Tag: UT Khader

ನಗರಾಭಿವೃದ್ಧಿ ಇಲಾಖೆ `ಏಕಗವಾಕ್ಷಿ’ ಯೋಜನೆಗೆ ಡಿ.15ರಂದು ಸಿಎಂ ಚಾಲನೆ: ಯು.ಟಿ.ಖಾದರ್
ಮೈಸೂರು

ನಗರಾಭಿವೃದ್ಧಿ ಇಲಾಖೆ `ಏಕಗವಾಕ್ಷಿ’ ಯೋಜನೆಗೆ ಡಿ.15ರಂದು ಸಿಎಂ ಚಾಲನೆ: ಯು.ಟಿ.ಖಾದರ್

December 7, 2018

ಮೈಸೂರು: ನಗರಾಭಿವೃದ್ಧಿ ಇಲಾಖೆಯಲ್ಲಿ ಹಲವು ಸುಧಾರಣೆ ಗಳನ್ನು ತರಲಾಗಿದ್ದು, ಏಕಗವಾಕ್ಷಿ ವ್ಯವಸ್ಥೆ ಮೂಲಕ ಸಾರ್ವಜನಿಕ ರಿಗೆ ಸೌಲಭ್ಯ ಒದಗಿಸುವ ಯೋಜನೆಯನ್ನು ಡಿ.15ರಂದು ಮುಖ್ಯ ಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಚಾಲನೆ ನೀಡಲಿದ್ದಾರೆ ಎಂದು ವಸತಿ ಹಾಗೂ ನಗರಾಭಿವೃದ್ಧಿ ಸಚಿವ ಯು.ಟಿ.ಖಾದರ್ ತಿಳಿಸಿದ್ದಾರೆ. ಕರ್ನಾಟಕ ರಾಜ್ಯ ಮುಕ್ತ ವಿವಿಯ ಘಟಿಕೋತ್ಸವ ಭವನದಲ್ಲಿ ಕ್ರೆಡಾಯ್ ಸಂಸ್ಥೆ ವತಿಯಿಂದ ಗುರುವಾರ ನಡೆದ ನವಭಾರತ ಸಮ್ಮೇಳನ ದಲ್ಲಿ ಮಾತನಾಡಿದ ಅವರು, ಸಾರ್ವಜನಿಕರು ನಗರಾಭಿವೃದ್ಧಿ ಇಲಾಖೆಯಿಂದ ವಿವಿಧ ಸೇವೆ ಪಡೆಯಲು ಪರದಾಡುತ್ತಿದ್ದಾರೆ ಎಂಬ ಆರೋಪ ಕೇಳಿ ಬರುತ್ತಿತ್ತು….

