Tag: Tanveer Sait

ರೈಲ್ವೆ ಗೂಡ್ಸ್ ಶೆಡ್‍ನಿಂದ ಅಕ್ಕಿ, ಗೋಧಿ  ಸಾಗಿಸಲು ಲಾರಿ ಮಾಲೀಕರ ಒಪ್ಪಿಗೆ
ಮೈಸೂರು

ರೈಲ್ವೆ ಗೂಡ್ಸ್ ಶೆಡ್‍ನಿಂದ ಅಕ್ಕಿ, ಗೋಧಿ  ಸಾಗಿಸಲು ಲಾರಿ ಮಾಲೀಕರ ಒಪ್ಪಿಗೆ

July 24, 2018

ಮೈಸೂರು: ಲಾರಿ ಮುಷ್ಕರ 4ನೇ ದಿನಕ್ಕೆ ಕಾಲಿಟ್ಟಿದ್ದು, ಲಾರಿಗಳು ಸಂಚರಿಸದ ಕಾರಣ ಬಂಡೀ ಪಾಳ್ಯ ಎಪಿಎಂಸಿ, ಬಂಬೂಬಜಾರ್ ಆರ್‍ಎಂಸಿಗಳಲ್ಲಿ ವಹಿವಾಟು ವ್ಯತ್ಯಯ ಕಂಡು ಬಂದಿದೆ. ಈ ಮಧ್ಯೆ ಜಿಲ್ಲಾಧಿಕಾರಿಗಳ ಅನುಮತಿ ಹಾಗೂ ಅಗತ್ಯ ಭದ್ರತೆಯೊಂದಿಗೆ ಕೇರಳಕ್ಕೆ ತರಕಾರಿ ಸಾಗಿಸಲು ಬಂಡೀಪಾಳ್ಯ ಎಪಿಎಂಸಿ ಅಧ್ಯಕ್ಷ ಸಿದ್ದೇಗೌಡ ಪ್ರಯತ್ನ ನಡೆಸಿದ್ದಾರೆ. ಇಂದು 4 ಲಾರಿ ತರಕಾರಿಯನ್ನು ಎಪಿಎಂಸಿ ದಲ್ಲಾಳಿಗಳು ಹಾಗೂ ಸಿಬ್ಬಂದಿ ಸಹಿತ ಕೇರಳದತ್ತ ಕಳಿಸಲಾಗಿದೆ. ಇನ್ನು ಜಿಲ್ಲಾಧಿಕಾರಿಗಳಿಂದ ಅನುಮತಿ ಪಡೆದು ಇನ್ನಷ್ಟು ಲಾರಿ ತರಕಾರಿಗಳನ್ನು ಕೇರಳಕ್ಕೆ ಸಾಗಿಸಲಾಗುತ್ತಿದೆ ಎಂದು…

ಗ್ರಂಥಾಲಯ ನಿರ್ಮಾಣಕ್ಕೆ ಸಿಎ  ಸೈಟ್ ಮಂಜೂರಾತಿ ಪತ್ರ ವಿತರಣೆ
ಮೈಸೂರು

ಗ್ರಂಥಾಲಯ ನಿರ್ಮಾಣಕ್ಕೆ ಸಿಎ  ಸೈಟ್ ಮಂಜೂರಾತಿ ಪತ್ರ ವಿತರಣೆ

July 19, 2018

ಮೈಸೂರು: ಮೈಸೂರಿನ ದೇವನೂರು 3ನೇ ಹಂತದಲ್ಲಿ ಗ್ರಂಥಾಲಯ ನಿರ್ಮಾಣಕ್ಕಾಗಿ ಮಂಜೂರಾಗಿದ್ದ ಸಿಎ ನಿವೇಶನದ ಹಂಚಿಕೆ ಪತ್ರವನ್ನು ಮುಡಾ ಆಯುಕ್ತ ಪಿ.ಎಸ್.ಕಾಂತರಾಜು ಅವರು ಎನ್.ಆರ್. ಕ್ಷೇತ್ರದ ಶಾಸಕರಾದ ಮಾಜಿ ಸಚಿವ ತನ್ವೀರ್ ಸೇಟ್ ಅವರಿಗೆ ಇಂದು ಹಸ್ತಾಂತರಿಸಿದರು. 29ಘಿ36 ಮೀಟರ್ ವಿಸ್ತೀರ್ಣ (1,044 ಚ.ಮೀ.)ದ ನಿವೇಶನದಲ್ಲಿ ಗ್ರಂಥಾಲಯ ಇಲಾಖೆಯು ದೇವನೂರು 3ನೇ ಹಂತದಲ್ಲಿ ಸಾರ್ವಜನಿಕ ಗ್ರಂಥಾಲಯ ನಿರ್ಮಿಸಿ ವಾಚನಾಲಯ ಸೌಲಭ್ಯ ಒದಗಿಸಲು ಮುಡಾದಿಂದ ಸಿಎ ನಿವೇಶನ ಮಂಜೂರು ಮಾಡಲಾಗಿದೆ ಎಂದು ತನ್ವೀರ್ ಸೇಟ್ ತಿಳಿಸಿದರು. ಈ ಸಂದರ್ಭ ಕೇಂದ್ರ…

