Tag: UoM

ಮೂಲ ಸೌಕರ್ಯಕ್ಕೆ ಆಗ್ರಹಿಸಿ: ಮೈಸೂರು ಮಾನಸ ಗಂಗೋತ್ರಿ ಹಳೆ ವಿದ್ಯಾರ್ಥಿನಿಲಯದ ವಿದ್ಯಾರ್ಥಿಗಳ ಪ್ರತಿಭಟನೆ
ಮೈಸೂರು

ಮೂಲ ಸೌಕರ್ಯಕ್ಕೆ ಆಗ್ರಹಿಸಿ: ಮೈಸೂರು ಮಾನಸ ಗಂಗೋತ್ರಿ ಹಳೆ ವಿದ್ಯಾರ್ಥಿನಿಲಯದ ವಿದ್ಯಾರ್ಥಿಗಳ ಪ್ರತಿಭಟನೆ

September 9, 2018

ಮೈಸೂರು:  ಶುದ್ಧ ಕುಡಿಯುವ ನೀರು ಪೂರೈಕೆ ಹಾಗೂ ಸ್ವಚ್ಛತೆಗೆ ಆದ್ಯತೆ ಸೇರಿದಂತೆ ಮೂಲ ಸೌಲಭ್ಯ ಕಲ್ಪಿಸುವಂತೆ ಒತ್ತಾಯಿಸಿ ಶನಿವಾರ ಮೈಸೂರು ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ಪದವಿ ಪುರುಷರ ಹಳೆಯ ವಿದ್ಯಾರ್ಥಿನಿಲಯದ ವಿದ್ಯಾರ್ಥಿಗಳು ಬೃಹತ್ ಪ್ರತಿಭಟನೆ ನಡೆಸಿದರು. ಮಾನಸಗಂಗೋತ್ರಿಯ ಆವರಣದಲ್ಲಿರುವ ಈ ವಿದ್ಯಾರ್ಥಿನಿಲಯದ ವಿದ್ಯಾರ್ಥಿಗಳು ಇಂದು ಬೆಳಿಗ್ಗೆ ದಿಢೀರ್ ಪ್ರತಿಭಟನೆ ನಡೆಸಿ, ವಿದ್ಯಾರ್ಥಿನಿಲಯದ ಅವ್ಯವಸ್ಥೆಯನ್ನು ಖಂಡಿಸಿದರು. ಕೆಲಕಾಲ ವಿದ್ಯಾರ್ಥಿನಿಲಯದ ಮುಂದೆ ಪ್ರತಿಭಟನೆ ನಡೆಸಿ, ನಂತರ ವಿಶ್ವವಿದ್ಯಾನಿಲಯದ ಮುಖ್ಯದ್ವಾರದ ಬಳಿ ಧರಣಿ ನಡೆಸಿದರು. ಹಳೆಯ ವಿಶ್ವವಿದ್ಯಾನಿಲಯ ಅವ್ಯವಸ್ಥೆಯ ಆಗರವಾಗಿದೆ. ವಿದ್ಯಾರ್ಥಿಗಳು ವಾಸಿಸುವುದಕ್ಕೆ…

ಮೈಸೂರು ವಿವಿ ಮಹಿಳಾ ಪೌರ ಕಾರ್ಮಿಕರ ಬೇಡಿಕೆ ಈಡೇರಿಸಲು ಆಗ್ರಹ
ಮೈಸೂರು

ಮೈಸೂರು ವಿವಿ ಮಹಿಳಾ ಪೌರ ಕಾರ್ಮಿಕರ ಬೇಡಿಕೆ ಈಡೇರಿಸಲು ಆಗ್ರಹ

September 9, 2018

ಮೈಸೂರು: ಕನಿಷ್ಠ ಕೂಲಿ ಮತ್ತಿತರ ಬೇಡಿಕೆ ಈಡೇರಿಸುವಂತೆ ಮೈಸೂರು ವಿವಿ ಮಹಿಳಾ ಪೌರಕಾರ್ಮಿಕರ ನಡೆಸುತ್ತಿರುವ ಅನಿರ್ಧಿಷ್ಟಾವಧಿ ಪ್ರತಿಭಟನೆ ಐದನೇ ದಿನಕ್ಕೆ ಕಾಲಿರಿಸಿದ್ದರೂ ವಿವಿಯ ಆಡಳಿತ ಮಂಡಳಿ ಹಾಗೂ ಉನ್ನತ ಶಿಕ್ಷಣ ಸಚಿವರು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ರಾಜ್ಯ ಸಫಾಯಿ ಕರ್ಮಚಾರಿ ಆಯೋಗದ ಮಾಜಿ ಅಧ್ಯಕ್ಷರೂ ಆದ ಮಾಜಿ ಮೇಯರ್ ನಾರಾಯಣ್ ಅಸಮಾಧಾನ ವ್ಯಕ್ತಪಡಿಸಿದರು. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸ್ಥಳೀಯರೇ ಆದ ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಅವರು ಈ ಪ್ರತಿಭಟನೆಯನ್ನು…

