Tag: Tipu Jayanti

ಯಶಸ್ವಿ ಟಿಪ್ಪು ಜಯಂತಿ
ಮೈಸೂರು

ಯಶಸ್ವಿ ಟಿಪ್ಪು ಜಯಂತಿ

November 11, 2018

ಬೆಂಗಳೂರು: ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಮತ್ತು ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಅನುಪಸ್ಥಿತಿಯಲ್ಲಿ ಸರ್ಕಾರ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‍ನಲ್ಲಿ ಟಿಪ್ಪು ಜಯಂತಿ ಆಚರಿಸಿತು. ಜಯಂತಿ ಆಚರಣೆಗೆ ಪ್ರತಿಪಕ್ಷ ಬಿಜೆಪಿ ತೀವ್ರ ವಿರೋಧ ವ್ಯಕ್ತಪಡಿಸಿತ್ತಾದರೂ, ಎಲ್ಲಿಯೂ ಅಹಿತಕರ ಘಟನೆ ನಡೆಯದಂತೆ ಎಚ್ಚರಿಕೆ ವಹಿಸಿದ್ದ ಸರ್ಕಾರ ರಾಜಧಾನಿ ಮತ್ತು ಜಿಲ್ಲಾ ಕೇಂದ್ರಗಳಲ್ಲಿ ನಾಲ್ಕು ಗೋಡೆಗಳ ಮಧ್ಯೆ ಆಚರಣೆ ನಡೆಸಿ, ಆ ಸಮು ದಾಯವನ್ನು ತೃಪ್ತಿಪಡಿಸಿದೆ. ಕೆಲವು ಕೇಂದ್ರಗಳಲ್ಲಿ ವಿರೋಧ ವ್ಯಕ್ತಪಡಿಸಿದ ಬಿಜೆಪಿ ನಾಯಕರು ಮತ್ತು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಜಯಂತಿಗೆ…

ಟಿಪ್ಪು ಸುಲ್ತಾನ್ ರೈತ ಪರ ಆಡಳಿತಗಾರ
ಮೈಸೂರು

ಟಿಪ್ಪು ಸುಲ್ತಾನ್ ರೈತ ಪರ ಆಡಳಿತಗಾರ

November 11, 2018

ಹುಣಸೂರು:  ತಮ್ಮ ಆಡಳಿತ ವ್ಯವಸ್ಥೆಯಲ್ಲಿ ಕಂದಾಯ ಇಲಾಖೆ ಯನ್ನು ಸೃಷ್ಟಿ ಮಾಡಿದ್ದೇ ಟಿಪ್ಪು. ರೈತರ ಬಗ್ಗೆ ಕಾಳಜಿಯಿಂದ ಭೂಮಿ ಒಡೆತನ, ಆರ್‍ಟಿಸಿ ವಿಧಾನ ಜಾರಿಗೆ ತಂದ ಮಹಾನ್ ರಾಷ್ಟ್ರನಾಯಕ ಎಂದು ಶಾಸಕ ಎ.ಎಚ್.ವಿಶ್ವನಾಥ್ ಬಣ್ಣಿಸಿದರು. ನಗರದ ಅಂಬೇಡ್ಕರ್ ಭವನದಲ್ಲಿ ತಾಲೂಕು ನಾಡ ಹಬ್ಬಗಳ ಆಚರಣಾ ಸಮಿತಿಯಿಂದ ಏರ್ಪಡಿಸಿದ್ದ 269ನೇ ಟಿಪ್ಪು ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಮ್ಮ ರಾಷ್ಟ್ರಕ್ಕೆ ಸಕ್ಕರೆ ಮತ್ತು ಪರ್ಶಿಯನ್ ದೇಶದಿಂದ ರೇಷ್ಮೆ ತಂದಿದ್ದು, ಭೂ ಸುಧಾರಣೆ, ದಲಿತರಿಗೆ ಭೂಒಡೆತನ, ಹಿಂದೂ ದೇವಾಲಯ ಗಳ…

