Tag: V. Sreenivasa Prasad

`ವಿ.ಶ್ರೀನಿವಾಸಪ್ರಸಾದ್-ನಾವು ಕಂಡಂತೆ’
ಮೈಸೂರು

`ವಿ.ಶ್ರೀನಿವಾಸಪ್ರಸಾದ್-ನಾವು ಕಂಡಂತೆ’

January 25, 2020

ಮೈಸೂರು: ಸಂಸದ ವಿ.ಶ್ರೀನಿ ವಾಸಪ್ರಸಾದ್ ಅವರನ್ನು ಕುರಿತು ಧಾರ್ಮಿಕ, ಸಾಹಿತ್ಯ, ಸಾಂಸ್ಕøತಿಕ ಹಾಗೂ ಚಿಂತಕರ ಬರಹಗಳನ್ನು ಒಳಗೊಂಡ `ವಿ.ಶ್ರೀನಿವಾಸಪ್ರಸಾದ್- ನಾವು ಕಂಡಂತೆ’ ಅಭಿನಂದನಾ ಗ್ರಂಥ ಬಿಡುಗಡೆ ಸಮಾರಂಭ ಜ.26ರಂದು ಬೆಳಿಗ್ಗೆ ಮಾನಸಗಂಗೋತ್ರಿಯ ಸೆನೆಟ್ ಭವನದಲ್ಲಿ ನಡೆಯಲಿದೆ ಎಂದು ಸಮಾನತೆ-ಸ್ವಾಭಿಮಾನ-ಸ್ವಾವಲಂಬನೆ ಪ್ರತಿಷ್ಠಾನ ತಿಳಿಸಿದೆ. ಪ್ರತಿಷ್ಠಾನದ ಪ್ರಧಾನ ಕಾರ್ಯದರ್ಶಿ ಡಾ.ಮುಳ್ಳೂರು ನಂಜುಂಡ ಸ್ವಾಮಿ ಶುಕ್ರವಾರ ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಹಿರಿಯ ಸಾಹಿತಿ ಪ್ರೊ.ಸಿ.ಪಿ.ಕೃಷ್ಣಕುಮಾರ್ ಕೃತಿ ಬಿಡುಗಡೆ ಮಾಡಲಿದ್ದು, ಹಿರಿಯ ಸಾಹಿತಿ ಡಾ. ರಂಜಾನ್ ದರ್ಗಾ ಕೃತಿ…

ಸಂವಿಧಾನ ಕುರಿತ ಶಿಕ್ಷಣ ಇಲಾಖೆ ಸುತ್ತೋಲೆ: ವಿ.ಶ್ರೀನಿವಾಸಪ್ರಸಾದ್ ಹೇಳಿಕೆಗೆ ಮಾಜಿ ಮೇಯರ್ ಪುರುಷೋತ್ತಮ್ ಅಸಮಾಧಾನ
ಮೈಸೂರು

ಸಂವಿಧಾನ ಕುರಿತ ಶಿಕ್ಷಣ ಇಲಾಖೆ ಸುತ್ತೋಲೆ: ವಿ.ಶ್ರೀನಿವಾಸಪ್ರಸಾದ್ ಹೇಳಿಕೆಗೆ ಮಾಜಿ ಮೇಯರ್ ಪುರುಷೋತ್ತಮ್ ಅಸಮಾಧಾನ