ಕೊಡಗಿನ ನಿರಾಶ್ರಿತರ ಮನೆ ನಿರ್ಮಾಣಕ್ಕೆ ಡಿ.8ರಂದು ಸಿಎಂ ಹೆಚ್‍ಡಿಕೆ ಶಂಕುಸ್ಥಾಪನೆ
ಮೈಸೂರು

ಕೊಡಗಿನ ನಿರಾಶ್ರಿತರ ಮನೆ ನಿರ್ಮಾಣಕ್ಕೆ ಡಿ.8ರಂದು ಸಿಎಂ ಹೆಚ್‍ಡಿಕೆ ಶಂಕುಸ್ಥಾಪನೆ

November 30, 2018

ಮೈಸೂರು: ಕೊಡಗಿ ನಲ್ಲಿ ಸಂಭವಿಸಿದ ನೈಸರ್ಗಿಕ ವಿಪತ್ತಿನಿಂದ ಮನೆ ಕಳೆದುಕೊಂಡ ನಿರಾಶ್ರಿತ ಕುಟುಂಬ ಗಳಿಗೆ ಸರ್ಕಾರ ಮನೆ ಕಟ್ಟಿಕೊಡುವ ಯೋಜನೆ ಯನ್ನು ರೂಪಿಸಿದೆ ಎಂದು ನಗರಾಭಿ ವೃದ್ಧಿ ಸಚಿವ ಯು.ಟಿ.ಖಾದರ್ ತಿಳಿಸಿದ್ದಾರೆ. ಮೈಸೂರು ನಗರಾಭಿವೃದ್ಧಿ ಕಚೇರಿಯಲ್ಲಿ ಮುಡಾ ಅದಾಲತ್ ನಡೆಸಿದ ಸಚಿವರು, ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತ ನಾಡುತ್ತಿದ್ದರು. ನೈಸರ್ಗಿಕ ವಿಪತ್ತಿನಲ್ಲಿ ನಿರಾ ಶ್ರಿತರಾದವರ ಕುಟುಂಬಗಳನ್ನು ಈಗಾ ಗಲೇ ಗುರುತಿಸಲಾಗಿದ್ದು, 2 ಬೆಡ್‍ರೂಮಿನ ಸುಸಜ್ಜಿತ ಮನೆಗಳನ್ನು ನಿರ್ಮಿಸಲು ಉದ್ದೇಶಿಸಲಾಗಿದೆ ಎಂದರು. ಡಿಸೆಂಬರ್ 8ರಂದು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಕೊಡಗು…

ನ.29ರಂದು ನಗರಾಭಿವೃದ್ಧಿ ಸಚಿವರಿಂದ ಮುಡಾ ಅದಾಲತ್
ಮೈಸೂರು

ನ.29ರಂದು ನಗರಾಭಿವೃದ್ಧಿ ಸಚಿವರಿಂದ ಮುಡಾ ಅದಾಲತ್

November 22, 2018

ಮೈಸೂರು:  ನಗರಾಭಿವೃದ್ಧಿ ಹಾಗೂ ವಸತಿ ಸಚಿವ ಯು.ಟಿ.ಖಾದರ್, ನವೆಂ ಬರ್ 29ರಂದು ಮೈಸೂರು ನಗರಾಭಿವೃದ್ಧಿ ಪ್ರಾಧಿ ಕಾರ (ಮುಡಾ) ಕಚೇರಿ ಸಭಾಂಗಣದಲ್ಲಿ ಮುಡಾ ಅದಾಲತ್ ನಡೆಸುವರು. ಅಂದು (ಗುರುವಾರ) ಬೆಳಿಗ್ಗೆ 10 ಗಂಟೆಗೆ ಮುಡಾ ಅದಾಲತ್ ಸಭೆಯಲ್ಲಿ ಸಾರ್ವಜನಿಕರಿಂದ ಬಂದಿರುವ ಅರ್ಜಿಗಳನ್ನು ಪರಿಶೀಲಿಸಿ, ಸ್ಥಳದಲ್ಲೇ ಹಾಜರಿರುವ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸುವ ಸಚಿವರು, ಸಾಧ್ಯವಿರುವ ಸಮಸ್ಯೆ ಇತ್ಯರ್ಥಪಡಿಸು ವರು. ಆ ಮೂಲಕ, ಸಾರ್ವಜನಿಕರಿಂದ ‘ಅದಾಲತ್’ ಯೋಜನೆಯಡಿ ಬಂದಿರುವ ಅರ್ಜಿಗಳನ್ನು ಇತ್ಯರ್ಥ ಪಡಿಸಿ ಯೋಜನೆಯನ್ನು ಅಂತ್ಯಗೊಳಿಸಲಾಗುವುದು. ಅದಾಲತ್ ನಂತರ ಸಚಿವರು…

ಶಾಶ್ವತ ನೆಲೆ ಕಲ್ಪಿಸುವವರೆಗೆ ಕೊಡಗಿನ ನೆರೆ ಸಂತ್ರಸ್ತರಿಗೆ ಮಾಸಿಕ 10 ಸಾವಿರ ರೂ. ಧನಸಹಾಯ
ಮೈಸೂರು

