Tag: University

6 ತಿಂಗಳಲ್ಲಿ ಬೋಧಕರ ಭರ್ತಿ ಮಾಡಿ, ಇಲ್ಲದಿದ್ದರೆ ಅನುದಾನ ಬಂದ್
ಮೈಸೂರು

6 ತಿಂಗಳಲ್ಲಿ ಬೋಧಕರ ಭರ್ತಿ ಮಾಡಿ, ಇಲ್ಲದಿದ್ದರೆ ಅನುದಾನ ಬಂದ್

June 7, 2019

ನವದೆಹಲಿ: ಮುಂದಿನ ಆರು ತಿಂಗಳೊಳಗೆ ವಿಶ್ವವಿದ್ಯಾಲಯಗಳಲ್ಲಿ ಖಾಲಿಯಿರುವ 3 ಲಕ್ಷ ಬೋಧಕ ಹುದ್ದೆಗಳನ್ನು ಭರ್ತಿ ಮಾಡ ಬೇಕೆಂದು ಕೇಂದ್ರ ಧನಸಹಾಯ ಆಯೋಗ (ಯುಜಿಸಿ) ವಿಶ್ವವಿದ್ಯಾಲಯಗಳಿಗೆ ಆದೇಶ ನೀಡಿದೆ. ಯುಜಿಸಿಯ ಆದೇಶವನ್ನು ಪಾಲಿಸದಿದ್ದರೆ ಧನಸಹಾಯ ನೆರವನ್ನು ನಿಲ್ಲಿಸಲಾಗುವುದು ಎಂದು ಕೂಡ ಎಚ್ಚರಿಕೆ ನೀಡಿದೆ. ಈ ಕುರಿತು ಕಳೆದ ಮಂಗಳವಾರ ಯುಜಿಸಿ ಸುತ್ತೋಲೆ ಹೊರಡಿಸಿ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಗುಣಮಟ್ಟದ ಬೋಧಕ ಸಿಬ್ಬಂದಿ ಕೊರತೆಯಿದೆ ಎಂಬುದನ್ನು ಯುಜಿಸಿ ಮಾರ್ಗಸೂಚಿಯಲ್ಲಿ ಗಮನಕ್ಕೆ ತಂದಿದೆ. ವಿಶ್ವವಿದ್ಯಾಲಯಗಳಲ್ಲಿ ಖಾಲಿಯಿರುವ ಬೋಧಕ…

Translate »