November 19, 2019

ಮೈಸೂರು, ನ.18(ಆರ್‍ಕೆಬಿ)- ಸಂವಿಧಾನ ದಿನಾಚರಣೆಗೆ ಸಂಬಂಧಿಸಿದಂತೆ ಹೊರಡಿಸಿದ ಸುತ್ತೋಲೆ ಹಿಂದೆ ಸಚಿವ ಸುರೇಶ್‍ಕುಮಾರ್ ಕೈವಾಡವಿಲ್ಲ. ಈಗ ಎಲ್ಲವೂ ಸರಿ ಹೋಗಿರುವ ಕಾರಣ ಅದರ ವಿರುದ್ಧದ ಹೋರಾಟ ಕೈಬಿಡಬೇಕೆಂದು ಸಂಸದ ವಿ.ಶ್ರೀನಿವಾಸ ಪ್ರಸಾದ್ ಮಾಡಿಕೊಂಡಿರುವ ಮನವಿ ಸಮಂಜಸವಾಗಿಲ್ಲ ಎಂದು ಮಾಜಿ ಮೇಯರ್ ಪುರುಷೋತ್ತಮ್ ಅಸಮಾಧಾನ ವ್ಯಕ್ತಪಡಿಸಿದರು. ಜಿಲ್ಲಾ ಪತ್ರಕರ್ತರ ಭವನದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶ್ರೀನಿವಾಸ ಪ್ರಸಾದ್ ಅವರು ಸಮಾನತೆ, ಸಾಮಾಜಿಕ ನ್ಯಾಯಕ್ಕೆ ಪೂರಕ ವಾಗಿರುತ್ತಾರೆಂಬ ಕಾರಣದಿಂದ ಜನರು ಅವರನ್ನು ಗೆಲ್ಲಿಸಿದ್ದಾರೆ. ಆದರೆ ಈಗ ಅವರು ಆಡುತ್ತಿರುವ…

ತಕ್ಷಣಕ್ಕೆ ಸಿದ್ದರಾಮಯ್ಯ ಸಿಎಂ ಆಗಲು ಸಾಧ್ಯವಿಲ್ಲ
ಮೈಸೂರು

ತಕ್ಷಣಕ್ಕೆ ಸಿದ್ದರಾಮಯ್ಯ ಸಿಎಂ ಆಗಲು ಸಾಧ್ಯವಿಲ್ಲ

May 9, 2019

ಬೆಂಗಳೂರು: ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ನೇತೃತ್ವದ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರ ಉರುಳಿದರೆ, ಏನು ಮಾಡಕ್ಕಾಗುತ್ತೆ ಎಂದು ಪ್ರಶ್ನಿಸಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಅಡ ಗೂರು ಎಚ್. ವಿಶ್ವನಾಥ್, ಹಗಲುಗನಸು ಕಾಣುತ್ತಿರುವ ಸಿದ್ದರಾಮಯ್ಯ ಮಾತ್ರ ಮುಖ್ಯಮಂತ್ರಿ ಆಗಲು ಸಾಧ್ಯವೇ ಇಲ್ಲ ಎಂದಿದ್ದಾರೆ. ಪಕ್ಷದ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲಾ ಸಮಾನ ಮನಸ್ಕರು ಸೇರಿದರೂ ಕಾಂಗ್ರೆಸ್ 113ರ ಮ್ಯಾಜಿಕ್ ಸಂಖ್ಯೆ ಮುಟ್ಟಲ್ಲ ಎಂದರು. ಹಾಗಾಗಿ ತಕ್ಷಣಕ್ಕೆ ಸಿದ್ದ ರಾಮಯ್ಯ ಮುಖ್ಯಮಂತ್ರಿ ಆಗುವುದಿಲ್ಲ, ಅವರನ್ನು ಮುಖ್ಯಮಂತ್ರಿ ಮಾಡಲು ಹೊರಟವರು ಇದನ್ನು ಅರ್ಥ ಮಾಡಿಕೊಳ್ಳಬೇಕು…

