Tag: Traffic awareness

ಎಲ್ ಅಂಡ್ ಟಿ ಸಿಬ್ಬಂದಿಯಿಂದ ಸಂಚಾರ ಜಾಗೃತಿ
ಮೈಸೂರು

ಎಲ್ ಅಂಡ್ ಟಿ ಸಿಬ್ಬಂದಿಯಿಂದ ಸಂಚಾರ ಜಾಗೃತಿ

September 16, 2018

ಮೈಸೂರು:  ಎಲ್ ಆಂಡ್ ಟಿ ಸಂಸ್ಥೆಯ ಕಾರ್ಪೂ ರೇಟ್ ಸಾಮಾಜಿಕ ಹೊಣೆಗಾರಿಕೆ ವಿಭಾಗದ ಸಿಬ್ಬಂದಿ ಇತ್ತೀಚೆಗೆ ಮೈಸೂರು ನಗರದ ನಾಲ್ಕು ಸ್ಥಳಗಳಲ್ಲಿ ಸಂಚಾರಿ ಜಾಗೃತಿ ಅಭಿಯಾನ ಆಯೋಜಿಸಿದ್ದರು. ಸಂಸ್ಥೆಯ 93 ಎಂಜಿನಿಯರ್‌ಗಳು, ವಿವಿ ಮೊಹಲ್ಲಾ, ಕೆ.ಆರ್. ಮೊಹಲ್ಲಾ, ಎನ್.ಆರ್.ಮೊಹಲ್ಲಾ ಹಾಗೂ ದೇವರಾಜ ಮೊಹಲ್ಲಾ ವ್ಯಾಪ್ತಿಯ ಟ್ರಾಫಿಕ್ ಪೊಲೀಸ್ ಠಾಣೆ ಸಿಬ್ಬಂದಿ ನೆರವಿನೊಂದಿಗೆ ನಗರದ ವಿವಿಧೆಡೆ ಸಂಚಾರಿ ನಿಯಮಗಳ ಕುರಿತು ಸಾರ್ವಜನಿಕರಲ್ಲಿ ಅದರಲ್ಲೂ ವಾಹನ ಚಾಲಕರು, ಪಾದಚಾರಿಗಳಲ್ಲಿ ಜಾಗೃತಿ ಮೂಡಿಸಿದರು. ಮುಂಜಾನೆಯೇ ವಿವಿ ಮೊಹಲ್ಲಾ ಟ್ರಾಫಿಕ್ ಠಾಣೆ ಸಿಬ್ಬಂದಿ…

ಸಂಚಾರ ಸುರಕ್ಷತೆ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ
ಮೈಸೂರು

ಸಂಚಾರ ಸುರಕ್ಷತೆ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ

July 25, 2018

ಮೈಸೂರು:  ಸಂಚಾರ ನಿರ್ವಹಣೆ ಮತ್ತು ರಸ್ತೆ ಸುರಕ್ಷತೆ ಅಂಗವಾಗಿ ದೇವರಾಜ ಸಂಚಾರ ಠಾಣೆ ವತಿಯಿಂದ ಸಂಚಾರ ನಿಯಮಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಪಥಸಂಚಲನವನ್ನು ಹಮ್ಮಿಕೊಳ್ಳಲಾಗಿತ್ತು. ರೋಟರಿ ಐಡಿಯಲ್ ಜಾವಾ ಶಾಲಾ ವಿದ್ಯಾರ್ಥಿಗಳು ಸಂಚಾರ ನಿಯಮಗಳನ್ನು ಅಗತ್ಯವಾಗಿ ಪಾಲಿಸಿ. ವೇಗದಲ್ಲಿ ವಾಹನ ಚಾಲನೆ ಮಾಡಬೇಡಿ ಹಾಗೂ ಸಾರ್ವಜನಿಕರು ರಸ್ತೆ ದಾಟುವಾಗ ಹಸಿರು ದೀಪವನ್ನು ಗಮನಿಸಿ ದಾಟಬೇಕು ಎಂಬಿತ್ಯಾದಿ ಪೋಸ್ಟರ್ ಮತ್ತು ಭಿತ್ತಿಪತ್ರಗಳನ್ನು ಹಿಡಿದು ಕೆ.ಆರ್.ವೃತ್ತದಿಂದ ಸಾಗಿ ಅರಸು ರಸ್ತೆ, ಜೆಎಲ್‍ಬಿ ರಸ್ತೆ ಮೂಲಕಸಾಗಿ ಕೆಆರ್‌ಎಸ್‌ ರಸ್ತೆಯ ಐಡಿಯಲ್…

ಸಂಚಾರ ಅರಿವು ಪ್ರಬಂಧ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆ
ಮೈಸೂರು

ಸಂಚಾರ ಅರಿವು ಪ್ರಬಂಧ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆ

July 24, 2018

ಮೈಸೂರು:  ಸಂಚಾರ ನಿರ್ವಹಣೆ ಮತ್ತು ರಸ್ತೆ ಸುರಕ್ಷತಾ ಅಂಗವಾಗಿ ದೇವರಾಜ ಸಂಚಾರ ಠಾಣೆಯ ಪೊಲೀಸರು, ಮಲ್ಲಮ್ಮ ಮರಿಮಲ್ಲಪ್ಪ ಮಹಿಳಾ ಕಲಾ, ವಾಣಿಜ್ಯ ಪದವಿ ಕಾಲೇಜಿನ ವಿದ್ಯಾರ್ಥಿನಿಯರಿಗೆ ಸಂಚಾರ ನಿಯಮಗಳ ಅರಿವು ಮೂಡಿಸುವ ಸಲುವಾಗಿ ಏರ್ಪಡಿಸಿದ್ದ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿನಿಯರಿಗೆ ಸಂಚಾರ ಇನ್ಸ್‍ಪೆಕ್ಟರ್ ಎಲ್.ಶ್ರೀನಿವಾಸ್ ಬಹುಮಾನ ವಿತರಿಸಿದರು. ನಂತರ ಮಾತನಾಡಿದ ಅವರು, ಇತ್ತೀಚೆಗೆ ವಿದ್ಯಾರ್ಥಿಗಳು, ಸಂಚಾರಿ ನಿಯಮಗಳನ್ನು ಪಾಲಿಸುತ್ತಿಲ್ಲ. ಇದರಿಂದ ರಸ್ತೆ ಅಪಘಾತಗಳು ಹೆಚ್ಚಾಗುತ್ತಿವೆ. ಹೆಲ್ಮೆಟ್ ಹಾಕದಿರುವುದು. ಲೈಸನ್ಸ್ ಇಲ್ಲದಿದ್ದರೂ ತ್ರಿಬಲ್ ರೈಡಿಂಗ್‍ನಲ್ಲಿ ಚಾಲನೆ ಮಾಡುವುದು ಹಾಗೂ…

Translate »