ಎನ್.ಆರ್.ಕ್ಷೇತ್ರದಲ್ಲಿ 100 ಹಾಸಿಗೆ ಆಸ್ಪತ್ರೆ, ಸಂಪರ್ಕ ರಸ್ತೆ ನಿರ್ಮಾಣಕ್ಕೆ ಕ್ರಮ
ಮೈಸೂರು

ಎನ್.ಆರ್.ಕ್ಷೇತ್ರದಲ್ಲಿ 100 ಹಾಸಿಗೆ ಆಸ್ಪತ್ರೆ, ಸಂಪರ್ಕ ರಸ್ತೆ ನಿರ್ಮಾಣಕ್ಕೆ ಕ್ರಮ

June 24, 2018

ಅಧಿಕಾರಿಗಳೊಂದಿಗೆ ಸಭೆ ನಡೆಸಿದ ನಂತರ ಶಾಸಕ ತನ್ವೀರ್ ಸೇಠ್ ಪ್ರಕಟ ನರ್ಮ್ ಮನೆ ನಿರ್ಮಾಣದ ಅವ್ಯವಹಾರ ಸಂಬಂಧ ತನಿಖೆಗೆ ಆಗ್ರಹ ಕಸ ನಿರ್ವಹಣೆಯಲ್ಲಿ ಕಾಣದ ಕೈಗಳ ಕೈವಾಡ ಶಂಕೆ ಮೈಸೂರು: ಮೈಸೂರಿನ ಎನ್.ಆರ್.ಕ್ಷೇತ್ರದ ಜನರ ಅನುಕೂಲಕ್ಕಾಗಿ 100 ಹಾಸಿಗೆಯ ಆಸ್ಪತ್ರೆ, ವಿವಿಧ ಬಡಾವಣೆಗಳಿಗೆ ಸಂಪರ್ಕ ರಸ್ತೆ ನಿರ್ಮಾಣಕ್ಕೆ ಕ್ರಮ ಕೈಗೊಳ್ಳುವುದಾಗಿ ಎಂದು ಶಾಸಕ ತನ್ವೀರ್ ಸೇಠ್ ತಿಳಿಸಿದ್ದಾರೆ. ಮೈಸೂರಿನ ನಜರ್‍ಬಾದ್‍ನಲ್ಲಿರುವ ಲೋಕೋಪಯೋಗಿ ಇಲಾಖೆ ಅತಿಥಿ ಗೃಹದಲ್ಲಿ ಶನಿವಾರ ಎನ್.ಆರ್.ಕ್ಷೇತ್ರದ ಅಭಿವೃದ್ಧಿಗೆ ಸಂಬಂಧಿಸಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಸಭೆ…

ಹೇಳಿದ್ದನ್ನಷ್ಟೇ ಮಾಡುವ ಅಧಿಕಾರಿಗಳು ನಮಗೆ ಬೇಕಿಲ್ಲ!
ಮೈಸೂರು

ಹೇಳಿದ್ದನ್ನಷ್ಟೇ ಮಾಡುವ ಅಧಿಕಾರಿಗಳು ನಮಗೆ ಬೇಕಿಲ್ಲ!

