Tag: VC Farm – College of Agriculture

ಮುಂದುವರೆದ ಕೃಷಿ ವಿವಿ ವಿದ್ಯಾರ್ಥಿಗಳ ಮುಷ್ಕರ
ಮಂಡ್ಯ

ಮುಂದುವರೆದ ಕೃಷಿ ವಿವಿ ವಿದ್ಯಾರ್ಥಿಗಳ ಮುಷ್ಕರ

June 19, 2018

ಮಂಡ್ಯ: ಕೃಷಿ ವಿಜ್ಞಾನ ಕಾಲೇಜು ಪ್ರಾರಂಭ ಮಾಡಲು ಖಾಸಗಿ ಯವರಿಗೆ ಅನುಮತಿ ಕೊಡುವುದನ್ನು ವಿರೋಧಿಸಿ ವಿಸಿ ಫಾರಂ ಕೃಷಿ ಕಾಲೇಜು ಮುಂದೆ ವಿದ್ಯಾರ್ಥಿಗಳು ನಡೆಸುತ್ತಿರುವ ಪ್ರತಿಭಟನೆ ಮುಂದುವರೆದಿದೆ.ಕಳೆದ 3 ದಿನಗಳಿಂದ ತರಗತಿ ಬಹಿಷ್ಕ ರಿಸಿ ವಿದ್ಯಾರ್ಥಿಗಳು ನಡೆಸುತ್ತಿರುವ ಹೋರಾಟ ದಲ್ಲಿ ರೈತಸಂಘ ಸೇರಿದಂತೆ ಹಲವು ಸಂಘಟನೆಗಳ ಮುಖಂಡರು, ಕಾರ್ಯ ಕರ್ತರು ಪಾಲ್ಗೊಂಡು ಬೆಂಬಲ ವ್ಯಕ್ತಪಡಿ ಸಿದರು. ಈ ವೇಳೆ ವಿದ್ಯಾರ್ಥಿ ಮುಖಂಡ ಚೇತನ್ ಮಾತನಾಡಿ, ಖಾಸಗಿ ಕೃಷಿ ರೈ ಟೆಕ್ ಕಾಲೇಜು ಮಾನ್ಯತೆ ರದ್ದುಪಡಿಸಬೇಕು, ಸರ್ಕಾರಿ ಕೃಷಿ…

ವಿಸಿ ಫಾರಂ ಕೃಷಿ ವಿವಿ ವಿದ್ಯಾರ್ಥಿಗಳ ಮುಷ್ಕರ
ಮಂಡ್ಯ

ವಿಸಿ ಫಾರಂ ಕೃಷಿ ವಿವಿ ವಿದ್ಯಾರ್ಥಿಗಳ ಮುಷ್ಕರ

June 18, 2018

ಮಂಡ್ಯ: ಖಾಸಗಿ ಕೃಷಿ ಕಾಲೇಜುಗಳಿಗೆ ಅಫಿಲೇಷನ್ ನೀಡುವು ದನ್ನು ಕೂಡಲೇ ತಡೆಗಟ್ಟಬೇಕೆಂಬುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ವಿಸಿ ಫಾರಂ ಕೃಷಿ ವಿವಿ ವಿದ್ಯಾರ್ಥಿ ಗಳು ಮುಷ್ಕರ ನಡೆಸಿದರು. ವಿಸಿ ಫಾರಂ ಆವರಣದಲ್ಲಿ ಮುಷ್ಕರ ಆರಂಭಿಸಿರುವ ವಿದ್ಯಾರ್ಥಿಗಳು ವಿದ್ಯಾರ್ಥಿ ವಿರೋಧಿ ನಿಲುವು ಅನುಸರಿಸುತ್ತಿರುವ ಸರ್ಕಾರದ ಕ್ರಮವನ್ನು ಖಂಡಿಸಿದರು. ಕೃಷಿ ವಿಶ್ವವಿದ್ಯಾಲಯಗಳ ಕಾಯಿದೆಗೆ 2010ರಲ್ಲಿ ತಿದ್ದುಪಡಿ ತಂದು ಖಾಸಗಿ ಕೃಷಿ ವಿವಿ ಕಾಲೇಜುಗಳನ್ನು ಪ್ರಾರಂಭಿಸಲು ಅನುಮತಿ ನೀಡಿರುವುದರಿಂದ ಖಾಸಗಿ ಕಾಲೇಜು ಶಿಕ್ಷಣ, ಸಂಶೋಧನೆ ಮತ್ತು ವಿಸ್ತರಣೆ ವಿಭಾಗದಲ್ಲಿ…

Translate »