Tag: Tamil Nadu

ಕಮಲ್‍ಹಾಸನ್ ಮೇಲೆ ಮೊಟ್ಟೆ, ಕಲ್ಲು ಎಸೆತ!
ದೇಶ-ವಿದೇಶ, ಮೈಸೂರು

ಕಮಲ್‍ಹಾಸನ್ ಮೇಲೆ ಮೊಟ್ಟೆ, ಕಲ್ಲು ಎಸೆತ!

May 18, 2019

ಕೊಯಮತ್ತೂರು: ಗೋಡ್ಸೆ ಮೊದಲ ಹಿಂದೂ ಉಗ್ರ ಎಂದು ಹೇಳಿ ಸುದ್ದಿಗೆ ಗ್ರಾಸ ವಾಗಿದ್ದ ನಟ ಹಾಗೂ ಮಕ್ಕಳ್ ನೀಧಿ ಮಯ್ಯಂ ಪಕ್ಷದ ಸಂಸ್ಥಾ ಪಕ ಕಮಲ್‍ಹಾಸನ್ ಮೇಲೆ ನಿನ್ನೆ ಚಪ್ಪಲಿ ತೂರಿದ ಘಟನೆ ಹಸಿರಾಗಿರು ವಂತೆಯೇ ಇಂದು ಮೊಟ್ಟೆ ತೂರಲಾಗಿದೆ. ಸೂಳೂರು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ನಿಮಿತ್ತ ಅರವ ಕುರಿಚ್ಚಿಯಲ್ಲಿ ನಡೆದ ಪ್ರಚಾರ ಕಾರ್ಯ ಕ್ರಮದಲ್ಲಿ ಕಮಲ್ ಹಾಸನ್ ಪಾಲ್ಗೊಂಡಿ ದ್ದರು. ಈ ವೇಳೆ ಕಿಡಿಗೇಡಿಗಳು ಅವರ ಮೇಲೆ ಮೊಟ್ಟೆ ಎಸೆದಿದ್ದಾರೆ. ಅಲ್ಲದೆ ಕಮಲ್‍ಹಾಸನ್ ಕುಳಿತಿದ್ದ…

ಕೊಡಗಿನ ನೀರು ಪಡೆಯುವ ತಮಿಳುನಾಡು ಅದರ ಹಾನಿಯ  ತುಂಬುವುದು ನ್ಯಾಯವಲ್ಲವೇ?
ಕೊಡಗು, ಮೈಸೂರು

ಕೊಡಗಿನ ನೀರು ಪಡೆಯುವ ತಮಿಳುನಾಡು ಅದರ ಹಾನಿಯ ತುಂಬುವುದು ನ್ಯಾಯವಲ್ಲವೇ?

November 15, 2018

ಮೈಸೂರು: ಸದಾ ಕೊಡಗಿನ ನೀರು ಬಳಸುವ, ಒಂದು ವೇಳೆ ಬೇಡಿಕೆಯಂತೆ ನೀರು ಸಿಗದಿದ್ದರೆ ತಗಾದೆ ತೆಗೆದು ಕೇಂದ್ರ ಸರ್ಕಾರ, ನ್ಯಾಯಾಲಯದ ಮೊರೆ ಹೋಗುವ ತಮಿಳುನಾಡು, ಈಗ ಭಾರೀ ಮಳೆ, ಆ ಮೂಲಕ ನೆರೆಯಿಂದ ಕೊಡಗಿನಲ್ಲಿ ಉಂಟಾಗಿರುವ ಹಾನಿ ಯನ್ನು ತುಂಬಿಕೊಡಬೇಕಲ್ಲವೆ? ಈ ಒಂದು ನೈಸರ್ಗಿಕ ನ್ಯಾಯವನ್ನು ನಾಡಿನ ಖ್ಯಾತ ಸಾಹಿತಿ ಹಾಗೂ ಸರಸ್ವತಿ ಸಮ್ಮಾನ್ ಪ್ರಶಸ್ತಿ ಪುರಸ್ಕೃತರಾದ ಎಸ್.ಎಲ್. ಭೈರಪ್ಪನವರು ಮುಂದಿಟ್ಟಿದ್ದಾರೆ. ಈ ಬಾರಿ ಕೊಡಗಿನಲ್ಲಿ ಸುರಿದಿರುವ ಹುಚ್ಚು ಮಳೆ ಹಾಗೂ ಭಾರೀ ಬಿರುಗಾಳಿಯಿಂದ ಅಪಾರ ಪ್ರಮಾಣದ…