June 24, 2018

ಶಾಸಕ ತನ್ವೀರ್ ಸೇಠ್ ಖಡಕ್ ನುಡಿ ಸಮಸ್ಯೆ ಪತ್ತೆ ಮಾಡಿ ಪರಿಹರಿಸುವವರು ನಮಗೆ ಬೇಕಿದೆ ಮೈಸೂರು: ಜನರ ಸಮಸ್ಯೆಗಳ ಪತ್ತೆ ಮಾಡಿ ಅದಕ್ಕೆ ಪರಿಹಾರ ಕಂಡು ಹಿಡಿಯುವ ಮನೋಭಾವದ ಅಧಿಕಾರಿಗಳಿಗೆ ಪ್ರೋತ್ಸಾಹ ನೀಡುತ್ತೇನೆ. ಕೇವಲ ಹೇಳಿದ್ದನ್ನು ಮಾತ್ರ ಮಾಡುವ ಅಧಿಕಾರಿಗಳನ್ನು ಸಹಿಸುವುದಿಲ್ಲ. ಕಾಮಗಾರಿ ನಡೆಯದೆ ಇದ್ದರೂ ಬಿಲ್ ಪಾವತಿಸುವವರ ವಿರುದ್ದ ಕಠಿಣ ಕ್ರಮ ಕೈಗೊಳ್ಳುವುದಾಗಿ ಶಾಸಕ ತನ್ವೀರ್ ಸೇಠ್ ಎಚ್ಚರಿಕೆ ನೀಡಿದ್ದಾರೆ. ಮೈಸೂರಿನ ನಜರ್‍ಬಾದ್‍ನಲ್ಲಿರುವ ಲೋಕೋಪಯೋಗಿ ಇಲಾಖೆಯ ಅತಿಥಿ ಗೃಹದಲ್ಲಿ ಶನಿವಾರ ಎನ್.ಆರ್.ಕ್ಷೇತ್ರದ ಅಭಿವೃದ್ಧಿ ಕುರಿತಂತೆ ನಗರ…

ತನ್ವೀರ್ ವಿರುದ್ಧ ಹೇಳಿಕೆ ನೀಡಿದರೆ ಜಮೀರ್  ಅಹಮದ್ ವಿರುದ್ಧ ಕೆಪಿಸಿಸಿ ಅಧ್ಯಕ್ಷರಿಗೆ ದೂರು ಬೆಂಬಲಿಗರ ಎಚ್ಚರಿಕೆ
ಮೈಸೂರು

ತನ್ವೀರ್ ವಿರುದ್ಧ ಹೇಳಿಕೆ ನೀಡಿದರೆ ಜಮೀರ್  ಅಹಮದ್ ವಿರುದ್ಧ ಕೆಪಿಸಿಸಿ ಅಧ್ಯಕ್ಷರಿಗೆ ದೂರು ಬೆಂಬಲಿಗರ ಎಚ್ಚರಿಕೆ

June 22, 2018

ಮೈಸೂರು: ಮಾಜಿ ಸಚಿವ, ಎನ್‍ಆರ್ ಕ್ಷೇತ್ರದ ಶಾಸಕ ತನ್ವೀರ್‍ಸೇಠ್ ವಿರುದ್ಧ ಆಹಾರ ಸಚಿವ ಜಮೀರ್ ಅಹಮ್ಮದ್ ಹೇಳಿಕೆ ನೀಡುವುದು ಇದು ಹೀಗೇ ಮುಂದುವರೆದರೆ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರು ಸಾವಿರಾರು ಸಂಖ್ಯೆಯಲ್ಲಿ ಬೆಂಗಳೂರಿಗೆ ತೆರಳಿ ಕೆಪಿಸಿಸಿ ಅಧ್ಯಕ್ಷರಿಗೆ ದೂರು ನೀಡಬೇಕಾಗುತ್ತದೆ ಎಂದು ಕಾಂಗ್ರೆಸ್‍ನ ಅಜೀಜ್‍ಸೇಠ್ ಬ್ಲಾಕ್ ಅಧ್ಯಕ್ಷ ಅಬ್ದುಲ್‍ಖಾದರ್ ಶಾಹಿದ್ ಎಚ್ಚರಿಸಿದ್ದಾರೆ. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ತನ್ವೀರ್‍ಸೇಠ್ ಅವರನ್ನು ಉದ್ದೇಶಿಸಿ `ನಿಮ್ಮ ಕ್ಷೇತ್ರಕ್ಕೆ ಬರುತ್ತೇನೆ, ಜನ ಯಾರನ್ನು ಬೆಂಬಲಿಸುತ್ತಾರೋ ನೋಡೋಣ’ ಎಂದು…

