Tag: Tippu Jayanti

ಕೋಮುವಾದದ ಕನ್ನಡಕ ಕಳಚಿಟ್ಟರೆ ಟಿಪ್ಪು ನೈಜ ವ್ಯಕ್ತಿತ್ವ ಕಾಣಬಹುದು
ಮೈಸೂರು

ಕೋಮುವಾದದ ಕನ್ನಡಕ ಕಳಚಿಟ್ಟರೆ ಟಿಪ್ಪು ನೈಜ ವ್ಯಕ್ತಿತ್ವ ಕಾಣಬಹುದು

November 11, 2018

ಬೆಂಗಳೂರು: ‘ಟಿಪ್ಪು ವಿರೋಧಿಗಳಿಗೆ ನಿಜವಾದ ಟಿಪ್ಪು ಸುಲ್ತಾನ್ ಕಾಣಬೇಕಾದರೆ ಕೋಮುವಾದದ ಕನ್ನಡಕ ಕಳಚಿಟ್ಟು ನೋಡಬೇಕಾಗುತ್ತದೆ ಎಂದು ಬಿಜೆಪಿ ನಾಯಕರಿಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಿವಿಮಾತು ಹೇಳಿದ್ದಾರೆ. ಟಿಪ್ಪು ಸುಲ್ತಾನ್‍ನ ಅಪ್ರತಿಮ ಸೇವೆಯನ್ನು ಕೊಂಡಾಡಿ ರುವ ಅವರು ಟ್ವೀಟ್ ಮೂಲಕ ಮತ್ತು ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಜಯಂತಿ ವಿರೋಧಿ ಸುತ್ತಿರುವ ಬಿಜೆಪಿ ನಾಯಕರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಜಗದೀಶ್ ಶೆಟ್ಟರ್ ಮುಖ್ಯಮಂತ್ರಿಯಾಗಿದ್ದ ಸಂದರ್ಭ ದಲ್ಲಿ ಅವರು ಪ್ರಕಟಿಸಿದ ಪುಸ್ತಕವನ್ನು ಬಿಜೆಪಿ ನಾಯಕರು ಓದಿದರೆ ತಿಳಿಯುತ್ತದೆ. ಅಷ್ಟೇ ಏಕೆ ಶೆಟ್ಟರ್…

ಟಿಪ್ಪು ಜಯಂತಿ: ಕಲಾಮಂದಿರ ಕಾರ್ಯಕ್ರಮಕ್ಕೆ ಮಾತ್ರ ಅನುಮತಿ
ಮೈಸೂರು

ಟಿಪ್ಪು ಜಯಂತಿ: ಕಲಾಮಂದಿರ ಕಾರ್ಯಕ್ರಮಕ್ಕೆ ಮಾತ್ರ ಅನುಮತಿ

November 9, 2018

ಮೈಸೂರು: ಮೈಸೂರು ಜಿಲ್ಲಾಡಳಿತದ ವತಿಯಿಂದ ನ.10 ರಂದು ನಗರದ ಕಲಾಮಂದಿರದಲ್ಲಿ ಏರ್ಪಡಿಸಿರುವ ಟಿಪ್ಪು ಜಯಂತಿ ಕಾರ್ಯಕ್ರಮಕ್ಕೆ ಭದ್ರತೆ ಒದಗಿಸಲು ಸೂಕ್ತ ಕ್ರಮ ಕೈಗೊಳ್ಳಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಡಾ.ಎ.ಸುಬ್ರಹ್ಮಣ್ಯೇಶ್ವರ ರಾವ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮೈಸೂರಿನ ಕಲಾಮಂದಿರದಲ್ಲಿ ಸರ್ಕಾರದ ವತಿಯಿಂದ ಆಚರಿಸುವ ಟಿಪ್ಪು ಜಯಂತಿ ಕಾರ್ಯಕ್ರಮಕ್ಕೆ ಮಾತ್ರ ಅನುಮತಿ ನೀಡಲಾಗಿದ್ದು, ಇದನ್ನು ಹೊರತುಪಡಿಸಿ, ನಗರದ ಯಾವುದೇ (ಒಳಾವರಣ ಅಥವಾ ಹೊರಾಂಗಣದಲ್ಲಿ) ಸ್ಥಳದಲ್ಲಿ ಟಿಪ್ಪು ಜಯಂತಿ ಆಚರಣೆಗೆ ಅನುಮತಿ ನೀಡಲಾಗಿಲ್ಲ.ಅಲ್ಲದೆ, ಈ ಕಾರ್ಯಕ್ರಮದ ಪರ-ವಿರುದ್ಧ ನಗರದ ಯಾವುದೇ ಸ್ಥಳಗಳಲ್ಲಿ…

