Tag: T. Narasipura

ಧರ್ಮ, ಜಾತಿ ರಾಜಕಾರಣಕ್ಕೆ ಸೀಮಿತವಾದ ಕೇಂದ್ರ ಸರ್ಕಾರ
ಮೈಸೂರು

ಧರ್ಮ, ಜಾತಿ ರಾಜಕಾರಣಕ್ಕೆ ಸೀಮಿತವಾದ ಕೇಂದ್ರ ಸರ್ಕಾರ

October 10, 2018

ತಿ.ನರಸೀಪುರ:  ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಐದು ವರ್ಷಗಳ ಆಡಳಿತಾವಧಿ ಯನ್ನು ಧರ್ಮ ಮತ್ತು ಜಾತಿಯ ಹೆಸರಿ ನಲ್ಲಿ ರಾಜಕಾರಣಕ್ಕೆ ಬಳಕೆ ಮಾಡಿ ಕೊಂಡು ಅಭಿವೃದ್ಧಿ ಮತ್ತು ಬಡವರನ್ನು ಸಂಪೂರ್ಣವಾಗಿ ಮರೆತಿದೆ ಎಂದು ಬಹುಜನ ಸಮಾಜ ಪಕ್ಷದ ಕ್ಷೇತ್ರಾಧ್ಯಕ್ಷ ಬಿ.ಆರ್.ಪುಟ್ಟಸ್ವಾಮಿ ಹೇಳಿದರು. ಪಟ್ಟಣದ ಬಹುಜನ ಸಮಾಜ ಪಕ್ಷದ ಕಛೇರಿಯಲ್ಲಿ ಮಂಗಳವಾರ ನಡೆದ ಬಿಎಸ್ಪಿ ಸಂಸ್ಥಾಪಕ ಕಾನ್ಷಿರಾಂ ಅವರ ಪರಿನಿಬ್ಬಾಣ ದಿನಾಚರಣೆಯಲ್ಲಿ ಭಾವ ಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದ ನಂತರ ಮಾತನಾಡಿ, ನಾಲ್ಕುಮುಕ್ಕಾಲು ವರ್ಷದ ಆಡಳಿತವನ್ನು ಪೂರ್ಣಗೊಳಿಸಿ…

ಗ್ರಾಹಕರಿಲ್ಲದೆ ನಡೆದ ಸೆಸ್ಕಾಂ ಜನಸಂಪರ್ಕ ಸಭೆ
ಮೈಸೂರು

ಗ್ರಾಹಕರಿಲ್ಲದೆ ನಡೆದ ಸೆಸ್ಕಾಂ ಜನಸಂಪರ್ಕ ಸಭೆ

October 8, 2018

ರೈತ ಮುಖಂಡರಿಂದ ಸಭೆ ಬಹಿಷ್ಕಾರ, 9 ದೂರು ದಾಖಲಾಗಿರುವ ಬಗ್ಗೆ ಅಧಿಕಾರಿಗಳ ಮಾಹಿತಿ ತಿ.ನರಸೀಪುರ: ಪಟ್ಟಣದ ಸೆಸ್ಕಾಂ ಇಲಾಖೆ ಆವರಣದಲ್ಲಿ ಮೈಸೂರು ವೃತ್ತದ ಅಧೀಕ್ಷಕ ಇಂಜಿನಿಯರ್ ಅಧ್ಯಕ್ಷತೆ ಯಲ್ಲಿ ನಡೆದ ಉಪ ವಿಭಾಗ ಮಟ್ಟದ ಜನ ಸಂಪರ್ಕ ಸಭೆಗೆ ಗ್ರಾಹಕರ ಕೊರತೆ ಎದುರಾಯಿತು. ಕಚೇರಿ ಆವರಣದಲ್ಲಿ ಮಧ್ಯಾಹ್ನ 3 ಗಂಟೆಗೆ ಹಮ್ಮಿಕೊಳ್ಳಲಾಗಿದ್ದ, ಅಧಿಕಾರಿ ಗಳು ಗ್ರಾಹಕರಿಗಾಗಿ ಕಾದು ಕುಳಿತ ಪ್ರಸಂಗ ನಡೆಯಿತು. ಈ ವೇಳೆ ಸಭೆಗೆ ಆಗಮಿಸಿದ್ದ ರೈತ ಮುಖಂಡರು, ಗ್ರಾಹಕರಿಗೆ ಯಾವುದೇ ಮಾಹಿತಿ ನೀಡದೇ ಅಧಿಕಾರಿಗಳು…