ವಿರಾಜಪೇಟೆಯಲ್ಲಿ ಎಂಟೇ ನಿಮಿಷದಲ್ಲಿ ಮುಗಿದ ಟಿಪ್ಪು ಜಯಂತಿ
ಕೊಡಗು

ವಿರಾಜಪೇಟೆಯಲ್ಲಿ ಎಂಟೇ ನಿಮಿಷದಲ್ಲಿ ಮುಗಿದ ಟಿಪ್ಪು ಜಯಂತಿ

November 11, 2018

ಶಾಸಕ ಬೋಪಯ್ಯರಿಂದ ಟಿಪ್ಪು ವಿರುದ್ಧ ಭಾಷಣ ಶಾಸಕರು ಸೇರಿ ಹಲವರ ಬಂಧನ-ಬಿಡುಗಡೆ ವಿರಾಜಪೇಟೆ: ವಿರಾಜಪೇಟೆಯಲ್ಲಿ ಬಿಗಿ ಪೊಲೀಸ್ ಬಂದೊಬಸ್ತ್‍ನಲ್ಲಿ ಹಜರತ್ ಟಿಪ್ಪು ಸುಲ್ತಾನ್ ಜಯಂತಿ ಆಚರಣೆ, ಸಭೆಯಲ್ಲಿಯೇ ಸ್ಥಳೀಯ ಶಾಸಕರು ಹಾಗೂ ಇತರ ರಿಂದ ದಿಕ್ಕಾರದ ಘೋಷಣೆ, ಟಿಪ್ಪು ಜಯಂತಿ ಆಚರಣೆಗೆ ಅಡ್ಡಿಪಡಿಸದಂತೆ ಮುಂಜಾಗ್ರ ತವಾಗಿ ಶಾಸಕರು ಸೇರಿ 21 ಮಂದಿ ಬಂಧನ, ನಂತರ ಅಧಿಕಾರಿಗಳಿಂದ ಟಿಪ್ಪು ಜಯಂತಿ ಆಚರಣೆ 8 ನಿಮಿಷದಲ್ಲಿ ಮುಕ್ತಾಯ, ಅಂಗಡಿ ಮುಂಗಟ್ಟು ಮುಚ್ಚಿ ಪಟ್ಟಣ ಸಂಪೂರ್ಣ ಬಂದ್, ಖಾಸಗಿ ಬಸ್‍ಗಳಿಲ್ಲದೆ ಪ್ರಯಾಣಿಕರ…

ಇಂದು ಮೈಸೂರಲ್ಲಿ ಟಿಪ್ಪು ಜಯಂತ್ಯುತ್ಸವ
ಮೈಸೂರು

ಇಂದು ಮೈಸೂರಲ್ಲಿ ಟಿಪ್ಪು ಜಯಂತ್ಯುತ್ಸವ

November 10, 2018

ಮೈಸೂರು: ಮೈಸೂರು ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಹಜûರತ್ ಟಿಪ್ಪು ಸುಲ್ತಾನ್ ಜಯಂತ್ಯೋತ್ಸವ ಸಮಿತಿ ಸಂಯುಕ್ತಾಶ್ರಯದಲ್ಲಿ ನಾಳೆ (ಶನಿವಾರ) ಟಿಪ್ಪು ಸುಲ್ತಾನ್ ಜಯಂತ್ಯುತ್ಸವ ಬೆಳಿಗ್ಗೆ 11.30 ಗಂಟೆಗೆ ಕಲಾಮಂದಿರದಲ್ಲಿ ನಡೆಯಲಿದೆ. ಉನ್ನತ ಶಿಕ್ಷಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ ಕಾರ್ಯಕ್ರಮ ಉದ್ಘಾಟಿ ಸುವರು. ಪ್ರವಾಸೋದ್ಯಮ ಮತ್ತು ರೇಷ್ಮೆ ಸಚಿವ ಸಾ.ರಾ. ಮಹೇಶ್ ಉಪಸ್ಥಿತಿಯಲ್ಲಿ ಶಾಸಕ ಎಲ್.ನಾಗೇಂದ್ರ ಅಧ್ಯಕ್ಷತೆ ವಹಿಸುವರು. ಕೆ.ಆರ್.ಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಸಹಾಯಕ ಪ್ರಾಧ್ಯಾಪಕ ಡಾ….