`ಮೋದಿ ಮತ್ತೊಮ್ಮೆ’ ಬೆಂಬಲಿಸಿ: ಪ್ರಸಾದ್
ಮೈಸೂರು

`ಮೋದಿ ಮತ್ತೊಮ್ಮೆ’ ಬೆಂಬಲಿಸಿ: ಪ್ರಸಾದ್

April 12, 2019

ಹೆಚ್.ಡಿ.ಕೋಟೆ: ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರ 5 ವರ್ಷ ದಲ್ಲಿ ದೇಶಕ್ಕೆ ಬಹಳ ಉತ್ತಮ ಆಡಳಿತ ಕೊಟ್ಟಿದೆ. ವಿಶ್ವದ ಅನೇಕ ರಾಷ್ಟ್ರಗಳಿಗೆ ಮೋದಿ ಅವರು ಭೇಟಿ ಕೊಟ್ಟು, ದೇಶದ ಅಭಿವೃದ್ಧಿಗೆ ಅನೇಕ ಕ್ರಮಗಳನ್ನು ತೆಗೆದು ಕೊಂಡಿದ್ದಾರೆ. ಬಹಳಷ್ಟು ದೇಶಗಳು ಅವರಿಗೆ ಬಲಿಷ್ಠ ನಾಯಕ ಎಂಬ ಬಿರುದು ಕೊಟ್ಟಿವೆ ಎಂದು ಚಾಮರಾಜನಗರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿ.ಶ್ರೀನಿವಾಸಪ್ರಸಾದ್ ಬಣ್ಣಿಸಿದರು. ಪಟ್ಟಣದ ಮುಖ್ಯ ರಸ್ತೆಗಳಲ್ಲಿ, ತಾಲೂಕಿನ ಆಲನಹಳ್ಳಿ, ಕ್ಯಾತನಹಳ್ಳಿ, ಅಣ್ಣೂರು, ಅಂತರಸಂತೆ, ಹೆಬ್ಬಲಗುಪ್ಪೆ, ಸರಗೂರು, ಹಂಚಿಪುರ ಮೊದಲಾದ…

ಚಾಮರಾಜನಗರದಲ್ಲಿ ಶ್ರೀನಿವಾಸ ಪ್ರಸಾದ್ ಬಿಜೆಪಿ ಅಭ್ಯರ್ಥಿ?
ಚಾಮರಾಜನಗರ, ಮೈಸೂರು

ಚಾಮರಾಜನಗರದಲ್ಲಿ ಶ್ರೀನಿವಾಸ ಪ್ರಸಾದ್ ಬಿಜೆಪಿ ಅಭ್ಯರ್ಥಿ?

March 15, 2019

ಮೈಸೂರು: ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಮಾಜಿ ಕೇಂದ್ರ ಹಾಗೂ ರಾಜ್ಯ ಸಚಿವರೂ ಆದ ಬಿಜೆಪಿ ರಾಜ್ಯ ಉಪಾಧ್ಯಕ್ಷ ವಿ.ಶ್ರೀನಿವಾಸಪ್ರಸಾದ್ ಅವರೇ ಕಣಕ್ಕಿಳಿಯುವುದು ಬಹುತೇಕ ಖಚಿತವಾ ಗಿದೆ. ಅಭಿಮಾನಿಗಳು ಹಾಗೂ ಪಕ್ಷದ ವರಿಷ್ಠರ ಒತ್ತಾಯಕ್ಕೆ ಮಣಿದಿರುವ ಪ್ರಸಾದ್ ಈಗಾಗಲೇ ರಾಜ್ಯದ ಮುಖಂಡರೊಂದಿಗೆ ಒಂದು ಸುತ್ತಿನ ಮಾತುಕತೆ ನಡೆಸಿದ್ದಾರೆ. ನಾಳೆಯೂ ರಾಜ್ಯ ಮತ್ತು ಕೇಂದ್ರ ವರಿಷ್ಠರೊಂದಿಗೆ ಮತ್ತೊಂದು ಸುತ್ತಿನ ಮಾತು ಕತೆ ನಡೆಸಿ ಅಂತಿಮ ನಿರ್ಧಾರ ಪ್ರಕಟಿಸಲಿ ದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. ಇಂದು ರಾತ್ರಿ…

