Tag: TRAI policy

ಕೇಂದ್ರ ಸರ್ಕಾರದ ಟ್ರಾಯ್ ನೀತಿ ವಿರೋಧಿಸಿ ಪ್ರತಿಭಟನೆ
ಚಾಮರಾಜನಗರ

ಕೇಂದ್ರ ಸರ್ಕಾರದ ಟ್ರಾಯ್ ನೀತಿ ವಿರೋಧಿಸಿ ಪ್ರತಿಭಟನೆ

December 26, 2018

ಚಾಮರಾಜನಗರ:  ಕೇಂದ್ರ ಸರ್ಕಾ ರದ ಟ್ರಾಯ್ ನೀತಿ ವಿರೋಧಿಸಿ ಜಿಲ್ಲಾ ಡಿಜಿ ಟಲ್ ಕೇಬಲ್ ಅಪರೇಟರ್ಸ್ ಕ್ಷೇಮಾಭಿ ವೃದ್ಧಿ ಸಂಘದ ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು. ನಗರದ ಶ್ರೀಚಾಮರಾಜೇಶ್ವರ ದೇವಾ ಲಯದ ಆವರಣದಲ್ಲಿ ಜಿಲ್ಲಾ ಸಂಚಾಲಕ ಮುದ್ದಪ್ಪ ಅವರ ನೇತೃತ್ವದಲ್ಲಿ ಸಮಾವೇಶ ಗೊಂಡ ಪ್ರತಿಭಟನಾಕಾರರು ಅಲ್ಲಿಂದ ಮೆರವಣಿಗೆ ಹೊರಟು ಭುವನೇಶ್ವರಿ ವೃತ್ತ ದಲ್ಲಿ ಮಾನವ ಸರಪಳಿ ರಚಿಸಿ ಕೆಲವೊತ್ತು ಪ್ರತಿಭಟನೆ ನಡೆಸಿದ ನಂತರ ಜೋಡಿರಸ್ತೆ ಮೂಲಕ ಜಿಲ್ಲಾಡಳಿತ ಭವನಕ್ಕೆ ತೆರಳಿ ಪ್ರತಿ ಭಟನೆ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ…

Translate »