ಯುವಕರಿಂದಷ್ಟೇ ದೇಶದ ಅಭಿವೃದ್ಧಿ ಸಾಧ್ಯ: ಎಂಸಿಡಿಸಿಸಿ ಬ್ಯಾಂಕ್ ನಿರ್ದೇಶಕ ಜೆ.ಡಿ.ಹರೀಶ್‍ಗೌಡ ವಿಶ್ವಾಸ
ಮೈಸೂರು

ಯುವಕರಿಂದಷ್ಟೇ ದೇಶದ ಅಭಿವೃದ್ಧಿ ಸಾಧ್ಯ: ಎಂಸಿಡಿಸಿಸಿ ಬ್ಯಾಂಕ್ ನಿರ್ದೇಶಕ ಜೆ.ಡಿ.ಹರೀಶ್‍ಗೌಡ ವಿಶ್ವಾಸ

October 7, 2018

ತಿ.ನರಸೀಪುರ: ಯುವಕರು ಸಂಘಟಿತರಾಗಿ ಕೆಲಸ ಮಾಡಿದಾಗ ಮಾತ್ರ ದೇಶದ ಅಭಿವೃದ್ದಿ ಸಾಧ್ಯ ಎಂದು ಮೈಸೂರಿನ ಎಂಸಿಡಿಸಿಸಿ ಬ್ಯಾಂಕ್‍ನ ನಿರ್ದೇಶಕರೂ ಆದ ಜೆಡಿಎಸ್ ಯುವ ಮುಖಂಡ ಜಿ.ಡಿ. ಹರೀಶ್‍ಗೌಡ ಹೇಳಿದರು. ಪಟ್ಟಣದ ವಿದ್ಯೋದಯ ಕಾಲೇಜು ಆವರಣದಲ್ಲಿ ಶ್ರೀ ವಿನಾಯಕ ಗೆಳೆಯರ ಬಳಗದ ವತಿಯಿಂದ ದಸರಾ ಹಬ್ಬದ ಪ್ರಯುಕ್ತ ಹಮ್ಮಿಕೊಳ್ಳಲಾಗಿದ್ದ ಮೊದಲ ವರ್ಷದ ಕಬ್ಬಡಿ ಪಂದ್ಯಾವಳಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಯುವಕರಲ್ಲಿ ಮಾತ್ರ ದೇಶವನ್ನು ಬದ ಲಾವಣೆ ಮಾಡುವ ಶಕ್ತಿ ಇದ್ದು, ರಾಜಕಾರಣಿ ಅಥವಾ ಅಧಿಕಾರಿಗಳಿಂದ ದೇಶದ ಅಭಿ…

