Tag: Udupi

ಶಿರೂರು ಶ್ರೀ ಕೋಣೆಯಲ್ಲಿ ವಿದೇಶಿ ಮದ್ಯ, ಕಾಂಡೋಮ್, ಸ್ಯಾನಿಟರಿ ಪ್ಯಾಡ್!
ಮೈಸೂರು

ಶಿರೂರು ಶ್ರೀ ಕೋಣೆಯಲ್ಲಿ ವಿದೇಶಿ ಮದ್ಯ, ಕಾಂಡೋಮ್, ಸ್ಯಾನಿಟರಿ ಪ್ಯಾಡ್!

July 25, 2018

ಉಡುಪಿ: ಶಿರೂರು ಸ್ವಾಮೀಜಿಗಳ ನಿಗೂಢ ಸಾವಿನ ಹಿನ್ನೆಲೆಯಲ್ಲಿ ಪೊಲೀಸರು ಶಿರೂರು ಮಠವನ್ನು ತಪಾಸಣೆ ಮಾಡಿದ್ದಾರೆ. ಈ ಸಂದರ್ಭ ಪೊಲೀಸರು ಶಾಕ್‍ಗೆ ಒಳಗಾಗಿದ್ದಾರೆ. ಶಿರೂರು ಮಠದ ಸ್ವಾಮೀಜಿ ಗಳ ಆಪ್ತರ ಕೋಣೆಯಲ್ಲಿ ಮದ್ಯ ಬಾಟಲಿಗಳು ಸಿಕ್ಕಿವೆ. ಅವುಗಳ ಮೌಲ್ಯ ಬರೋಬ್ಬರಿ 6 ಲಕ್ಷ ರೂ. ಇದ್ದು, ವಿದೇಶದ ದುಬಾರಿ ಮದ್ಯವಾಗಿದೆ. ಕಾಂಡೋಮ್, ಸ್ಯಾನಿಟರಿ ಪ್ಯಾಡ್, ಮಹಿಳೆಯರ ಬಟ್ಟೆಗಳೂ ಪತ್ತೆಯಾಗಿದೆ. ಸ್ವಾಮೀಜಿ ಚಾರಿತ್ರ್ಯ ಕುರಿತು ಬಹಳ ಹಿಂದೆಯೇ ಚರ್ಚೆಗಳು ನಡೆಯುತ್ತಿತ್ತು. ಆದರೆ ಸ್ವಾಮೀಜಿ ಬದುಕಿದ್ದಾಗ ಈ ಬಗ್ಗೆ ಗೊತ್ತಿರುವವರೂ ಚಕಾರ…

ಇನ್ನೂ ಬಯಲಾಗದ ಶಿರೂರು ಶ್ರೀಗಳ ಸಾವಿನ ರಹಸ್ಯ: ಮೂಲ ಮಠದ ಸಿಸಿ ಕ್ಯಾಮರಾ ಡಿವಿಆರ್ ನಾಪತ್ತೆ
ಮೈಸೂರು

ಇನ್ನೂ ಬಯಲಾಗದ ಶಿರೂರು ಶ್ರೀಗಳ ಸಾವಿನ ರಹಸ್ಯ: ಮೂಲ ಮಠದ ಸಿಸಿ ಕ್ಯಾಮರಾ ಡಿವಿಆರ್ ನಾಪತ್ತೆ

July 24, 2018

ಉಡುಪಿ: ಶಿರೂರು ಲಕ್ಷ್ಮೀವರ ತೀರ್ಥ ಸ್ವಾಮೀಜಿ ಇಹಲೋಕ ತ್ಯಜಿಸಿ ಇಂದಿಗೆ ಐದು ದಿನ. ಶ್ರೀಗಳ ಸಾವಿನ ಸುತ್ತ ಹಲವು ಅನುಮಾನ ವ್ಯಕ್ತವಾಗಿವೆ. ಶಿರೂರು ಮೂಲ ಮಠದ ಸಿಸಿ ಕ್ಯಾಮರಾ ಡಿವಿಆರ್ ನಿಗೂಢವಾಗಿ ನಾಪತ್ತೆಯಾಗಿದೆ. ಶ್ರೀಗಳು ಆಸ್ಪತ್ರೆಗೆ ದಾಖಲಾದ ದಿನವೇ ಮಠಕ್ಕೆ ಬಂದ ವ್ಯಕ್ತಿ ಎಗರಿಸಿದ್ದನಾ? ಆಸ್ಪತ್ರೆ ಸೇರುವ ಮುನ್ನ ಶ್ರೀಗಳೇ ಡಿವಿಆರ್ ಬದಲಿಸಿದ್ದಾರೆಯೇ? ಅನ್ನುವುದು ಪೊಲೀಸ ರಿಗೆ ಯಕ್ಷ ಪ್ರಶ್ನೆಯಾಗಿ ಕಾಡುತ್ತಿದೆ. ಅಲ್ಲದೆ ಶ್ರೀಗಳ ಮರಣೋತ್ತರ ಪರೀಕ್ಷೆಯ ತಾತ್ಕಾಲಿಕ ವರದಿ ಇನ್ನು ಎರಡು ದಿನದಲ್ಲಿ ಹೊರಬರಲಿದೆ. ಆದರೆ ವಿಧಿ…

