Tag: T. Yogesh

ಜು.27ರಂದು ಹಡಪದ ಅಪ್ಪಣ್ಣ ಜಯಂತಿ ಆಚರಣೆ: ಎಡಿಸಿ ನೇತೃತ್ವದಲ್ಲಿ ಪೂರ್ವಸಿದ್ಧತಾ ಸಭೆ
ಮೈಸೂರು

ಜು.27ರಂದು ಹಡಪದ ಅಪ್ಪಣ್ಣ ಜಯಂತಿ ಆಚರಣೆ: ಎಡಿಸಿ ನೇತೃತ್ವದಲ್ಲಿ ಪೂರ್ವಸಿದ್ಧತಾ ಸಭೆ

July 10, 2018

ಮೈಸೂರು:  ಮೈಸೂರಿನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ ಮತ್ತು ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಜು.27 ರಂದು ಹಡಪದ ಅಪ್ಪಣ್ಣ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ಇಂದು ನಡೆದ ಪೂರ್ವಸಿದ್ಧತಾ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಯಿತು. ಅಪರ ಜಿಲ್ಲಾಧಿಕಾರಿ ಟಿ. ಯೋಗೇಶ್ ಮಾತನಾಡಿ, ಜಯಂತಿಯನ್ನು ಅಚ್ಚುಕಟ್ಟಾಗಿ ಆಚರಿಸಲು ವಿವಿಧ ಇಲಾಖೆಗಳ ಸಹಕಾರ ಮುಖ್ಯವಾಗಿರುತ್ತದೆ. ಇಲಾಖೆಗಳಿಗೆ ಜಯಂತಿ ಆಚರಣೆಗೆ ಸಂಬಂಧಿಸಿದಂತೆ ವಹಿಸಲಾಗಿರುವ ಕೆಲಸವನ್ನು ಅಧಿಕಾರಿಗಳು ಯಾವುದೇ ಲೋಪ ಉಂಟಾಗದಂತೆ ನಿರ್ವಹಿಸಬೇಕು ಎಂದರು. ಜು.27 ರಂದು ಬೆಳಿಗ್ಗೆ 11-30 ಗಂಟೆಗೆ ಕಲಾಮಂದಿರದಲ್ಲಿ ಸಭಾ…

ಮೈಸೂರಲ್ಲಿ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ 134ನೇ ಜಯಂತಿ ಆಚರಣೆ
ಮೈಸೂರು

ಮೈಸೂರಲ್ಲಿ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ 134ನೇ ಜಯಂತಿ ಆಚರಣೆ

June 5, 2018

ಮೈಸೂರು:  ಮೈಸೂರಿನ ನಿರ್ಮಾರ್ತೃ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ 134ನೇ ಜಯಂತಿಯನ್ನು ಸೋಮವಾರ ಮೈಸೂರಿನಲ್ಲಿ ವಿಜೃಂಭಣೆ ಯಿಂದ ಆಚರಿಸಲಾಯಿತು. ಮೈಸೂರಿನ ಕೆ.ಆರ್.ವೃತ್ತದಲ್ಲಿರುವ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಮೆಗೆ ಜಿಲ್ಲಾಡ ಳಿತ ಸೇರಿದಂತೆ ಅಧಿಕಾರಿಗಳು, ಶಾಸಕರು, ರಾಜಕೀಯ ಪಕ್ಷಗಳ ಮುಖಂಡರು, ವಿವಿಧ ಸಂಘಟನೆಗಳ ಪ್ರಮುಖರು ಪುಷ್ಪಾರ್ಚನೆ ಸಲ್ಲಿಸುವ ಮೂಲಕ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರನ್ನು ಸ್ಮರಿಸಿದರು. ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಅಪರ ಜಿಲ್ಲಾಧಿಕಾರಿ ಟಿ.ಯೋಗೇಶ್ ಕೆ.ಆರ್.ವೃತ್ತದ ಕೃಷ್ಣರಾಜ ಒಡೆಯರ್ ಪ್ರತಿಮೆಗೆ ಪುಷ್ಪಾ…

Translate »