ಸ್ವಚ್ಛ ಭಾರತದ ಕನಸು ಪ್ರಧಾನಿ ಮೋದಿಯವರಿಂದ ಸಾಧ್ಯ
ಮೈಸೂರು

ಸ್ವಚ್ಛ ಭಾರತದ ಕನಸು ಪ್ರಧಾನಿ ಮೋದಿಯವರಿಂದ ಸಾಧ್ಯ

October 3, 2018

ತಿ.ನರಸೀಪುರ:  ಅಹಿಂಸಾ ವಾದಿ ಮಹಾತ್ಮ ಗಾಂಧೀಜಿ ಯವರ ಸ್ವಚ್ಛ ಭಾರತದ ಕನಸನ್ನು ದೇಶದ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿ ಅವರು ಕಾರ್ಯ ರೂಪಕ್ಕೆ ತರುತ್ತಿದ್ದು, ದೇಶವಲ್ಲದೆ ವಿಶ್ವದೆಲ್ಲೆಡೆ ಮೋದಿಯವರಿಗೆ ಅಭೂತಪೂರ್ವ ಪ್ರಶಂಸೆ ವ್ಯಕ್ತವಾಗಿದೆ ವಿಧಾನ ಪರಿಷತ್ ಮಾಜಿ ಸದಸ್ಯ ಸಿ.ರಮೇಶ್ ಹೇಳಿದರು. ಪಟ್ಟಣದ ವೀರಶೈವ ವಿದ್ಯಾರ್ಥಿ ನಿಲಯ ದಲ್ಲಿ ಮಂಗಳವಾರ ಬಿಜೆಪಿ ಪಕ್ಷದಿಂದ ಹಮ್ಮಿಕೊಂಡಿದ್ದ ಮಹಾತ್ಮ ಗಾಂದಿಜೀ ಜಯಂತಿ ಕಾರ್ಯಕ್ರಮದಲ್ಲಿ ಪುರಸಭೆಯ ನೂತನ ಸದಸ್ಯರು ಹಾಗೂ ತಾಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ನೂತನ ನಿರ್ದೇಶಕರನ್ನು ಸನ್ಮಾನಿಸಿ…

ಟಿಎಪಿಸಿಎಂಎಸ್ ಆಡಳಿತ ಮಂಡಳಿ ಚುನಾವಣೆ: ಅಧ್ಯಕ್ಷ ಟಿ.ಪಿ.ಸುಬ್ರಮಣ್ಯ ತಂಡಕ್ಕೆ ಗೆಲುವು
ಮೈಸೂರು

ಟಿಎಪಿಸಿಎಂಎಸ್ ಆಡಳಿತ ಮಂಡಳಿ ಚುನಾವಣೆ: ಅಧ್ಯಕ್ಷ ಟಿ.ಪಿ.ಸುಬ್ರಮಣ್ಯ ತಂಡಕ್ಕೆ ಗೆಲುವು

October 1, 2018

ತಿ.ನರಸೀಪುರ: ತಾಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘ(ಟಿಎಪಿಸಿಎಂಎಸ್)ದ ಆಡಳಿತ ಮಂಡಳಿ ನಿರ್ದೇಶಕರ ಆಯ್ಕೆಗೆ ಭಾನುವಾರ ನಡೆದ ಚುನಾವಣೆಯಲ್ಲಿ ಎಂಸಿಡಿಸಿಸಿ ಬ್ಯಾಂಕ್‍ನ ಮಾಜಿ ಅಧ್ಯಕ್ಷ ಸಿ.ಬಸವೇಗೌಡ ನೇತೃತ್ವದ ಹಾಲಿ ಅಧ್ಯಕ್ಷ ಟಿ.ಪಿ.ಸುಬ್ರಮಣ್ಯ ತಂಡಕ್ಕೆ ಭರ್ಜರಿ ಗೆಲುವು ದೊರೆಯಿತು. ‘ಎ’ ತರಗತಿಯಲ್ಲಿ ನಾಲ್ವರು ಹಾಗೂ ‘ಬಿ’ ತರಗತಿಯಲ್ಲಿ 8 ನಿರ್ದೇಶಕರು, ಇಬ್ಬರು ಸಹಕಾರಿ ಧುರೀಣರ ಬೆಂಬಲಿಗರು ಚುನಾಯಿತರಾದರು. ಪಟ್ಟಣದ ಲಿಂಕ್ ರಸ್ತೆಯಲ್ಲಿರುವ ತಾಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘಕ್ಕೆ ನಡೆದಂತಹ ಪ್ರಥಮ ಚುನಾವಣೆಯಲ್ಲಿ ಸಂಘದ ಹಾಲಿ ಅಧ್ಯಕ್ಷ ಟಿ.ಪಿ.ಸುಬ್ರಮಣ್ಯ ಹಾಗೂ…

