Tag: Tourism

ಸದ್ಯ, ಮೈಸೂರಿನತ್ತ ಮುಖ ಮಾಡುತ್ತಿದ್ದಾರೆ ಪ್ರವಾಸಿಗರು!
ಮೈಸೂರು

ಸದ್ಯ, ಮೈಸೂರಿನತ್ತ ಮುಖ ಮಾಡುತ್ತಿದ್ದಾರೆ ಪ್ರವಾಸಿಗರು!

December 9, 2020

ಮೈಸೂರು, ಡಿ.8(ಆರ್‍ಕೆ)-ಇಡೀ ವಿಶ್ವ ವನ್ನೇ ತಲ್ಲಣಗೊಳಿಸಿರುವ ಕೋವಿಡ್-19 ಮಹಾಮಾರಿ ಸೋಂಕಿನಿಂದಾಗಿ ಕಳೆದ 10 ತಿಂಗಳಿಂದ ನೆಲಕಚ್ಚಿದ್ದ ಮೈಸೂರಿನ ಪ್ರವಾಸೋದ್ಯಮವು ಇದೀಗ ನಿಧಾನವಾಗಿ ಚೇತರಿಸಿಕೊಳ್ಳುತ್ತಿದೆ. ಕೋವಿಡ್-19 ನಿರ್ಬಂಧ ಸಡಿಲ ಮಾಡಿದ ನಂತರ ಕೊರೊನಾ ಸೋಂಕಿನ ಪ್ರಮಾಣ ಹೆಚ್ಚಾಗುತ್ತಿರುವುದರಿಂದ ಜನ ಜೀವನ ಸಹಜ ಸ್ಥಿತಿಗೆ ಬಾರದ ಕಾರಣ ಪ್ರವಾಸೋದ್ಯಮ ಚೇತರಿಸಿಕೊಂಡಿರಲಿಲ್ಲ. ಇದೀಗ ಕಳೆದ 15 ದಿನಗಳಿಂದ ಮೈಸೂ ರಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣ ಮತ್ತು ಸಾವಿನ ಸಂಖ್ಯೆ ಇಳಿಮುಖವಾಗುತ್ತಿರುವ ಹಿನ್ನೆಲೆಯಲ್ಲಿ ಪ್ರವಾಸಿಗರು ಈಗ ಮೈಸೂ ರಿನತ್ತ ಮುಖ ಮಾಡಿದ್ದಾರೆ. ಸಾಮಾನ್ಯವಾಗಿ…

ಮೈಸೂರು ಪ್ರವಾಸಿ ತಾಣ ವೀಕ್ಷಣೆಗೆ ಲಂಡನ್ ಬಿಗ್ ಬಸ್ ಮಾದರಿ ಡಬಲ್ ಡೆಕರ್ ತೆರೆದ ಬಸ್ ವ್ಯವಸ್ಥೆ
ಮೈಸೂರು

ಮೈಸೂರು ಪ್ರವಾಸಿ ತಾಣ ವೀಕ್ಷಣೆಗೆ ಲಂಡನ್ ಬಿಗ್ ಬಸ್ ಮಾದರಿ ಡಬಲ್ ಡೆಕರ್ ತೆರೆದ ಬಸ್ ವ್ಯವಸ್ಥೆ

February 9, 2019

ಬೆಂಗಳೂರು: ಮೈಸೂರಿನ ಪ್ರವಾಸಿ ತಾಣಗಳ ವೀಕ್ಷಣೆಗಾಗಿ ಲಂಡನ್ ಬಿಗ್ ಬಸ್ ಮಾದರಿಯ ಆರು ಡಬಲ್ ಡೆಕರ್ ತೆರೆದ ಬಸ್‍ಗಳನ್ನು ಕೆಎಸ್‍ಟಿಡಿಸಿಯಿಂದ ಪ್ರಾರಂಭಿಸುವುದಾಗಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ವಿಧಾನಸಭೆಯಲ್ಲಿಂದು ಪ್ರಕಟಿಸಿದ್ದಾರೆ. ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಆವರಣದಲ್ಲಿ 100 ಕೋಟಿ ರೂ. ವೆಚ್ಚದಲ್ಲಿ 450 ಹಾಸಿಗೆ ಸಾಮಥ್ರ್ಯದ ಆಸ್ಪತ್ರೆ ಪ್ರಾರಂಭಿಸುವುದಾಗಿ ತಿಳಿಸಿದ್ದಾರೆ. ಮಂಡ್ಯದ ಕರ್ನಾಟಕ ಸಂಘದ ಅಭಿವೃದ್ಧಿಗೆ ಒಂದು ಕೋಟಿ, ಅಲ್ಲಿನ ಕ್ರೀಡಾಂಗ ಣಕ್ಕೆ ಮೂಲಸೌಕರ್ಯ ಕಲ್ಪಿಸಲು ಮತ್ತೊಂದು ಕೋಟಿ ರೂ. ನೀಡಿ ದ್ದಾರೆ. ಮಂಡ್ಯ ಕಬ್ಬು ಬೆಳೆಗಾರರ…

