Tag: Valmiki Jayanti

ಜಿಲ್ಲೆಯ ವಿವಿಧೆಡೆ ಶ್ರದ್ಧಾ, ಭಕ್ತಿಯಿಂದ ವಾಲ್ಮೀಕಿ ಜಯಂತಿ ಆಚರಣೆ
ಮಂಡ್ಯ

ಜಿಲ್ಲೆಯ ವಿವಿಧೆಡೆ ಶ್ರದ್ಧಾ, ಭಕ್ತಿಯಿಂದ ವಾಲ್ಮೀಕಿ ಜಯಂತಿ ಆಚರಣೆ

October 25, 2018

ಮಂಡ್ಯ: ಮಂಡ್ಯ, ಮದ್ದೂರು, ಕೆ.ಆರ್.ಪೇಟೆ, ಭಾರತೀನಗರ ಸೇರಿದಂತೆ ಜಿಲ್ಲೆಯ ವಿವಿಧೆಡೆ ಬುಧವಾರ ಶ್ರದ್ಧಾ-ಭಕ್ತಿಯಿಂದ ಮಹರ್ಷಿ ವಾಲ್ಮೀಕಿ ಜಯಂತಿ ಯನ್ನು ಆಚರಿಸಲಾಯಿತು. ಮಂಡ್ಯ ವರದಿ: ಮಂಡ್ಯ ಲೋಕಸಭಾ ಉಪ ಚುನಾವಣೆ ಪ್ರಯುಕ್ತ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ, ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯ ಕ್ರಮವನ್ನು ಜಿಲ್ಲಾಡಳಿತ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸರಳವಾಗಿ ಆಚರಿಸಲಾಯಿತು. ವಿವಿಧ ಬಗೆಯ ಬಣ್ಣ ಬಣ್ಣದ ಹೂಗಳಿಂದ ಅಲಂಕಾರಿಸಲಾದ ಮಹರ್ಷಿ ವಾಲ್ಮೀಕಿ ಅವರ ಭಾವಚಿತ್ರಕ್ಕೆ, ಜಿಲ್ಲಾಧಿಕಾರಿ ಎನ್. ಮಂಜುಶ್ರೀ, ಜಿಲ್ಲಾಮಟ್ಟದ ಅಧಿಕಾರಿಗಳು ಹಾಗೂ…

ನಾಳೆ ವಾಲ್ಮೀಕಿ ಜಯಂತಿ
ಮೈಸೂರು

ನಾಳೆ ವಾಲ್ಮೀಕಿ ಜಯಂತಿ

October 23, 2018

ಮೈಸೂರು:  ಮೈಸೂರು ಜಿಲ್ಲಾಡಳಿತ, ವಾಲ್ಮೀಕಿ ಜಯಂತ್ಯುತ್ಸವ ಸಮಿತಿ ಹಾಗೂ ಇತರ ಸಂಘ-ಸಂಸ್ಥೆಗಳ ಸಂಯುಕ್ತಾಶ್ರಯ ದಲ್ಲಿ ಅ.24ರಂದು ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಹಮ್ಮಿಕೊಳ್ಳಲಾಗಿದೆ ಎಂದು ಸಮಿತಿ ಪದಾಧಿಕಾರಿ ಕ್ಯಾತ ಮಾರನಹಳ್ಳಿ ವೆಂಕಟೇಶ್ ತಿಳಿಸಿದರು. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಮಧ್ಯಾಹ್ನ 12ಕ್ಕೆ ಮೈಸೂರಿನ ಕಲಾಮಂದಿರದಲ್ಲಿ ಸಭಾ ಕಾರ್ಯ ಕ್ರಮ ನಡೆಯಲಿದ್ದು, ಉನ್ನತ ಶಿಕ್ಷಣ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ ಉದ್ಘಾಟನೆ ನೆರವೇರಿಸಲಿ ದ್ದಾರೆ. ಶಾಸಕ ಎಲ್.ನಾಗೇಂದ್ರ ಸಮಾರಂಭದ ಅಧ್ಯಕ್ಷತೆ…

ವಾಲ್ಮೀಕಿ ಜಯಂತಿ ಸಾಂಪ್ರದಾಯಿಕ ಆಚರಣೆ
ಮೈಸೂರು

ವಾಲ್ಮೀಕಿ ಜಯಂತಿ ಸಾಂಪ್ರದಾಯಿಕ ಆಚರಣೆ

October 23, 2018

ಎಚ್.ಡಿ. ಕೋಟೆ:  ವಾಲ್ಮೀಕಿ ಜಯಂತಿ ಆಚರಣೆಯನ್ನು ಸಂಪ್ರದಾಯಬದ್ಧವಾಗಿ ಆಚರಿಸಲು ತಾಲೂಕಿನ ಎಲ್ಲಾ ಜನತೆ ಸಹಕರಿಸುವಂತೆ ಶಾಸಕ ಸಿ.ಅನಿಲ್ ಚಿಕ್ಕಮಾದು ಮನವಿ ಮಾಡಿದರು. ಪಟ್ಟಣದ ತಾಲೂಕು ಪತ್ರಕರ್ತರ ಸಂಘದ ಕಚೇರಿಯಲ್ಲಿ ಸೋಮವಾರ ನಡೆದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಅವರು ಮಾತನಾಡಿದರು. ತಾಲೂಕಿನ ಜನತೆ ಆಶೀರ್ವಾದ ಮಾಡಿ ನನ್ನನ್ನು ಶಾಸಕನನ್ನಾಗಿ ಆಯ್ಕೆ ಮಾಡಿ ದ್ದಾರೆ. ಈ ಬಾರಿ ಪ್ರಥಮ ಬಾರಿಗೆ ತಾಲೂಕಿ ನಲ್ಲಿ ವಾಲ್ಮೀಕಿ ಜಯಂತಿ ಆಚರಣೆ ಮಾಡಲಾಗುತ್ತಿದೆ ಎಂದರು. ಅ.24ರಂದು ನಡೆಯಲಿರುವ ವಾಲ್ಮೀಕಿ ಜಯಂತಿ ಆಚರಣೆಗೆ ತಾಲೂಕಿ ನಾದ್ಯಂತ ಎಲ್ಲಾ…

1 2
Translate »