ಮೈಸೂರಲ್ಲಿ ಟಿಪ್ಪು ಜಯಂತಿ ವಿರುದ್ಧ ಬಿಜೆಪಿ,  ಇದಕ್ಕೆ ಪ್ರತಿಯಾಗಿ ಕಾಂಗ್ರೆಸ್ ಪ್ರತಿಭಟನೆ
ಮೈಸೂರು

ಮೈಸೂರಲ್ಲಿ ಟಿಪ್ಪು ಜಯಂತಿ ವಿರುದ್ಧ ಬಿಜೆಪಿ,  ಇದಕ್ಕೆ ಪ್ರತಿಯಾಗಿ ಕಾಂಗ್ರೆಸ್ ಪ್ರತಿಭಟನೆ

November 10, 2018

ಮೈಸೂರು: ನಾಳೆ (ನ.10) ನಡೆಯಲಿ ರುವ ಟಿಪ್ಪು ಜಯಂತಿ ವಿರೋಧಿಸಿ ಬಿಜೆಪಿ ಕಾರ್ಯಕರ್ತರು ಇಂದು ಮೈಸೂರಲ್ಲಿ ಪ್ರತಿಭಟನೆ ನಡೆಸಿದರೆ, ಇದಕ್ಕೆ ಪ್ರತಿ ಯಾಗಿ ಕಾಂಗ್ರೆಸ್ ಕಾರ್ಯಕರ್ತರೂ ಧರಣಿ ನಡೆಸಿದರು. ಪಕ್ಷದ ರಾಜ್ಯ ಘಟಕದ ಕರೆಯ ಮೇರೆಗೆ ನಗರ ಮತ್ತು ಜಿಲ್ಲಾ ಬಿಜೆಪಿ ಘಟಕದ ಕಾರ್ಯಕರ್ತರು ಪ್ರತ್ಯೇಕ ಪ್ರತಿಭಟನೆ ನಡೆಸಿ ರಾಜ್ಯ ಸರ್ಕಾರ, ನಡೆಸಲುದ್ದೇಶಿ ಸಿರುವ ಟಿಪ್ಪು ಸುಲ್ತಾನ್ ಜಯಂತಿಗೆ ತೀವ್ರ ವಿರೋಧ ವ್ಯಕ್ತಪಡಿಸಿದರು. ಬಿಜೆಪಿ ನಗರಾಧ್ಯಕ್ಷ ಡಾ.ಬಿ.ಹೆಚ್.ಮಂಜುನಾಥ್, ಶಾಸಕ ಎಲ್.ನಾಗೇಂದ್ರ, ಮಾಜಿ ವಿಧಾನ ಪರಿಷತ್ ಸದಸ್ಯ ಗೋ….

ಮಹಾನ್ ನಾಯಕರ ಜಯಂತಿ ಆಚರಣೆಯಿಂದ ಬಾಂಧವ್ಯ ವೃದ್ಧಿ: ಟಿಪ್ಪು ಜಯಂತಿ ಆಚರಣೆಗೆ ಸಮರ್ಥನೆ
ಮೈಸೂರು

ಮಹಾನ್ ನಾಯಕರ ಜಯಂತಿ ಆಚರಣೆಯಿಂದ ಬಾಂಧವ್ಯ ವೃದ್ಧಿ: ಟಿಪ್ಪು ಜಯಂತಿ ಆಚರಣೆಗೆ ಸಮರ್ಥನೆ

November 10, 2018

ಮೈಸೂರು: ಪ್ರಜಾಪ್ರಭುತ್ವ ರಾಷ್ಟ್ರವಾದ ಭಾರತದಲ್ಲಿ ಎಲ್ಲಾ ನಾಯಕರ ಜನ್ಮ ದಿನವನ್ನು ಆಚರಿಸಲು ಅವಕಾಶವಿದ್ದು, ಟಿಪ್ಪು ಸುಲ್ತಾನ್, ಡಾ.ಬಿ.ಆರ್. ಅಂಬೇಡ್ಕರ್, ಮಹಾತ್ಮಗಾಂಧೀಜಿ ಸೇರಿದಂತೆ ಮಹಾನ್ ನಾಯಕರ ಜನ್ಮ ದಿನವನ್ನು ಆಚರಿಸುವುದರಿಂದ ಕೋಮು ಸೌಹಾರ್ದತೆ ಗಟ್ಟಿಗೊಳ್ಳುವುದರೊಂದಿಗೆ ಬಾಂಧವ್ಯ ವೃದ್ಧಿಯಾಗುತ್ತದೆ ಎಂದು ಸಮಾಜ ಸೇವಕ ಅಜೀಜುಲ್ಲಾ ಅಜ್ಜು ಅಭಿಪ್ರಾಯಪಟ್ಟಿದ್ದಾರೆ. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ನ.10ರಂದು ಆಚರಿಸಲು ಮುಂದಾಗಿರುವ ಟಿಪ್ಪು ಜಯಂತಿ ವಿರುದ್ಧ ಬಿಜೆಪಿ ನಾಯಕರು ಮಾತನಾಡುತ್ತಿದ್ದಾರೆ. ಮೈಸೂರಿನಲ್ಲಿ ಬಿಜೆಪಿ ಮುಖಂಡರು ಜನರನ್ನು ದಿಕ್ಕು…

ಟಿಪ್ಪು ಜಯಂತಿ: ಹಲವು ಕ್ರಮಗಳ ಪಾಲನೆಗೆ ಮನವಿ
ಚಾಮರಾಜನಗರ

ಟಿಪ್ಪು ಜಯಂತಿ: ಹಲವು ಕ್ರಮಗಳ ಪಾಲನೆಗೆ ಮನವಿ

November 10, 2018

ಚಾಮರಾಜನಗರ:  ಜಿಲ್ಲಾಡಳಿತ ಮತ್ತು ತಾಲೂಕು ಆಡಳಿತದಿಂದ ನ.10ರಂದು ಚಾಮರಾಜನಗರ, ಗುಂಡ್ಲುಪೇಟೆ, ಯಳಂ ದೂರು ಮತ್ತು ಕೊಳ್ಳೇಗಾಲ ಪಟ್ಟಣಗಳಲ್ಲಿ ಹಜರತ್ ಟಿಪ್ಪು ಸುಲ್ತಾನ್ ಜಯಂತಿ ಆಯೋಜಿಸಿರುವ ಹಿನ್ನೆಲೆಯಲ್ಲಿ ಶಾಂತಿ, ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಠಿಯಿಂದ ಹಲವು ಕ್ರಮಗಳನ್ನು ಪಾಲಿ ಸುವಂತೆ ಪೊಲೀಸ್ ಇಲಾಖೆ ಸಾರ್ವ ಜನಿಕರಲ್ಲಿ ಮನವಿ ಮಾಡಿದೆ. ನಿಷೇಧ: ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಠಿಯಿಂದ ನ.10 ರಂದು ಬೆಳಿಗ್ಗೆ 6 ರಿಂದ ರಾತ್ರಿ 10 ಗಂಟೆ ವರೆಗೆ ಜಿಲ್ಲಾದ್ಯಂತ ಟಿಪ್ಪು ಜಯಂತಿ ಕಾರ್ಯಕ್ರಮ ಹೊರತುಪಡಿಸಿ ಯಾವುದೇ…

ಟಿಪ್ಪು ಜಯಂತಿ ಆಚರಣೆ ವಿರೋಧಿಸಿ ಪ್ರತಿಭಟನೆ  ಹಲವು ಮುಖಂಡರ ಬಂಧನ-ಬಿಡುಗಡೆ
ಚಾಮರಾಜನಗರ

ಟಿಪ್ಪು ಜಯಂತಿ ಆಚರಣೆ ವಿರೋಧಿಸಿ ಪ್ರತಿಭಟನೆ  ಹಲವು ಮುಖಂಡರ ಬಂಧನ-ಬಿಡುಗಡೆ

November 10, 2018

ಚಾಮರಾಜನಗರ: ರಾಜ್ಯ ಸರ್ಕಾರ ನಾಳೆ (ನ.10) ನಡೆಸಲು ಉದ್ದೇಶಿಸಿರುವ ಟಿಪ್ಪು ಜಯಂತಿ ಕಾರ್ಯ ಕ್ರಮ ರದ್ದುಗೊಳಿಸುವಂತೆ ಒತ್ತಾಯಿಸಿ ಟಿಪ್ಪು ಜಯಂತಿ ವಿರೋಧಿ ಸಮಿತಿ ಹಾಗೂ ಬಿಜೆಪಿ ಕಾರ್ಯಕರ್ತರು ನಗರದಲ್ಲಿ ಶುಕ್ರ ವಾರ ಧರಣಿ ನಡೆಸಿದರು. ಶ್ರೀಚಾಮರಾಜೇಶ್ವರಸ್ವಾಮಿ ದೇವಸ್ಥಾ ನದ ಮುಂಭಾಗದಿಂದ ಮೊದಲಿಗೆ ನಗರ ಸಭಾ ಸದಸ್ಯರಾದ ಸುದರ್ಶನಗೌಡ, ರಾಘ ವೇಂದ್ರ, ಜಿಲ್ಲಾ ಬಿಜೆಪಿ ಸಮಿತಿ ಪ್ರಧಾನ ಕಾರ್ಯದರ್ಶಿ ನಾಗೇಂದ್ರಸ್ವಾಮಿ, ಮುಖಂಡ ರಾದ ಕೆಲ್ಲಂಬಳ್ಳಿ ಸೋಮನಾಯಕ್, ಸುಂದರ್‍ರಾಜ್, ಮಾರ್ಕೆಟ್ ಕುಮಾರ್ ಇತರರು ಟಿಪ್ಪು ಜಯಂತಿ ಆಚರಿಸುತ್ತಿ ರುವ ರಾಜ್ಯ…