ತಮಿಳ್ನಾಡಿಗೆ ನಿಗದಿಗಿಂತ 80 ಟಿಎಂಸಿ ಅಧಿಕ ನೀರು
ಮೈಸೂರು

ತಮಿಳ್ನಾಡಿಗೆ ನಿಗದಿಗಿಂತ 80 ಟಿಎಂಸಿ ಅಧಿಕ ನೀರು

August 10, 2018

ಬೆಂಗಳೂರು: ಕಾವೇರಿ ಜಲಾನಯನ ಪ್ರದೇಶದ ಕೆಲವು ಗ್ರಾಮಗಳಿಗೆ ಟ್ಯಾಂಕರ್ ಮೂಲಕ ಕುಡಿಯುವ ನೀರು ಪೂರೈಸುತ್ತಿದ್ದರೂ, ತಮಿಳುನಾಡಿಗೆ ರಾಜ್ಯದಿಂದ ನಿಗದಿ ಪಡಿಸಿದ್ದಕ್ಕಿಂತ 80 ಟಿಎಂಸಿ ಹೆಚ್ಚು ನೀರು ಹರಿದಿದೆ. ಪ್ರಾಧಿಕಾರದ ಆದೇಶದಂತೆ ಜೂನ್‍ನಿಂದ ನವೆಂಬರ್ ಅಂತ್ಯದವರೆಗೂ 156 ಟಿಎಂಸಿ ನೀರು ತಮಿಳುನಾಡಿಗೆ ನಮ್ಮ ಜಲಾನಯನ ಭಾಗದಿಂದ ಹರಿಸಬೇಕು. ಆದರೆ ಇಂದಿಗೆ ಆ ಪ್ರಮಾಣ ಪೂರ್ಣಗೊಂಡಿದೆ. ನಾವು ಆಗಸ್ಟ್ ಅಂತ್ಯಕ್ಕೆ ನೀಡಬೇಕಾಗಿ ದ್ದಕ್ಕಿಂತ ಹೆಚ್ಚುವರಿಯಾಗಿ 80 ಟಿಎಂಸಿಯಷ್ಟು ನೀರು ಹರಿದಿದೆ. ಈಗಾಗಲೇ ಉಭಯ ರಾಜ್ಯಗಳ ಜಲಾನಯನ ಭಾಗದಲ್ಲಿ ಬರುವ ಕೆಆರ್‌ಎಸ್‌,…

ತಮಿಳುನಾಡು ಮಾಜಿ ಸಿಎಂ ಕರುಣಾನಿಧಿ ಆರೋಗ್ಯ  ಸ್ಥಿತಿ ಗಂಭೀರ
ದೇಶ-ವಿದೇಶ

ತಮಿಳುನಾಡು ಮಾಜಿ ಸಿಎಂ ಕರುಣಾನಿಧಿ ಆರೋಗ್ಯ  ಸ್ಥಿತಿ ಗಂಭೀರ

July 30, 2018

ಚೆನ್ನೈ: ಜ್ವರ ಮತ್ತು ಮೂತ್ರ ಸೋಂಕಿನಿಂದ ಬಳಲುತ್ತಿರುವ ಡಿಎಂಕೆ ಮುಖ್ಯಸ್ಥ ಹಾಗೂ ತಮಿಳುನಾಡು ಮಾಜಿ ಮುಖ್ಯ ಮಂತ್ರಿ ಎಂ.ಕರುಣಾ ನಿಧಿ ಅವರ ಆರೋಗ್ಯ ಮತ್ತಷ್ಟು ಗಂಭೀರವಾಗಿದ್ದು, ಮುಖ್ಯಮಂತ್ರಿ ಪಳನಿಸ್ವಾಮಿ ಅವರು ಕೊಯಂಬತ್ತೂರು ಪ್ರವಾಸ ಮೊಟಕುಗೊಳಿಸಿ ಚೆನ್ನೈಗೆ ವಾಪಸ್ ಆಗಿದ್ದಾರೆ. ಚೆನ್ನೈನ ಕಾವೇರಿ ಆಸ್ಪತ್ರೆಯ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿ ರುವ 94 ವರ್ಷದ ಕರುಣಾನಿಧಿ ಅವರ ಆರೋಗ್ಯ ಸ್ಥಿತಿ ಇಂದು ಸಂಜೆ ಮತ್ತಷ್ಟು ಗಂಭೀರವಾಗಿದ್ದು, ಆತಂಕಗೊಂಡ ಡಿಎಂಕೆ ಕಾರ್ಯಕರ್ತರು ಅಪಾರ ಸಂಖ್ಯೆಯಲ್ಲಿ ಆಸ್ಪತ್ರೆ ಬಳಿ ಜಮಾಯಿಸಿದ್ದಾರೆ….

