Tag: The Mysuru Merchants Co-operative Bank

ಮರ್ಚೆಂಟ್ಸ್ ಕೋ ಆಪರೇಟಿವ್ ಬ್ಯಾಂಕ್ ಸಿಬ್ಬಂದಿ ಮಕ್ಕಳಿಗೆ ಪ್ರತಿಭಾ ಪುರಸ್ಕಾರ
ಮೈಸೂರು

ಮರ್ಚೆಂಟ್ಸ್ ಕೋ ಆಪರೇಟಿವ್ ಬ್ಯಾಂಕ್ ಸಿಬ್ಬಂದಿ ಮಕ್ಕಳಿಗೆ ಪ್ರತಿಭಾ ಪುರಸ್ಕಾರ

July 18, 2018

ಮೈಸೂರು: ದಿ ಮೈಸೂರು ಮರ್ಚೆಂಟ್ಸ್ ಕೋ ಆಪರೇಟಿವ್ ಬ್ಯಾಂಕಿನ ಸದಸ್ಯರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಇತ್ತೀಚೆಗೆ ನಗರದ ಹೋಟೆಲ್ ಪೈ ವಿಸ್ಟಾದಲ್ಲಿ ನಡೆಯಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಭಾರತೀಯ ರಿಸರ್ವ್ ಬ್ಯಾಂಕಿನ ಸಹಕಾರ ಬ್ಯಾಂಕುಗಳ ಮೇಲ್ವಿಚಾರಣಾ ವಿಭಾಗದ ಪ್ರಧಾನ ವ್ಯವಸ್ಥಾಪಕ ತೊಟಂಗಂ ಜಮಂಗ್ ಹಾಗೂ ಜೆ.ಎಸ್.ಎಸ್.ವಿಜ್ಞಾನ ಮತ್ತು ತಂತ್ರ ಜ್ಞಾನ ವಿಶ್ವವಿದ್ಯಾನಿಲಯದ ಉಪಕುಲಪತಿ ಡಾ. ಬಿ.ಜಿ.ಸಂಗಮೇಶ್ವರ ಆಗಮಿಸಿ, ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು. ಕೇವಲ ಓದಿನ ಕಡೆಗೆ ಮಾತ್ರ ಗಮನ ಕೊಡು ವುದಲ್ಲದೆ ತಂದೆ-ತಾಯಿಗಳ, ಕಲಿತ ಶಾಲಾ-…

Translate »