Tag: Vaijanath Patil

ಮಾಜಿ ಸಚಿವ ವೈಜನಾಥ ಪಾಟೀಲ ನಿಧನ
ಮೈಸೂರು

ಮಾಜಿ ಸಚಿವ ವೈಜನಾಥ ಪಾಟೀಲ ನಿಧನ

November 3, 2019

ಕಲಬುರ್ಗಿ: ಮಾಜಿ ಸಚಿವ ವೈಜನಾಥ ಪಾಟೀಲ ಬೆಂಗಳೂರಿನ ವೊಕಾರ್ಡ್ ಫೋರ್ಟೀಸ್ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ಅವರಿಗೆ ೮೨ ವರ್ಷ ವಯಸ್ಸಾಗಿತ್ತು. ಕಳೆದ ಹಲವು ದಿನಗಳಿಂದ ಅನಾ ರೋಗ್ಯದಿಂದ ಬಳಲುತ್ತಿದ್ದ ವೈಜನಾಥ ಪಾಟೀಲರಿಗೆ, ಬೆಂಗ ಳೂರಿನಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಚಿಕಿತ್ಸೆ ಫಲಕಾರಿ ಯಾಗದೆ ಪಾಟೀಲ ನಿಧನರಾಗಿದ್ದಾರೆ. ಮೂಲತಃ ಬೀದರ್ ಜಿಲ್ಲೆಯವರಾಗಿದ್ದ ವೈಜನಾಥ ಪಾಟೀಲ, ಕಲಬುರ್ಗಿಯನ್ನು ತಮ್ಮ ರಾಜಕೀಯ ಕರ್ಮಭೂಮಿಯನ್ನಾಗಿಸಿ ಕೊಂಡಿದ್ದರು. ಚಿಂಚೋಳಿ ವಿಧಾನಸಭಾ ಕ್ಷೇತ್ರದಿಂದ ೧೯೯೪ರಲ್ಲಿ ಜನತಾದಳದಿಂದ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿದ್ದರು. ನಂತರ ಜೆಡಿಎಸ್‌ನಿಂದ ೨೦೦೪ರಲ್ಲಿ ೨ನೇ ಬಾರಿಗೆ…

Translate »