Tag: Town Hall

ಪುರಭವನ ವಾಹನ ನಿಲುಗಡೆ ಸ್ಥಳದಲ್ಲಿ ಸುಲಿಗೆ
ಮೈಸೂರು

ಪುರಭವನ ವಾಹನ ನಿಲುಗಡೆ ಸ್ಥಳದಲ್ಲಿ ಸುಲಿಗೆ

November 22, 2018

ಮೈಸೂರು: ನಾಡ ಹಬ್ಬ ದಸರಾ ವೇಳೆ ಪ್ರವಾಸಿಗರ ವಾಹನ ನಿಲುಗಡೆಗೆ ಪುರಭವನದಲ್ಲಿ ನಗರಪಾಲಿಕೆಯಿಂದ ವ್ಯವಸ್ಥೆ ಮಾಡಿದ್ದ ತಾತ್ಕಾಲಿಕ ವಾಹನ ನಿಲುಗಡೆ ವ್ಯವಸ್ಥೆ ಇದೀಗ ಸುಲಿಗೆ ತಾಣವಾಗಿ ಮಾರ್ಪಟ್ಟಿದ್ದು, ವಾಹನ ಮಾಲೀಕರಿಂದ ಅಧಿಕ ಶುಲ್ಕ ವಸೂಲಿ ಮಾಡಲಾಗುತ್ತಿದೆ. ಮೈಸೂರಿಗೆ ಬರುವ ಪ್ರವಾಸಿಗರ ವಾಹನ ನಿಲುಗಡೆಗೆ ನಗರಪಾಲಿಕೆ ಪುರಭವನದ ಆವರಣದಲ್ಲಿ ನಿರ್ಮಾಣ ಹಂತದ ಮಲ್ಟಿ ಲೆವೆಲ್ ಪಾರ್ಕಿಂಗ್ ಕಟ್ಟಡದಲ್ಲಿ ತಾತ್ಕಾಲಿಕ ವ್ಯವಸ್ಥೆ ಮಾಡಿ, ಅದಕ್ಕೆ ಟೆಂಡರ್ ಕರೆದಿತ್ತು. ಮೈಸೂರಿನ ಮನು ಎಂಬುವವರು ವಾಹನ ನಿಲುಗಡೆ ಹಾಗೂ ನಿರ್ವಹಣೆ ಟೆಂಡರ್ ಪಡೆದಿದ್ದರು….

ಈ ದಸರೆ ವೇಳೆ ನಿಮ್ಮ ವಾಹನವನ್ನು ಪುರಭವನ ಆವರಣದಲ್ಲಿ ನಿಲ್ಲಿಸಬಹುದು
ಮೈಸೂರು

ಈ ದಸರೆ ವೇಳೆ ನಿಮ್ಮ ವಾಹನವನ್ನು ಪುರಭವನ ಆವರಣದಲ್ಲಿ ನಿಲ್ಲಿಸಬಹುದು

September 28, 2018

ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ವೇಳೆ ಅರಮನೆಯ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಬರುವ ಪ್ರವಾಸಿಗರು ಹಾಗೂ ಸಾರ್ವಜನಿಕರ ವಾಹನ ಪಾರ್ಕಿಂಗ್ ಸಮಸ್ಯೆಯನ್ನು ನೀಗಲು ಮೈಸೂರು ನಗರ ಪಾಲಿಕೆ ಮುಂದಾಗಿದ್ದು, ಪುರಭವನ ಆವರಣದಲ್ಲಿ ನಿರ್ಮಾಣ ಹಂತದಲ್ಲಿರುವ ಮಲ್ಟಿ ಲೆವೆಲ್ ಪಾರ್ಕಿಂಗ್ ಕಟ್ಟಡದಲ್ಲಿ ಸದ್ಯಕ್ಕೆ ವಾಹನ ನಿಲುಗಡೆಗೆ ಅವಕಾಶ ನೀಡಲು ನಿರ್ಧರಿಸಲಾಗಿದೆ. 2011ರಲ್ಲಿ ಪುರಭವನದ ಆವರಣದಲ್ಲಿ 18.28 ಕೋಟಿ ರೂ. ವೆಚ್ಚದಲ್ಲಿ ಮಲ್ಟಿಲೆವೆಲ್ ಪಾರ್ಕಿಂಗ್ ಕಟ್ಟಡ ನಿರ್ಮಾಣ ಆರಂಭವಾಗಿತ್ತು. ಹೈದರಾಬಾದ್ ಮೂಲದ ಛಾಬ್ರಿಯಾ ಅಸೋಸಿಯೇಟ್ಸ್ ಸಂಸ್ಥೆಗೆ ಇದರ ಗುತ್ತಿಗೆ ನೀಡಲಾಗಿತ್ತು. 2011ರ…

Translate »