ಮುಂದುವರಿದ ಮೈಸೂರು ವಿವಿ ಮಹಿಳಾ ಪೌರ ಕಾರ್ಮಿಕರ ಅಹೋರಾತ್ರಿ ಧರಣಿ
ಮೈಸೂರು

ಮುಂದುವರಿದ ಮೈಸೂರು ವಿವಿ ಮಹಿಳಾ ಪೌರ ಕಾರ್ಮಿಕರ ಅಹೋರಾತ್ರಿ ಧರಣಿ

September 8, 2018

ಮೈಸೂರು:  ಮೈಸೂರು ವಿವಿ ಮಹಿಳಾ ಪೌರ ಕಾರ್ಮಿಕರು ತಮ್ಮ ಅನಿರ್ಧಿಷ್ಟಾವಧಿ ಅಹೋರಾತ್ರಿ ಪ್ರತಿಭಟನೆ ಇಂದು 4ನೇ ದಿನಕ್ಕೆ ಕಾಲಿಟ್ಟಿತು. ಕನಿಷ್ಠ ಕೂಲಿ, ಇಪಿಎಫ್ ಹಾಗೂ ಆರೋಗ್ಯ ವಿಮಾ ಸೌಲಭ್ಯಗಳನ್ನು ಕಲ್ಪಿಸು ವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಸಂಯುಕ್ತ ವಿಶ್ವವಿದ್ಯಾನಿಲಯಗಳ ಸ್ವಚ್ಛತಾ ಕಾರ್ಯ ನೌಕರರ ಸಂಘದ (ರಾಜ್ಯ ಸಮಿತಿ) ಆಶ್ರಯದಲ್ಲಿ ಮೈಸೂರು ವಿಶ್ವವಿದ್ಯಾ ನಿಲಯದ ಮಹಿಳಾ ಪೌರ ಕಾರ್ಮಿಕರು ಮೈಸೂರು ಮಾನಸಗಂಗೋತ್ರಿಯ ಕುವೆಂಪು ಪ್ರತಿಮೆ ಬಳಿಯ ಮುಖ್ಯ ದ್ವಾರ ದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಮೈಸೂರು ಜಿಲ್ಲಾ ಉಸ್ತುವಾರಿ ಸಚಿ…

ವಿಶೇಷ ಸಿಂಡಿಕೇಟ್ ಸಭೆಯಲ್ಲಿ ಶೋಧನಾ ಸಮಿತಿಗೆ ಪ್ರತಿನಿಧಿ ಆಯ್ಕೆ
ಮೈಸೂರು

ವಿಶೇಷ ಸಿಂಡಿಕೇಟ್ ಸಭೆಯಲ್ಲಿ ಶೋಧನಾ ಸಮಿತಿಗೆ ಪ್ರತಿನಿಧಿ ಆಯ್ಕೆ

September 8, 2018

ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದ ಖಾಯಂ ಕುಲಪತಿ ನೇಮಕ ಸಂಬಂಧ ಶೋಧನಾ ಸಮಿತಿಗೆ ವಿಶ್ವವಿದ್ಯಾನಿಲಯವು ಇಂದು ತಮ್ಮ ಪ್ರತಿನಿಧಿ ಯನ್ನು ಆಯ್ಕೆ ಮಾಡಿತು. ಇಂದು ಕ್ರಾಫರ್ಡ್ ಭವನದಲ್ಲಿ ಈ ಸಂಬಂಧ ಕರೆಯಲಾಗಿದ್ದ ವಿಶೇಷ ಸಿಂಡಿಕೇಟ್ ಸಭೆಯಲ್ಲಿ ಶೋಧನಾ ಸಮಿತಿ ಸದಸ್ಯ ಸ್ಥಾನಕ್ಕೆ ವಿಶ್ವವಿದ್ಯಾ ನಿಲಯದಿಂದ ಓರ್ವ ಹಿರಿಯ ಪ್ರಾಧ್ಯಾಪಕರನ್ನು ಪ್ರತಿನಿಧಿಯಾಗಿ ಆಯ್ಕೆ ಮಾಡಲಾಯಿತು. ಉನ್ನತ ಶಿಕ್ಷಣ ಇಲಾಖೆಯು ಹೊಸದಾಗಿ ಖಾಯಂ ಕುಲಪತಿಗಳ ಆಯ್ಕೆಗಾಗಿ ಶೋಧನಾ ಸಮಿತಿ ರಚಿಸಲು ಸೋಮವಾರದೊಳಗೆ ತಮ್ಮ ಪ್ರತಿನಿಧಿ ಹೆಸರು ಕಳುಹಿಸುವಂತೆ ಸೂಚಿಸಿದ್ದ ಹಿನ್ನೆಲೆಯಲ್ಲಿ ಮೈಸೂರು…

