Tag: Valmiki Jayanti

ಮೈಸೂರು ವಿವಿ, ಮುಕ್ತ ವಿವಿಯಲ್ಲಿ ವಾಲ್ಮೀಕಿ ಅಧ್ಯಯನ ಪೀಠ ಸ್ಥಾಪನೆಗೆ ಕ್ರಮ
ಮೈಸೂರು

ಮೈಸೂರು ವಿವಿ, ಮುಕ್ತ ವಿವಿಯಲ್ಲಿ ವಾಲ್ಮೀಕಿ ಅಧ್ಯಯನ ಪೀಠ ಸ್ಥಾಪನೆಗೆ ಕ್ರಮ

October 25, 2018

ಮೈಸೂರು: ಮೈಸೂರು ವಿಶ್ವವಿದ್ಯಾನಿಲಯ ಹಾಗೂ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ ಮಹರ್ಷಿ ವಾಲ್ಮೀಕಿ ಅಧ್ಯಯನ ಪೀಠ ಸ್ಥಾಪನೆಗೆ ಶೀಘ್ರವೇ ಕ್ರಮ ವಹಿಸುವುದಾಗಿ ಉನ್ನತ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ. ದೇವೇಗೌಡ ಭರವಸೆ ನೀಡಿದರು. ಮೈಸೂರಿನ ಕಲಾಮಂದಿರದಲ್ಲಿ ಜಿಲ್ಲಾಡ ಳಿತದ ವತಿಯಿಂದ ಬುಧವಾರ ಹಮ್ಮಿ ಕೊಂಡಿದ್ದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯಲ್ಲಿ ವಾಲ್ಮೀಕಿ ಚಿತ್ರಪಟಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದ ಅವರು, ನಿಮ್ಮ ಬೇಡಿಕೆಯಂತೆ ಅಧ್ಯಯನ ಪೀಠ ಸ್ಥಾಪನೆಗೆ ಶೀಘ್ರವೇ ಕ್ರಮ ಕೈಗೊಳ್ಳಲಾಗುವುದು. ಮೈಸೂರಿನ ಮಿನಿವಿಧಾನಸೌಧದ ಬಳಿ ವಾಲ್ಮೀಕಿ…

ಜೆಡಿಎಸ್ ಕಚೇರಿಯಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ
ಮೈಸೂರು

ಜೆಡಿಎಸ್ ಕಚೇರಿಯಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ

October 25, 2018

ಮೈಸೂರು:  ಮೈಸೂರಿನ ಜಾತ್ಯತೀತ ಜನತಾ ದಳ ಕಚೇರಿಯಲ್ಲಿ ಬುಧವಾರ ಮಹರ್ಷಿ ವಾಲ್ಮೀಕಿ ಜಯಂತಿ ಆಚ ರಿಸಲಾಯಿತು. ಜೆಡಿಎಸ್ ಮೈಸೂರು ನಗರಾಧ್ಯಕ್ಷ ಚೆಲುವ ರಾಜ್, ಪಾಲಿಕೆ ಸದಸ್ಯ ಎಸ್‍ಬಿಎಂ ಮಂಜು ಮತ್ತು ಪಕ್ಷದ ಇತರೆ ಪದಾ ಧಿಕಾರಿಗಳು, ಮುಖಂಡರು ವಾಲ್ಮೀಕಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ, ಬಳಿಕ ಸಿಹಿ ವಿತರಿಸಲಾಯಿತು. ಈ ವೇಳೆ ಪಾಲಿಕೆ ಸದಸ್ಯರಾದ ರಮೇಶ್ ರಮಣಿ, ಅಶ್ವಿನಿ ಅನಂತು, ಶಾಂತಾ, ಕ್ಷೇತ್ರ ಅಧ್ಯಕ್ಷರಾದ ಎಂ.ಎನ್. ರಾಮು, ಮಂಜುನಾಥ್, ಪಕ್ಷದ ನಗರ ಪ್ರಧಾನ ಕಾರ್ಯದರ್ಶಿ ಆರ್.ಮುದ್ದುರಾಜ್, ಮುಖಂಡರಾದ ಫಾಲ್ಕನ್…