ಮೋದಿ ಸರ್ಕಾರ ನಮ್ಮ ನಿರೀಕ್ಷೆಯ ಮಟ್ಟ ಮುಟ್ಟಿಲ್ಲ
ಮೈಸೂರು

ಮೋದಿ ಸರ್ಕಾರ ನಮ್ಮ ನಿರೀಕ್ಷೆಯ ಮಟ್ಟ ಮುಟ್ಟಿಲ್ಲ

June 2, 2018

ಉಡುಪಿ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ನಾಲ್ಕು ವರ್ಷದ ಆಡಳಿತ ನಮ್ಮ ನಿರೀಕ್ಷೆ ಮಟ್ಟ ವನ್ನು ಮುಟ್ಟಿಲ್ಲ. ಎಂದು ಉಡುಪಿ ಪೇಜಾವರ ಶ್ರೀ ವಿಶ್ವೇಶ್ವರತೀರ್ಥ ಶ್ರೀಪಾದರು ಹೇಳಿದ್ದಾರೆ. ಮೋದಿ ನಾಯಕತ್ವದ ಸರ್ಕಾ ರದ ಮೇಲೆ ಬಹಳ ನಿರೀಕ್ಷೆಗಳಿತ್ತು. ಆದರೆ ಅವರು ನಮ್ಮ ನಿರೀಕ್ಷೆ ಮಟ್ಟವನ್ನು ಮುಟ್ಟಲು ವಿಫಲರಾಗಿದ್ದಾರೆ ಎಂದು ಶುಕ್ರವಾರ ಸುದ್ದಿಗಾರರೊಂದಿಗೆ ಪೇಜಾವರ ಶ್ರೀಗಳು ಬೇಸರ ವ್ಯಕ್ತಪಡಿಸಿದ್ದಾರೆ. ದೇಶದ ಭ್ರಷ್ಟಾ ಚಾರ ನಿಯಂತ್ರಣಕ್ಕೆ ಬಂದಿದೆ. ಆದರೆ ಕಪ್ಪುಹಣವನ್ನು ವಿದೇಶದಿಂದ ತರದೇ ಹೋಗಿರುವುದು, ಗಂಗಾ ಶುದ್ಧೀಕರಣ ಆಗದಿರುವುದು ಸರ್ಕಾರದ…

ಕೇರಳಕ್ಕೆ ಮುಂಗಾರು ಪ್ರವೇಶ ಮಂಗಳೂರು, ಉಡುಪಿಯ ಮಳೆಗೆ ಮೂವರು ಬಲಿ
ಮೈಸೂರು

ಕೇರಳಕ್ಕೆ ಮುಂಗಾರು ಪ್ರವೇಶ ಮಂಗಳೂರು, ಉಡುಪಿಯ ಮಳೆಗೆ ಮೂವರು ಬಲಿ

May 30, 2018

ನವದೆಹಲಿ:  ಭಾರತದ ರೈತಾಪಿ ವರ್ಗ ಪ್ರಧಾನವಾಗಿ ಅವ ಲಂಬಿಸಿರುವ ನೈಋತ್ಯ ಮಾನ್ಸೂನ್ ಮಂಗಳವಾರ ಕೇರಳ ಮೂಲಕ ಭಾರತ ವನ್ನು ಪ್ರವೇಶಿಸಿದೆ. ಭಾರತೀಯ ಹವಾಮಾನ ಇಲಾಖೆ ಸೋಮವಾರ ಮುಂದಿನ 24 ಗಂಟೆಗಳಲ್ಲಿ ಕೇರಳಕ್ಕೆ ಮಾನ್ಸೂನ್ ಅಪ್ಪಳಿಸಲಿದೆ ಎಂದು ಹೇಳಿತ್ತಾದರೂ, ಮಂಗಳವಾರ ಮುಂಜಾ ನೆಯೇ ಮಾನ್ಸೂನ್ ಕೇರಳ ಮೂಲಕ ಭಾರತ ಪ್ರವೇಶಿಸಿತು. ಮೇ 10ರ ಬಳಿಕ, ಲಭ್ಯ ಇರುವ 14 ಮಳೆ ಮಾಪನ ಕೇಂದ್ರ ಗಳ ಪೈಕಿ ಶೇ.60ರಷ್ಟರಲ್ಲಿ 2.55 ಮಿ.ಮೀ. ಗಿಂತ ಹೆಚ್ಚು ಮಳೆ ದಾಖ ಲಾದರೆ ಮುಂಗಾರು…

Translate »