ಮೈಸೂರು ವಿವಿ ಕುಲಪತಿ ನೇಮಕ ಹಗ್ಗಾಜಗ್ಗಾಟ
ಮೈಸೂರು

ಮೈಸೂರು ವಿವಿ ಕುಲಪತಿ ನೇಮಕ ಹಗ್ಗಾಜಗ್ಗಾಟ

September 7, 2018

ಮೈಸೂರು: ಶತಮಾನೋತ್ಸವ ಆಚರಿಸಿಕೊಂಡಿರುವ ಪ್ರತಿಷ್ಟಿತ ಮೈಸೂರು ವಿಶ್ವವಿದ್ಯಾನಿಲಯಕ್ಕೆ ಖಾಯಂ ಕುಲಪತಿ ನೇಮಕ ಕುರಿತಂತೆ ಸರ್ಕಾರ ಮತ್ತು ಕುಲಾಧಿಪತಿಗಳೂ ಆದ ರಾಜ್ಯಪಾಲರ ನಡುವೆ ಹಗ್ಗಾಜಗ್ಗಾಟ ನಡೆಯುತ್ತಲೇ ಇದೆ. ಕುಲಪತಿ ನೇಮಕ ಸಂಬಂಧ ಈ ಹಿಂದೆ ರಚಿಸಲಾಗಿದ್ದ ಪ್ರೊ.ಕಿಂಚಾ ನೇತೃತ್ವದ ಶೋಧನಾ ಸಮಿತಿ ಮಾಡಿದ್ದ ಶಿಫಾರಸ್ಸನ್ನು ರಾಜ್ಯಪಾಲರು ವಾಪಸ್ ಕಳುಹಿಸಿದ್ದರಿಂದ ಪ್ರಕ್ರಿಯೆ ನೆನೆಗುದಿಗೆ ಬಿದ್ದಿದೆ. ರಾಜ್ಯ ಸರ್ಕಾರ ಮತ್ತು ರಾಜ್ಯಪಾಲರ ನಡುವೆಯೇ ಶೋಧನಾ ಸಮಿತಿ ಪ್ರಸ್ತಾವನೆಗಳು ಗಿರಿಗಿಟ್ಟಲೆ ಆಡುತ್ತಿದ್ದು, ಇದೀಗ ಹೊಸ ಹೆಸರು ಗಳೊಂದಿಗೆ ಪ್ರಸ್ತಾವನೆ ಸಲ್ಲಿಸಿ ಎಂದು ಕುಲಾಧಿಪತಿಗಳು…

ಮೈವಿವಿ ಸಂಜೆ ಕಾಲೇಜು ವಿದ್ಯಾರ್ಥಿಗಳಿಗೂ ಹಾಸ್ಟೆಲ್ ವ್ಯವಸ್ಥೆ
ಮೈಸೂರು

ಮೈವಿವಿ ಸಂಜೆ ಕಾಲೇಜು ವಿದ್ಯಾರ್ಥಿಗಳಿಗೂ ಹಾಸ್ಟೆಲ್ ವ್ಯವಸ್ಥೆ

August 10, 2018

ಮೈಸೂರು: ಮೈವಿವಿ ಸಂಜೆ ಕಾಲೇಜಿನ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ವ್ಯವಸ್ಥೆ ಕಲ್ಪಿಸಲು ಪ್ರಯತ್ನಿಸುವುದಾಗಿ ಮೈವಿವಿ ಕುಲಪತಿ ಡಾ.ಟಿ.ಕೆ.ಉಮೇಶ್ ಭರವಸೆ ನೀಡಿದರು. ಮಹಾರಾಜ ಕಾಲೇಜು ಶತಮಾನೋತ್ಸವ ಭವನದಲ್ಲಿ ಮೈಸೂರು ವಿವಿ ಸಂಜೆ ಕಾಲೇಜು ಗುರುವಾರ ಆಯೋಜಿಸಿದ್ದ `2018-19ನೇ ಸಾಲಿನ ಪಠ್ಯೇತರ ಮತ್ತು ಸಾಂಸ್ಕøತಿಕ ಚಟು ವಟಿಕೆಗಳ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತ ನಾಡಿದರು. ಕೆಲವು ವಿದ್ಯಾರ್ಥಿಗಳು ಬೆಳಗಿನ ವೇಳೆ ಕೆಲಸಕ್ಕೆ ಹೋಗಿ ಸಂಜೆ ಕಾಲೇಜಿಗೆ ಬರುತ್ತಾರೆ ಎಂಬ ಆರೋಪವಿದೆ. ಜತೆಗೆ ಸಂಜೆ ಕಾಲೇಜಿನ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ನೀಡ ಬಾರದೆಂಬ ನಿಯಮ…