ತ್ರಿವಿಧ ದಾಸೋಹ ವ್ಯವಸ್ಥೆಗ ಪ್ರೇರಕ್ಷ ಶಕ್ತಿ ಶ್ರೀಶಿವರಾತ್ರಿ ರಾಜೇಂದ್ರಸ್ವಾಮಿಗಳು
ಮೈಸೂರು

ತ್ರಿವಿಧ ದಾಸೋಹ ವ್ಯವಸ್ಥೆಗ ಪ್ರೇರಕ್ಷ ಶಕ್ತಿ ಶ್ರೀಶಿವರಾತ್ರಿ ರಾಜೇಂದ್ರಸ್ವಾಮಿಗಳು

September 26, 2018

ವಿರಾಜಪೇಟೆ ಕಳಂಚೇರಿಯ ಅರಮೇರಿ ಶಾಂತಮಲ್ಲಿಕಾರ್ಜುನಸ್ವಾಮಿಗಳ ಸ್ಮರಣೆ ತಿ.ನರಸೀಪುರ:  ಶಿಕ್ಷಣ, ಆರೋಗ್ಯ ಹಾಗೂ ದಾಸೋಹದ ಮೂಲಕ ತ್ರಿವಿಧ ದಾಸೋಹ ವ್ಯವಸ್ಥೆಗೆ ಪ್ರೇರಕ ಶಕ್ತಿಯಾದವರು ಶ್ರೀ ಶಿವರಾತ್ರಿ ರಾಜೇಂದ್ರಸ್ವಾಮಿಗಳು ಎಂದು ವಿರಾಜಪೇಟೆ ಕಳಂಚೇರಿಯ ಅರಮೇರಿ ಶಾಂತಮಲ್ಲಿಕಾರ್ಜುನಸ್ವಾಮಿ ಹೇಳಿದರು. ಪಟ್ಟಣದ ಜೆಎಸ್‍ಎಸ್ ಸಭಾಭವನದಲ್ಲಿ ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ವೀರಶೈವ ಮಠಾಧಿಪತಿಗಳ ಗೋಷ್ಠಿ, ಜಗದ್ಗುರು ಡಾ.ಶ್ರೀ ಶಿವರಾತ್ರಿ ರಾಜೇಂದ್ರಸ್ವಾಮಿಗಳ 103ನೇ ಜಯಂತಿ ಮಹೋತ್ಸವ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಶಿಕ್ಷಣದ ಜೊತೆಗೆ ದಾಸೋಹವನ್ನು ನೀಡಿ ಗ್ರಾಮಾಂತರ ಪ್ರದೇಶದ ಬಡ…

ಹಾಲು ಉತ್ಪಾದಕರ ಸಂಘದ ನಿಧಿಗೆ ಕೈ ಹಾಕುವ ಅಧಿಕಾರ ಜಿಲ್ಲಾ ಒಕ್ಕೂಟಕ್ಕೆ ಇಲ್ಲ
ಮೈಸೂರು

ಹಾಲು ಉತ್ಪಾದಕರ ಸಂಘದ ನಿಧಿಗೆ ಕೈ ಹಾಕುವ ಅಧಿಕಾರ ಜಿಲ್ಲಾ ಒಕ್ಕೂಟಕ್ಕೆ ಇಲ್ಲ

September 16, 2018

ತಿ.ನರಸೀಪುರ:  ಲಾಭ ನಷ್ಟಗಳ ಹೊಣೆಯನ್ನು ಆಯಾಯ ಹಾಲು ಉತ್ಪಾ ದಕರ ಸಹಕಾರ ಸಂಘಗಳೇ ಹೊರುವು ದರಿಂದ ಯಾವುದೇ ಸಂಘದ ಹಣಕಾಸಿನ ವ್ಯವಹಾರದಲ್ಲಿ ಜಿಲ್ಲಾ ಒಕ್ಕೂಟ ಕೈ ಹಾಕು ವುದಿಲ್ಲ. ಗುಣಮಟ್ಟದ ಹಾಲು ಉತ್ಪಾದನೆ ಯನ್ನು ಪ್ರೋತ್ಸಾಹಿಸಲು ಮಾರ್ಗದರ್ಶನ ನೀಡಿ ಮತ್ತು ಮಾರುಕಟ್ಟೆಯಲ್ಲಿ ಹಾಲು ಮಾರಾಟ ನಿರ್ವಹಣೆಯನ್ನು ಮಾತ್ರ ನೋಡಿ ಕೊಳ್ಳಲಾಗುತ್ತದೆ ಎಂದು ಮೈಸೂರು ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟ(ಮೈಮುಲ್)ದ ಉಪ ವ್ಯವಸ್ಥಾಪಕ ಡಾ.ಶಿವಪ್ರಸಾದ್ ಹೇಳಿದರು. ತಾಲ್ಲೂಕಿನ ಬೆನಕನಹಳ್ಳಿ ಗ್ರಾಮದಲ್ಲಿರುವ ಹಾಲು ಉತ್ಪಾದಕರ ಸಹಕಾರ ಸಂಘದ…