ಇತರೆ ಕಾವ್ಯ, ಸಾಹಿತ್ಯ, ನಾಟಕಗಳಿಗೆ ಪ್ರೇರಣೆಯಾದ ವಾಲ್ಮೀಕಿ ರಾಮಾಯಣ
ಮೈಸೂರು

ಇತರೆ ಕಾವ್ಯ, ಸಾಹಿತ್ಯ, ನಾಟಕಗಳಿಗೆ ಪ್ರೇರಣೆಯಾದ ವಾಲ್ಮೀಕಿ ರಾಮಾಯಣ

October 25, 2018

ಮೈಸೂರು: ಕಾವ್ಯ, ಸಾಹಿತ್ಯ, ನಾಟಕಗಳಿಗೆ ವಾಲ್ಮೀಕಿ ರಾಮಾ ಯಣ ಪ್ರೇರಣೆಯಾಗಿದೆ ಎಂದು ಮೈಸೂ ರಿನ ಪ್ರಾಚ್ಯ ವಿದ್ಯಾ ಸಂಶೋಧನಾಲಯದ ನಿರ್ದೇಶಕ ಪ್ರೊ.ಎಸ್.ಶಿವರಾಜಪ್ಪ ಇಂದಿಲ್ಲಿ ಅಭಿಪ್ರಾಯಪಟ್ಟರು. ಮೈಸೂರಿನ ಮಹಾರಾಜ ಸಂಜೆ ಕಾಲೇ ಜಿನಲ್ಲಿ ವಿಶ್ವ ಮಾನವ ಮೈಸೂರು ವಿವಿ ನೌಕರರ ವೇದಿಕೆ ಬುಧವಾರ ಏರ್ಪಡಿ ಸಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯ ಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ವಾಲ್ಮೀಕಿಯವರು 24,000 ಶ್ಲೋಕಗಳಿಂದ ಕೂಡಿರುವ ರಾಮಾಯಣವನ್ನು ರಚಿಸಿದರು. ತದನಂತರ ಬಂದ ಕಾವ್ಯ, ಸಾಹಿತ್ಯ, ನಾಟಕಾ ದಿಗಳಿಗೆ ಅವು ಪ್ರೇರಣೆಯಾಯಿತು ಎಂಬುದ…

ಮಡಿಕೇರಿಯಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ
ಕೊಡಗು

ಮಡಿಕೇರಿಯಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ

October 25, 2018

ಮಡಿಕೇರಿ: ಮಹರ್ಷಿ ವಾಲ್ಮೀಕಿ ಅಖಂಡ ಭಾರತ ನಿರ್ಮಾಣಕ್ಕೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುನಿಲ್ ಸುಬ್ರಮಣಿ ಅವರು ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ನಗರದ ಕಾವೇರಿ ಕಲಾ ಕ್ಷೇತ್ರ ದಲ್ಲಿ ಬುಧವಾರ ನಡೆದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಮಾನವೀಯತೆಯೇ ಧರ್ಮ ಎಂಬು ದನ್ನು ಪ್ರತಿಪಾದಿಸಿದ ಮಹಾನ್ ದಾರ್ಶ ನಿಕ ಮಹರ್ಷಿ ವಾಲ್ಮೀಕಿಯ ಜೀವನ ಚರಿ ತ್ರೆಯನ್ನು ಪ್ರತಿಯೊಬ್ಬರೂ…

ಕೊಡಗಿನ ಪ್ರಕೃತಿ ವಿಕೋಪ ಪರಿಹಾರಕ್ಕೆ ಕೇಂದ್ರದಿಂದ ಬಿಡಿಗಾಸೂ ಬಂದಿಲ್ಲ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಶಿವು ಮಾದಪ್ಪ ಆರೋಪ
ಕೊಡಗು

ಕೊಡಗಿನ ಪ್ರಕೃತಿ ವಿಕೋಪ ಪರಿಹಾರಕ್ಕೆ ಕೇಂದ್ರದಿಂದ ಬಿಡಿಗಾಸೂ ಬಂದಿಲ್ಲ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಶಿವು ಮಾದಪ್ಪ ಆರೋಪ