ಟಿಪ್ಪು ಜಯಂತಿ ಬಗ್ಗೆ ಬಿಜೆಪಿ ಮುಖಂಡರ ಅಪಪ್ರಚಾರ: ಕಾಂಗ್ರೆಸ್ ಆರೋಪ
ಮೈಸೂರು

ಟಿಪ್ಪು ಜಯಂತಿ ಬಗ್ಗೆ ಬಿಜೆಪಿ ಮುಖಂಡರ ಅಪಪ್ರಚಾರ: ಕಾಂಗ್ರೆಸ್ ಆರೋಪ

November 9, 2018

ಮೈಸೂರು: ಸಮಾಜದಲ್ಲಿ ಶಾಂತಿ ಕದಡಿ, ರಾಜಕೀಯ ಲಾಭ ಮಾಡಿಕೊಳ್ಳುವುದಕ್ಕಾಗಿ ಸ್ವಾತಂತ್ರ್ಯ ಹೋರಾಟಗಾರ ಟಿಪ್ಪುಸುಲ್ತಾನ್ ವಿರುದ್ಧ ಬಿಜೆಪಿ ನಾಯಕರು ಅಪಪ್ರಚಾರ ಮಾಡುವುದನ್ನು ನಿಲ್ಲಿಸಬೇಕೆಂದು ಮೈಸೂರು ಜಿಲ್ಲಾ ಕಾಂಗ್ರೆಸ್ ವಕ್ತಾರ ಎಸ್.ರಾಜೇಶ್ ಒತ್ತಾಯಿಸಿದ್ದಾರೆ. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇತ್ತೀಚಿನ ದಿನಗಳಲ್ಲಿ ಟಿಪ್ಪು ಸುಲ್ತಾನ್ ಕುರಿತು ಬಿಜೆಪಿ ನಾಯಕರು ಅಪಪ್ರಚಾರ ಮಾಡುತ್ತಿದ್ದಾರೆ. ಇದರಿಂದ ಕೋಮು ಸೌಹಾರ್ದತೆಗೆ ಧಕ್ಕೆಯಾಗಿ ಅಶಾಂತಿ ವಾತಾವರಣ ಸೃಷ್ಟಿಯಾಗಲು ಕಾರಣವಾಗುತ್ತದೆ. ಇತಿಹಾಸವನ್ನು ತಿಳಿಯದೆ ಮಾತನಾಡುವುದು ಬಿಜೆಪಿ ನಾಯಕರಿಗೆ ಶೋಭೆ ತರುವುದಿಲ್ಲ ಎಂದು ಅಸಮಾಧಾನ…

ಟಿಪ್ಪು ಜಯಂತಿ ವಿರುದ್ಧ ಸೋಮವಾರಪೇಟೆಯಲ್ಲಿ ಪ್ರತಿಭಟನೆ
ಕೊಡಗು

ಟಿಪ್ಪು ಜಯಂತಿ ವಿರುದ್ಧ ಸೋಮವಾರಪೇಟೆಯಲ್ಲಿ ಪ್ರತಿಭಟನೆ

November 9, 2018

ಸೋಮವಾರಪೇಟೆ: ನ.10ರಂದು ನಡೆಯುವ ಟಿಪ್ಪು ಸುಲ್ತಾನ್ ಜಯಂತಿ ಯನ್ನು ವಿರೋಧಿಸಿ, ಟಿಪ್ಪು ಜಯಂತಿ ವಿರೋಧಿ ಹೋರಾಟ ಸಮಿತಿ ನೇತೃತ್ವದಲ್ಲಿ ಪಟ್ಟಣದಲ್ಲಿ ಪ್ರತಿಭಟನೆ ನಡೆಯಿತು. ಹೋರಾಟ ಸಮಿತಿಯ ಜಿಲ್ಲಾಧ್ಯಕ್ಷ ಎಂ.ಬಿ.ಅಭಿಮನ್ಯು ಕುಮಾರ್ ಹಾಗು ಶಾಸಕ ಅಪ್ಪಚ್ಚು ರಂಜನ್ ಮುಂದಾಳತ್ವದಲ್ಲಿ ನಡೆದ ಪ್ರತಿಭಟನಾ ಮೆರವಣಿಗೆಯಲ್ಲಿ ಬಿಜೆಪಿ ಹಾಗೂ ಹಿಂದುಪರ ಸಂಘಟನೆಗಳ ಪ್ರಮುಖರು ಭಾಗವಹಿಸಿದ್ದರು. ಮಹಾತ್ಮಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಪ್ರತಿಭಟನಾಕಾರರು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿದರು. ಹಾದಿಯುದ್ದಕ್ಕೂ ಸಮ್ಮಿಶ್ರ ಸರ್ಕಾರ, ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ…