ಕೇಳಿದ್ದಕ್ಕಿಂತ ಅಧಿಕ ನೀರು ತಮಿಳ್ನಾಡಿಗೆ ಹರಿಯಿತು
ಮೈಸೂರು

ಕೇಳಿದ್ದಕ್ಕಿಂತ ಅಧಿಕ ನೀರು ತಮಿಳ್ನಾಡಿಗೆ ಹರಿಯಿತು

July 14, 2018

 ಕಾವೇರಿ ನೀರು ನಿರ್ವಹಣಾ ಸಮಿತಿಗೆ ಕೆಲಸವೇ ಇಲ್ಲ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಜು. 20ರಂದು ಕೆಆರ್‌ಎಸ್‌, ಕಬಿನಿ ಜಲಾಶಯಗಳಿಗೆ ಬಾಗಿನ ಅರ್ಪಣೆ ಬೆಂಗಳೂರು:  ಅವಧಿಗೂ ಮುನ್ನವೇ ಆರಂಭಗೊಂಡ ಮುಂಗಾರಿ ನಿಂದ ರಾಜ್ಯ ಕಾವೇರಿ ಜಲಾನಯನ ಪಾತ್ರದಿಂದ ತಮಿಳುನಾಡಿಗೆ ನಿಗದಿಪಡಿಸಿರುವುದಕ್ಕಿಂತ ಹೆಚ್ಚು ನೀರು ಹರಿದು ಹೋಗಿದೆ. ಕೇರಳದ ವೈನಾಡು, ಕೊಡಗು ಹಾಗೂ ಪಶ್ಚಿಮ ಘಟ್ಟಗಳಲ್ಲಿ ಬೀಳುತ್ತಿರುವ ಭಾರೀ ಮಳೆಯಿಂದ ಕೃಷ್ಣರಾಜ ಸಾಗರ ಸೇರಿದಂತೆ ರಾಜ್ಯದ ಬಹುತೇಕ ಜಲಾಶಯಗಳು ಭರ್ತಿಯಾಗುವ ಹಂತ ತಲುಪಿವೆ. ಕೃಷ್ಣರಾಜ ಸಾಗರ ಜಲಾಶಯ ಭರ್ತಿಯಾಗುವ ಸಮಯಕ್ಕೆ…

ತಮಿಳ್ನಾಡಿಗೆ ನೀರು ಬಿಡಲು ಸಿಎಂ ಸೂಚನೆ
ಮೈಸೂರು

ತಮಿಳ್ನಾಡಿಗೆ ನೀರು ಬಿಡಲು ಸಿಎಂ ಸೂಚನೆ

July 11, 2018

ಬೆಂಗಳೂರು: ರಾಜ್ಯಾದ್ಯಂತ ಉತ್ತಮ ಮಳೆಯಾ ಗುತ್ತಿದ್ದು, ಕಾವೇರಿ ಕೊಳ್ಳದ ಜಲಾಶಯ ಗಳು ತುಂಬುತ್ತಿರುವ ಹಿನ್ನೆಲೆಯಲ್ಲಿ ತಮಿಳು ನಾಡಿಗೆ ನೀರು ಬಿಡು ವಂತೆ ಮುಖ್ಯಮಂತ್ರಿ ಎಚ್.ಡಿ.ಕುಮಾರ ಸ್ವಾಮಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಜುಲೈ ತಿಂಗಳಿನಲ್ಲಿ ತಮಿಳು ನಾಡಿಗೆ ಎಷ್ಟು ನೀರು ಬಿಡಬೇಕೋ ಅಷ್ಟು ನೀರನ್ನು ಬಿಡಿ ಎಂದು ಜಲ ಸಂಪನ್ಮೂಲ ಇಲಾಖೆಯ ಅಧಿಕಾರಿ ಗಳಿಗೆ ಸೂಚಿಸಿದ್ದಾರೆ. ಈಗಾಗಲೇ ಕರ್ನಾಟಕದಲ್ಲಿ ಸುರಿದ ಭಾರೀ ಮಳೆಯಿಂದಾಗಿ ಬೆಂಗಳೂರು, ರಾಮನಗರ ಹಾಗೂ ಮಂಡ್ಯದಿಂದ ಸಾಕಷ್ಟು ನೀರು ತಮಿಳುನಾಡಿಗೆ ಹರಿದುಹೋಗುತ್ತದೆ. ಇದರ ಜೊತೆಗೆ ಜಲಾಶಯದಿಂದಲೂ…

