Tag: Vaikuntha Ekadashi

ಜಿಲ್ಲಾದ್ಯಂತ ವೈಕುಂಠ ಏಕಾದಶಿ ಸಂಭ್ರಮ ಉಪವಾಸ ವ್ರತಾಚರಣೆ, ದೇವಾಲಯಗಳಲ್ಲಿ ವಿಶೇಷ ಪೂಜಾ ಕೈಂಕರ್ಯ
ಚಾಮರಾಜನಗರ

ಜಿಲ್ಲಾದ್ಯಂತ ವೈಕುಂಠ ಏಕಾದಶಿ ಸಂಭ್ರಮ ಉಪವಾಸ ವ್ರತಾಚರಣೆ, ದೇವಾಲಯಗಳಲ್ಲಿ ವಿಶೇಷ ಪೂಜಾ ಕೈಂಕರ್ಯ

December 19, 2018

ಚಾಮರಾಜನಗರ: ನಗರವೂ ಸೇರಿ ದಂತೆ ಜಿಲ್ಲೆಯ ಗ್ರಾಮೀಣ ಪ್ರದೇಶದ ವಿವಿಧೆಡೆ ಮಂಗಳವಾರ ಶ್ರದ್ಧಾ ಭಕ್ತಿಯಿಂದ ವೈಕುಂಠ ಏಕಾದಶಿ ಆಚರಿಸಲಾಯಿತು. ನಗರದ ಚಾಮರಾಜೇಶ್ವರಸ್ವಾಮಿ ದೇವಸ್ಥಾನ, ಆಂಜನೇಯಸ್ವಾಮಿ, ಗಣಪತಿ, ಕೊಳದ ಬೀದಿಯ ಕಾಡು ನಾರಾಯಣಸ್ವಾಮಿ ದೇವಸ್ಥಾನ, ಕೊಳದ ಗಣೇಶ, ಆದಿಶಕ್ತಿ ದೇವಸ್ಥಾನದಲ್ಲಿ ಬೆಳಿಗ್ಗೆ ಯಿಂದಲೇ ವಿಶೇಷ ಪೂಜಾ ಕೈಂಕರ್ಯಗಳು ಜರುಗಿದವು. ಹಬ್ಬದ ಅಂಗವಾಗಿ ಸಾರ್ವಜನಿ ಕರು ಬೆಳಿಗ್ಗೆಯಿಂದಲೇ ದೇವಸ್ಥಾನಗಳಿಗೆ ತೆರಳಿ ಪೂಜೆ ಸಲ್ಲಿಸಿ ಇಷ್ಟಾರ್ಥ ಸಿದ್ಧಿಗೆ ಕೋರಿಕೊಂಡರು. ಯಳಂದೂರು ವರದಿ (ಗುಂಬಳ್ಳಿ ಲೋಕೇಶ್): ವೈಕುಂಠ ಏಕಾದಶಿ ಧನುರ್ಮಾಸ ವಿಶೇಷವಾಗಿ ಪಟ್ಟಣದ…

ಶ್ರದ್ಧಾಭಕ್ತಿಯಿಂದ ನಡೆದ ವೈಕುಂಠ ಏಕಾದಶಿ
ಕೊಡಗು

ಶ್ರದ್ಧಾಭಕ್ತಿಯಿಂದ ನಡೆದ ವೈಕುಂಠ ಏಕಾದಶಿ

December 19, 2018

ಕುಶಾಲನಗರ: ಇಲ್ಲಿನ ರಥ ಬೀದಿಯಲ್ಲಿರುವ ಕನ್ನಿಕಾ ಪರಮೇಶ್ವರಿ ದೇವಾಲಯದಲ್ಲಿ ವೈಕುಂಠ ಏಕಾದಶಿ ಪೂಜಾ ಕಾರ್ಯಕ್ರಮ ಮಂಗಳವಾರ ಶ್ರದ್ಧಾಭಕ್ತಿಯಿಂದ ನೆರವೇರಿತು. ದೇವಾಲಯದ ಆವರಣದಲ್ಲಿ ಕನ್ನಿಕಾ ಪರಮೇಶ್ವರಿ ಅಮ್ಮನವರ ದೇವತಾ ಮೂರ್ತಿಗೆ ಬೆಳಿಗ್ಗೆಯಿಂದ ವಿವಿಧ ಬಗೆಯ ಅಭಿಷೇಕ ಪೂಜೆಗಳು ನೆರವೇರಿದವು. ನಂತರ ಹಲವು ಪುಷ್ಪಗಳಿಂದ ಅಮ್ಮನವರನ್ನು ಅಲಂಕರಿಸಿ ವಿಶೇಷ ಪೂಜೆ ಸಲ್ಲಿಸಲಾಯಿತು. ದೇವಾ ಲಯದ ಸುತ್ತಲೂ ಏಳು ದ್ವಾರಗಳನ್ನು ನಿರ್ಮಿಸಿ ದೇವಾಲಯದ ಪ್ರವೇಶದ್ವಾರ ದಲ್ಲಿ ಸಿರಿದೇವಿ, ಭೂದೇವಿಯೊಂದಿಗೆ ಶ್ರೀ ವಿಷ್ಣು ದೇವರನ್ನು ಪ್ರತಿಷ್ಠಾಪಿಸಿ ಬಗೆ ಬಗೆಯ ಪುಷ್ಪಗಳಿಂದ ಅಲಂಕರಿಸಿ ಪೂಜೆ…

Translate »