ಪಕ್ಷೇತರರ ಸಹಕಾರದಿಂದ ಕಾಂಗ್ರೆಸ್‍ಗೆ ಅಧಿಕಾರ: ತಿ.ನರಸೀಪುರದಲ್ಲಿ ಸಂಸದ ಧ್ರುವನಾರಾಯಣ್ ವಿಶ್ವಾಸ
ಮೈಸೂರು

ಪಕ್ಷೇತರರ ಸಹಕಾರದಿಂದ ಕಾಂಗ್ರೆಸ್‍ಗೆ ಅಧಿಕಾರ: ತಿ.ನರಸೀಪುರದಲ್ಲಿ ಸಂಸದ ಧ್ರುವನಾರಾಯಣ್ ವಿಶ್ವಾಸ

September 5, 2018

ತಿ.ನರಸೀಪುರ: ಚುನಾವಣೆಯಲ್ಲಿ ಕಾಂಗ್ರೆಸ್‍ಗೆ ಅಲ್ಪಮಟ್ಟದ ಹಿನ್ನೆಡೆಯಾಗಿರುವುದರಿಂದ ಪಕ್ಷೇತರರ ಬೆಂಬಲ ಪಡೆದು ಪುರಸಭೆಯಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರುವ ಪ್ರಯತ್ನ ಮಾಡುವುದಾಗಿ ಸಂಸದ ಆರ್.ಧ್ರುವನಾರಾಯಣ ಹೇಳಿದರು. ಪಟ್ಟಣದ ಶ್ರೀ ಮಹದೇಶ್ವರ ಕಲ್ಯಾಣ ಮಂಟಪದಲ್ಲಿ ಪುರಸಭಾ ಚುನಾವಣೆಯಲ್ಲಿ ವಿಜೇತರಾದ ಕಾಂಗ್ರೆಸ್ ಸದಸ್ಯರ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಅವರು ಪರಿವರ್ತಿತ ಪುರಸಭೆ ಚುನಾವಣೆಯಲ್ಲಿ ಅತಂತ್ರ ಸ್ಥಿತಿಯನ್ನು ನಿರೀಕ್ಷಿಸಿರಲಿಲ್ಲ. 23 ವಾರ್ಡುಗಳಲ್ಲಿ 10ರಲ್ಲಿ ಕಾಂಗ್ರೆಸ್ ಗೆದ್ದಿದ್ದು, ಅಧಿಕಾರ ಹಿಡಿಯಲು ಮೂವರು ಸದಸ್ಯರ ಬೆಂಬಲ ಬೇಕಿರುವುದರಿಂದ ಪಕ್ಷೇತರರ ಸಹಕಾರ ಪಡೆದುಕೊಳ್ಳಲಾಗುವುದು ಎಂದರು. ಹಿಂದಿನ ಸರ್ಕಾರದ ಅವಧಿಯಲ್ಲಿ…