ಶಾಶ್ವತ ನೆಲೆ ಕಲ್ಪಿಸುವವರೆಗೆ ಕೊಡಗಿನ ನೆರೆ ಸಂತ್ರಸ್ತರಿಗೆ ಮಾಸಿಕ 10 ಸಾವಿರ ರೂ. ಧನಸಹಾಯ

September 26, 2018

ಬೆಂಗಳೂರು: ಭಾರೀ ಮಳೆ, ನೆರೆಯಿಂದ ಮನೆ ಕಳೆದುಕೊಂಡು ನಿರಾಶ್ರಿತರಾಗಿರುವ ಕೊಡಗು ನೆರೆ ಸಂತ್ರಸ್ತ ಪ್ರತಿ ಕುಟುಂಬಕ್ಕೆ ನಿರ್ವಹಣೆಗಾಗಿ ಮಾಸಿಕ ಹತ್ತು ಸಾವಿರ ರೂ.ಗಳನ್ನು ನೀಡುವುದಾಗಿ ಸರ್ಕಾರ ಇಂದಿಲ್ಲಿ ಪ್ರಕಟಿಸಿದೆ. ರಾಜ್ಯ ಸರ್ಕಾರ ಅವರಿಗೆ ಶಾಶ್ವತ ಸೂರು ಕಲ್ಪಿಸುವವರೆಗೂ ಈ ಮಾಸಿಕ ಧನಸಹಾಯ ಲಭ್ಯವಾಗಲಿದೆ ಎಂದು ವಸತಿ ಸಚಿವ ಯು.ಟಿ. ಖಾದರ್ ಇಂದಿಲ್ಲಿ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 800 ರಿಂದ 900 ಕುಟುಂಬಗಳು ಸೂರು ಕಳೆದುಕೊಂಡು ನಿರಾಶ್ರಿತರಾಗಿದ್ದಾರೆ. ಅವರಿಗೆ ಮನೆ ನಿರ್ಮಾಣ ಮಾಡಿಕೊಡುವವರೆಗೂ ಅವರು ವಸತಿ ಹಾಗೂ…

ಕೊಡಗಿನ ನೆರೆ ಸಂತ್ರಸ್ತರಿಗೆ ಪ್ರತ್ಯೇಕ ವಸತಿ ನೀತಿ ಜಾರಿ
ಮೈಸೂರು

ಕೊಡಗಿನ ನೆರೆ ಸಂತ್ರಸ್ತರಿಗೆ ಪ್ರತ್ಯೇಕ ವಸತಿ ನೀತಿ ಜಾರಿ

August 28, 2018

ಬೆಂಗಳೂರು:  ಮಳೆ-ನೆರೆಯಿಂದ ಸೂರು ಕಳೆದುಕೊಂಡ ಕೊಡ ಗಿನ ಸಂತ್ರಸ್ತರಿಗೆ ಶಾಶ್ವತ ವಸತಿ ಕಲ್ಪಿಸಲು ಪ್ರತ್ಯೇಕ ವಸತಿ ನೀತಿ ಜಾರಿಗೊಳಿಸಲಾಗುವುದು ಎಂದು ವಸತಿ ಹಾಗೂ ನಗರಾಭಿವೃದ್ಧಿ ಸಚಿವ ಯು.ಟಿ.ಖಾದರ್ ಇಂದಿಲ್ಲಿ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮನೆ ಕಳೆದು ಕೊಂಡ 758 ಕುಟುಂಬಗಳಿಗೆ ದೇಶದಲ್ಲೇ ಮಾದರಿಯಾದ ವಸತಿಗಳನ್ನು ನಿರ್ಮಿಸಲಾಗುವುದು ಎಂದರು. ಈಗಾಗಲೇ ಸೂರು ಕಲ್ಪಿಸುವ ಉದ್ದೇಶದಿಂದ 42 ಎಕರೆ ಭೂಮಿ ಗುರುತಿಸಲಾಗಿದೆ, ಕುಟುಂಬದ ಜನಸಂಖ್ಯೆಗೆ ಅನು ಗುಣವಾಗಿ 1-2-3 ಕೊಠಡಿಗಳ ಮನೆಗಳನ್ನು ನಿರ್ಮಾಣ ಮಾಡಲಾಗುವುದು. ಬಡಾವಣೆಗಳಿಗೆ ಕುಡಿಯುವ ನೀರು,…

