Tag: Uppara Community

ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಲು ಉಪ್ಪಾರ ಸಮಾಜಕ್ಕೆ ಸಲಹೆ
ಚಾಮರಾಜನಗರ

ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಲು ಉಪ್ಪಾರ ಸಮಾಜಕ್ಕೆ ಸಲಹೆ

September 22, 2018

ಚಾಮರಾಜನಗರ: ಉಪ್ಪಾರ ಸಮಾಜವು ಶೈಕ್ಷಣಿಕವಾಗಿ, ಸಾಮಾಜಿಕ ವಾಗಿ ಹಿಂದುಳಿದಿದ್ದು, ಹೆಚ್ಚಿನ ಶಿಕ್ಷಣ ಪಡೆದು ಮುಖ್ಯವಾಹಿನಿಗೆ ಬರಬೇಕು. ಇಂದು ಪ್ರತಿ ಭಾವಂತ ವಿದ್ಯಾರ್ಥಿಗಳಿಗೆ ಸಮಾಜದ ವತಿ ಯಿಂದ ಪ್ರೋತ್ಸಾಹಿಸುತ್ತಿರುವುದು ಉತ್ತಮ ಬೆಳವಣಿಗೆ ಎಂದು ಸಚಿವ ಸಿ.ಪುಟ್ಟ ರಂಗಶೆಟ್ಟಿ ಶ್ಲಾಘಿಸಿದರು. ಅವರು ಜಿಲ್ಲಾ ಉಪ್ಪಾರ ಸಂಘದ ವತಿ ಯಿಂದ ನಗರದ ಜೆಎಚ್.ಪಟೇಲ್ ಸಭಾಂ ಗಣದಲ್ಲಿ 2017-18ನೇ ಸಾಲಿನಲ್ಲಿ ಎಸ್‍ಎಸ್ ಎಲ್‍ಸಿ ಹಾಗೂ ಪಿಯುಸಿಯಲ್ಲಿ ಹೆಚ್ಚು ಅಂಕ ಪಡೆದ ಉಪ್ಪಾರ ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ಪ್ರತಿಭಾ ಪುರಸ್ಕಾರ ಕಾರ್ಯ ಕ್ರಮದಲ್ಲಿ ವಿದ್ಯಾರ್ಥಿಗಳನ್ನು ಸನ್ಮಾನಿಸಿ…

ಸಂಘಟನೆಗಾಗಿ ಉಪ್ಪಾರ ಹೋರಾಟ ಸಮಿತಿ ಅಗತ್ಯ
ಚಾಮರಾಜನಗರ

ಸಂಘಟನೆಗಾಗಿ ಉಪ್ಪಾರ ಹೋರಾಟ ಸಮಿತಿ ಅಗತ್ಯ

August 5, 2018

ಯಳಂದೂರು:  ‘ಉಪ್ಪಾರ ಸಮುದಾಯದ ಸಂಘಟನೆ ಮಾಡುವ ನಿಟ್ಟಿನಲ್ಲಿ ತಾಲೂಕು ಕೇಂದ್ರದಲ್ಲಿ ಉಪ್ಪಾರ ಹೋರಾಟ ಸಮಿತಿ ರಚನೆ ಅಗತ್ಯವಾಗಿದೆ’ ಎಂದು ಜಿಲ್ಲಾ ಉಪ್ಪಾರ ಮುಖಂಡ ಹಾಗೂ ತಾಲೂಕು ಪಂಚಾಯಿತಿ ಸದಸ್ಯ ವೈ.ಕೆ.ಮೋಳೆ ನಾಗರಾಜು ಹೇಳಿದರು. ಪಟ್ಟಣದ ಲೋಕೋಪಯೋಗಿ ಇಲಾಖೆ ಪ್ರವಾಸಿ ಮಂದಿರದಲ್ಲಿ ಗ್ರಾ.ಪಂ. ಮಾಜಿ ಸದಸ್ಯ ಗಣಿಗನೂರು ಬಂಗಾರಸ್ವಾಮಿ ಅಧ್ಯಕ್ಷತೆಯಲ್ಲಿ ನಡೆದ ಉಪ್ಪಾರ ಯುವ ಮುಖಂಡರ ಸಭೆಯಲ್ಲಿ ಅವರು ಮಾತನಾಡಿದರು. ಜನಾಂಗದಲ್ಲಿ ಈಗಾಗಲೇ ಹಲವಾರು ಸಂಘಟನೆಗಳು ಇದೆ. ಆದರೂ ಉಪ್ಪಾರ ಸಮುದಾಯಕ್ಕೆ ಅನ್ಯಾಯವಾಗುವ ಸಂದರ್ಭದಲ್ಲಿ ಯಾರು ಪ್ರಶ್ನಿಸುತ್ತಿಲ್ಲ. ಕಳೆದ…

Translate »