October 25, 2018

ಕುಶಾಲನಗರ: ಮೈತ್ರಿ ಸರ್ಕಾರದಿಂದ ಕೊಡಗು ಜಿಲ್ಲೆಯಲ್ಲಿ ಉಂಟಾದ ಪ್ರಕೃತಿ ವಿಕೋಪಕ್ಕೆ ಉತ್ತಮ ಸ್ಪಂದನೆ ಸಿಕ್ಕಿದೆ. ಆದರೆ ಕೇಂದ್ರ ಸರ್ಕಾರ ಮಾತ್ರ ಬಿಡಿಗಾಸನ್ನು ನೀಡದೆ ಜಿಲ್ಲೆಯನ್ನು ನಿರ್ಲಕ್ಷ್ಯ ಮಾಡಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಶಿವು ಮಾದಪ್ಪ ಆರೋಪಿಸಿದರು. ಕುಶಾಲನಗರದಲ್ಲಿ ಪಟ್ಟಣ ಪಂಚಾಯಿತಿ ಚುನಾವಣೆಯ ತಮ್ಮ ಪಕ್ಷದ ಅಭ್ಯರ್ಥಿ ಪರ ಮನೆ ಮನೆಗಳಿಗೆ ಹೋಗಿ ಮತಯಾಚನೆ ಮಾಡುವ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಪ್ರಕೃತಿ ವಿಕೋಪಕ್ಕೆ ತುತ್ತಾದ ಕೊಡಗು ಜಿಲ್ಲೆಯನ್ನು ಕೇಂದ್ರ ಸರ್ಕಾರ ನಿರ್ಲಕ್ಷ್ಯಿಸಲು ಮೈಸೂರು-ಕೊಡಗು ಸಂಸದರೂ ಸೇರಿ ದಂತೆ…

ಜಿಲ್ಲಾದ್ಯಂತ ಮಹರ್ಷಿ ವಾಲ್ಮೀಕಿ ಜಯಂತಿ ಸಂಭ್ರಮ
ಚಾಮರಾಜನಗರ

ಜಿಲ್ಲಾದ್ಯಂತ ಮಹರ್ಷಿ ವಾಲ್ಮೀಕಿ ಜಯಂತಿ ಸಂಭ್ರಮ

October 25, 2018

ಎಸ್‍ಟಿಗೆ ತಳವಾರ, ಪರಿವಾರ: ಗೊಂದಲ ನಿವಾರಣೆಗೆ ಪ್ರಯತ್ನ ಶ್ರೀಮಹರ್ಷಿ ವಾಲ್ಮೀಕಿ ಜಯಂತಿಯಲ್ಲಿ ಸಂಸದ ಧ್ರುವನಾರಾಯಣ್ ಭರವಸೆ ಚಾಮರಾಜನಗರ: ನಾಯಕ ಸಮಾಜದ ತಳವಾರ ಮತ್ತು ಪರಿವಾರವನ್ನು ಎಸ್‍ಟಿಗೆ ಸೇರಿಸುವಂತೆ ರಾಜ್ಯ ಸರ್ಕಾರವು ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಿದೆ. ಈ ಚಳಿಗಾಲದ ಸಂಸತ್ ಅಧಿವೇಶನದಲ್ಲಿ ಈ ಬಗ್ಗೆ ಮಾತನಾಡಿ ಗೊಂದಲವನ್ನು ನಿವಾರಿಸಲು ಪ್ರಾಮಾಣಿಕ ಪ್ರಯತ್ನ ನಡೆಸುವುದಾಗಿ ಸಂಸದ ಆರ್.ಧ್ರುವನಾರಾಯಣ್ ಭರವಸೆ ನೀಡಿದರು. ಜಿಲ್ಲಾಡಳಿತ, ಜಿಪಂ ಹಾಗೂ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಆಶ್ರ ಯದಲ್ಲಿ ನಗರದ ಪೇಟೆ ಪ್ರೈಮರಿ…

