿಕೊಳ್ಳಬೇಕು ಎಂದು ಮೈಸೂರು ರಾಮಕೃಷ್ಣಾಶ್ರಮದ ಸ್ವಾಮಿ ಮೋಕ್ಷಾನಂದ ಮಹಾರಾಜ್ ಅಭಿಪ್ರಾಯಪಟ್ಟರು. ಹೆಬ್ಬಾಳದ ಡಾ.ಬಿ.ಆರ್.ಅಂಬೇಡ್ಕರ್ ಜನ ಸಮುದಾಯದ ಭವನದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ದಲಿತ ಚಿಂತಕ ಪ್ರೊ.ಬಿ.ಕೃಷ್ಣಪ್ಪ ಅವರ 80 ನೇ ಜನುಮ ದಿನದ ಅಂಗವಾಗಿ ಸಾಮಾಜಿಕ ಸಮತಾ ದಿನಾಚರಣೆ, ಪೌರಕಾರ್ಮಿಕರ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ…