ತಿ.ನರಸೀಪುರ: ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಉತ್ಪನ್ನಗಳ ಮಾರಾಟ ನಿಷೇಧ ಹಿನ್ನೆಲೆ ಯಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಸಹಾಯಕ ಶಿವಕುಮಾರ್ ನೇತೃತ್ವದಲ್ಲಿ ಪಟ್ಟಣದ ಟೀಷಾಪ್, ಚಿಲ್ಲರೆ ಅಂಗಡಿ ಹಾಗೂ ಬಾರ್‍ಗಳ ಮೇಲೆ ದಾಳಿ ನಡೆಸಿ ದಂಡ ವಿಧಿಸಲಾಯಿತು. ಪಟ್ಟಣದ ವಿದ್ಯೋದಯ ಕಾಲೇಜು ರಸ್ತೆ ಹಾಗೂ ತಾಲೂಕು ಕಚೇರಿ ರಸ್ತೆ ಯಲ್ಲಿ ಶಾಲಾ ಕಾಲೇಜಿನ 100 ಮೀಟರ್ ಅಂತರ ದೊಳಗೆ ತಂಬಾಕು ಉತ್ಪನ್ನ ಹಾಗೂ ಬೀಡಿ ಸಿಗರೇಟ್ ಮಾರಾಟ ಮಾಡುತ್ತಿದ್ದವರ ಮೇಲೆ ದಿಢೀರ್ ದಾಳಿ ನಡೆಸಿದ ಅಧಿಕಾರಿ ಗಳ…
ಮೈಸೂರು
ತಂಬಾಕು ಉತ್ಪನ್ನಗಳ ವಿರುದ್ಧ ವಿದ್ಯಾರ್ಥಿ ಜಾಗೃತಿ ಅಭಿಯಾನ
June 1, 2018ಮೈಸೂರು: ಮೈಸೂರಿನ ದಟ್ಟಗಳ್ಳಿಯಲ್ಲಿರುವ ಎಸ್‍ವಿಜಿ ವಿಶ್ವಪ್ರಜ್ಞ ಸಂಯುಕ್ತ ಪÀದವಿ ಪೂರ್ವ ಕಾಲೇಜಿನ ಆವರಣದಲ್ಲಿ ಮೈಸೂರಿನ ರೆಡ್ ಎಫ್‍ಎಂ 93.5 ವತಿಯಿಂದ ತಂಬಾಕು ಉತ್ಪನ್ನಗಳ ವಿರುದ್ಧ ಜಾಗೃತಿ ಅಭಿಯಾನ ನಡೆಸಲಾಯಿತು. ಕಾಲೇಜಿನ ವ್ಯವಸ್ಥಾಪಕ ಟ್ರಸ್ಟಿ ವಿಶ್ವನಾಥ್ ಶೇಷಾಚಲ ಅವರು ತಂಬಾಕು ಬೇಡ ಎಂದು ಸಹಿ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಆರಂಭದಲ್ಲಿ ಕುತೂಹಲದಿಂದ ತಂಬಾಕು ಉತ್ಪನ್ನಗಳನ್ನು ಬಳಸಲು ಪ್ರಾರಂಭಿಸುವ ವಿದ್ಯಾರ್ಥಿಗಳು, ತದ£ಂತರ ಆ ಕೆಟ್ಟ ಚಟದಿಂದ ಹೊರ ಬರಲಾಗದೆ ಚಿಕ್ಕ ವಯಸ್ಸಿನಲ್ಲಿಯೇ ತಮ್ಮ ಜೀವನವನ್ನು ಕಗ್ಗತ್ತಲೆಯ…