ತನ್ವೀರ್ ಸೇಠ್‍ಗೆ ಸಚಿವ ಸ್ಥಾನ ನೀಡುವಂತೆ ಆಗ್ರಹ
ಮೈಸೂರು

ತನ್ವೀರ್ ಸೇಠ್‍ಗೆ ಸಚಿವ ಸ್ಥಾನ ನೀಡುವಂತೆ ಆಗ್ರಹ

June 17, 2018

ಮೈಸೂರು: ನರಸಿಂಹರಾಜ ಕ್ಷೇತ್ರದ ಶಾಸಕ ತನ್ವೀರ್ ಸೇಠ್ ಅವರಿಗೆ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ ಸಚಿವ ಸ್ಥಾನ ನೀಡಬೇಕೆಂದು ಕರ್ನಾಟಕ ದಲಿತ ಪ್ಲಾಂಥರ್ಸ್ ಅಧ್ಯಕ್ಷ ಜಾವಾ ಸಿದ್ದರಾಜು, ಮೈಸೂರು ನಗರ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಜಂಟಿ ಕಾರ್ಯದರ್ಶಿ ರವಿ, ಗಾಂಧಿನಗರದ ಜೆ.ಎಂ.ರಂಗ ಸ್ವಾಮಿ ಮತ್ತು ಶಿವಣ್ಣ ಆಗ್ರಹಿಸಿದ್ದಾರೆ. ಸೋಲಿಲ್ಲದ ಸರದಾರರಾಗಿರುವ ತನ್ವೀರ್ ಸೇಠ್ ಶಾಸಕರಾಗಿ, ಸಚಿವರಾಗಿ ಕ್ಷೇತ್ರದ ದೀನ-ದಲಿತರಿಗಾಗಿ ಅನೇಕ ಸೌಲಭ್ಯಗಳನ್ನು ಒದಗಿಸಿ ಜನಾನುರಾಗಿಯಾಗಿದ್ದಾರೆ. ಆದ್ದರಿಂದ ಅವರಿಗೆ ಸಚಿವ ಸ್ಥಾನ ನೀಡಬೇ ಕೆಂದು ಆಗ್ರಹಿಸಿರುವ ಅವರು, ಇಲ್ಲದಿದ್ದರೆ…

ಲೋಕಸಭಾ ಚುನಾವಣೆ ಬಗ್ಗೆ ಚರ್ಚಿಸಿದೆವು: ತನ್ವೀರ್ ಸೇಠ್
ಮೈಸೂರು

ಲೋಕಸಭಾ ಚುನಾವಣೆ ಬಗ್ಗೆ ಚರ್ಚಿಸಿದೆವು: ತನ್ವೀರ್ ಸೇಠ್

June 14, 2018

ಮೈಸೂರು: ಇಂದು ನಡೆದ ಕಾಂಗ್ರೆಸ್ ಪಕ್ಷದ ಗೆದ್ದವರು ಮತ್ತು ಸೋತವರ ಸಭೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದ್ದಾಗಲಿ ಅಥವಾ ಜಿಲ್ಲೆಯ ಯಾವುದೇ ಕ್ಷೇತ್ರದ ಬಗ್ಗೆ ಚರ್ಚೆ ಆಗಲಿಲ್ಲ. ಮುಂಬರುವ ಲೋಕಸಭಾ ಚುನಾವಣೆಗೆ ಪಕ್ಷವನ್ನು ಹೇಗೆ ಸಜ್ಜುಗೊಳಿಸಬೇಕು ಎಂಬ ಬಗ್ಗೆ ಮಾತ್ರ ಚರ್ಚಿಸಿದ್ದಾಗಿ ಮಾಜಿ ಸಚಿವ, ಶಾಸಕ ತನ್ವೀರ್ ಸೇಠ್ ತಿಳಿಸಿದರು. ಸಭೆಯ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಚುನಾವಣೆ ನಂತರ ಫಲಿತಾಂಶ ಹೊರ ಬಂದ ಮೇಲೆ ಮೈಸೂರು ಜಿಲ್ಲೆಯ ನಮ್ಮ ಪಕ್ಷದಿಂದ ಗೆದ್ದಿರುವವರು, ಸೋತವರು ಒಂದು ಕಡೆ ಸೇರಿರಲಿಲ್ಲ. ಹೀಗಾಗಿ…

