Tag: Tibetan Monastery

ಕೇರಳ, ಕೊಡಗು ನೆರೆ ಸಂತ್ರಸ್ತರ ಪರ 2 ಸಾವಿರ ಬೌದ್ಧ ಭಿಕ್ಷುಗಳಿಂದ ವಿಶೇಷ ಪ್ರಾರ್ಥನೆ
ಮೈಸೂರು

ಕೇರಳ, ಕೊಡಗು ನೆರೆ ಸಂತ್ರಸ್ತರ ಪರ 2 ಸಾವಿರ ಬೌದ್ಧ ಭಿಕ್ಷುಗಳಿಂದ ವಿಶೇಷ ಪ್ರಾರ್ಥನೆ

September 26, 2018

ಬೈಲಕುಪ್ಪೆ: ಕೇರಳ ಮತ್ತು ಕರ್ನಾಟಕದಲ್ಲಿ ಪಕೃತಿ ವಿಕೋಪಕ್ಕೆ ಗುರಿಯಾದ ನೊಂದ ಜೀವಗಳಿಗೆ ನಿರಾಶ್ರಿತ ಟಿಬೇಟಿಯನ್ ಹೃದಯಗಳು ಮಿಡಿಯುತ್ತಿದ್ದು, 2 ಸಾವಿರಕ್ಕೂ ಹೆಚ್ಚು ಮಂದಿ 7 ದಿನಗಳ ವಿಶೇಷ ಮಹಾ ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ. ಪಿರಿಯಾಪಟ್ಟಣ ತಾಲೂಕು ಬೈಲುಕುಪ್ಪೆಯ ಟಿಬೆಟಿಯನ್ ನಿರಾಶ್ರಿತರ ಶಿಬಿರದಲ್ಲಿ ಇರುವ ಸೇರಾಮೇ ಧರ್ಮಶಾಲೆ ಟಿಬೆಟ್‍ನಲ್ಲಿ 500 ವರ್ಷಗಳ ಹಿಂದೆ ಸ್ಥಾಪಿತವಾದ ಧರ್ಮಶಾಲೆಯಾಗಿದ್ದು, ಈ ಇತಿಹಾಸ ಹೊಂದಿರುವ ಸೆರಾಮೇ ಧರ್ಮಶಾಲೆಯಲ್ಲಿ ಈ ವಿಶೇಷ ಪ್ರಾರ್ಥನೆ ಕೈಗೊಳ್ಳಲಾಗುತ್ತಿದೆ. ಮೆಡಿಸಿನ್ ಬುದ್ಧನ ಪ್ರಾರ್ಥನೆ : ಬುದ್ಧನನ್ನು ದೇವರೆಂದು ಪರಿಗಣಿಸುವ ಟಿಬೆಟಿಯನ್ನರು…

Translate »