ಜುಲೈ ತಿಂಗಳು ತಮಿಳುನಾಡಿಗೆ 31 ಟಿಎಂಸಿ ನೀರು ಹರಿಸಬೇಕು
ಮೈಸೂರು

ಜುಲೈ ತಿಂಗಳು ತಮಿಳುನಾಡಿಗೆ 31 ಟಿಎಂಸಿ ನೀರು ಹರಿಸಬೇಕು

July 3, 2018

ನವದೆಹಲಿ: ಸುಪ್ರೀಂ ಕೋರ್ಟ್ ಆದೇಶದಂತೆ ಜುಲೈ ತಿಂಗಳಿನಲ್ಲಿ ತಮಿಳುನಾಡಿಗೆ 31.24 ಟಿಎಂಸಿ ನೀರು ಹರಿಸುವಂತೆ ಕಾವೇರಿ ನದಿ ನೀರು ನಿರ್ವ ಹಣಾ ಪ್ರಾಧಿಕಾರ ಸೋಮವಾರ ಕರ್ನಾ ಟಕಕ್ಕೆ ಸೂಚನೆ ನೀಡಿದೆ. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ರಚನೆಯಾದ ನಂತರ ಇಂದು ನಡೆದ ಮೊದಲ ಸಭೆಯಲ್ಲಿ ಕಾವೇರಿ ನದಿ ನೀರು ಹಂಚಿಕೆ ಕುರಿತು ಚರ್ಚೆ ನಡೆಸಿ, ಸುಪ್ರೀಂ ಆದೇಶದಂತೆ ಕರ್ನಾಟಕ ಈಗಾಗಲೇ ಜೂನ್ ತಿಂಗಳಿನಲ್ಲಿ ನಿಗದಿಗಿಂತ ಹೆಚ್ಚು ನೀರನ್ನು ತಮಿಳುನಾಡಿಗೆ ಹರಿಸಿದೆ. ಸುಮಾರು 2.5ಟಿಎಂಸಿ ನೀರನ್ನು ಹೆಚ್ಚುವರಿಯಾಗಿ ಬಿಡಲಾಗಿದೆ….

