Tag: Varamahalakshmi Festival

ಜಿಟಿ ಜಿಟಿ ಮಳೆ ನಡುವೆಯೂ ಹೂವು, ಹಣ್ಣು, ತರಕಾರಿ ಮಾರಾಟ ಬಲು ಜೋರು
ಮೈಸೂರು

ಜಿಟಿ ಜಿಟಿ ಮಳೆ ನಡುವೆಯೂ ಹೂವು, ಹಣ್ಣು, ತರಕಾರಿ ಮಾರಾಟ ಬಲು ಜೋರು

August 9, 2019

ಮೈಸೂರು, ಆ.8(ಆರ್‍ಕೆಬಿ)- ಶುಕ್ರವಾರ (ಆ.9)ದ ವರಮಹಾಲಕ್ಷ್ಮಿ ಹಬ್ಬದ ಹಿನ್ನೆಲೆಯಲ್ಲಿ ಗುರುವಾರ ಮೈಸೂ ರಿನ ದೇವರಾಜ ಮಾರುಕಟ್ಟೆ, ಚಿಕ್ಕ ಗಡಿಯಾರ ಇನ್ನಿತರ ಕಡೆಗಳಲ್ಲಿ ಭಾರೀ ಜನಸಂದಣಿ. ಜಿಟಿ ಜಿಟಿ ಮಳೆಯ ನಡುವೆಯೂ ಹಬ್ಬಕ್ಕೆ ಹಣ್ಣು, ಹೂವು ತರಕಾರಿ, ಪೂಜಾ ಸಾಮಗ್ರಿಗಳ ಖರೀದಿ ಜೋರಾಗಿಯೇ ನಡೆದಿತ್ತು. ಹಬ್ಬದ ಹಿನ್ನೆಲೆಯಲ್ಲಿ ಹೂವು ಮತ್ತು ಹಣ್ಣುಗಳ ಬೆಲೆ ಗಗನ ಕ್ಕೇರಿತ್ತು. ಆದರೆ ತರಕಾರಿ ಬೆಲೆ ಸ್ವಲ್ಪ ಸ್ಥಿರವಾಗಿತ್ತು. ಸೇವಂತಿಗೆ ಹೂವು ಪ್ರತಿ ಮಾರಿಗೆ ರೂ.100ರಿಂದ 120 ರೂ.ಗಳಿಗೆ ಮಾರಾಟವಾಗುತ್ತಿತ್ತು. ಬಟನ್ ಗುಲಾಬಿ ಕಾಲು…

ಎಲ್ಲೆಡೆ ಸಂಭ್ರಮದ ಶ್ರೀ ವರಮಹಾಲಕ್ಷ್ಮಿ ವ್ರತ
ಹಾಸನ

ಎಲ್ಲೆಡೆ ಸಂಭ್ರಮದ ಶ್ರೀ ವರಮಹಾಲಕ್ಷ್ಮಿ ವ್ರತ

August 25, 2018

ಹಾಸನ: ನಗರ ಸೇರಿದಂತೆ ಜಿಲ್ಲೆಯೆಲ್ಲೆಡೆ ಶ್ರಾವಣ ಮಾಸದ ಮೊದಲ ಹಬ್ಬವಾದ ಶ್ರೀ ವರಮಹಾಲಕ್ಷ್ಮಿ ವ್ರತವನ್ನು ಶದ್ಧಾ ಭಕ್ತಿಯಿಂದ ಆಚರಿಸಲಾಯಿತು. ನಗರದ ಪ್ರತಿ ಮನೆ-ಮನೆಗಳಲ್ಲೂ ವಿಜೃಂಭಣೆಯಿಂದ ಶ್ರೀ ವರಮಹಾಲಕ್ಷ್ಮಿ ವ್ರತ ನೆರವೇರಿತು. ವ್ರತದ ಹಿನ್ನೆಲೆ ನಗರದ ಎಲ್ಲಾ ಬಡಾವಣೆಗಳಲ್ಲಿಯೂ ಸಂಭ್ರಮ-ಸಡಗರ ಮನೆ ಮಾಡಿತ್ತು. ಹಬ್ಬದ ಅಂಗವಾಗಿ ಹಿಂದಿನ ದಿನದಂದೇ ಮನೆ ಶುಚಿಗೊಳಿಸಿ ವರಮಹಾಲಕ್ಷ್ಮಿ ಆಹ್ವಾನಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿತ್ತು. ಬೆಲೆ ಏರಿಕೆ ನಡುವೆಯೂ ಅಗತ್ಯ ವಸ್ತುಗಳನ್ನು ಖರೀದಿಸಿ ವಿವಿಧ ಸಿದ್ಧತೆ ಮಾಡಿಕೊಳ್ಳ ಲಾಗಿತ್ತು. ಮುಂಜಾನೆಯಿಂದಲೇ ನಗರದ ವಿವಿಧ ಬಡಾವಣೆಯ ಮನೆಗಳಲ್ಲಿ…

ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ಹಣ್ಣು, ಹೂವು, ತರಕಾರಿ ಮಾರಾಟ ಬಲು ಜೋರು
ಮೈಸೂರು

ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ಹಣ್ಣು, ಹೂವು, ತರಕಾರಿ ಮಾರಾಟ ಬಲು ಜೋರು

August 24, 2018

ಮೈಸೂರು:  ಶುಕ್ರವಾರದ ವರ ಮಹಾಲಕ್ಷ್ಮಿ ಹಬ್ಬದ ಅಂಗವಾಗಿ ಮೈಸೂರಿನ ದೇವರಾಜ ಮಾರುಕಟ್ಟೆ, ವಾಣಿ ವಿಲಾಸ ಮಾರುಕಟ್ಟೆ ಸೇರಿದಂತೆ ವಿವಿಧ ಮಾರುಕಟ್ಟೆಗಳಲ್ಲಿ ಗುರುವಾರ ಹೂವು, ಹಣ್ಣು, ತರಕಾರಿ ವ್ಯಾಪಾರ ಬಲು ಜೋರಾಗಿತ್ತು. ಶ್ರಾವಣ ಶುಕ್ಲ ಪೂರ್ಣಿಮೆಯ ಹಿಂದಿನ ಶುಕ್ರವಾರ ವರಮಹಾಲಕ್ಷ್ಮಿ ಹಬ್ಬವನ್ನು ಮಹಿಳೆಯರು ಶ್ರದ್ಧಾ ಭಕ್ತಿಗಳಿಂದ ಆಚರಿಸುತ್ತಾರೆ. ಇದರ ಅಂಗವಾಗಿ ಮಹಿಳೆಯರು ಹೂವು, ಹಣ್ಣು, ತರಕಾರಿ, ಸೀರೆ ಮತ್ತಿತರ ಉಡುಪುಗಳ ಖರೀದಿಯಲ್ಲಿ ತೊಡಗುವುದು ಸಾಮಾನ್ಯ. ಅಂತೆಯೇ ಗುರುವಾರ ಮೈಸೂರಿನ ದೇವರಾಜ ಮಾರುಕಟ್ಟೆಯಲ್ಲಿ ಪೂಜೆಗೆ ಅಗತ್ಯ ಪದಾರ್ಥಗಳನ್ನು ಮಹಿಳೆಯರು ಮುಗಿಬಿದ್ದು…

ವರಮಹಾಲಕ್ಷ್ಮಿ ಹಬ್ಬ: ಬೆಲೆ ಏರಿಕೆ ನಡುವೆ ಭರ್ಜರಿ ವ್ಯಾಪಾರ
ಹಾಸನ

ವರಮಹಾಲಕ್ಷ್ಮಿ ಹಬ್ಬ: ಬೆಲೆ ಏರಿಕೆ ನಡುವೆ ಭರ್ಜರಿ ವ್ಯಾಪಾರ

August 24, 2018

ಅಗತ್ಯ ವಸ್ತುಗಳು ದುಬಾರಿ, ಜನರಲ್ಲಿ ಕುಂದದಾ ಉತ್ಸಾಹ ಹಾಸನ: ವರಮಹಾಲಕ್ಷ್ಮಿ ಹಬ್ಬದ ಮುನ್ನಾದಿನವಾದ ಗುರುವಾರ ಮಾರುಕಟ್ಟೆಯಲ್ಲಿ ಹೂ, ಹಣ್ಣಿನ ವ್ಯಾಪಾರ ಭರಾಟೆ ಜೋರಾಗಿ ನಡೆಯಿತು. ಹಬ್ಬಕ್ಕೆ ಅಗತ್ಯವಾದ ಬಾಳೆಕಂದು, ಮಾವಿನ ಸೊಪ್ಪು, ತಾವರೆ ಹೂವು, ಡೇರೆ ಹೂವು, ಬಾಳೆಹಣ್ಣು, ತರಕಾರಿ ಹಾಗೂ ಅಲಂಕಾರಿಕ ವಸ್ತುಗಳನ್ನು ಕೊಳ್ಳಲು ಗ್ರಾಹಕರು ಮುಗಿಬಿದ್ದರು. ನಗರದ ಕಸ್ತೂರಬಾ ರಸ್ತೆ ಹಾಗೂ ಕಟ್ಟಿನ ಕೆರೆ ಮಾರುಕಟ್ಟೆಯಲ್ಲಿ ಬೆಳಿಗ್ಗೆ ಯಿಂದಲೇ ಮಹಿಳೆಯರು, ಯುವತಿ ಯರು ಸೇರಿದಂತೆ ಸುತ್ತಲಿನ ಗ್ರಾಮಗಳ ಜನರು ಬಂದು ಹಬ್ಬಕ್ಕೆ ಅಗತ್ಯವಾದ ವಸ್ತು…

Translate »