Tag: Tungabhadra river

ಗರ್ಭಿಣ ಮಹಿಳೆಯನ್ನು ತುಂಬಿ ಹರಿಯುತ್ತಿದ್ದ ನದಿಗೆ ನೂಕಿದ ದುರುಳ ಪತಿ!
ಮೈಸೂರು

ಗರ್ಭಿಣ ಮಹಿಳೆಯನ್ನು ತುಂಬಿ ಹರಿಯುತ್ತಿದ್ದ ನದಿಗೆ ನೂಕಿದ ದುರುಳ ಪತಿ!

June 25, 2018

ಬೆಂಗಳೂರು: ಪ್ರೀತಿಸಿ ವಿವಾಹವಾಗಿದ್ದ ವ್ಯಕ್ತಿಯೊಬ್ಬ 6 ತಿಂಗಳ ಗರ್ಭಿಣಿ ಪತ್ನಿಯನ್ನು ತುಂಬಿ ಹರಿಯುತ್ತಿದ್ದ ತುಂಗಭದ್ರಾ ನದಿಗೆ ತಳ್ಳಿ ಹತ್ಯೆ ಮಾಡಲು ಯತ್ನ ನಡೆಸಿರುವ ಘಟನೆಯೊಂದು ಹಾವೇರಿ ಜಿಲ್ಲೆಯ ನೂತನ ತಾಲೂಕು ರಟ್ಟೀಹಳ್ಳಿಯಲ್ಲಿ ನಡೆದಿದ್ದು, ಅದೃಷ್ಟವಶಾತ್ ಮಹಿಳೆ ಬದುಕುಳಿದಿದ್ದಾಳೆ. ಗಂಡ ತಳ್ಳಿದ ಬಳಿಕ 1 ಕಿ.ಮೀ. ದೂರ ಕೊಚ್ಚಿ ಹೋದ ಮಹಿಳೆ, ನದಿಯಲ್ಲಿ ಅಚಾನಕ್ ಆಗಿ ಸಿಕ್ಕ ಬಂಡೆಯೊಂದನ್ನು ಹಿಡಿದು, ರಾತ್ರಿಯಿಡೀ ಸಾವು-ಬದುಕಿನ ನಡುವೆ ಹೋರಾಟ ನಡೆಸಿದ ಆಕೆಯನ್ನು ಕಂಡ ಸಾರ್ವಜನಿಕರು ರಕ್ಷಣೆ ಮಾಡಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ದುರುಳ…

Translate »