Tag: Vaikunta Ekadashi

ಮೈಸೂರಿನ ದೇವಾಲಯಗಳಲ್ಲಿ ಭಕ್ತಾದಿಗಳಿಂದ ದೇವರ ದರ್ಶನ, ವಿಶೇಷ ಪೂಜೆ
ಮೈಸೂರು

ಮೈಸೂರಿನ ದೇವಾಲಯಗಳಲ್ಲಿ ಭಕ್ತಾದಿಗಳಿಂದ ದೇವರ ದರ್ಶನ, ವಿಶೇಷ ಪೂಜೆ

December 19, 2018

ಮೈಸೂರು: ವೈಕುಂಠ ಏಕಾದಶಿ ಅಂಗವಾಗಿ ಇಂದು ಮೈಸೂ ರಿನ ಹಲವು ದೇವಸ್ಥಾನಗಳಲ್ಲಿ ಭಕ್ತರು ಶ್ರೀ ವೆಂಕಟೇಶ್ವರ ದರ್ಶನ ಪಡೆದು ಪುನೀತರಾದರು. ಮುಂಜಾನೆ 4ರಿಂದ ತಡ ರಾತ್ರಿವರೆಗೂ ಸರತಿ ಸಾಲಿನಲ್ಲಿ ನಿಂತು ಭಕ್ತರು ದೇವರ ದರ್ಶನ ಮಾಡಿ ಪ್ರಸಾದ ಸ್ವೀಕರಿಸಿದರು. ಧನುರ್ಮಾಸದಲ್ಲಿ ಬರುವ ವೈಕುಂಠ ಏಕಾದಶಿ ದಿನವಾದ ಇಂದು ಸ್ವರ್ಗದ ಬಾಗಿಲು ತೆರೆಯಲಿದೆ ಎಂಬ ಪ್ರತೀತಿ ಇದೆ. ಈ ದಿನ ಶ್ರೀ ವೆಂಕಟೇಶ್ವರನ ದರ್ಶನ ಮಾಡಿದರೆ ಮೋಕ್ಷ ಪ್ರಾಪ್ತಿ ಯಾಗಲಿದೆ ಎಂಬ ನಂಬಿಕೆ ಜನಸಮು ದಾಯದಲ್ಲಿರುವುದರಿಂದ ಎಲ್ಲಾ ದೇವಾ…

ಇಂದು ಶ್ರೀ ಲಕ್ಷ್ಮಿವೆಂಕಟೇಶ್ವರ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ಮೈಸೂರು

ಇಂದು ಶ್ರೀ ಲಕ್ಷ್ಮಿವೆಂಕಟೇಶ್ವರ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ

December 18, 2018

ಮೈಸೂರು: ಮೈಸೂರಿನ ಉದಯಗಿರಿಯಲ್ಲಿರುವ ಶ್ರೀ ವಿಘ್ನೇಶ್ವರ ಪ್ರಸನ್ನ ಭಕ್ತ ಮಂಡಳಿ ವತಿಯಿಂದ ನಾಳೆ (ಡಿ.18) ವೈಕುಂಠ ಏಕಾದಶಿ ಪ್ರಯುಕ್ತ ಶ್ರೀ ಲಕ್ಷ್ಮಿ ವೆಂಕಟೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜಾ ಕೈಂಕರ್ಯ ಏರ್ಪಡಿಸಲಾಗಿದೆ. ಬೆಳಿಗ್ಗೆ 6 ಗಂಟೆಗೆ ಪಂಚಾಮೃತ ಅಭಿಷೇಕ, 7ಕ್ಕೆ ಪ್ರಾಕಾರೋತ್ಸವ, 7.30ಕ್ಕೆ ವೈಕುಂಠ ದ್ವಾರದಲ್ಲಿ ಶ್ರೀದೇವಿ, ಭೂದೇವಿ ಜೊತೆಯಲ್ಲಿ ಶ್ರೀ ವೆಂಕಟೇಶ್ವರಸ್ವಾಮಿ ವೈಕುಂಠ ದ್ವಾರದಲ್ಲಿ ವಿಜೃಂಭಿಸುತ್ತಾರೆ. ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಭಗವಂತನ ಕೃಪೆಗೆ ಪಾತ್ರರಾಗಬೇಕೆಂದು ಕೋರಲಾಗಿದೆ. ಬೆಳಿಗ್ಗೆ 7ರಿಂದ ರಾತ್ರಿ 8 ಗಂಟೆವರೆಗೆ ಭಕ್ತಾದಿಗಳಿಗೆ ಪ್ರಸಾದ…

Translate »