ಶ್ರೀ ವಾಲ್ಮೀಕಿ ಭಾವಚಿತ್ರದ ಅದ್ಧೂರಿ ಮೆರವಣಿಗೆ
ಚಾಮರಾಜನಗರ

ಶ್ರೀ ವಾಲ್ಮೀಕಿ ಭಾವಚಿತ್ರದ ಅದ್ಧೂರಿ ಮೆರವಣಿಗೆ

October 25, 2018

ಚಾಮರಾಜನಗರ:  ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಅಂಗವಾಗಿ ನಗರದಲ್ಲಿ ಬುಧವಾರ ಶ್ರೀ ವಾಲ್ಮೀಕಿ ಅವರ ಭಾವಚಿತ್ರದ ಮೆರವಣಿಗೆ ಅದ್ಧೂರಿಯಾಗಿ ನಡೆಯಿತು. ಪ್ರವಾಸಿ ಮಂದಿರದಿಂದ ಆರಂಭವಾದ ಮೆರವಣಿಗೆಗೆ ಜಿಲ್ಲಾ ಉಸ್ತುವಾರಿ ಸಚಿವ ಸಿ.ಪುಟ್ಟರಂಗಶೆಟ್ಟಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಿದರು. ನಂತರ ಮೆರವಣಿಗೆಯು ಗುಂಡ್ಲುಪೇಟೆ ವೃತ್ತ, ದೊಡ್ಡ ಅಂಗಡಿ ಬೀದಿ, ಚಿಕ್ಕ ಅಂಗಡಿ ಬೀದಿ, ಸಂತೇಮರಹಳ್ಳಿ ವೃತ್ತ, ಭುವನೇಶ್ವರಿ ವೃತ್ತದ ಮೂಲಕ ಕಾರ್ಯಕ್ರಮ ಆಯೋಜಿಸಿದ್ದ ಪೇಟೆ ಪ್ರೈಮರಿ ಶಾಲೆ ಆವರಣದಲ್ಲಿ ಮುಕ್ತಾಯಗೊಂಡಿತು. ಗಾಡಿಗೊಂಬೆ, ಡೊಳ್ಳುಕುಣಿತ, ವೀರಗಾಸೆ, ಗೊರವರಕುಣಿತ,…

ವಾಲ್ಮೀಕಿ ಸಮಾಜ ಇನ್ನು ಅಭಿವೃದ್ಧಿಯಾಗಿಲ್ಲ
ಚಾಮರಾಜನಗರ

ವಾಲ್ಮೀಕಿ ಸಮಾಜ ಇನ್ನು ಅಭಿವೃದ್ಧಿಯಾಗಿಲ್ಲ

October 25, 2018

ಕೊಳ್ಳೇಗಾಲ: ಮಹಾ ಪುರುಷರ ಜಯಂತಿಗಳನ್ನು ಕೇವಲ ಆಯಾ ಸಮುದಾಯಕ್ಕೆ ಸೀಮಿತಗೊಳಿಸ ಲಾಗುತ್ತಿರುವುದು ದೊಡ್ಡ ದುರಂತ ಎಂದು ಮಾಜಿ ಸಚಿವರೂ, ಕ್ಷೇತ್ರದ ಶಾಸಕರೂ ಆದ ಎನ್.ಮಹೇಶ್‍ಹೇಳಿದರು. ಅವರು ಪಟ್ಟಣದ ವಸಂತಕುಮಾರಿ ಸರ್ಕಾರಿ ಬಾಲಿಕಾ ಕಾಲೇಜಿನಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಅಯೋಜಿಸಲಾಗಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿ, ಶ್ರೀವಾಲ್ಮೀಕಿ ಮಹರ್ಷಿ ಭಾರತದ ಸಂಸ್ಕೃತಿ, ಧರ್ಮ, ಮನಃಶಾಸ್ತ್ರ ವನ್ನೆಲ್ಲಾ ಬೋಧಿಸಿದವರು. ಇವರು ವಾಲ್ಮೀಕಿ ಸಮುದಾಯಕ್ಕೆ ಸೇರಿದವರು ಎಂಬ ಕಾರಣಕ್ಕೆ ಆ ಸಮು ದಾಯದವರು ಮಾತ್ರ…