ತಿ.ನರಸೀಪುರದಲ್ಲಿ ಮೇಲುಗೈ ಸಾಧಿಸಿದ ಕಾಂಗ್ರೆಸ್
ಮೈಸೂರು

ತಿ.ನರಸೀಪುರದಲ್ಲಿ ಮೇಲುಗೈ ಸಾಧಿಸಿದ ಕಾಂಗ್ರೆಸ್

September 4, 2018

6 ಪಕ್ಷೇತರರು, ಬಿಜೆಪಿ 4, ಜೆಡಿಎಸ್ 3ರಲ್ಲಿ ಜಯ ತಿ.ನರಸೀಪುರ: ಪರಸಭೆಯಾಗಿ ಪರಿವರ್ತನೆಗೊಂಡು ಪ್ರಥಮ ಬಾರಿಗೆ ನಡೆದ ಚೊಚ್ಚಲ ಚುನಾವಣೆಯ ಮತ ಎಣಿಕೆಯ ಕಾರ್ಯ ಇಂದು ನಡೆದು ಕಾಂಗ್ರೆಸ್ 10, ಬಿಜೆಪಿ 4, ಜೆಡಿಎಸ್ 3 ಸ್ಥಾನ ಗಳಿಸಿದ್ದು, 6 ವಾರ್ಡ್‍ಗಳಲ್ಲಿ ಪಕ್ಷೇತರರು ಆಯ್ಕೆಯಾಗಿದ್ದಾರೆ. ವಾರ್ಡ್ ನಂ.1ರಲ್ಲಿ ಪಕ್ಷೇತರ ಅಭ್ಯರ್ಥಿ ರೂಪಕರಿಯಪ್ಪ (311) ಕಾಂಗ್ರೆಸ್‍ನ ಚೆನ್ನಾಜಮ್ಮ(249) ಅವರನ್ನು ಪರಾಭವ ಗೊಳಿಸಿದ್ದಾರೆ. ವಾರ್ಡ್ ನಂ.2ರಲ್ಲಿ 496 ಮತ ಪಡೆದು ಜೆಡಿಎಸ್‍ನ ಸಿಸ್ಟಮ್ ಸಿದ್ದು ಕಾಂಗ್ರೆಸ್‍ನ ಪುಟ್ಟು(394), ವಿರುದ್ಧ ಜಯ…

ತಿ.ನರಸೀಪುರದಲ್ಲಿ ಕಾಂಗ್ರೆಸ್, ಬಿಜೆಪಿ, ಪಕ್ಷೇತರರ ವಿಜಯೋತ್ಸವ
ಮೈಸೂರು

ತಿ.ನರಸೀಪುರದಲ್ಲಿ ಕಾಂಗ್ರೆಸ್, ಬಿಜೆಪಿ, ಪಕ್ಷೇತರರ ವಿಜಯೋತ್ಸವ

September 4, 2018

ತಿ.ನರಸೀಪುರ: ಪುರಸಭೆಯ ಚುನಾವಣೆ ಫಲಿತಾಂಶ ಪ್ರಕಟಗೊಂಡ ನಂತರ ವಿಜೇತ ಅಭ್ಯರ್ಥಿಗಳು ಪಟಾಕಿ ಸಿಡಿಸಿ, ವಿಜಯೋತ್ಸವ ಆಚರಿಸಿ ಮತದಾರರಿಗೆ ಪಾದಯಾತ್ರೆಯ ಮೂಲಕ ಕೃತಜ್ಞತೆಯನ್ನು ಸಲ್ಲಿಸಿದರು. ಪಟ್ಟಣದ ಮಾಧವರಾವ್ ರಸ್ತೆಯಲ್ಲಿ 23ನೇ ವಾರ್ಡಿನಲ್ಲಿ ಭರ್ಜರಿ ಗೆಲುವು ಸಾಧಿಸಿದ ಬಿಜೆಪಿ ಅಭ್ಯರ್ಥಿ ಎಸ್.ಕೆ.ಕಿರಣ ಅವರು ಮುಖಂಡರು ಹಾಗೂ ಬೆಂಬಲಿಗರೊಂದಿಗೆ ಪಟಾಕಿ ಸಿಡಿಸಿ, ಸಾರ್ವಜನಿಕರಿಗೆ ಸಿಹಿ ವಿತರಿಸಿ ವಿಜಯೋತ್ಸವ ಆಚರಿಸಿದರು. ಎಸ್.ಕೆ.ಕಿರಣ ಮಾತನಾಡಿ, ಸ್ಥಳೀಯ ಸಮಸ್ಯೆಗಳನ್ನು ಪರಿಹರಿಸಿ, ನಿವಾಸಿಗಳಿಗೆ ಸಮರ್ಪಕ ಮೂಲಭೂತ ಸೌಲಭ್ಯ ಕಲ್ಪಿಸಿಕೊಡಲು ಆದ್ಯತೆ ನೀಡುತ್ತೇನೆ ಎಂದರು. ಬಿಜೆಪಿ ಹಿಂ.ವರ್ಗಗಳ ಮೋರ್ಚಾ…

1 2 3 4 5 6 9
Translate »