ಮುಖ್ಯಮಂತ್ರಿ ವಸತಿ ಯೋಜನೆಯಡಿ ರಾಜ್ಯಾದ್ಯಂತ ಲಕ್ಷ ಮನೆ ನಿರ್ಮಾಣ
ಮೈಸೂರು

ಮುಖ್ಯಮಂತ್ರಿ ವಸತಿ ಯೋಜನೆಯಡಿ ರಾಜ್ಯಾದ್ಯಂತ ಲಕ್ಷ ಮನೆ ನಿರ್ಮಾಣ

August 7, 2018

ಬೆಂಗಳೂರು: ಮುಖ್ಯಮಂತ್ರಿಗಳ ವಸತಿ ಯೋಜನೆಯಡಿ ರಾಜ್ಯಾದ್ಯಂತ ಒಂದು ಲಕ್ಷಕ್ಕೂ ಹೆಚ್ಚು ಮನೆಗಳನ್ನು ನಿರ್ಮಿಸಲು ಸರ್ಕಾರ ನಿರ್ಧರಿಸಿದೆ. ಸುದ್ದಿಗೋಷ್ಠಿಯಲ್ಲಿಂದು ಈ ವಿಷಯ ತಿಳಿಸಿದ ವಸತಿ ಸಚಿವ ಯು.ಟಿ.ಖಾದರ್, ಪುರಸಭೆಗಳ ವ್ಯಾಪ್ತಿಯಲ್ಲಿ 60,000 ಹಾಗೂ ಬೆಂಗಳೂರು ನಗರದಲ್ಲಿ 45,000 ಮನೆಗಳನ್ನು ನಿರ್ಮಿಸಲಾಗುವುದು ಎಂದರು. ಯೋಜನೆಗೆ ಈ ತಿಂಗಳ 12 ರಂದು ಹುಬ್ಬಳ್ಳಿಯಲ್ಲಿ ನಡೆಯಲಿರುವ ಸಮಾರಂಭದಲ್ಲಿ ಮುಖ್ಯಮಂತ್ರಿ ಚಾಲನೆ ನೀಡಲಿದ್ದಾರೆ. 60,000 ಮನೆಗಳ ಪೈಕಿ ಉತ್ತರ ಕರ್ನಾಟಕಕ್ಕೆ 22,000 ಮನೆಗಳನ್ನು ಒದಗಿಸಲು ತೀರ್ಮಾನಿಸಲಾಗಿದೆ. ಮನೆಗಳ ನಿರ್ಮಾಣ 9 ತಿಂಗಳಲ್ಲಿ ಪೂರ್ಣಗೊಳಿಸಿ ವಸತಿ…