ಸಿದ್ದರಾಮಯ್ಯ ದುರಹಂಕಾರಿ, ಸಂಸ್ಕೃತಿ  ಇಲ್ಲದ ಅನಾಗರಿಕ ಬಿಜೆಪಿ ಮುಖಂಡ ವಿ.ಶ್ರೀನಿವಾಸಪ್ರಸಾದ್ ಕಿಡಿ
ಚಾಮರಾಜನಗರ

ಸಿದ್ದರಾಮಯ್ಯ ದುರಹಂಕಾರಿ, ಸಂಸ್ಕೃತಿ ಇಲ್ಲದ ಅನಾಗರಿಕ ಬಿಜೆಪಿ ಮುಖಂಡ ವಿ.ಶ್ರೀನಿವಾಸಪ್ರಸಾದ್ ಕಿಡಿ

May 7, 2018

ಚಾಮರಾಜನಗರ: ಸಿದ್ದರಾಮಯ್ಯ ಓರ್ವ ದುರಹಂಕಾರಿ, ಸಂಸ್ಕೃತಿ  ಇಲ್ಲದ ಅನಾಗರಿಕ. ಹೀಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಜರಿದವರು ಮಾಜಿ ಸಚಿವ ಹಾಗೂ ಬಿಜೆಪಿ ಮುಖಂಡ ವಿ.ಶ್ರೀನಿವಾಸಪ್ರಸಾದ್. ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳ ವ್ಯಾಪ್ತಿಗೆ ಬರುವ 15 ವಿಧಾನಸಭಾ ಕ್ಷೇತ್ರಗಳ ಪೈಕಿ 10ರಿಂದ 11ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು. ಕಳೆದ ವಿಧಾನಸಭಾ ಚುನಾವಣೆಗೆ(2013)ಯಲ್ಲಿ ಬಿಜೆಪಿ ಪಕ್ಷ 3 ಬಣಗಳಾಗಿ ಮಾರ್ಪಟ್ಟಿತ್ತು….

ಹರ್ಷವರ್ಧನ್ ಪರ ಅಖಾಡಕ್ಕಿಳಿದ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ಮತಯಾಚನೆ
ಮೈಸೂರು

ಹರ್ಷವರ್ಧನ್ ಪರ ಅಖಾಡಕ್ಕಿಳಿದ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ಮತಯಾಚನೆ

May 4, 2018

ನಂಜನಗೂಡು: ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಬಿಜೆಪಿಗೆ ಸ್ಪಷ್ಟ ಬಹುಮತ ಸಿಗಲಿದ್ದು, ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗುವುದು ನಿಶ್ಚಿತ ಎಂದು ಮಾಜಿ ಸಚಿವ ಮತ್ತು ಬಿಜೆಪಿ ರಾಜ್ಯ ಉಪಾಧ್ಯಕ್ಷ ವಿ.ಶ್ರೀನಿವಾಸ್ ಪ್ರಸಾದ್ ಭವಿಷ್ಯ ನುಡಿದರು. ಅವರು ನಗರದ ಪ್ರಮುಖ ಬಡಾವಣೆ ಗಳಾದ ಶಂಕರ್‍ಪುರ, ಶ್ರೀರಾಂಪುರ, ಆನಂದಪುರ ಬೀದಿಗಳಲ್ಲಿ ನೂರಾರು ಕಾರ್ಯಕರ್ತರೊಂದಿಗೆ ಬಿಜೆಪಿ ಅಭ್ಯರ್ಥಿ ಯಾದ ಹರ್ಷವರ್ಧನ್ ಪರವಾಗಿ ಮತಯಾಚನೆ ಮಾಡಿ ಮಾತನಾಡಿದರು. ಸ್ವಾಭಿಮಾನ ಪಣಕ್ಕಿಟ್ಟು ನಡೆದ ಉಪ ಚುನಾವಣೆಯಲ್ಲಿ ಹಣದ ಮುಂದೆ ಸ್ವಾಭಿ ಮಾನ ಕೊಚ್ಚಿ ಹೋಯಿತು. ಆದರೆ ಈ…

Translate »