ಬಲವಂತದ ಬಂದ್‍ಗೆ ಮುಂದಾದರೆ ಕಠಿಣ ಕ್ರಮ
ಕೊಡಗು

ಬಲವಂತದ ಬಂದ್‍ಗೆ ಮುಂದಾದರೆ ಕಠಿಣ ಕ್ರಮ

November 9, 2018

ಸೋಮವಾರಪೇಟೆ: ಟಿಪ್ಪು ಜಯಂತಿ ದಿನದಂದು ಬಲವಂತದ ಬಂದ್‍ಗೆ ಮುಂದಾ ದರೆ ನಿರ್ದಾಕ್ಷಿಣ್ಯ ಕಾನೂನು ಕ್ರಮ ಜರುಗಿಸಲಾಗು ವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಮನ್ ಡಿ.ಪನ್ನೇಕರ್ ಎಚ್ಚರಿಸಿದ್ದಾರೆ.ಪಟ್ಟಣದಲ್ಲಿನ ಬಂದೋಬಸ್ತ್ ಬಗ್ಗೆ ಪರಿಶೀಲನೆ ನಡೆಸಿ, ಪೊಲೀಸ್ ಅಧಿ ಕಾರಿಗಳ ಬಗ್ಗೆ ಅಗತ್ಯ ಸೂಚನೆಗಳನ್ನು ನೀಡಿ, ನಂತರ ಅವರು ಮಾತನಾಡಿದರು. ಜನರು ಸ್ವಯಂಪೇರಿತ ಬಂದ್ ನಡೆಸಿ ದರೆ ಯಾರದ್ದೂ ಅಭ್ಯಂತರವಿಲ್ಲ. ಆದರೆ ಕಿಡಿಕೇಡಿಗಳು ಬಂದ್ ಹೆಸರಿನಲ್ಲಿ ಸಾರ್ವ ಜನಿಕ ಆಸ್ತಿಗೆ ಪಾಸ್ತಿ ಹಾನಿ, ವಾಹನಗಳಿಗೆ ಹಾನಿ ಮಾಡುವ ಕೃತ್ಯಕ್ಕೆ ಕೈಹಾಕಿದರೆ,…

ನಾಳೆ ಟಿಪ್ಪು ಜಯಂತಿ: ಪೊಲೀಸ್ ಠಾಣೆಯಲ್ಲಿ ಶಾಂತಿ ಸಭೆ
ಹಾಸನ

ನಾಳೆ ಟಿಪ್ಪು ಜಯಂತಿ: ಪೊಲೀಸ್ ಠಾಣೆಯಲ್ಲಿ ಶಾಂತಿ ಸಭೆ

November 9, 2018

ಬೇಲೂರು: ಟಿಪ್ಪು ಜಯಂತಿ ಯನ್ನು ಜಯಂತಿಯನ್ನಾಗಿ ಪರಿಗಣಿಸ ಬೇಕೇ ಹೊರತು, ರಾಜಕೀಯವಾಗಿ, ಧಾರ್ಮಿಕವಾಗಿ ಬಳಸಿ ಕೊಳ್ಳಬಾರದೆಂದು ಸಿಪಿಐ ಲೋಕೇಶ್ ಸಂಘಟನೆ ಪ್ರಮುಖ ರಲ್ಲಿ ಮನವಿ ಮಾಡಿದರು. ಟಿಪ್ಪು ಜಯಂತಿ ಅಂಗವಾಗಿ ಕರೆಯ ಲಾಗಿದ್ದ ಶಾಂತಿ ಸಭೆಯಲ್ಲಿ ಮಾತನಾಡಿ, ಜಯಂತಿಯನ್ನು 3 ವರ್ಷದಿಂದ ಆಚರಿ ಸಲಾಗುತ್ತಿದೆ. ಕಳೆದ 2 ವರ್ಷದಿಂದ ಸರ್ಕಾರವೇ ಸರ್ಕಾರಿ ಕಾರ್ಯಕ್ರಮವಾಗಿ ಆಚರಿಸುತ್ತಿದೆ. ಜಯಂತಿಯನ್ನು ತಡೆ ಯುವ, ಗೊಂದಲ ಸೃಷ್ಠಿಸುವ ಕೆಲಸವನ್ನು ಯಾರೂ ಮಾಡಬಾರದು. ಜಯಂತಿ ಯನ್ನು ತಹಸೀಲ್ದಾರ್ ಕಚೇರಿಯಲ್ಲಷ್ಟೇ ಆಚರಿಸಲಾಗುತ್ತದೆ. ಜಯಂತಿ ಆಚರ ಣೆಯು…