ಯಳಂದೂರಿನಲ್ಲಿ ವಾಲ್ಮೀಕಿ ಭಾವಚಿತ್ರ ಆದ್ದೂರಿ ಮೆರವಣಿಗೆ
ಚಾಮರಾಜನಗರ

ಯಳಂದೂರಿನಲ್ಲಿ ವಾಲ್ಮೀಕಿ ಭಾವಚಿತ್ರ ಆದ್ದೂರಿ ಮೆರವಣಿಗೆ

October 25, 2018

ಯಳಂದೂರು: ರಾಮಾಯಣ ಕಾವ್ಯ ಪುರುಷ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಅಂಗವಾಗಿ ಶ್ರೀ ಮಹರ್ಷಿ ವಾಲ್ಮೀಕಿ ಭಾವಚಿತ್ರಕ್ಕೆ ಪುಪ್ಪಾರ್ಚನೆ ಮಾಡುವ ಮೂಲಕ ಮೆರವಣಿಗೆಗೆ ಜಿಪಂ ಉಪಾಧ್ಯಕ್ಷ ಜೆ.ಯೋಗೇಶ್ ಚಾಲನೆ ನೀಡಿದರು. ತಾಲೂಕು ಆಡಳಿತ ಮತ್ತು ತಾಲೂಕು ನಾಯಕ ಸಂಘದ ವತಿಯಿಂದ ಹಮ್ಮಿ ಕೊಂಡಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮಕ್ಕೆ ತಾಲೂಕು ಕಚೇರಿ ಅವರಣದಲ್ಲಿ ಚಾಲನೆ ನೀಡಿ ಮಾತನಾಡಿದ ಯೋಗೇಶ್, ಮಹರ್ಷಿ ವಾಲ್ಮೀಕಿ ಒಬ್ಬ ಆದರ್ಶ ಪುರುಷರಾಗಿದ್ದರು. ಅವರ ತತ್ವ ಸಿದ್ಧಾಂತಗಳನ್ನು ಎಲ್ಲಾ ಜನಾಂಗವು ಅಳವಡಿಸಿಕೊಳ್ಳಬೇಕೆಂದು ತಿಳಿಸಿದರು. ಮೆರವಣಿಗೆ…

ವಾಲ್ಮೀಕಿ ಆದರ್ಶ ಪಾಲನೆ ಅಗತ್ಯ
ಚಾಮರಾಜನಗರ

ವಾಲ್ಮೀಕಿ ಆದರ್ಶ ಪಾಲನೆ ಅಗತ್ಯ

October 25, 2018

ಗುಂಡ್ಲುಪೇಟೆ:  ಮಹರ್ಷಿ ವಾಲ್ಮೀಕಿಯು ಜಗತ್ತಿನ ಮಹಾ ಪುರುಷರಲ್ಲಿ ಒಬ್ಬರಾಗಿದ್ದು, ಅವರ ಆದರ್ಶ ಗಳನ್ನು ಪ್ರತಿಯೊಬ್ಬರೂ ಪಾಲನೆ ಮಾಡು ವಂತಾಗಬೇಕು ಎಂದು ಶಾಸಕ ಸಿ.ಎಸ್. ನಿರಂಜನಕುಮಾರ್ ಹೇಳಿದರು. ಪಟ್ಟಣದ ತಾಲೂಕು ಕಚೇರಿ ಸಭಾಂಗಣ ದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಆಯೋಜಿಸಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಸಮಾರಂಭದಲ್ಲಿ ವಾಲ್ಮೀಕಿಯವರ ಭಾವ ಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿ, ಮಹರ್ಷಿ ವಾಲ್ಮೀಕಿಯ ಜಗತ್ತಿನ ಮಹಾ ಪುರುಷರಲ್ಲಿ ಒಬ್ಬರು. ಅವರ ರಾಮಾ ಯಣ ಕೃತಿಯು ಜಗತ್ತಿಗೆ ಇಂದಿಗೂ ಪ್ರಸ್ತು ತವಾಗಿದೆ. ಅವರ ಆದರ್ಶಗಳನ್ನು…

1 2
Translate »