ಮೈಸೂರು ವಿವಿ 113 ಬೋಧಕ ವರ್ಗದ ನೇಮಕ ಊರ್ಜಿತ
ಮೈಸೂರು

ಮೈಸೂರು ವಿವಿ 113 ಬೋಧಕ ವರ್ಗದ ನೇಮಕ ಊರ್ಜಿತ

July 7, 2018

 ಅನರ್ಹಗೊಳಿಸಿದ್ದ ಸರ್ಕಾರಕ್ಕೆ ಮುಖಭಂಗ ವಿವಿ ನಿರ್ಧಾರ ಎತ್ತಿ ಹಿಡಿದ ಹೈಕೋರ್ಟ್ ಮೈಸೂರು: 2007ರಲ್ಲಿ ನೇಮಕವಾಗಿದ್ದ ಮೈಸೂರು ವಿಶ್ವವಿದ್ಯಾನಿಲಯದ ಮಾಜಿ ಹಂಗಾಮಿ ಕುಲಪತಿ ಪ್ರೊ. ಸಿ.ಬಸವರಾಜು ಸೇರಿದಂತೆ 9 ಪ್ರಾಧ್ಯಾ ಪಕರು, 30 ರೀಡರ್ ಗಳನ್ನು ಒಳಗೊಂಡಂತೆ ಎಲ್ಲಾ 113 ಬೋಧಕ ವರ್ಗದ ನೇಮಕ ಪ್ರಕ್ರಿಯೆಯನ್ನು ರಾಜ್ಯ ಹೈಕೋರ್ಟ್ ಎತ್ತಿಹಿಡಿದಿದೆ. ಪ್ರಕರಣದ ವಿಚಾರಣೆ ನಡೆಸುತ್ತಿದ್ದ ಹೈಕೋರ್ಟ್ ನ್ಯಾಯಮೂರ್ತಿ ಬೋಪಣ್ಣ ಅವರು ಇಂದು ತೀರ್ಪು ನೀಡಿದ್ದು, ಮೈಸೂರು ವಿಶ್ವವಿದ್ಯಾನಿಲಯದ 113 ಮಂದಿ ಬೋಧಕ ವರ್ಗದ ನೇಮಕ ಕ್ರಮಬದ್ಧ ಎಂದು ತೀರ್ಪು…

