ಕೆ.ಆರ್.ಪೇಟೆ: ರೈತರು ತಮ್ಮ ಜಾನುವಾರುಗಳಿಗೆ ಕಡ್ಡಾಯವಾಗಿ ಕಾಲು ಬಾಯಿ ಜ್ವರದ ಲಸಿಕೆಯನ್ನು ಹಾಕಿಸುವ ಮೂಲಕ ಮಾರಕ ಕಾಯಿಲೆಯಿಂದ ಜಾನುವಾರುಗಳನ್ನು ರಕ್ಷಿಸಬೇಕು ಎಂದು ಮನ್‍ಮುಲ್ ನಿರ್ದೇಶಕ ಎಸ್.ಅಂಬ ರೀಶ್ ಮನವಿ ಮಾಡಿದರು. ತಾಲೂಕಿನ ವಳಗೆರೆಮೆಣಸ ಗ್ರಾಮದ ಡೈರಿ ಆವರಣದಲ್ಲಿ ಪಶು ಸಂಗೋಪನಾ ಇಲಾಖೆ ಹಾಗೂ ಮನ್‍ಮುಲ್ ಸಹ ಯೋಗದೊಂದಿಗೆ ಹಮ್ಮಿಕೊಂಡಿದ್ದ 14ನೇ ಸುತ್ತಿನ ಪಲ್ಸ್ ಪೋಲಿಯೋ ಮಾದರಿಯ ಕಾಲುಬಾಯಿ ಜ್ವರದ ಲಸಿಕೆ ಹಾಕುವ ಕಾರ್ಯಕ್ರಮವನ್ನು ರಾಸು ಗಳಿಗೆ ಲಸಿಕೆ ಹಾಕುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು. ರೈತನ ಅಭಿವೃದ್ಧಿಯಲ್ಲಿ…
ರಾಸುಗಳಿಗೆ ಕಾಲುಬಾಯಿ ಜ್ವರದ ಲಸಿಕೆ ಹಾಕಿಸಿ
June 2, 2018ಚಿನಕುರುಳಿ: ಪಶು ಸಂಗೋಪನಾ ಇಲಾಖೆ ವತಿಯಿಂದ ಹಾಕುವ ಕಾಲುಬಾಯಿ ಜ್ವರದ ಲಸಿಕೆಯನ್ನು ರಾಸುಗಳಿಗೆ ಕಡ್ಡಾಯವಾಗಿ ಹಾಕಿಸುವಂತೆ ಜಿಪಂ ಸದಸ್ಯ ಸಿ.ಅಶೋಕ್ ಮನವಿ ಮಾಡಿದರು. ಚಿನಕುರಳಿ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ಎದುರು ಆಯೋಜಿ ಸಿದ್ದ 14ನೇ ಸುತ್ತಿನ ಕಾಲುಬಾಯಿ ಜ್ವರದ ಲಸಿಕೆ ಹಾಕುವ ಕಾರ್ಯಕ್ರಮಕ್ಕೆ ರಾಸು ಗಳಿಗೆ ಲಸಿಕೆ ಹಾಕುವ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು, ತಾಲೂಕಿ ನಾದ್ಯಂತ 35 ಸಾವಿರ ಹಸುಗಳು, 8,500 ಎಮ್ಮೆಗಳು ಹಾಗೂ 650 ಹಂದಿಗಳಿಗೆ ಲಸಿಕೆ ಹಾಕುವ ಗುರಿ…
ರಾಸುಗಳಿಗೆ ಲಸಿಕೆ ಹಾಕಿಸಲು ಸೂಚನೆ
June 2, 2018ಗುಂಡ್ಲುಪೇಟೆ: ಜಾನುವಾರು ಮಾಲೀಕರು ತಮ್ಮ ರಾಸುಗಳಿಗೆ ಕಾಲಕಾಲಕ್ಕೆ ರೋಗ ನಿರೋ ಧಕ ಲಸಿಕೆ ಹಾಕಿಸುವಂತೆ ಶಾಸಕ ಸಿ.ಎಸ್. ನಿರಂಜನಕುಮಾರ್ ಹೇಳಿದರು. ತಾಲೂಕಿನ ಶ್ಯಾನಾಡ್ರಹಳ್ಳಿ ಗ್ರಾಮದಲ್ಲಿ ಪಶುವೈದ್ಯಕೀಯ ಇಲಾಖೆಯ ವತಿ ಯಿಂದ ಅಯೋಜಿಸಿದ್ದ ಕಾಲುಬಾಯಿ ಜ್ವರ ನಿರೋಧಕ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡುತ್ತ, ಎಲ್ಲಾ ರೈತರು ಹಾಗೂ ಜಾನುವಾರು ಮಾಲೀ ಕರು ತಮ್ಮ ರಾಸುಗಳಿಗೆ ಕಾಲಕಾಲಕ್ಕೆ ಲಸಿಕೆ ಹಾಕಿಸಬೇಕು. ಹೆಚ್ಚಿನ ಬೆಲೆ ಕೊಟ್ಟು ಖರೀದಿಸುವುದರಿಂದ ಕಡ್ಡಾಯವಾಗಿ ವಿಮೆ ಮಾಡಿಸಿಕೊಳ್ಳಬೇಕು. ಅಕಸ್ಮಾತ್ ರೋಗಗಳಿಂದ ರಾಸುಗಳು ಸಾವಿಗೀಡಾ ದರೆ ಅದರಿಂದ…