ಚೆನ್ನೈನಲ್ಲಿ ಫೀ.ಮಾ.ಕೆ.ಎಂ ಕಾರ್ಯಪ್ಪ ಪ್ರತಿಮೆ ಅನಾವರಣ
ಕೊಡಗು

ಚೆನ್ನೈನಲ್ಲಿ ಫೀ.ಮಾ.ಕೆ.ಎಂ ಕಾರ್ಯಪ್ಪ ಪ್ರತಿಮೆ ಅನಾವರಣ

June 24, 2018

ಮಡಿಕೇರಿ: ದೇಶ ಕಂಡ ಅಪ್ರತಿಮ ವೀರ, ಕನ್ನಡನಾಡಿನ ಹೆಮ್ಮೆ, ಕೊಡಗಿನ ಕಲಿ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಅವರ ಕಂಚಿನ ಪ್ರತಿಮೆ ಯನ್ನು ತಮಿಳುನಾಡಿನಲ್ಲಿ ಸ್ಥಾಪಿಸಲಾ ಗಿದ್ದು, ಕರ್ನಾಟಕ ರಾಜ್ಯಕ್ಕೆ ಹೆಮ್ಮೆ ತಂದಿದೆ. ತಮಿಳುನಾಡಿನ ಚೆನ್ನೈನ ಆಫೀ ಸರ್ಸ್ ಟ್ರೈನಿಂಗ್ ಅಕಾಡೆಮಿಯಲ್ಲಿ ಕೊಡಂದೇರ ಕಾರ್ಯಪ್ಪನವರ ಆಳು ದ್ದದ ಕಂಚಿನ ಪ್ರತಿಮೆಯನ್ನು ಶುಕ್ರವಾರ ಅನಾವರಣಗೊಳಿಸಲಾಗಿದೆ. ದೇಶದ ಪ್ರಥಮ ಕಮಾಂಡರ್ ಇನ್ ಚೀಫ್ ಆಫ್ ಇಂಡಿಯನ್ ಆರ್ಮಿ ಎಂಬ ಹೆಗ್ಗಳಿಕೆ ಹೊಂದಿರುವ ಕಾರ್ಯಪ್ಪನವರ ಕಂಚಿನ ಪ್ರತಿಮೆಯನ್ನು, ನಿವೃತ್ತ ಏರ್ ಮಾರ್ಷಲ್ ಹಾಗೂ…

‘ಸ್ಟೆರ್ಲೈಟ್’ ಮುಚ್ಚುವಂತೆ ತಮಿಳುನಾಡು ಮಾಲಿನ್ಯ ನಿಯಂತ್ರಣ ಮಂಡಳಿ ಆದೇಶ, ಕಾರ್ಖಾನೆಗೆ ವಿದ್ಯುತ್ ಸೇವೆ ಸ್ಥಗಿತ
ದೇಶ-ವಿದೇಶ

‘ಸ್ಟೆರ್ಲೈಟ್’ ಮುಚ್ಚುವಂತೆ ತಮಿಳುನಾಡು ಮಾಲಿನ್ಯ ನಿಯಂತ್ರಣ ಮಂಡಳಿ ಆದೇಶ, ಕಾರ್ಖಾನೆಗೆ ವಿದ್ಯುತ್ ಸೇವೆ ಸ್ಥಗಿತ

May 25, 2018

ಚೆನ್ನೈ: ಜನರ ಸಾವಿಗೆ ಕಾರಣವಾದ ತಮಿಳುನಾಡಿನ ಸ್ಟೆರ್ಲೈಟ್ ಕಾಪರ್ ಸಂಸ್ಥೆಯ ವಿರುದ್ಧದ ಪ್ರತಿಭಟನೆ ಮುಂದುವರೆದಿರುವಂತೆಯೇ ಇತ್ತ ತಮಿಳುನಾಡು ಮಾಲಿನ್ಯ ನಿಯಂತ್ರಣ ಮಂಡಳಿ ಸಂಸ್ಥೆಯನ್ನು ಮುಚ್ಚುವಂತೆ ಆದೇಶ ನೀಡಿದೆ. ತತ್ ಕ್ಷಣದಿಂದಲೇ ಜಾರಿಗೆ ಬರುವಂತೆ ವೇದಾಂತ ಸ್ಟೆರ್ಲೈಟ್ ಕಾಪರ್ ಸ್ಮೆಲ್ಟರ್ ಘಟಕವನ್ನು ಮುಚ್ಚುವಂತೆ ಮಾಲಿನ್ಯ ನಿಯಂತ್ರಣ ಮಂಡಳಿ ಆದೇಶಿಸಿದ್ದು, ಅಲ್ಲದೆ ಕಂಪನಿಗೆ ನೀಡಲಾಗುತ್ತಿರುವ ವಿದ್ಯುತ್ ಸಂಪರ್ಕವನ್ನೂ ಕಡಿತಗೊಳಿಸುವಂತೆ ಆದೇಶಿಸಿದೆ. ಮಾಲಿನ್ಯ ನಿಯಂತ್ರಣ ಮಂಡಳಿಯ ಅಧ್ಯಕ್ಷ ನಸೀಮುದ್ದೀನ್ ಅವರು ಈ ಆದೇಶ ಹೊರಡಿಸಿದ್ದು, ನಿನ್ನೆ ಸಂಜೆಯಿಂದಲೇ ಸಂಸ್ಥೆಯ ವಿದ್ಯುತ್ ಸಂಪರ್ಕವನ್ನೂ…

Translate »