ಮುಸ್ಲಿಂ ಬಾಂಧವರಿಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಫ್ತಿಯಾರ್ ಕೂಟ
ಮೈಸೂರು

ಮುಸ್ಲಿಂ ಬಾಂಧವರಿಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಫ್ತಿಯಾರ್ ಕೂಟ

June 13, 2018

ಮೈಸೂರು:  ಪವಿತ್ರ ರಂಜಾನ್ ಹಬ್ಬದ ಪ್ರಯುಕ್ತ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರು-ಬೆಂಗಳೂರು ರಸ್ತೆಯ ಪ್ರೆಸ್ಟೀಜ್ ಕನ್ವೆನ್‍ಷನ್‍ಹಾಲ್‍ನಲ್ಲಿ ಇಫ್ತಿ ಯಾರ್ ಕೂಟವನ್ನು ಆಯೋಜಿಸಿದ್ದರು. ಬನ್ನಿಮಂಟಪದ ಪ್ರೆಸ್ಟಿಜ್ ಕನ್ವೆನ್‍ಷನ್ ಹಾಲ್‍ನಲ್ಲಿ ಮಂಗಳವಾರ ಸಂಜೆ ಏರ್ಪಡಿ ಸಿದ್ದ ಕೂಟದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯರವರು ನಾಡಿನ ಜನತೆಗೆ ರಂಜಾನ್ ಹಬ್ಬದ ಶುಭಾಶಯ ಕೋರಿ ದರು. ನಂತರ ತಾವೇ ಖುದ್ದು ನಿಂತು ಊಟಬಡಿಸಿ, ಅವರೊಂದಿಗೆ ಊಟ ಮಾಡಿದರು. ಈ ಕೂಟದಲ್ಲಿ ಸಾವಿರಾರು ಮಂದಿ ಮುಸ್ಲಿಂ ಬಾಂಧವರು ಭಾಗವ ಹಿಸಿ ಬಗೆಬಗೆಯ ಖಾದ್ಯ ಸವಿದರು….

ಸಚಿವ ತನ್ವೀರ್ ಸೇಠ್ 10 ಕೋಟಿ ಆಸ್ತಿ ಒಡೆಯ
ಮೈಸೂರು

ಸಚಿವ ತನ್ವೀರ್ ಸೇಠ್ 10 ಕೋಟಿ ಆಸ್ತಿ ಒಡೆಯ

April 26, 2018

ಮೈಸೂರು: ಮೈಸೂರಿನ ನರ ಸಿಂಹರಾಜ ಕ್ಷೇತ್ರ ದಿಂದ ಪುನ ರಾಯ್ಕೆ ಬಯಸಿ ನಾಮಪತ್ರ ಸಲ್ಲಿಸಿರುವ ಸಚಿವ ತನ್ವೀರ್ ಸೇಠ್ ಅವರ ಆಸ್ತಿ ಮೌಲ್ಯ 10 ಕೋಟಿ. ಚುನಾವಣಾಧಿಕಾರಿಗಳ ಮುಂದೆ 2013 ರಲ್ಲಿ ಅವರು 5.08 ಕೋಟಿ ರೂ.ಗಳ ಆಸ್ತಿ ಹೊಂದಿರುವುದಾಗಿ ಘೋಷಿಸಿ ಕೊಂಡಿದ್ದರು. ಹೊಸದಾಗಿ ಯಾವುದೇ ಆಸ್ತಿಯನ್ನು ಅವರು ಖರೀದಿ ಮಾಡದೇ ಇದ್ದರೂ ಸ್ಥಿರಾಸ್ತಿಗಳು ಹಾಗೂ ಚಿನ್ನಾಭರ ಣದ ಮಾರುಕಟ್ಟೆ ದರ ಹೆಚ್ಚಳವಾಗಿರುವ ಕಾರಣ ಅವರ ಆಸ್ತಿ ಹೆಚ್ಚಾಗಿದೆ ಅಷ್ಟೆ. ವಿವರ: ತನ್ವೀರ್ ಸೇಠ್, ಪತ್ನಿ ಸೆಮೀರಾ…

1 2
Translate »