ವರ್ಣರಂಜಿತ ಕೆಆರ್‌ಎಸ್‌ ಜಲವೈಭವ ಕಣ್ತುಂಬಿಕೊಂಡ ಜನಸಾಗರ
ಮೈಸೂರು

ವರ್ಣರಂಜಿತ ಕೆಆರ್‌ಎಸ್‌ ಜಲವೈಭವ ಕಣ್ತುಂಬಿಕೊಂಡ ಜನಸಾಗರ

July 23, 2018

ಮೈಸೂರು:  ಕೃಷ್ಣರಾಜ ಸಾಗರ(ಕೆಆರ್‌ಎಸ್‌) ಅಣೆಕಟ್ಟೆ ಕಣ್ತುಂಬಿಕೊಳ್ಳಲು ರಜಾ ದಿನವಾದ ಭಾನುವಾರ ಜನ ಸಾಗರವೇ ಹರಿದು ಬಂದಿತ್ತು.ಇಂದು ಬೆಳಿಗ್ಗೆ ಸುಮಾರು 8.30 ರಿಂದಲೇ ಪ್ರವಾಸಿಗರು ಕೆಆರ್‌ಎಸ್‌ಗೆ ಆಗಮಿಸಿ, ಜಲವೈಭವವನ್ನು ಸವಿದರು. ಅಣೆಕಟ್ಟೆಯಿಂದ ಗೇಟ್‍ಗಳ ಮೂಲಕ ಹರಿಬಿಡುವ ನೀರಿಗೂ ಬಣ್ಣ ಬಣ್ಣದ ಬೆಳಕಿನ ವ್ಯವಸ್ಥೆ ಮಾಡಿರುವ ಹಿನ್ನೆಲೆಯಲ್ಲಿ ಸಂಜೆ ವೇಳೆ ಗಂತೂ ಜನ ಸಾಗರೋಪಾದಿಯಲ್ಲಿ ಹರಿದು ಬಂದರು. 300ಕ್ಕೂ ಹೆಚ್ಚು ಎಲ್‍ಇಡಿ ಲೈಟ್ ಗಳಿಂದ ರಾಷ್ಟ್ರ ಧ್ವಜದ ತ್ರಿವರ್ಣವನ್ನು ಧುಮ್ಮಿ ಕ್ಕುವ ನೀರಿನಲ್ಲಿ ಸಮ್ಮಿಳಿತಗೊಳಿಸಿರುವ ಸೊಬಗು ಸವಿದು ಸಂಭ್ರಮಿಸಿದರು. ತಮ್ಮ…