ಮುಕ್ತ, ಮೈಸೂರು ವಿವಿ ಹಗರಣ ಸಂಬಂಧ: ಜು. 3ಕ್ಕೆ ಪ್ರೊ. ರಂಗಪ್ಪ-ಮಧುಸೂದನ್ ಮುಖಾಮುಖಿ
ಮೈಸೂರು

ಮುಕ್ತ, ಮೈಸೂರು ವಿವಿ ಹಗರಣ ಸಂಬಂಧ: ಜು. 3ಕ್ಕೆ ಪ್ರೊ. ರಂಗಪ್ಪ-ಮಧುಸೂದನ್ ಮುಖಾಮುಖಿ

July 1, 2018

ಮೈಸೂರು ಪತ್ರಕರ್ತರ ಸಂಘದಿಂದ ವೇದಿಕೆ ಪರಸ್ಪರ ಆರೋಪ-ಪ್ರತ್ಯಾರೋಪಕ್ಕೆ ಉತ್ತರ ಬೆಂಬಲಿಗರು, ಸಾರ್ವಜನಿಕರಿಗೆ ಅವಕಾಶವಿಲ್ಲ; ಪತ್ರಕರ್ತರ ಸಮ್ಮುಖದಲ್ಲಿ ಸವಾಲ್‍ಗೆ ಜವಾಬ್ ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಹಾಗೂ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ನಡೆದಿದೆ ಎನ್ನಲಾದ ಅಕ್ರಮ ಹಾಗೂ ಹಗರಣ ಕುರಿತಂತೆ ಬಹಿರಂಗ ಚರ್ಚೆಗೆ ವಿಧಾನ ಪರಿಷತ್ ಮಾಜಿ ಸದಸ್ಯ ಗೋ.ಮಧುಸೂದನ್ ಹಾಕಿದ್ದ ಸವಾಲನ್ನು ವಿಶ್ರಾಂತ ಕುಲಪತಿ ಪ್ರೊ.ಕೆ.ಎಸ್.ರಂಗಪ್ಪ ಸ್ವೀಕರಿಸಿದ್ದು, ಜು.3ರಂದು ಬೆಳಿಗ್ಗೆ 10 ಗಂಟೆಗೆ ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಮುಖಾಮುಖಿಯಾಗಲಿದ್ದಾರೆ. ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ವೇದಿಕೆಯಲ್ಲಿ…

ಪ್ರೊ. ಮಹೇಶ್‍ಚಂದ್ರಗುರು, ಪ್ರೊ. ಅರವಿಂದ ಮಾಲಗತ್ತಿ ಯಾವ ಪಕ್ಷದ ಪರವೂ ಪ್ರಚಾರ ನಡೆಸಿಲ್ಲ ಅಮಾನತು ಆದೇಶ ಹಿಂತೆಗೆದುಕೊಳ್ಳದಿದ್ದರೆ ಹೋರಾಟ: ವಿಧಾನ ಪರಿಷತ್ ಮಾಜಿ ಸದಸ್ಯ ಕೆ.ಸಿ.ಪುಟ್ಟಸಿದ್ಧಶೆಟ್ಟಿ
ಮೈಸೂರು

ಪ್ರೊ. ಮಹೇಶ್‍ಚಂದ್ರಗುರು, ಪ್ರೊ. ಅರವಿಂದ ಮಾಲಗತ್ತಿ ಯಾವ ಪಕ್ಷದ ಪರವೂ ಪ್ರಚಾರ ನಡೆಸಿಲ್ಲ ಅಮಾನತು ಆದೇಶ ಹಿಂತೆಗೆದುಕೊಳ್ಳದಿದ್ದರೆ ಹೋರಾಟ: ವಿಧಾನ ಪರಿಷತ್ ಮಾಜಿ ಸದಸ್ಯ ಕೆ.ಸಿ.ಪುಟ್ಟಸಿದ್ಧಶೆಟ್ಟಿ

April 27, 2018

ಮೈಸೂರು, ಏ.26(ಆರ್‍ಕೆಬಿ)- ಮೈಸೂರು ವಿವಿ ಪತ್ರಿಕೋದ್ಯಮ ವಿಭಾ ಗದ ಪ್ರಾಧ್ಯಾಪಕ ಪ್ರೊ.ಮಹೇಶ್‍ಚಂದ್ರಗುರು ಮತ್ತು ಪ್ರೊ.ಅರವಿಂದ ಮಾಲಗತ್ತಿ ಅವರನ್ನು ವಜಾಗೊಳಿಸುವ ಮೊದಲು ತನಿಖೆÉ, ಸಿಂಡಿಕೇಟ್‍ನಲ್ಲಿ ವಿಷಯ ಮಂಡನೆ ಮುಂತಾದ ಕಾನೂನುಬದ್ಧ ನಿಯಮಗಳನ್ನು ಅನುಸರಿಸದೇ ಏಕಪಕ್ಷೀಯವಾಗಿ ಅಮಾ ನತುಗೊಳಿಸಿರುವುದು ಕಾನೂನು ಬಾಹಿರ ಕ್ರಮವಾಗಿದ್ದು, ಕೂಡಲೇ ಅಮಾನತು ಹಿಂಪಡೆಯಬೇಕು ಎಂದು ವಿಧಾನ ಪರಿ ಷತ್ ಮಾಜಿ ಸದಸ್ಯ ಕೆ.ಸಿ.ಪುಟ್ಟಸಿದ್ದಶೆಟ್ಟಿ ಇಂದಿಲ್ಲಿ ಒತ್ತಾಯಿಸಿದ್ದಾರೆ. ಮೈಸೂರು ಜಿಲ್ಲಾ ಪತ್ರಕರ್ತರ ಭವನ ದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಪ್ರೊ.ಮಹೇಶ್‍ಚಂದ್ರಗುರು, ಪ್ರೊ.ಅರವಿಂದ ಮಾಲಗತ್ತಿ, ಚುನಾವಣಾ ಪ್ರಚಾರ ಸಭೆಯಲ್ಲಿ…

1 2
Translate »