Tag: Vidya Vikas Education Foundation

ವಿದ್ಯಾ ವಿಕಾಸ ಶಿಕ್ಷಣ ಸಂಸ್ಥೆಗೆ `ರಜತ’ ಸಂಭ್ರಮ
ಮೈಸೂರು

ವಿದ್ಯಾ ವಿಕಾಸ ಶಿಕ್ಷಣ ಸಂಸ್ಥೆಗೆ `ರಜತ’ ಸಂಭ್ರಮ

November 27, 2018

ಮೈಸೂರು:  ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾದ ವಿದ್ಯಾ ವಿಕಾಸ ಶಿಕ್ಷಣ ಸಂಸ್ಥೆಯ `ರಜತ ಮಹೋತ್ಸವ’ ನ.28ರಂದು ಬೆಳಿಗ್ಗೆ 10ಕ್ಕೆ ಮೈಸೂರು -ಬನ್ನೂರು ಮುಖ್ಯ ರಸ್ತೆಯಲ್ಲಿರುವ ಸಂಸ್ಥೆಯ ಕ್ರೀಡಾಂಗಣದಲ್ಲಿ ನೆರವೇರಲಿದ್ದು, ಮುಖ್ಯ ಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಸೇರಿದಂತೆ ಹಲವು ಗಣ್ಯರು ಭಾಗಿಯಾಗಲಿದ್ದಾರೆ ಎಂದು ಸಂಸ್ಥೆ ಅಧ್ಯಕ್ಷ ಹಾಗೂ ಮಾಜಿ ಶಾಸಕ ವಾಸು ತಿಳಿಸಿದ್ದಾರೆ. ಮೈಸೂರಿನ ಖಾಸಗಿ ಹೋಟೆಲ್ ಸಭಾಂಗಣದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 1983ರಿಂದ 89ರವರೆಗೆ ಮೈಸೂರಿನಲ್ಲಿ ಶಿಕ್ಷಣ ಪಡೆಯಲು ಬೇಡಿಕೆ ಇತ್ತಾದರೂ ಶಿಕ್ಷಣ ಸಂಸ್ಥೆಗಳ ಕೊರತೆಯಿತ್ತು. ಈ…

Translate »