ಕೊಡಗಿನ ಸೌಂದರ್ಯ ಸವಿಯಲು ಲಕ್ಷಾಂತರ ಪ್ರವಾಸಿಗರ ಲಗ್ಗೆ
ಕೊಡಗು

ಕೊಡಗಿನ ಸೌಂದರ್ಯ ಸವಿಯಲು ಲಕ್ಷಾಂತರ ಪ್ರವಾಸಿಗರ ಲಗ್ಗೆ

June 29, 2018

ಮಡಿಕೇರಿ: ದಕ್ಷಿಣ ಕಾಶ್ಮೀರ ಎಂದೇ ಕರೆಯಲ್ಪಡುವ,ಹಸಿರು ಸೀಮೆಯ ಕೊಡಗು ಜಿಲ್ಲೆಯ ಸೌಂದರ್ಯ ಸವಿ ಯಲು ವಾರ್ಷಿಕವಾಗಿ ಲಕ್ಷಾಂತರ ಸಂಖ್ಯೆ ಯಲ್ಲಿ ಪ್ರವಾಸಿಗರು ಆಗಮಿಸುತ್ತಿದ್ದಾರೆ. ಜಿಲ್ಲೆಯ ಗುಡ್ಡಗಾಡು ಹಸಿರು ಪರಿಸರ, ತಂಪು ಹವಾಗುಣ ಪ್ರವಾಸಿಗರನ್ನು ತನ್ನೆ ಡೆಗೆ ಸೆಳೆಯುವಲ್ಲಿ ಸಫಲವಾಗಿದೆ. ಜಿಲ್ಲೆಯಲ್ಲಿ ಪ್ರವಾಸೋದ್ಯಮ ವೇಗ ವಾಗಿ ಬೆಳೆಯುತ್ತಿದ್ದು, ಅದರೊಂದಿಗೆ ಸರಕಾರಕ್ಕೂ ಲಾಭವಾಗುತ್ತಿದೆ. 2018ರ ಜನ ವರಿಯಿಂದ ಜೂನ್ ಮೊದಲ ವಾರದ ವರೆಗೆ ಜಿಲ್ಲೆಗೆ ಲಕ್ಷಕ್ಕೂ ಹೆಚ್ಚು ಪ್ರವಾಸಿಗರು ಭೇಟಿ ನೀಡಿದ್ದು ಅಂದಾಜು 10 ಸಾವಿರಕ್ಕೂ ಹೆಚ್ಚು ವಿದೇಶಿ ಪ್ರವಾಸಿಗರು…

ಅತ್ಯುತ್ತಮ ವಿದೇಶಿ ವಿನಿಮಯ ಕಂಪನಿ ಪ್ರಶಸ್ತಿ
ಮೈಸೂರು

ಅತ್ಯುತ್ತಮ ವಿದೇಶಿ ವಿನಿಮಯ ಕಂಪನಿ ಪ್ರಶಸ್ತಿ

June 1, 2018

ಮೈಸೂರು:  ದೇಶದ ಅಗ್ರಗಣ್ಯ ವಿದೇಶಿ ವಿನಿಮಯ ಕಂಪನಿಯಾದ ಸೆಂಟ್ರಮ್‍ಡೈರೆಕ್ಟ್ ಇತ್ತೀಚೆಗೆ ವಿದೇಶಿ ವಿನಿಮಯ ವ್ಯವಹಾರದಲ್ಲಿ ಸುಸ್ಥಿರ ವಹಿವಾಟು ಪ್ರಗತಿ ಮತ್ತು ಹೊಸ ಅನುಶೋಧನೆಗಾಗಿ ಎರಡು ಪ್ರತಿಷ್ಠಿತ ಪ್ರಶಸ್ತಿಗಳನ್ನು ಗೆದ್ದಿದೆ. ದಕ್ಷಿಣ ಭಾರತ ಟ್ರಾವೆಲ್ ಅವಾಡ್ರ್ಸ್‍ನಲ್ಲಿ ಸೆಂಟ್ರಮ್‍ಡೈರೆಕ್ಟ್, ‘ಅತ್ಯುತ್ತಮ ವಿದೇಶಿ ವಿನಿಮಯ ಕಂಪನಿ” ಪ್ರಶಸ್ತಿ ಗೆದ್ದುಕೊಂಡಿದೆ. ಪ್ರವಾಸ ಮತ್ತು ಪ್ರವಾಸೋದ್ಯಮ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಿದ ಸಂಸ್ಥೆಯನ್ನು ಗುರುತಿಸಿ ಇಂಡಿಯಾ ಟ್ರಾವೆಲ್ ಅವಾಡ್ರ್ಸ್ ನೀಡಲಾಗುತ್ತಿದ್ದು, ಇದು ರಾಷ್ಟ್ರಮಟ್ಟದ ಪ್ರತಿಷ್ಠಿತ ಪ್ರಶಸ್ತಿಯಾಗಿದೆ ಎಂದು ಭಾರತ ಸರ್ಕಾರದ ಪ್ರವಾಸೋದ್ಯಮ ಸಚಿವಾಲಯದ ಪ್ರಕಟಣೆ…

Translate »