ಟಿಪ್ಪು ಜಯಂತಿ: ಶಾಂತಿ ಕಾಪಾಡಲು ಪೊಲೀಸರ ಮನವಿ
ಕೊಡಗು

ಟಿಪ್ಪು ಜಯಂತಿ: ಶಾಂತಿ ಕಾಪಾಡಲು ಪೊಲೀಸರ ಮನವಿ

November 5, 2018

ಸೋಮವಾರಪೇಟೆ:  ಟಿಪ್ಪು ಜಯಂತಿ ಕಾರ್ಯಕ್ರಮ ಆಚರಿಸುವ ಸಂದರ್ಭ ಯಾರೇ ಆದರೂ, ಕಾನೂನು ವಿರೋಧಿ ಚಟುವ ಟಿಕೆ ನಡೆಸಿದಲ್ಲಿ ನಿರ್ದಾಕ್ಷಿಣ್ಯವಾಗಿ ಕ್ರಮ ತೆಗೆದುಕೊಳ್ಳಲಾಗುವುದು ಎಂದು ವೃತ್ತ ನಿರೀಕ್ಷಕ ನಂಜುಂಡೇಗೌಡ ಎಚ್ಚರಿಸಿದರು. ಇಲ್ಲಿನ ಪೊಲೀಸ್ ಠಾಣೆಯಲ್ಲಿ ಭಾನುವಾರ ನಡೆದ ಶಾಂತಿ ಸಭೆಯಲ್ಲಿ ಅವರು ಮಾತನಾಡಿದರು. 2016ರಿಂದ ಸರ್ಕಾರಿ ಕಾರ್ಯಕ್ರಮವಾಗಿ ಟಿಪ್ಪು ಜಯಂತಿಯನ್ನು ಆಚರಿಸಲಾಗುತ್ತಿದೆ. ಸರ್ಕಾರದ ಅದೇಶ ವನ್ನು ಪಾಲಿಸುವುದು ನೌಕರರ ಕೆಲಸ. ಆದುದರಿಂದ ಯಾವುದೇ ಸಂದರ್ಭದಲ್ಲಿ ಸಾರ್ವಜನಿಕರ ಶಾಂತಿ ಭಂಗವಾಗುವ ಕೆಲಸ ಮಾಡದೆ, ಎಲ್ಲರೂ ಟಿಪ್ಪು ಜಯಂತಿ ಆಚರಿಸಲು ಸಹಕರಿಸಬೇಕೆಂದು…

ನ.10ರಂದು ಟಿಪ್ಪು ಜಯಂತಿ ಆಚರಣೆ: ಸರ್ಕಾರ ನಿರ್ಧಾರ
ಮೈಸೂರು

ನ.10ರಂದು ಟಿಪ್ಪು ಜಯಂತಿ ಆಚರಣೆ: ಸರ್ಕಾರ ನಿರ್ಧಾರ

November 4, 2018

ಬೆಂಗಳೂರು:  ನವೆಂಬರ್ 10ರಂದು ಟಿಪ್ಪು ಜಯಂತಿ ಆಚರಣೆಗೆ ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಜಯಮಾಲಾ ಶನಿವಾರ ಹೇಳಿದ್ದಾರೆ. ವಿಧಾನಸೌಧದದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಜಯ ಮಾಲಾ, ಟಿಪ್ಪು ಜಯಂತಿ ಆಚರಿಸಲು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಈಗಾಗಲೇ ನಿರ್ಧರಿಸಿದ್ದಾರೆ. ಟಿಪ್ಪು ಜಯಂತಿ ಆಚರಿಸುವುದು ನಮ್ಮ ಕರ್ತವ್ಯ. ಏನಾದರೂ ಅನಾ ಹುತವಾದರೆ ಅದಕ್ಕೆ ಬಿಜೆಪಿಯವರೇ ಹೊಣೆ ಎಂದರು.

Translate »