ವಸತಿ, ವಾಣಿಜ್ಯ ಕಟ್ಟಡಗಳ ನಕ್ಷೆ ಅನುಮೋದನೆಗೆ ಸರಳ ವಿಧಾನ
ಮೈಸೂರು

ವಸತಿ, ವಾಣಿಜ್ಯ ಕಟ್ಟಡಗಳ ನಕ್ಷೆ ಅನುಮೋದನೆಗೆ ಸರಳ ವಿಧಾನ

July 20, 2018

ಏಕಗವಾಕ್ಷಿ ಇಲ್ಲವೇ ಆನ್‍ಲೈನ್ ಮೂಲಕ 30 ದಿನದಲ್ಲಿ ಅನುಮತಿ  ಸಂಬಂಧಪಟ್ಟ ದಾಖಲಾತಿಗಳ ಒದಗಿಸಬೇಕಷ್ಟೆ 30×40 ನಿವೇಶನಕ್ಕೆ ತಕ್ಷಣ ಅನುಮತಿ; 40×60ಕ್ಕೆ ನಂತರ ವಿಸ್ತರಣೆ ರೇರಾ ಜಾರಿ ನಂತರ 924 ನಿರ್ಮಾಣ ಸಂಸ್ಥೆ ಕಪ್ಪು ಪಟ್ಟಿಗೆ ಸೇರ್ಪಡೆ ಬೆಂಗಳೂರು: ವಸತಿ ಹಾಗೂ ವಾಣಿಜ್ಯ ಕಟ್ಟಡಗಳ ನಕ್ಷೆಯೊಂದಿಗೆ ಮನೆಯಿಂದಲೇ ಅರ್ಜಿ ಸಲ್ಲಿಸಿ ಅನುಮತಿ ಪಡೆಯುವ ಮಹತ್ವ ಯೋಜನೆಯನ್ನು ಸರ್ಕಾರ ಅನುಷ್ಠಾನಕ್ಕೆ ತಂದಿದೆ. ಇದರೊಂದಿಗೆ ಬಡಾವಣೆ ಹಾಗೂ ವಸತಿ ಸಮುಚ್ಛಯ ನಿರ್ಮಿಸಿಕೊಡುವ ಹೆಸರಿ ನಲ್ಲಿ ಗ್ರಾಹಕರನ್ನು ವಂಚಿಸುತ್ತಿದ್ದ 924 ನಿರ್ಮಾಣ ಸಂಸ್ಥೆಗಳನ್ನು…

ಸೂರಿಗಾಗಿ ಅರ್ಜಿ ಸಲ್ಲಿಸಲು ಜು.30ರ ಕಾಲಾವಕಾಶ
ಮೈಸೂರು

ಸೂರಿಗಾಗಿ ಅರ್ಜಿ ಸಲ್ಲಿಸಲು ಜು.30ರ ಕಾಲಾವಕಾಶ

July 7, 2018

ವಿಧಾನಸಭೆಯಲ್ಲಿ ವಸತಿ ಸಚಿವ ಯು.ಟಿ. ಖಾದರ್ ವಿವರಣೆ ಅನರ್ಹರು ಅರ್ಜಿ ಸಲ್ಲಿಸಿದರೆ ಶಿಸ್ತು ಕ್ರಮ ಬೆಂಗಳೂರು:  ಸೂರಿಲ್ಲದವರಿಗೆ ವಸತಿ ಕಲ್ಪಿಸಲು ಸಮೀಕ್ಷೆ ಕಾರ್ಯ ಪ್ರಗತಿಯಲ್ಲಿದ್ದು, ಶಾಶ್ವತ ಮನೆ ಇಲ್ಲದವರು ಇದೇ 30 ರೊಳಗೆ ಅರ್ಜಿ ಸಲ್ಲಿಸುವ ಮೂಲಕ ಹೆಸರು ನೋಂದಾಯಿಸಿಕೊಳ್ಳುವಂತೆ ವಸತಿ ಸಚಿವ ಯು.ಟಿ. ಖಾದರ್ ವಿಧಾನಸಭೆಯಲ್ಲಿಂದು ತಿಳಿಸಿದ್ದಾರೆ. ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ರಾಜ್ಯದಲ್ಲಿ ಇದುವರೆಗೆ ಒಟ್ಟು 15 ಲಕ್ಷ ನಿವೇಶನ ಹಾಗೂ ವಸತಿ ರಹಿತರನ್ನು ಗುರುತಿಸಲಾಗಿದೆ. ಗ್ರಾಮ ಪಂಚಾಯ್ತಿ ಅಭಿ ವೃದ್ಧಿ ಅಧಿಕಾರಿ ಹಾಗೂ ಗ್ರಾಮ…

Translate »