ಇಂದು ಟಿಪ್ಪು ಜಯಂತಿ ಆಚರಣೆ
ಚಾಮರಾಜನಗರ

ಇಂದು ಟಿಪ್ಪು ಜಯಂತಿ ಆಚರಣೆ

November 10, 2018

ಚಾಮರಾಜನಗರ: ಜಿಲ್ಲಾಡಳಿತ, ಜಿಪಂ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಹಜರತ್ ಟಿಪ್ಪು ಸುಲ್ತಾನ್ ಜಯಂತಿಯನ್ನು ನ.10ರಂದು ಬೆಳಿಗ್ಗೆ 11 ಗಂಟೆಗೆ ನಗರದ ಕರಿನಂಜನಪುರ ರಸ್ತೆಯಲ್ಲಿರುವ ಡಾ.ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಸಿ.ಪುಟ್ಟರಂಗಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿ ಅಧ್ಯಕ್ಷತೆ ವಹಿಸುವರು. ಜಿಪಂ ಅಧ್ಯಕ್ಷೆ ಶಿವಮ್ಮ, ಸಂಸದ ಆರ್. ಧ್ರುವನಾರಾಯಣ, ಶಾಸಕರಾದ ಆರ್.ನರೇಂದ್ರ, ಎನ್.ಮಹೇಶ್, ಸಿ.ಎಸ್.ನಿರಂಜನಕುಮಾರ್, ಮರಿತಿಬ್ಬೇಗೌಡ, ಕೆ.ಟಿ.ಶ್ರೀಕಂಠೇಗೌಡ, ಎಸ್.ನಾಗರಾಜು, ಆರ್.ಧರ್ಮಸೇನ, ಜಿಪಂ ಉಪಾಧ್ಯಕ್ಷ ಜೆ.ಯೋಗೀಶ್, ತಾಪಂ ಅಧ್ಯಕ್ಷೆ ದೊಡ್ಡಮ್ಮ, ಉಪಾಧ್ಯಕ್ಷ ಪಿ.ಎನ್. ದಯಾನಿಧಿ…

ಟಿಪ್ಪು ಜಯಂತಿ ರದ್ದು ಮಾಡಲು ಒತ್ತಾಯ
ಕೊಡಗು

ಟಿಪ್ಪು ಜಯಂತಿ ರದ್ದು ಮಾಡಲು ಒತ್ತಾಯ

November 10, 2018

ಮಡಿಕೇರಿ: ಕೊಡಗಿನ ಜನರ ವಿರೋಧದ ನಡುವೆಯೂ ರಾಜ್ಯ ಸರ್ಕಾರ ಮತ್ತೆ ಟಿಪ್ಪು ಜಯಂತಿ ಆಚರಣೆಯನ್ನು ಬಲವಂತವಾಗಿ ಹೇರಲು ಮುಂದಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿರುವ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್, ಇನ್ನಾ ದರು ಮುಖ್ಯಮಂತ್ರಿಗಳು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ಎಚ್ಚೆತ್ತುಕೊಂಡು ಜಿಲ್ಲೆಯಲ್ಲಿ ಜಯಂತಿಯನ್ನು ರದ್ದುಗೊಳಿ ಸಬೇಕೆಂದು ಒತ್ತಾಯಿಸಿದ್ದಾರೆ. ನಗರದಲ್ಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತ ನಾಡಿದ ಅವರು, ಟಿಪ್ಪು ಜಯಂತಿ ಆಚರಿ ಸುವಂತೆ ಯಾವುದೇ ಮುಸಲ್ಮಾನರು ಬೇಡಿಕೆ ಇಟ್ಟಿಲ್ಲ. ಅಲ್ಲದೆ, ಸುಮಾರು 50 ವರ್ಷ ಗಳ ಕಾಲ ರಾಜ್ಯವನ್ನು ಆಳಿದ ಕಾಂಗ್ರೆಸ್ಸಿಗೂ…

1 2
Translate »